News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಬಡತನ ರೇಖೆಗಿಂತ ಮೇಲಿರುವವರು ಬಿಪಿಎಲ್‌ ಕಾರ್ಡ್‌ ಬಳಸುತ್ತಿದ್ದರೆ ಕ್ರಿಮಿನಲ್‌ ಕೇಸ್

ಬೆಂಗಳೂರು: ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ಆಹಾರ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಬಿಪಿಎಲ್‌ ಪಡಿತರ ಚೀಟಿಯನ್ನು ಜಾರಿಗೆ ತರಲಾಗಿದೆ. ಆದರೆ ಈ ವ್ಯವಸ್ಥೆಯನ್ನು ಸ್ಥಿತಿವಂತ ಕುಟುಂಬಗಳು ದುರುಪಯೋಗ ಪಡಿಸಿಕೊಳ್ಳುತ್ತಿರುವುದು ಕಂಡು ಬಂದಿದ್ದು ಈ ಹಿನ್ನೆಲೆಯಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು...

Read More

ತಜ್ಞರ ಅಭಿಪ್ರಾಯ ಪಡೆದು ಅಂಗನವಾಡಿಗಳ ಆರಂಭಕ್ಕೆ ಕ್ರಮ: ಶಶಿಕಲಾ ಜೊಲ್ಲೆ

ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿರುವ ಅಂಗನವಾಡಿಗಳನ್ನು ಮತ್ತೆ ತೆರೆಯುವುದಕ್ಕೆ ಸಂಬಂಧಿಸಿದಂತೆ ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಕೊರೋನಾ ಸಂದರ್ಭದಲ್ಲಿ ಶಾಲಾ ಕಾಲೇಜುಗಳು, ಅಂಗನವಾಡಿಗಳನ್ನು ತೆರೆಯದಂತೆ ಕೇಂದ್ರ, ರಾಜ್ಯ ಸರ್ಕಾರಗಳು ಸೂಚನೆ ನೀಡಿದ್ದವು. ಕಳೆದ ಮಾರ್ಚ್‌ ಅಂತ್ಯದಲ್ಲಿಯೇ...

Read More

ಸಿರಿ ಗ್ರಾಮೋದ್ಯೋಗ ಸಂಸ್ಥೆಯ 11 ಉತ್ಪನ್ನಗಳ ಲೋಕಾರ್ಪಣೆ

ಬೆಂಗಳೂರು: ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ 11 ವಿಧದ ಉತ್ಪನ್ನಗಳನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆ, ನಟಿ ತಾರಾ ಅನುರಾಧ, ನಟ ರಮೇಶ್‌ ಅರವಿಂದ್‌, ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಅವರು ಲೋಕಾರ್ಪಣೆ ಮಾಡಿದರು. ಭಾರತೀಯ ವಿದ್ಯಾಭವನದ...

Read More

ರಾಜ್ಯದಲ್ಲಿ ಶೀಘ್ರದಲ್ಲೇ ನೂತನ ಮರಳು ನೀತಿ ಜಾರಿ: ಮುರುಗೇಶ್‌ ನಿರಾಣಿ

ಬೆಂಗಳೂರು: ರಾಜ್ಯದಲ್ಲಿ ಮರಳು ಗಣಿಗಾರಿಗೆ ನಿಯಮಗಳನ್ನು ಸರಳಗೊಳಿಸಲಾಗಿದ್ದು, ಮರಳು ಸುಲಭವಾಗಿ ಸಿಗುವಂತೆ ಪೂರಕ ಕ್ರಮ ಕೈಗೊಳ್ಳಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್‌ ನಿರಾಣಿ ತಿಳಿಸಿದ್ದಾರೆ. ಈ ಸಂಬಂಧ ವಿಕಾಸಸೌಧದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, 2021 ರ...

Read More

ಸುಳ್ಳು ಸುದ್ದಿ ಹಬ್ಬಿಸುತ್ತಿದ್ದ 500 ಖಾತೆಗಳನ್ನು ಅಮಾನತುಗೊಳಿಸಿದ ಟ್ವೀಟರ್

  ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದ 3 ಕೃಷಿ ಸುಧಾರಣಾ ಕಾಯ್ದೆಗಳ ಬಗ್ಗೆ ಸುಳ್ಳು ಸುದ್ದಿ ಹಬ್ಬುವ ಮೂಲಕ ಸಮಾಜದ ಶಾಂತಿ ಕದಡುತ್ತಿದ್ದ ಸುಮಾರು 500 ಖಾತೆಗಳನ್ನು ಟ್ವೀಟರ್‌ ಅಮಾನತು ಮಾಡಿದೆ. ಕೃಷಿ ಕಾಯ್ದೆಗಳಿಗೆ ಸಂಬಂಧಿಸಿದಂತೆ ಸುಳ್ಳು ಸುದ್ದಿ ಹರಡುವ...

Read More

ದೇಗುಲಗಳಲ್ಲಿ ಜಾತ್ರೆ, ಉತ್ಸವ ನಡೆಸಲು ಅನುಮತಿ ನೀಡಿ ಸುತ್ತೋಲೆ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆಯ ವ್ಯಾಪ್ತಿಗೊಳಪಡುವ ದೇಗುಲಗಳಲ್ಲಿ ಉತ್ಸವ, ಜಾತ್ರೆ ಇತ್ಯಾದಿಗಳನ್ನು ನಡೆಸಲು ಅನುಮತಿ ನೀಡಿ ಸರ್ಕಾರ ಎಲ್ಲಾ ಜಿಲ್ಲಾಧಿಕಾರಿ‌ಗಳಿಗೆ ಸುತ್ತೋಲೆ ಹೊರಡಿಸಿದೆ. ಕೊರೋನಾ ಸಂದರ್ಭದಲ್ಲಿ ಸೋಂಕು ವ್ಯಾಪಿಸುವ ಭೀತಿಯಿಂದ ರಾಜ್ಯದಲ್ಲಿ ಹೆಚ್ಚು ಜನ ಸೇರುವ ಜಾತ್ರೆ, ಉತ್ಸವ ಸೇರಿದಂತೆ ಇನ್ನಿತರ...

