Date : Tuesday, 09-02-2021
ಬೆಂಗಳೂರು: ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ತಾವು ದಕ್ಷರು, ಪ್ರಾಮಾಣಿಕರು ಎಂಬುದನ್ನು ರಾಜ್ಯದ ಪೊಲೀಸರು ಸಾಬೀತು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದ್ದಾರೆ. 2019 ನೇ ಸಾಲಿನ ಮುಖ್ಯಮಂತ್ರಿಗಳ ಪದಕ ಪ್ರದಾನಿಸಿ ಮಾತನಾಡಿದ ಅವರು, ಕರ್ತವ್ಯ ಪರತೆ, ಉಗ್ರಗಾಮಿ...
Date : Monday, 08-02-2021
ಬೆಂಗಳೂರು: ಕೊರೋನಾ ಸೇರಿದಂತೆ ಇನ್ನಿತರ ಯಾವುದೇ ಸಂಕಷ್ಟದ ಸಂದರ್ಭದಲ್ಲಿಯೂ ಪರಿಣಾಮಕಾರಿಯಾಗಿ ಬಳಕೆ ಮಾಡಬಲ್ಲ ಅತ್ಯಾಧುನಿಕ ಮಾಡ್ಯುಲಾರ್ ಐಸಿಯು ಘಟಕವನ್ನು ಮಲ್ಲೇಶ್ವರದ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಉದ್ಘಾಟನೆ ಮಾಡಿದರು. ಲೋಕಾರ್ಪಣೆಗೊಳಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ, ಅತ್ಯಂತ...
Date : Monday, 08-02-2021
ಬೆಂಗಳೂರು: ರಾಜ್ಯ ಬಜೆಟ್ ಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದರು. ನಗರದ ಶಕ್ತಿ ಸೌಧದಲ್ಲಿ ಈ ಸಬೆ ನಡೆದಿದ್ದು, ಬಜೆಟ್ ಕುರಿತಂತೆ ಇಲಾಖಾವಾರು ಮಾಹಿತಿ ಕಲೆ ಹಾಕಿದರು. ಉನ್ನತ ಶಿಕ್ಷಣ, ಮಾಹಿತಿ...
Date : Monday, 08-02-2021
ಬೆಂಗಳೂರು: ಕೇಂದ್ರ ಸರ್ಕಾರದ ಮೇಲೆ ವಿರೋಧ ಪಕ್ಷಗಳು ಅನೇಕ ಬಾರಿ ವಾಕ್ ಪ್ರಹಾರ ನಡೆಸಿ ಆರೋಪಗಳ ಸುರಿಮಳೆಗೈದಿದ್ದವು. ಅವೆಲ್ಲಕ್ಕೂ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ತಕ್ಕ ಪ್ರತ್ಯುತ್ತರ ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ. ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಕೋವಿಂದ್...
Date : Monday, 08-02-2021
ಉಡುಪಿ: ಯೋಗ ಕಲೆಯ ವಿವಿಧ ಭಂಗಿಗಳಲ್ಲಿ ವಿಶೇಷ ಸಾಧನೆ ಮೆರೆದಿರುವ ಜಿಲ್ಲೆಯ ಪಿತ್ರೋಡಿಯ 11 ವರ್ಷದ ಪುಟಾಣಿ ತನುಶ್ರೀ ಗೋಲ್ಡನ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ 6 ನೇ ವಿಶ್ವದಾಖಲೆ ಬರೆದಿದ್ದಾಳೆ. ನಗರದ ಸೈಂಟ್ ಸಿಸಿಲಿಸ್ ಶಾಲೆಯ ಆವರಣದಲ್ಲಿ 55 ಬಾರಿ ಉರುಳುವ...
Date : Monday, 08-02-2021
ನವದೆಹಲಿ: ದೇಶದಲ್ಲಿ ಆಹಾರ ಅಭದ್ರತೆ ಅನುಭವಿಸುತ್ತಿರುವ ವೃದ್ಧರಿಗೆ ಆಹಾರ ಭದ್ರತೆಯನ್ನು ಒದಗಿಸುವ ನಿಟ್ಟಿನಲ್ಲಿ ಚಿಂತನೆ ನಡೆಸುತ್ತಿರುವ ಕೇಂದ್ರ ಸರ್ಕಾರ, ಅವರಿಗೆ ಮಧ್ಯಾಹ್ನದ ಬಿಸಿಯೂಟ ವಿತರಿಸುವ ಯೋಜನೆಗೆ ರೂಪುರೇಷೆಗಳನ್ನು ಸಿದ್ಧಪಡಿಸಿದೆ. ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಹಿನ್ನೆಲೆಯಲ್ಲಿ ವೃದ್ಧರ ಕಲ್ಯಾಣಕ್ಕಾಗಿ ಕಾರ್ಯ ನಿರ್ವಹಿಸುವ...
