Date : Tuesday, 16-02-2021
ಅಡಿಕೆ ಬಹುಪಯೋಗಿ ಎಂಬುದಕ್ಕೆ ಮತ್ತೊಂದು ಸಾಕ್ಷಿ ಸಿಕ್ಕಿದೆ. ಅಡಿಕೆಯನ್ನು ಕೇವಲ ಬೀಡಾ, ಪಾನ್ ಮೊದಲಾದವುಗಳಿಗೆ ಮಾತ್ರ ಬಳಕೆ ಮಾಡಲಾಗುತ್ತಿದೆ ಎಂಬ ವಾದದ ನಡುವೆ, ಅಡಿಕೆಯ ಐಸ್‌ಕ್ರೀಂ, ಲಡ್ಡು, ಸ್ಯಾನಿಟೈಸರ್, ಅರೆಕಾ ಟೀ ಹೀಗೆ ಹತ್ತು ಹಲವು ವಿಧದ ವಸ್ತುಗಳನ್ನು ತಯಾರಿಸಿ, ಅಡಿಕೆ...
Date : Tuesday, 16-02-2021
ಶಿವಮೊಗ್ಗ: ಬಿಪಿಎಲ್ ಕಾರ್ಡ್‌ಗಳಿಗೆ ಸಂಬಂಧಿಸಿದಂತೆ 2017 ರ ಮಾನದಂಡವೇ ಮುಂದುವರಿಯಲಿದೆ. ಆದರೆ ಬಡತನ ರೇಖೆಗಿಂತ ಮೇಲ್ಪಟ್ಟವರು ಬಿಪಿಎಲ್ ಕಾರ್ಡುಗಳನ್ನು ಹೊಂದಿದ್ದು ಸರ್ಕಾರದ ಗಮನಕ್ಕೆ ಬಂದಿದೆ. ಅಕ್ರಮವಾಗಿ ಕಾರ್ಡುಗಳನ್ನು ಪಡೆದುಕೊಂಡಿರುವವರು ಅವುಗಳನ್ನು ವಾಪಾಸ್ ಮಾಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಿಳಿಸಿದ್ದಾರೆ. ಬಡವರಿಗೆ ದೊರೆಯಬೇಕಾದ...
Date : Tuesday, 16-02-2021
ಬೆಂಗಳೂರು: ಕೊರೋನಾ ಬಳಿಕ ಇದೀಗ ಮತ್ತೆ ರಾಜ್ಯದಲ್ಲಿ ಶಾಲೆಗಳು ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಬಿಸಿಯೂಟದ ಬದಲು ಆಹಾರ ಧಾನ್ಯ ವಿತರಿಸುವುದಕ್ಕೂ ಪೂರಕ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ಅಕ್ಷರ ದಾಸೋಹ ಕಾರ್ಯಕ್ರಮದಡಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಶೀಘ್ರದಲ್ಲೇ ವಿದ್ಯಾರ್ಥಿಗಳಿಗೆ...
Date : Tuesday, 16-02-2021
ಬೆಂಗಳೂರು: ಜನೌಷಧ ಕೇಂದ್ರಗಳಿಗೆ ಔಷಧ ಪೂರೈಕೆಯನ್ನು ಇನ್ನಷ್ಟು ತ್ವರಿತಗೊಳಿಸಲು ರಾಜ್ಯದಲ್ಲಿ ಇನ್ನೂ ಎರಡು ವಿತರಣಾ ಕೇಂದ್ರಗಳಿಗೆ ಅನುಮತಿ ನೀಡಲಾಗುವುದು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ. ವಿ. ಸದಾನಂದ ಗೌಡ ಅವರು ಹೇಳಿದರು. ಬೆಂಗಳೂರಿನಲ್ಲಿ ಜನೌಷಧ ಕೇಂದ್ರಗಳನ್ನು ನಡೆಸುತ್ತಿರುವವರ...
Date : Tuesday, 16-02-2021
ಬೆಂಗಳೂರು: ರಾಜ್ಯದಲ್ಲಿ ಲಂಬಾಣಿ ಸಂಸ್ಕೃತಿ, ಸಾಹಿತ್ಯ, ಭಾಷೆ ಮೊದಲಾದವುಗಳನ್ನು ಸಂರಕ್ಷಣೆ ಮಾಡುವ, ಪ್ರಚುರಪಡಿಸುವ ಉದ್ದೇಶದಿಂದ ಲಂಬಾಣಿ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಸ್ಥಾಪನೆಗೆ ಆದೇಶ ಹೊರಡಿಸಲಾಗಿದೆ ಎಂದು ಸಚಿವ ಅರವಿಂದ್ ಲಿಂಬಾವಳಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿರುವ ತಾಂಡಾ ಅಭಿವೃದ್ಧಿ ನಿಗಮದ ಕಟ್ಟಡದಲ್ಲಿ ಅಕಾಡೆಮಿಯ...
Date : Tuesday, 16-02-2021
ಬೆಂಗಳೂರು: ಕೊರೋನಾ ಬಳಿಕ ರಾಜ್ಯದಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳ ಜೊತೆಗೆ 9 – 12 ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಶಾಲಾರಂಭ ಮಾಡಲಾಗಿದೆ. ಇದೀಗ 6-8 ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೂ ಪೂರ್ಣ ಅವಧಿಯ ನೇರ ತರಗತಿಗಳನ್ನು ಆರಂಭ ಮಾಡಲು ಸರ್ಕಾರ...
Date : Tuesday, 16-02-2021
ಬೆಂಗಳೂರು: ಬರ ಪರಿಸ್ಥಿತಿ ಅಧ್ಯಯನ ಮತ್ತು ಅದರ ಪರಿಹಾರಕ್ಕೆ ಸಂಬಂಧಿಸಿದಂತೆ ಕಾರ್ಯತಂತ್ರ ರೂಪಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ರಾಜ್ಯಕ್ಕೆ 100 ಕೋಟಿ ರೂ. ಸಿಗಲಿದೆ. ಬರ ಪರಿಸ್ಥಿತಿ ಅಧ್ಯಯನ ಮತ್ತು ಪರಿಹಾರ ಸಂಬಂಧ ಹನ್ನೆರಡು ರಾಜ್ಯಗಳಿಗೆ ಸಂಬಂಧಿಸಿದಂತೆ 1200 ಕೋಟಿ...
Date : Tuesday, 16-02-2021
ಬೆಂಗಳೂರು: ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಂ. ರಾಮ ಜೋಯಿಸ್ (90) ಅವರು ಇಂದು ಮುಂಜಾನೆ 7.30 ಸುಮಾರಿಗೆ ಬೆಂಗಳೂರಿನ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ. ಶಿವಮೊಗ್ಗ ಮೂಲದ ರಾಮ ಜೋಯಿಸ್ ಅವರು ಸುಪ್ರೀಂ ಕೋರ್ಟ್ ಹಿರಿಯ ವಕೀಲರಾಗಿ, ಪಂಜಾಬ್ ಮತ್ತು ಹರಿಯಾಣದ ಹೈಕೋರ್ಟ್‌ನ ಮುಖ್ಯ...
Date : Monday, 15-02-2021
ಶಿವಮೊಗ್ಗ: ಭಧ್ರಾವತಿ – ಶಿವಮೊಗ್ಗಗಳನ್ನು ಸಂಪರ್ಕಿಸುವ ಮೂರು ರೈಲ್ವೇ ಬ್ರಿಜ್ ಗಳಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಶಂಕುಸ್ಥಾಪನೆ ನೆರವೇರಿಸಿದರು. ಕೇಂದ್ರ ಸಚಿವ ಪಿಯೂಶ್ ಗೋಯಲ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ...
Date : Monday, 15-02-2021
ಬೆಂಗಳೂರು: ಪ್ರಧಾನಿ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆ ಕಿಸಾನ್ ಸಮ್ಮಾನ್ ಅನ್ನು ದುರುಪಯೋಗ ಮಾಡಿಕೊಳ್ಳಲು ಹೊಂಚು ಹಾಕುತ್ತಿದ್ದ ಹೊರ ರಾಜ್ಯದವರನ್ನು ಕೃಷಿ ಇಲಾಖೆ ಪತ್ತೆ ಹಚ್ಚಿದೆ. ಕೃಷಿಕರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಆ ಮೂಲಕ ವಂಚಿಸಿರುವುದನ್ನು ಕೃಷಿ ಇಲಾಖೆ ಪತ್ತೆ...