Date : Monday, 15-02-2021
ಉಡುಪಿ: ರಾಜ್ಯದ ಕರಾವಳಿ ಜಿಲ್ಲೆಗಳ ಯಾಂತ್ರೀಕೃತ ಬೋಟ್‌ಗಳಿಗೆ ವಾಣಿಜ್ಯ ತೆರಿಗೆ ರಹಿತ ಡಿಸೇಲ್ ಸಹಾಯಧನ 70 ಕೋಟಿ ರೂ. ಬಾಕಿ ಇದ್ದು, ಮುಂದಿನ 10 ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಚಿವ ಅಂಗಾರ ತಿಳಿಸಿದ್ದಾರೆ. ಪಡಿತರಕ್ಕೆ ಮತ್ತು...
Date : Monday, 15-02-2021
ದಾವಣಗೆರೆ: ರಾಜ್ಯದ ಹಲವು ಸಮುದಾಯಗಳು ಮೀಸಲಾತಿಗಾಗಿ ಸರ್ಕಾರವನ್ನು ಆಗ್ರಹಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ಹಲವು ಸಮುದಾಯಗಳು ಮೀಸಲಾತಿ ನೀಡುವಂತೆ ದಿನನಿತ್ಯ ಸರ್ಕಾರದ ಗಮನಕ್ಕೆ...
Date : Saturday, 13-02-2021
ಹುಬ್ಬಳ್ಳಿ: ರಾಜ್ಯದಲ್ಲಿ ಹೂಡಿಕೆ ಮಾಡಲು ಒಲವು ತೋರುವ ಉದ್ಯಮಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪರವಾನಗಿ ಪಡೆಯಲು ಸಲ್ಲಿಸಲಾದ ಅರ್ಜಿಗಳನ್ನು ಆಯಾಯ ತಿಂಗಳಲ್ಲಿಯೇ ಪರಿಶೀಲನೆ ನಡೆಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ನೂತನ ಕೈಗಾರಿಕಾ ನೀತಿ 2020-25 ಮತ್ತು ಹೂಡಿಕೆ...
Date : Saturday, 13-02-2021
ಬೆಂಗಳೂರು: ಪಶುಗಳಿಗಾಗಿ ಜಾರಿಗೆ ತರಲಾಗಿರುವ ವಿಮಾ ಸೌಲಭ್ಯದ ಮಿತಿಯನ್ನು 14 ಸಾವಿರದಿಂದ 2 ಲಕ್ಷಕ್ಕೆ ಏರಿಕೆ ಮಾಡುವಂತೆ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ನವದೆಹಲಿಯ ಕೃಷಿ ಭವನದಲ್ಲಿ ಕೇಂದ್ರ ಪಶುಸಂಗೋಪನಾ ಸಚಿವ ಗಿರಿರಾಜ್ ಸಿಂಗ್...
Date : Saturday, 13-02-2021
ಹುಬ್ಬಳ್ಳಿ : ಪ್ರಯತ್ನ ಪಟ್ಟರೆ ಅಸಾಧ್ಯ ಎಂಬುದು ಯಾವುದೂ ಇಲ್ಲ. ಇದಕ್ಕೆ ರಾಜ್ಯದ ಕೊಪ್ಪಳದ ರೈತ ಸಾಕ್ಷಿಯಾಗಿದ್ದಾರೆ. ಸುಮಾರು 15 ವರ್ಷಗಳಿಂದ ನಿರಂತರ ಬೋರ್‌ವೆಲ್ ಕೊರೆಯುವ ಪ್ರಯತ್ನದಲ್ಲಿ ಕೊನೆಗೂ ಗೆದ್ದಿದ್ದಾರೆ. ಕೊಪ್ಪಳ ಮೂಲದ ರೈತ ಅಶೋಕ್ ಮೇಠಿ ಅವರು ಕಳೆದ 15...
