Date : Thursday, 11-02-2021
ನವದೆಹಲಿ: ಭಾರತದ ಸಾಮರ್ಥ್ಯದಿಂದಾಗಿ ವಿಶ್ವವು ಕೊರೋನಾವನ್ನು ಸಮರ್ಥವಾಗಿ ಎದುರಿಸಿದೆ. ಹಾಗೆಯೇ ಭಾರತದ ಔಷಧ ಉತ್ಪಾದನಾ ಸಾಮರ್ಥ್ಯವನ್ನು ವಿಶ್ವದ ಇತರ ದೇಶಗಳ ಜೊತೆಗೆ ಹಂಚಿಕೊಳ್ಳುವಲ್ಲಿಯೂ ಪ್ರಧಾನಿ ಮೋದಿ ಅವರ ನಾಯಕತ್ವ ನಿರ್ಣಾಯಕವಾಗಿತ್ತು ಎಂದು ಕೆನಡದ ಪ್ರಧಾನಮಂತ್ರಿ ಜಸ್ಟಿನ್ ಟ್ರುಡೊ ಅವರು ಪ್ರಧಾನಿ ಮೋದಿ...
Date : Thursday, 11-02-2021
ಬೆಂಗಳೂರು: ಕಲ್ಯಾಣ ಕರ್ನಾಟಕದ ವಿದ್ಯಾರ್ಥಿಗಳ ವಸತಿ ಅನುಕೂಲಕ್ಕಾಗಿ ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ನಲ್ಲಿ ಸುಮಾರು 60 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ವಸತಿಗೃಹ ನಿರ್ಮಾಣ ಮಾಡಲಾಗುವುದು ಎಂದು ಸಚಿವ ಕೆ. ಸಿ. ನಾರಾಯಣ್ ಗೌಡ ತಿಳಿಸಿದರು. ಮುಂದಿನ ಸಂಪುಟ ಸಭೆಯಲ್ಲಿ ವಸತಿ...
Date : Thursday, 11-02-2021
ಬೆಂಗಳೂರು: ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ (ಐಐಎಚ್‌ಆರ್) ಅಭಿವೃದ್ಧಿ ಮಾಡಿರುವ ಹೊಸ ತಳಿಯ ಗಿಡಗಳನ್ನು ರೈತ ಸಂಪರ್ಕ ಕೇಂದ್ರದ ಮೂಲಕ ರೈತರ ಮನೆಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಆರ್. ಶಂಕರ್ ಹೇಳಿದರು. ಹೆಸರಘಟ್ಟದ ಐಐಎಚ್‌ಆರ್ ಆವರಣದಲ್ಲಿ ನಡೆಯುತ್ತಿರುವ...
Date : Thursday, 11-02-2021
ಬೆಂಗಳೂರು: ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಉನ್ನತ ಗುಣಮಟ್ಟದ ಶಿಕ್ಷಣ ನೀಡುವ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಎನ್‌ಎಎಸಿ ಪ್ರಕಟಿಸಿರುವ ಉನ್ನತ ಶಿಕ್ಷಣದಲ್ಲಿ ಗುಣಮಟ್ಟದ ನಿರ್ವಹಣಾ...
Date : Thursday, 11-02-2021
ಬೆಂಗಳೂರು: ನೈಜ ಜೀವನದ ಕಥೆಯನ್ನಾಧರಿಸಿ ತಯಾರಾಗಲಿರುವ ಚಿತ್ರವೊಂದರಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು ನಟಿಸಲಿದ್ದಾರೆ. ಕೊರೋನಾ ಸಂದರ್ಭದಲ್ಲಿ ಶಿವಮೊಗ್ಗದ ಬಡ ಕುಟುಂಬದ ಹುಡುಗಿ ತನುಜಾಳಿಗೆ ನೀಟ್ ಪರೀಕ್ಷೆ ಬರೆಯಲು ಅನುಕೂಲ ಮಾಡಿಕೊಡುವ ಮೂಲಕ ಸಚಿವ...