Date : Monday, 08-02-2021
ಬೆಂಗಳೂರು: ಪಾದಚಾರಿಗಳು, ಬೈಕ್ ಸವಾರರು ಸೇರಿದಂತೆ ಇನ್ನಿತರರನ್ನು ದರೋಡೆಕೋರರು, ಕಳ್ಳಕಾಕರಿಂದ ರಕ್ಷಿಸುವ ನಿಟ್ಟಿನಲ್ಲಿ ಹಲವು ವರ್ಷಗಳಿಂದ ಚಾಲ್ತಿಯಲ್ಲಿರುವ ಯಾಂತ್ರೀಕೃತ ಗಸ್ತಿನ ಜೊತೆಗೆ ಪೊಲೀಸ್ ಕಾಲ್ನಡಿಗೆ ಗಸ್ತು ಪುನರಾರಂಭ ಮಾಡುವುದು ಉತ್ತಮ ಎಂದು ಭದ್ರತಾ ತಜ್ಞರು ವರದಿ ನೀಡಿದ್ದಾರೆ. ಕೊರೋನಾ ಸಂಕಷ್ಟದಿಂದಾಗಿ ಹಲವು...
Date : Monday, 08-02-2021
ಬೆಂಗಳೂರು: ರಾಜ್ಯದ 31 ನೇ ಜಿಲ್ಲೆಯಾಗಿ ವಿಜಯನಗರವನ್ನು ಅಧಿಕೃತವಾಗಿ ಘೋಷಣೆ ಮಾಡಿ ರಾಜ್ಯ ಸರ್ಕಾರ ರಾಜ್ಯ ಪತ್ರವನ್ನು ಹೊರಡಿಸಿದೆ. ನೂತನ ವಿಜಯನಗರ ಜಿಲ್ಲೆಗೆ 6 ತಾಲೂಕುಗಳನ್ನು ಸೇರ್ಪಡೆ ಮಾಡಲಾಗಿದ್ದು, ಕೇಂದ್ರ ಸ್ಥಾನವಾಗಿ ಹೊಸಪೇಟೆಗೆ ಸ್ಥಾನ ನೀಡಲಾಗಿದೆ. ಹೊಸಪೇಟೆ, ಕೂಡ್ಲಿಗಿ, ಹಗರಿ ಬೊಮ್ಮನಹಳ್ಳಿ,...
Date : Monday, 08-02-2021
ಅಡಿಕೆ ಕರಾವಳಿ ಕರ್ನಾಟಕದ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದು. ಶತಮಾನಗಳಿಂದ ಅಡಿಕೆ ಬೆಳೆಯುತ್ತಿರುವ ಇಲ್ಲಿನ ಕೃಷಿಕರಿಗೆ ಅಡಿಕೆ ಮೊದಮೊದಲು ಉಪ ಬೆಳೆಯಾಗಿತ್ತು. ನಂತರದಲ್ಲಿ ಪ್ರಮುಖ ವಾಣಿಜ್ಯ ಬೆಳೆಯಾಗಿ ಮಾರ್ಪಟ್ಟು ಸಹಕಾರಿ ಸಂಸ್ಥೆಯಾದ ಕ್ಯಾಂಪ್ಕೊ ಮೂಲಕ ಅಡಿಕೆ ಕೊಳ್ಳುವಿಕೆ, ಶೇಖರಣೆ ಮತ್ತು ವ್ಯಾಪಾರ...
Date : Monday, 08-02-2021
ಬೆಂಗಳೂರು: ಶ್ರೀ ಮಠದಲ್ಲಿ ಗುರುಕುಲ ಪದ್ಧತಿ, ವಿಶ್ವವಿದ್ಯಾಲಯಗಳು ಲಭ್ಯವಿದೆ. ಇಲ್ಲಿ ಪರಿಶಿಷ್ಟ ಜಾತಿ ಮತ್ತು ಜನಾಂಗದ ಅವರ ಸಂಸ್ಕೃತಿ ಶಿಕ್ಷಣವನ್ನು ನೀಡಲಾಗುತ್ತಿದೆ ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮಿಗಳು ತಿಳಿಸಿದರು. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...