Date : Tuesday, 09-02-2021
ದಾವಣಗೆರೆ: ವಾಲ್ಮಿಕಿ ಸಮುದಾಯಕ್ಕೆ ಎಸ್‌ಟಿ ಮೀಸಲಾತಿಯನ್ನು 7.5 ಹೆಚ್ಚಿಸುವ ವಿಷಯಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಶೀಘ್ರದಲ್ಲೇ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಿಳಿಸಿದ್ದಾರೆ. ದಾವಣಗೆರೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆದ ವಾಲ್ಮೀಕಿ ಜಾತ್ರೆಯಲ್ಲಿ ಭಾಗವಹಿಸಿದ ಸಿಎಂ ಯಡಿಯೂರಪ್ಪ ಅವರು, ಶೀಘ್ರದಲ್ಲೇ...
Date : Tuesday, 09-02-2021
ಬೆಂಗಳೂರು: ಫೆಬ್ರವರಿ 11 ರಿಂದ ತೊಡಗಿದಂತೆ ಮಹಾರಾಷ್ಟ್ರದ ದಾದರ್ – ಕರ್ನಾಟಕದ ಮೈಸೂರು ನಡುವೆ ವಿಶೇಷ ರೈಲು ಓಡಾಟ ಆರಂಭಕ್ಕೆ ಸಂಬಂಧಿಸಿದಂತೆ ಭಾರತೀಯ ರೈಲ್ವೆ ಸಿದ್ಧತೆ ನಡೆಸಿದೆ. 01035 ಸಂಖ್ಯೆಯ ರೈಲನ್ನು ದಾದರ್ ನಿಂದ ಮತ್ತು 01036 ಸಂಖ್ಯೆಯ ರೈಲು ಮೈಸೂರಿನಿಂದ...
Date : Tuesday, 09-02-2021
ಬೆಂಗಳೂರು: ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (BIAL) ಎಸಿಐ ವರ್ಲ್ಡ್‌ನ ʼವಾಯ್ಸ್ ಆಫ್ ದಿ ಕಸ್ಟಮರ್ʼ ಎಂಬ ಪುರಸ್ಕಾರಕ್ಕೆ ಪಾತ್ರವಾಗಿದೆ. ವಿಮಾನ ನಿಲ್ದಾಣವು ಅಲ್ಲಿಗೆ ಭೇಟಿ ನೀಡುವ ಪ್ರಯಾಣಿಕರಿಗೆ ಆದ್ಯತೆ ನೀಡುವುದನ್ನು ಮುಂದುವರೆಸಿದ್ದು, ಕೊರೋನಾ ಸಂದರ್ಭದಲ್ಲಿ ಗ್ರಾಹಕರು ಏರ್‌ಪೋರ್ಟ್‌ಗೆ ಭೇಟಿ...
Date : Tuesday, 09-02-2021
ಬೆಂಗಳೂರು: ಮಾವಿನ ಹಣ್ಣು ಪ್ರಿಯರಿಗೆ ಅತ್ಯಂತ ಹಿತ ನೀಡುವ ತಿಂಗಳು ಎಪ್ರಿಲ್, ಮೇ. ಆದರೆ ಐಐಎಚ್‌ಆರ್ ನಲ್ಲಿ ಆವಿಷ್ಕಾರ ಮಾಡಲಾಗಿರುವ ಹೊಸ ತಳಿಯ ಅರ್ಕಾ ಸುಪ್ರಭಾತ ಮಾವು ಮಾತ್ರ ಕೊಂಚ ಭಿನ್ನ. ಎಲ್ಲಾ ಮಾವಿನ ತಿಂಗಳು ಸಾಮಾನ್ಯವಾಗಿ ಎಪ್ರಿಲ್, ಮೇ ತಿಂಗಳಿನಲ್ಲಿಯೇ...
Date : Tuesday, 09-02-2021
ಅಭಿವೃದ್ಧಿ ವಿಷಯದಲ್ಲಿ ಭಾರತ ಇಂದು ಒಂದು ಹಂತಕ್ಕೆ ತಲುಪಿದೆ. ಪ್ರಪಂಚ ಭಾರತದ ಕಡೆ ತಿರುಗಿ ನೋಡುತ್ತಿದೆ. ಯಾಕೀ ಬದಲಾವಣೆ?. ಬಿಜೆಪಿ ಅಧಿಕಾರಕ್ಕೆ ಬಂದಿದೆ ಅದಕ್ಕೆಯೇ?. ಖಂಡಿತಾ ಅಲ್ಲ ಎನ್ನಲು ಸಾಧ್ಯವಿಲ್ಲ. ಆದರೆ ಅದೊಂದೇ ಕಾರಣವಲ್ಲ. ಜೊತೆಗೆ ಭಾರತ ವಿಶ್ವದಲ್ಲಿ ಗುರುತಿಸಿಕೊಳ್ಳುವ ರೀತಿ...