Date : Saturday, 13-02-2021
ಬೆಂಗಳೂರು: ಸಾಮಾನ್ಯ ಕೂಲಿ ಕಾರ್ಮಿಕ ಕುಟುಂಬದಿಂದ ಬಂದ ಹುಡುಗಿಯೊಬ್ಬಳು ಬಿಎಸ್ಸಿ ನರ್ಸಿಂಗ್‌ನಲ್ಲಿ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಎರಡು ಚಿನ್ನದ ಪದಕವನ್ನೂ ಮುಡಿಗೇರಿಸಿಕೊಂಡು ಛಲವಿದ್ದವರು ಏನನ್ನೂ ಸಾಧಿಸಿಯಾರು ಎಂಬುದಕ್ಕೆ ಸಾಕ್ಷಿಯಾಗಿದ್ದಾರೆ. ಮಹಾರಾಷ್ಟ್ರದ ಸಣ್ಣ ಹಳ್ಳಿಯೊಂದರ ಬಡ ಕುಟುಂಬದ ಹುಡುಗಿ ಸೋನಾಲಿ ದೇವಾನಂದ್ ಈ...
Date : Saturday, 13-02-2021
ಬೆಂಗಳೂರು: ಸರ್ವರಿಗೂ ಸಮಾನತೆ ದೊರಕಿಸಿಕೊಡುವ ದೂರದೃಷ್ಟಿಯ ಕೇಂದ್ರ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದಾರೆ. ಇದರಿಂದ ದೇಶದ ಅಭಿವೃದ್ಧಿ ಖಚಿತ ಎಂದು ರಾಜ್ಯದ ವಸತಿ ಸಚಿವ ವಿ.ಸೋಮಣ್ಣ ಅವರು ತಿಳಿಸಿದರು. ಮಲ್ಲೇಶ್ವರದ ರಾಜ್ಯ ಕಾರ್ಯಾಲಯ ಜಗನ್ನಾಥ...
Date : Saturday, 13-02-2021
ಬೆಂಗಳೂರು: ದೇಹದ ಬೊಬ್ಬು ಕರಗಿಸಿ, ತೂಕ ಕಡಿಮೆ ಮಾಡಿಕೊಳ್ಳದೆ ಹೋದಲ್ಲಿ ಅಂತಹ ಸಿಬ್ಬಂದಿಗಳಿಗೆ ಭಡ್ತಿ ನೀಡಲಾಗುವುದಿಲ್ಲ ಎಂದು ರಾಜ್ಯದ ಸಶಸ್ತ್ರ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಕೆಎಸ್‌ಆರ್‌ಪಿ ಎಡಿಜಿಪಿ ಅಲೋಕ್ ಕುಮಾರ್ ಅವರು ಖಡಕ್ ಸೂಚನೆ ನೀಡಿದ್ದಾರೆ. ರಾಜ್ಯದ ಕೆಎಸ್‌ಆರ್‌ಪಿ, ಐಆರ್‌ಬಿ...
Date : Saturday, 13-02-2021
ಉಡುಪಿ: ವಿಶ್ವದ ಪ್ರಸಿದ್ಧ ಆಕ್ಸ್‌ಫರ್ಡ್ ಯೂನಿವರ್ಸಿಟಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ಉಡುಪಿಯ ಮಣಿಪಾಲ ಮೂಲದ ರಶ್ಮಿ ಸಾಮಂತ್ ಅವರು ಆಯ್ಕೆಯಾಗಿದ್ದಾರೆ. ಆ ಮೂಲಕ ಆಕ್ಸ್‌ಫರ್ಡ್‌ನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಮೊದಲ ಭಾರತೀಯ ವಿದ್ಯಾರ್ಥಿ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ...
Date : Saturday, 13-02-2021
ಬೆಂಗಳೂರು: ಕಾರ್ಯನಿರತ ಪತ್ರಕರ್ತರು ಅನಾರೋಗ್ಯ ಅಥವಾ ಇನ್ಯಾವುದೋ ಸಂದರ್ಭದಲ್ಲಿ ಮೃತಪಟ್ಟರೆ ಅವರ ಕುಟುಂಬ ವರ್ಗಕ್ಕೆ 5 ಲಕ್ಷ ಪರಿಹಾರ ಧನ ನೀಡುವುದನ್ನು ಮುಂದುವರಿಸುವುದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಮ್ಮತಿ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ...