Date : Saturday, 13-02-2021
ನವದೆಹಲಿ: ಸಂಸದ ನಳಿನ್ ಕುಮಾರ್ ಕಟೀಲ್ ಇವರು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಇವರನ್ನು ಭೇಟಿ ಮಾಡಿ ಬಂಟ್ವಾಳ ತಾಲ್ಲೂಕಿನಲ್ಲಿ ಉದ್ದೇಶಿತ ಹೊಸ ಏಕಲವ್ಯ ಮಾದರಿ ವಸತಿ ಶಾಲೆಯನ್ನು ಅಂದಾಜು 20 ಕೋಟಿ ರೂ. ಸ್ಥಾಪಿಸುವ ಕರ್ನಾಟಕ ಸರ್ಕಾರದ...
Date : Saturday, 13-02-2021
ಬೆಂಗಳೂರು: ಇದೇ ತಿಂಗಳ 17 ಅಥವಾ 18 ರಿಂದ ರಾಜ್ಯದಲ್ಲಿ 6 – 8 ನೇ ತರಗತಿಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಇದಕ್ಕೆ ಅಗತ್ಯವಾದ ಅನುಕೂಲತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. 1 – 5 ನೇ ತರಗತಿ...
Date : Saturday, 13-02-2021
ನವದೆಹಲಿ: ಕೊರೊನಾ ಸಂಕಷ್ಟದ ನಡುವೆ ದೇಶದ ಯಾವುದೇ ಭಾಗದಲ್ಲಿ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಲಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಸಲ ರಸಗೊಬ್ಬರ ಪೂರೈಕೆ 25% ಹೆಚ್ಚಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ....
Date : Friday, 12-02-2021
ಬೆಂಗಳೂರು: ಪ್ರಸಕ್ತ ವರ್ಷದ ಪಿಯುಸಿ ಪರೀಕ್ಷೆಗಳ ಅಧಿಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಸಂಬಂಧ ಮಾತನಾಡಿರುವ ಸಚಿವ ಸುರೇಶ್ ಕುಮಾರ್, ಮೇ 24 ರಿಂದ ತೊಡಗಿದಂತೆ ಜೂನ್ 16 ರ ವರೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಈ ಹಿಂದೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿ...
Date : Friday, 12-02-2021
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪ್ರಗತಿಪರ ಕೃಷಿಕರ ತಂಡ ತೋಟಗಾರಿಕಾ ಇಲಾಖೆ ಸಹಕಾರದೊಂದಿಗೆ ʼಪಿಂಗಾರʼ ಹೆಸರಿನ ಉತ್ಪನ್ನ ತಯಾರಿಕ ಸಂಸ್ಥೆ ಆರಂಭಿಸಿ, ಉತ್ಪಾದನೆಗೆ ಮಾರ್ಗ ಕಂಡುಕೊಳ್ಳುವ ಮತ್ತು ಅದರಿಂದ ಲಾಭ ಪಡೆಯುವ ಮೂಲಕ ಇತರ ರೈತರಿಗೂ ಮಾದರಿಯಾಗಿದ್ದಾರೆ. ಪ್ರಗತಿಪರ...
Date : Friday, 12-02-2021
ಮೈಸೂರು: ಬಹುನಿರೀಕ್ಷಿತ ಮೈಸೂರು – ಚಾಮರಾಜನಗರ ರೈಲು ಮಾರ್ಗ ವಿದ್ಯುದೀಕರಣ ಕಾಮಗಾರಿ ಶೀಘ್ರದಲ್ಲೇ ಚಾಲನೆ ದೊರೆಯಲಿದೆ. ಈ ಬಗ್ಗೆ ಮಾಹಿತಿ ನೀಡಿರುವ ರೈಲ್ವೆ ಕೇಂದ್ರ ಕಚೇರಿಯ ಮುಖ್ಯ ಯೋಜನಾ ನಿರ್ದೇಶಕ ಆರ್ ಎ ಚೌಧರಿ, ಎಲೆಕ್ಟ್ರಿಫಿಕೇಶನ್ ಕಾಮಗಾರಿಗೆ ಈಗಾಗಲೇ ಗುತ್ತಿಗೆಯನ್ನು ನೀಡಲಾಗಿದೆ....