Date : Tuesday, 09-02-2021
ಬೆಂಗಳೂರು: ಮೊನ್ನೆಯಷ್ಟೇ ಕೇಂದ್ರ ಬಜೆಟ್ ಮಂಡನೆಯಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯದ ಬಜೆಟ್ ಸಹ ಮಂಡನೆಯಾಗಲಿದ್ದು ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯದ ಸಚಿವರು, ಶಾಸಕರು, ಹಲವು ಇಲಾಖೆಗಳು, ಅಧಿಕಾರಿಗಳ ಜೊತೆಗೆ ನಿರಂತರ ಸಭೆಗಳನ್ನು ನಡೆಸುತ್ತಿದ್ದಾರೆ. ಬಜೆಟ್‌ಗೆ ಸಂಬಂದಿಸಿದಂತೆ ಅವರು...
Date : Tuesday, 09-02-2021
ಬೆಂಗಳೂರು: ರಾಜ್ಯದ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಜೆಡಿಎಸ್ ನಾಯಕ ಬಸವರಾಜ್ ಹೊರಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಸಭಾಪತಿಯಾಗಿದ್ದ ಕಾಂಗ್ರೆಸ್‌ನ ಪ್ರತಾಪ್‌ಚಂದ್ರ ಶೆಟ್ಟಿ ಅವರ ವಿರುದ್ಧ ಬಿಜೆಪಿ ಅವಿಶ್ವಾಸ ನಿರ್ಣಯ ಮಂಡಿಸಿದ್ದ ಹಿನ್ನೆಲೆಯಲ್ಲಿ ಅವರು ಕಳೆದ ಗುರುವಾರವಷ್ಟೇ ಸಭಾಪತಿ...
Date : Tuesday, 09-02-2021
ಬೆಂಗಳೂರು: ಇನ್ನೇನು ಕೆಲವೇ ಸಮಯದಲ್ಲಿ ಮಸ್ಕಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಉಪಚುನಾವಣೆ ನಡೆಯಲಿದ್ದು, ರಾಜ್ಯ ಸರ್ಕಾರ ಈ ಜಿಲ್ಲೆಗೆ ಭರ್ಜರಿ ಅನುದಾನವನ್ನು ನೀಡಿದೆ. ಜಿಲ್ಲೆಗಳಿಗೆ ಅನುದಾನ ನೀಡುವ ಸಂದರ್ಭದಲ್ಲಿ ಮಸ್ಕಿ ಕ್ಷೇತ್ರಕ್ಕೆ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಜೊತೆಗೆ ಉಪಚುನಾವಣೆ ನಡೆಯುತ್ತಿರುವ ಜಿಲ್ಲೆಗಳಿಗೆ...
Date : Tuesday, 09-02-2021
ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಸಂಬಂಧಿಸಿದಂತೆ 7,091 ಅತಿಥಿ ಉಪನ್ಯಾಸಕರ ಮುಂದುವರಿಕೆಗೆ ಆರ್ಥಿಕ ಇಲಾಖೆ ಅನುಮತಿ ನೀಡಿದೆ. ರಾಜ್ಯ ಹಣಕಾಸು ಇಲಾಖೆಗೆ 14,813 ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಕೆಗೆ ಸಂಬಂಧಿಸಿದಂತೆ ಕಾಲೇಜು ಶಿಕ್ಷಣ ಇಲಾಖೆ ಪ್ರಸ್ತಾವನೆ ಸಲ್ಲಿಸಿತ್ತು. ಈ...
Date : Tuesday, 09-02-2021
ಬೆಂಗಳೂರು: ದೇಶದಲ್ಲಿ ಹಲವು ಭಾಷೆಗಳಿದ್ದು, ಎಲ್ಲಾ ಭಾಷೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ಹೇಳಿದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ʼಭಾಷಾ ಭಾರತ-ಬಲಿಷ್ಟ ಭಾರತʼ ರಾಷ್ಟ್ರೀಯ...