Date : Wednesday, 17-02-2021
ಮಂಗಳೂರು: ರಾಜ್ಯದ ಬೆಂಗಳೂರು, ಮಂಗಳೂರು ಸೇರಿದಂತೆ ಹಲವೆಡೆ ಉದ್ಯಮಿಗಳನ್ನು ಗುರಿಯಾಗಿಸಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಖಾಸಗಿ ಆಸ್ಪತ್ರೆಗಳು ಮತ್ತು ಆಸ್ಪತ್ರೆ ಮಾಲೀಕರನ್ನು ಗುರಿಯಾಗಿಸಿ ಈ ದಾಳಿ ನಡೆಸಿದ್ದು, ಅಗತ್ಯ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ಮೂರು...
Date : Wednesday, 17-02-2021
ಬೆಂಗಳೂರು: ಸ್ಥಳೀಯ ಮಟ್ಟದಲ್ಲಿನ ಸಾಮಾನ್ಯ ಜನರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ʼಜಿಲ್ಲಾಧಿಕಾರಿಗಳ ನಡೆ, ಹಳ್ಳಿ ಕಡೆʼ ಎಂಬ ವಿಶಿಷ್ಟ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಇದಕ್ಕೆ ಫೆ. 20 ರಂದು ಸಚಿವ ಆರ್. ಅಶೋಕ್ ಅವರು ಚಾಲನೆ ನೀಡಲಿದ್ದಾರೆ. ಫೆ. 20 ರಂದು ದೊಡ್ಡಬಳ್ಳಾಪುರ...
Date : Wednesday, 17-02-2021
ಬೆಂಗಳೂರು: ಕೊರೋನಾ ಸೋಂಕಿನ ಹಾವಳಿ ರಾಜ್ಯದಲ್ಲಿ ಮತ್ತೆ ಹೆಚ್ಚಾಗುವ ಲಕ್ಷಣ ಎಂಬಂತೆ ಸೋಂಕಿತರ ಸಂಖ್ಯೆಯೂ ಹೆಚ್ಚಾಗಲಾರಂಭಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದೊಳಕ್ಕೆ ಪ್ರವೇಶಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರು ಮತ್ತು ಕೇರಳದಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರು ಕೊರೋನಾ ಪರೀಕ್ಷೆಗಳನ್ನು ಮಾಡಿಸಿಕೊಳ್ಳುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಸಮೀಪದ...
Date : Wednesday, 17-02-2021
ಘನತೆ, ಗೌರವ, ಮಾನವೀಯತೆ, ಸಹೃದಯತೆಗಳ ನ್ಯಾಯಮೂರ್ತಿ ಕನ್ನಡಿಗರಷ್ಟೇ ಅಲ್ಲ, ಭಾರತೀಯರೆಲ್ಲರೂ ಮರೆಯಬಾರದ ಕೆಲವೇ ವ್ಯಕ್ತಿಗಳಲ್ಲಿ ರಾಮಾ ಜೋಯಿಸ್ ಅವರು ಖಂಡಿತಾ ಒಬ್ಬರು. ಅವರು ನಡೆದಾಡಿದ ಹಾದಿಯೆಲ್ಲವೂ ಆದರ್ಶಮಯ. ಮೌಲ್ಯಗಳಿಗಾಗಿ ಬದುಕಿ-ಬಾಳಿದ ನವ ತಲೆಮಾರಿಗೆ ಬಿಟ್ಟುಹೋದ ಬೌದ್ಧಿಕ ಸಂಪತ್ತು ಅನನ್ಯ. ಅವರ ಬದುಕೇ...
Date : Tuesday, 16-02-2021
ಉಡುಪಿ: ಬಸ್ರೂರಿನಲ್ಲಿ 2021 ಫೆ. 21 ರಂದು ಛತ್ರಪತಿ ಶಿವಾಜಿ ಮಹಾರಾಜರ ನೆನಪಿನಲ್ಲಿ ಯುವ ಬ್ರಿಗೇಡ್, ಸೋದರಿ ನಿವೇದಿತಾ ಪ್ರತಿಷ್ಠಾನದ ವತಿಯಿಂದ ಬೃಹತ್ ಶೋಭಾಯಾತ್ರೆ ಮತ್ತು ಸಾರ್ವಜನಿಕ ಕಾರ್ಯಕ್ರಮ ನಡೆಯಲಿದೆ. ʼಕನ್ನಡದ ನೆಲದಲ್ಲಿ ಛತ್ರಪತಿ ಶಿವಾಜಿʼ ಎಂಬ ಹೆಸರಿನಲ್ಲಿ ಕುಂದಾಪುರದ ಬಸ್ರೂರಿನ...