Date : Friday, 12-02-2021
ವಿಜಯಪುರ: ಜಿಲ್ಲೆಯ ಜನರ ಬಹು ಸಮಯದ ಕನಸು ವಿಮಾನ ನಿಲ್ದಾಣ ಸ್ಥಾಪನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಫೆ. 15 ರಂದ ಚಾಲನೆ ನೀಡಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್ ಎಸ್ ಪಾಟೀಲ ಕುಚಬಾಳ ತಿಳಿಸಿದ್ದಾರೆ. ವರ್ಚುವಲ್ ಸಮಾರಂಭದ ಮೂಲಕ ಮುಖ್ಯಮಂತ್ರಿಗಳು ವಿಮಾನ...
Date : Friday, 12-02-2021
ಶಿವಮೊಗ್ಗ: ವಾಹನಗಳಿಗೆ ಪ್ರಸ್ತುತ ಬಳಕೆ ಮಾಡುತ್ತಿರುವ ಇಂಧನಕ್ಕೆ ಪರ್ಯಾಯ ಇಂಧನವೊಂದನ್ನು ಶಿವಮೊಗ್ಗದ ಸಾಗರ ತಾಲೂಕಿನ ಎಂಜಿನಿಯರಿಂಗ್ ವಿದ್ಯಾರ್ಥಿ ಗೌತಮ್ ಅವರು ಆವಿಷ್ಕಾರ ಮಾಡಿದ್ದಾರೆ. ಸಾಗರದ ಹಂದಿಗೋಡಿನ ಎಚ್. ಪಿ. ಶ್ರೀಧರ – ರೋಹಿಣಿ ದಂಪತಿ ಪುತ್ರ, ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ...
Date : Friday, 12-02-2021
ಮಹಾನ್ ತತ್ವಜ್ಞಾನಿ, ಧಾರ್ಮಿಕ ಸುಧಾರಕ, ಆರ್ಯಸಮಾಜದ ಸ್ಥಾಪಕರಾದ ಸ್ವಾಮಿ ದಯಾನಂದ ಸರಸ್ವತಿ ಅವರು ಭಾರತದ ಧಾರ್ಮಿಕ ಇತಿಹಾಸದಲ್ಲಿ ಪ್ರಮುಖರು. ಇವರು 1824 ಫೆಬ್ರವರಿ 12 ರಂದು ಗುಜರಾತ್‌ನ ಟಂಕಾರದಲ್ಲಿ ಬ್ರಾಹ್ಮಣ ಹಿಂದೂ ಕುಟುಂಬದಲ್ಲಿ ಜನಿಸಿದರು. ಅವರ ಮೂಲ ಹೆಸರು ಮುಲ್ ಶಂಕರ್....
Date : Friday, 12-02-2021
ಬೆಂಗಳೂರು: ಇಂದಿನಿಂದ ಕೊರೋನಾ ಸಂದರ್ಭದಲ್ಲಿ ಜೀವ ಪಣಕ್ಕಿಟ್ಟು ನಗರದಲ್ಲಿ ಸ್ವಚ್ಛತಾ ಕಾರ್ಯಗಳನ್ನು ನಡೆಸಿಕೊಟ್ಟ ಬಿಬಿಎಂಪಿಯ ಪೌರ ಕಾರ್ಮಿಕರಿಗೆ ಇಂದು ಕೊರೋನಾ ಲಸಿಕೆ ವಿತರಣಾ ಕಾರ್ಯಕ್ರಮ ನಡೆಯಲಿದೆ. ಕೊರೋನಾ ಲಸಿಕೆ ಪಡೆದ ಕಾರ್ಮಿಕರಿಗೆ ವೇತನ ಸಹಿತ ಅರ್ಧ ದಿನಗಳ ರಜೆಯನ್ನು ನೀಡಲಾಗುವುದಾಗಿ ಬಿಬಿಎಂಪಿ...