Date : Wednesday, 10-02-2021
ನವದೆಹಲಿ: ಕೊರೋನಾ ಹಿನ್ನೆಲೆಯಲ್ಲಿ ಕಳೆದ 10 ತಿಂಗಳಿನಿಂದ ಸ್ಥಗಿತಗೊಂಡಿದ್ದ ಹುಬ್ಬಳ್ಳಿ – ಮುಂಬೈ ನಡುವಿನ ವಿಮಾನ ಸೇವೆಯನ್ನು ಫೆ. 16 ರಿಂದ ತೊಡಗಿದಂತೆ ಪುನರಾರಂಭ ಮಾಡಲು ಏರ್ ಇಂಡಿಯಾ ನಿರ್ಧರಿಸಿದೆ. ವಾರದಲ್ಲಿ ಮೂರು ದಿನ ಈ ವಿಮಾನಗಳು ಪ್ರಯಾಣಿಕರಿಗೆ ಸೇವೆ ಒದಗಿಸಲಿವೆ....
Date : Wednesday, 10-02-2021
ಬೆಂಗಳೂರು: ರಾಜ್ಯ ಸರ್ಕಾರ ನಿರ್ಧರಿಸಿದಂತೆಯೇ ನಡೆದಲ್ಲಿ ಪ್ರತಿವರ್ಷವೂ 1 ನೇ ತರಗತಿಯಿಂದ ತೊಡಗಿದಂತೆ ಜನಪದ ಕಲೆಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಪಠ್ಯಗಳನ್ನು ಸಿದ್ಧಪಡಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ. ಜನಪದ ಕಲೆಗಳ ಬಗ್ಗೆ ಯುವಪೀಳಿಗೆ ಹೆಚ್ಚಿನ ಮಾಹಿತಿ...
Date : Wednesday, 10-02-2021
ಬೆಂಗಳೂರು: ರಾಜ್ಯದ ಕೃಷಿ ವಲಯದಲ್ಲಿ ತಾಂತ್ರಿಕತೆ ಮತ್ತು ಆಧುನಿಕತೆಗೆ ಹೆಚ್ಚು ಒತ್ತು ನೀಡುವುದು, ಆ ಮೂಲಕ ಕರ್ನಾಟಕವನ್ನು ʼಅಗ್ರಿ ಸ್ಟಾರ್ಟ್-ಅಪ್ ಹಬ್ʼ ಆಗಿ ಪರಿವರ್ತಿಸುವ ಮಹತ್ವದ ಗುರಿಯನ್ನು ರಾಜ್ಯ ಸರ್ಕಾರ ಹೊಂದಿದೆ ಎಂದು ಸಚಿವ ಬಿ ಸಿ ಪಾಟೀಲ್ ತಿಳಿಸಿದ್ದಾರೆ. ಎಫ್‌ಐಸಿಸಿ...
Date : Wednesday, 10-02-2021
ಬೆಂಗಳೂರು: ರಾಜ್ಯದಲ್ಲಿ ಮೀಸಲಾತಿಗೆ ಸಂಬಂಧಿಸಿದಂತೆ ವಿವಿಧ ಸಮುದಾಯಗಳ ಒತ್ತಡ ಹೆಚ್ಚಾಗುತ್ತಿದ್ದು, ಈ ಸಂಬಂಧ ಕಾನೂನು ತಜ್ಞರ ಜೊತೆಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಪಂಚಮಸಾಲಿ, ಕುರುಬ, ಒಕ್ಕಲಿಗ ಮೊದಲಾದ ಸಮುದಾಯಗಳು ಮೀಸಲಾತಿಗಾಗಿ ಪಟ್ಟು ಹಿಡಿದಿದ್ದು, ರಾಜ್ಯ ಸರ್ಕಾರದ...
Date : Wednesday, 10-02-2021
ಬೆಂಗಳೂರು: ರಾಜ್ಯದಲ್ಲಿ ಹಿಂದುಳಿದ ವರ್ಗಗಳಿಗೆ ಚೈತನ್ಯ ತುಂಬುವ, ಅವರಲ್ಲಿ ಶಕ್ತಿ ತುಂಬುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದರು. ಮಲ್ಲೇಶ್ವರಂನ ಹವ್ಯಕ ಸಭಾಭವನದಲ್ಲಿ ನಡೆದ ಬಿಜೆಪಿ ಕರ್ನಾಟಕ ಹಿಂದುಳಿದ ವರ್ಗಗಳ ವಿಶೇಷ ಸಭೆಯಲ್ಲಿ ಭಾಗವಹಿಸಿ...