Read More

ರಾಜ್ಯದಲ್ಲಿ ಡಿಜಿಟಲ್ ಆರ್ಥಿಕತೆ ಬಲಗೊಳಿಸಲು ಕ್ರಮ : ಡಾ. ಅಶ್ವತ್ಥ್ ನಾರಾಯಣ್

ಬೆಂಗಳೂರು: ರಾಜ್ಯದ ಡಿಜಿಟಲ್ ಆರ್ಥಿಕತೆ‌ಯನ್ನು ಬಲಗೊಳಿಸುವ ನಿಟ್ಟಿನಲ್ಲಿ ಕುಗ್ರಾಮ‌ಗಳಲ್ಲಿಯೂ ಸಂಪರ್ಕ‌ಜಾಲಗಳನ್ನು ಉತ್ತಮಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದರು. ಕರ್ನಾಟಕ ಡಿಜಿಟಲ್ ಆರ್ಥಿಕತೆ ಮಿಷನ್ ಉದ್ಘಾಟನೆ ಮತ್ತು ಬಿಯಾಂಡ್ ಬೆಂಗಳೂರು ವರದಿ ಬಿಡುಗಡೆ ಮಾಡಿ ಅವರು ಮಾತನಾಡಿದರು. ಕುಗ್ರಾಮ‌ಗಳಲ್ಲಿಯೂ ಡಿಜಿಟಲ್...

Read More

ಪೊಲೀಸ್‌ ನೇಮಕಾತಿಯಲ್ಲಿ ನಕಲಿ ಅಭ್ಯರ್ಥಿಗಳ ಹಾವಳಿ ತಪ್ಪಿಸಲು ಬಯೋಮೆಟ್ರಿಕ್‌ ವ್ಯವಸ್ಥೆ

ಬೆಂಗಳೂರು: ರಾಜ್ಯದಲ್ಲಿ ಪೊಲೀಸ್‌ ನೇಮಕಾತಿ ಪರೀಕ್ಷೆಗಳ ಸಂದರ್ಭದಲ್ಲಿ ನಕಲಿ ಅಭ್ಯರ್ಥಿಗಳ ಹಾವಳಿ ತಪ್ಪಿಸಲು ಪೊಲೀಸ್‌ ಇ‌ಲಾಖೆ ಬಯೋಮೆಟ್ರಿಕ್‌ ಪದ್ಧತಿಯನ್ನು ಜಾರಿಗೆ ತಂದಿದೆ. ನಕಲಿ ದಾಖಲೆಗಳ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಯ ಬದಲಿಗೆ ಇನ್ಯಾರೋ ಪರೀಕ್ಷೆ ಬರೆಯುವ ಜಾಲ ಹೆಚ್ಚಾಗಿದೆ. ಇದನ್ನು ಗಂಭೀರವಾಗಿ...

Read More

ಫೆ.24 ರಂದು ಸಂಸದೀಯ ಮೌಲ್ಯಗಳ ಕುಸಿತ ಕಡಿಮೆ ಮಾಡಲು ಪೂರಕ ಸಭೆ: ವಿಶ್ವೇಶ್ವರ ಹೆಗಡೆ ಕಾಗೇರಿ

ಶಿರಸಿ: ಸಂಸದೀಯ ಮೌಲ್ಯಗಳ ಕುಸಿತವನ್ನು ಕಡಿಮೆ ಮಾಡುವುದಕ್ಕೆ ಪೂರಕವಾಗಿ ಫೆ.24 ರಂದು ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಆತ್ಮಾವಲೋಕನ ಸಭೆ ಕರೆಯಲಾಗಿದೆ ಎಂದು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಿಳಿಸಿದ್ದಾರೆ. ನಗರದಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಈ ಸಭೆಯಲ್ಲಿ...

Read More

ಸ್ಕೇಟಿಂಗ್‌ನಲ್ಲಿ ಗಿನ್ನಿಸ್ ವಿಶ್ವದಾಖಲೆ ಬರೆದ ಹುಬ್ಬಳ್ಳಿಯ ಸ್ತುತಿ ಕುಲಕರ್ಣಿ

ಹುಬ್ಬಳ್ಳಿ: ನಗರದ ಪರಿವರ್ತನ ಗುರುಕುಲ ಶಾಲೆಯ ವಿದ್ಯಾರ್ಥಿನಿ, ಹತ್ತು ವರ್ಷದ ಸ್ತುತಿ ಮೋಹನ್ ಕುಲಕರ್ಣಿ ಅವರು ಸ್ಕೇಟಿಂಗ್‌ನ ಇನ್ಲೈನ್ ವಿಭಾಗದ ಮೂರು ಹೂಲಾಹೂಪ್‌ನ 100 ಮೀ. ಗುರಿಯನ್ನು 23.35 ಸೆಕೆಂಡ್ ಗಳಲ್ಲಿ ತಲುಪುವ ಮುಖೇನ ಗಿನ್ನಿಸ್ ದಾಖಲೆಯ ಸಾಧನೆ ಮಾಡಿದ್ದಾರೆ. ಕಡಿಮೆ...

Read More

Recent News

Back To Top