Date : Friday, 12-02-2021
ಬೆಂಗಳೂರು: ಮಂಗಳೂರು-ಬೆಂಗಳೂರು ನಡುವೆ ರೈಲಿನ ಮೂಲಕ ಪ್ರಯಾಣಿಸುವ ಜನರಿಗೆ ಪ್ರಾಕೃತಿಕ ಸೌಂದರ್ಯವನ್ನು ಸವಿಯಲು ಅನುಕೂಲವಾಗುವಂತೆ ರೈಲಿಗೆ ಗಾಜಿನ ಛಾವಣಿಗಳನ್ನು ಅಳವಡಿಸಲಾಗುತ್ತಿದೆ. ಮಂಗಳೂರು – ಬೆಂಗಳೂರು ನಡುವೆ ಸಂಚರಿಸುವ ರೈಲಿಗೆ ಶೀಘ್ರದಲ್ಲೇ ವಿಸ್ಟಾಡೋಮ್ (ಗಾಜಿನ ಛಾವಣಿ) ಅಳವಡಿಸುವ ಸಂಬಂಧ ಯೋಜನೆ ರೂಪಿಸಲಾಗಿದೆ. ಕೊರೋನಾ...
Date : Friday, 12-02-2021
ಬೆಂಗಳೂರು: ರಾಜ್ಯ ಸರ್ಕಾರದ ʼಜಿಲ್ಲಾಧಿಕಾರಿಗಳ ನಡೆ, ಹಳ್ಳಿ ಕಡೆʼ ಯೋಜನೆಯಡಿ ದಿವ್ಯಾಂಗರನ್ನೂ ಸೇರ್ಪಡೆ ಮಾಡಿ, ಅವರಿಗೆ ದೊರೆಯಬೇಕಾದ ಅನುಕೂಲತೆ, ಅಗತ್ಯತೆಗಳನ್ನು ಅವರಿರುವ ಸ್ಥಳದಲ್ಲಿಯೇ ಒದಗಿಸುವ ಕೆಲಸವನ್ನು ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ದಿವ್ಯಾಂಗರಿಗೆ ಅಗತ್ಯವಾದ...
Date : Friday, 12-02-2021
ಮಂಗಳೂರು: ಕರಾವಳಿಯ ಕಂಬಳ ಜಾನಪದ ಕ್ರೀಡೆಯಲ್ಲಿ ಈ ಹಿಂದೆ ದಾಖಲೆ ನಿರ್ಮಿಸಿದ್ದ ಶ್ರೀನಿವಾಸ ಗೌಡರ ದಾಖಲೆಯನ್ನು ಮುರಿದು ಬೈಂದೂರಿನ ವಿಶ್ವನಾಥ್ ದೇವಾಡಿಗ (23) ಅವರು ಹೊಸ ದಾಖಲೆಯನ್ನು ಸೃಷ್ಟಿಸಿದ್ದಾರೆ. ಮಂಗಳೂರಿನ ಕಿನ್ನಿಗೋಳಿಯ ಐಕಳದಲ್ಲಿ ನಡೆದ ಕಂಬಳದಲ್ಲಿ ವಿಶ್ವನಾಥ್ ಅವರು ಕೋಣಗಳ 100...
Date : Friday, 12-02-2021
ಬೆಂಗಳೂರು: ಯುಜಿಸಿ ವೇತನ ಹಿಂಬಾಕಿ, ಪಾವತಿ, ವರ್ಗಾವಣೆ, ಪ್ರಾಂಶುಪಾಲರ ನೇಮಕ ಇತ್ಯಾದಿಗಳು ಸೇರಿದಂತೆ ಸರ್ಕಾರಿ ಪದವಿ ಕಾಲೇಜುಗಳ ಪ್ರಾಧ್ಯಾಪಕರ ಬೇಡಿಕೆಗೆಳ ಈಡೇರಿಕೆಗೆ ಸಂಬಂಧಿಸಿದಂತೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ್ ತಿಳಿಸಿದ್ದಾರೆ. ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿದಂತೆ ರಾಜ್ಯದ...
Date : Friday, 12-02-2021
ಬೆಂಗಳೂರು: ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳಿಗೆ ತಾತ್ಕಾಲಿಕ ನೆಲೆಯಲ್ಲಿ 3473 ಅತಿಥಿ ಶಿಕ್ಷಕರನ್ನು ನೇಮಕ ಮಾಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಫೆ. 21 ರಿಂದ ತೊಡಗಿದಂತೆ...
Date : Friday, 12-02-2021
ನವದೆಹಲಿ: ಮಂಗಳೂರು-ಉಡುಪಿಯನ್ನು ಹೆದ್ದಾರಿ ಮಧ್ಯೆ ಬರುವ ಸುರತ್ಕಲ್ ಟೋಲ್ ಗೇಟ್‌ನ್ನು ರದ್ದುಪಡಿಸುವ ಬಗ್ಗೆ ಶೀಘ್ರದಲ್ಲಿ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ವಿಶೇಷ ಸಭೆ ಕರೆಯಲು ಆದೇಶಿಸುವುದಾಗಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭರವಸೆ ನೀಡಿದ್ದಾರೆ. ನವದೆಹಲಿಯ ಕೇಂದ್ರ...
Date : Thursday, 11-02-2021
ಬೆಂಗಳೂರು: ಕೊರೋನಾ ಕಾರಣದಿಂದ ರಾಜ್ಯದ ಸಾರಿಗೆ ಸಂಸ್ಥೆ ಕೆಎಸ್‌ಆರ್‌ಟಿಸಿ ಸಂಸ್ಥೆಯ ಆರ್ಥಿಕ ಸ್ಥಿತಿಯೂ ಹದಗೆಟ್ಟಿದೆ. ಕೋಟ್ಯಂತರ ರೂ. ನಷ್ಟದಲ್ಲಿದೆ. ಇದೇ ಕಾರಣದಿಂದ ನೌಕರರಿಗೆ ಮಾಸಿಕ ವೇತನವನ್ನು ಒದಗಿಸುವುದಕ್ಕೂ ಕಷ್ಟವಾಗಿದ್ದು, ಈ ಹಿನ್ನೆಲೆಯಲ್ಲಿ ನೌಕರರು ರಾಜ್ಯ ಸರ್ಕಾರದ ಮುಂದೆ ವಿವಿಧ ಬೇಡಿಕೆಗಳನ್ನಿರಿಸಿ ಅವುಗಳನ್ನು...
Date : Thursday, 11-02-2021
ಬೆಂಗಳೂರು: ರಾಜ್ಯದಲ್ಲಿ ಸಾವಯವ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ. ಗುಜರಾತ್ ಮತ್ತು ಛತ್ತೀಸ್‌ಗಡ ರಾಜ್ಯಗಳಲ್ಲಿ ಅನುಸರಿಸಿರುವ ಮಾದರಿಗಳನ್ನು ಅನುಸರಿಸಿ ವಿವಿ ಸ್ಥಾಪನೆ ಮಾಡಲಾಗುವುದು ಎಂದು ಸಚಿವ ಬಿ ಸಿ ಪಾಟೀಲ್ ತಿಳಿಸಿದ್ದಾರೆ. ಸಾವಯವ ಕೃಷಿ ಪ್ರಗತಿ ಪರಿಶೀಲನಾ ಸಭೆ...
Date : Thursday, 11-02-2021
ಮಂಗಳೂರು: ದೇಶೀಯ ಮಾರುಕಟ್ಟೆಯಲ್ಲಿ ಬಿಳಿ ಅಡಿಕೆಗೆ ರೂ 505 ರಿಂದ 520 ರ ವರೆಗೆ ಧಾರಣೆ ಕಂಡುಬಂದಿದ್ದು, ಕರಾವಳಿ ಭಾಗ ಮತ್ತು ಕೇರಳದ ಗಡಿ ಭಾಗಗಳ ಅಡಿಕೆ ಬೆಳೆಗಾರರು ಸಂತಸ ಪಡುವಂತಾಗಿದೆ. ಹೊಸ ಅಡಿಕೆಗೆ ಕೆಜಿಗೆ 425 ರಿಂದ 440 ರೂ....
Date : Thursday, 11-02-2021
ಬೆಂಗಳೂರು: ಪಿಎಂ ಆವಾಸ್, ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಸೇರಿದಂತೆ ನಗರ ಪ್ರದೇಶದಲ್ಲಿನ ವಸತಿ ಯೋಜನೆಯ ಫಲಾನುಭವಿಗಳಿಗೆ ಮೂರು ತಿಂಗಳುಗಳೊಳಗಾಗಿ ಸಾಲ ಮಂಜೂರು ಮಾಡುವಂತೆ ಸಿಎಂ ಯಡಿಯೂರಪ್ಪ ಅವರು ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪಿಎಂ ಸ್ವನಿಧಿ, ಪಿಎಂ ಆವಾಸ್ ಮತ್ತು ಮುಖ್ಯಮಂತ್ರಿ...