Date : Tuesday, 16-02-2021
ಬೆಂಗಳೂರು: ರಾಜ್ಯದ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿಶೇಷ ಅಭಿವೃದ್ಧಿ ಯೋಜನೆಯಡಿ ಅನುದಾನ ಬಳಕೆಗೆ ಸ್ಪಷ್ಟ ನಿಯಮಾವಳಿಗಳನ್ನು ರೂಪಿಸಬೇಕು ಎಂದು ಸಚಿವ ಕೆ ಸಿ ನಾರಾಯಣ ಗೌಡ ಸೂಚಿಸಿದ್ದಾರೆ. ಜಲ ಸಂಪನ್ಮೂಲ, ಸಣ್ಣ ನೀರಾವರಿ, ಗ್ರಾಮೀಣಾಭಿವೃದ್ಧಿ, ಉನ್ನತ ಶಿಕ್ಷಣ, ಇಂಧನ ಇಲಾಖೆ,...
Date : Tuesday, 16-02-2021
ಬೆಂಗಳೂರು: ಮೀಸಲಾತಿಗೆ ಸಂಬಂಧಿಸಿದಂತೆ ಸಮಗ್ರ ಅಧ್ಯಯನ ನಡೆಸಿ ಮಾಹಿತಿ ನೀಡುವಂತೆ ರಾಜ್ಯದ ಹಿಂದುಳಿದ ವರ್ಗಗಳ ಇಲಾಖೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೆಲ ದಿನಗಳ ಹಿಂದಷ್ಟೇ ಆದೇಶಿಸಿದ್ದರು. ಇದೀಗ ಮೀಸಲಾತಿ ನೀಡುವಂತೆ ಮನವಿ ಮಾಡಿರುವ ಪಂಚಮಸಾಲಿ ಸಮುದಾಯದ ಕುರಿತು ಸಮಗ್ರ ಅಧ್ಯಯನ ನಡೆಸಿ...
Date : Tuesday, 16-02-2021
ಬೆಂಗಳೂರು: ಆತ್ಮನಿರ್ಭರ ಭಾರತ ನಿರ್ಮಾಣ ಕಲ್ಪನೆಯಡಿಯಲ್ಲಿ ಸ್ವದೇಶೀ ನಿರ್ಮಿತ ಆಟಿಕೆಗಳ ತಯಾರಿಕೆಗೂ ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ಒತ್ತು ನೀಡಿದ್ದಾರೆ. ಇದಕ್ಕೆ ಪೂರಕ ಎಂಬಂತೆ ಕರ್ನಾಟಕದಲ್ಲಿ ಬೊಂಬೆಗಳ ವಿಚಾರದಲ್ಲಿಯೇ ಪ್ರಖ್ಯಾತಿ ಪಡೆದಿರುವ ಚನ್ನಪಟ್ಟಣದ ರೈಲು ನಿಲ್ದಾಣದಲ್ಲಿ ಪ್ರಸಿದ್ಧ ʼಚನ್ನಪಟ್ಟಣದ ಬೊಂಬೆʼಗಳನ್ನು...
Date : Tuesday, 16-02-2021
ಚಿಕ್ಕಮಗಳೂರು: ದೇಶದಲ್ಲಿ ಅರಾಜಕತೆ ಸೃಷ್ಟಿ ಮಾಡುವುದು ಪ್ರಜಾಪ್ರಭುತ್ವದ ಲಕ್ಷಣವೇ?, ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ದಿಶಾ ರವಿ ಬಂಧನವಾಗಿಲ್ಲ. ಬದಲಾಗಿ, ದೇಶದಲ್ಲಿ ಅರಾಜಕತೆ ಸೃಷ್ಟಿ ಮಾಡಿರುವುದಕ್ಕಾಗಿ ಆಕೆಯನ್ನು ಬಂಧಿಸಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಹೇಳಿದ್ದಾರೆ. ದಿಶಾ...
Date : Tuesday, 16-02-2021
ಬೆಂಗಳೂರು: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ ಕಾರ್ಯಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮಾಡಿರುವ ಖಂಡನಾರ್ಹ ಟ್ವೀಟ್‌ಗಳಿಗೆ ವಿಶ್ವ ಹಿಂದೂ ಪರಿಷತ್ ಆಕ್ಷೇಪ ವ್ಯಕ್ತಪಡಿಸಿದೆ. ನಿಧಿ ಸಂಗ್ರಹಿಸುವ ಕಾರ್ಯಕರ್ತರು ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ...