Date : Wednesday, 23-06-2021
ಬೆಂಗಳೂರು: ಕೊರೋನಾ ಎರಡನೇ ಅಲೆಯ ಬಳಿಕ ಇದೀಗ ಮೂರನೇ ಅಲೆಯ ಆತಂಕ ಸೃಷ್ಟಿಯಾಗಿದ್ದು, ಅದರ ತಡೆಗೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವುದು ಮುಖ್ಯವಾಗಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳ ಬಗ್ಗೆ ಸರ್ಕಾರ...
Date : Wednesday, 23-06-2021
ಬೆಂಗಳೂರು: ಉನ್ನತ ವ್ಯಾಸಾಂಗದ ಉದ್ದೇಶವನ್ನಿಟ್ಟುಕೊಂಡ ಸುಮಾರು 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿ ನೀಡುವ ಯೋಜನೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸೋಮವಾರ ಘೋಷಿಸಿದ್ದರು. ಈ ಕಾರ್ಯಕ್ರಮವನ್ನು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಸಲಾಗಿದ್ದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹತ್ತು ಮಂದಿ...
Date : Wednesday, 23-06-2021
ಬೆಂಗಳೂರು: ಭಾರತದಲ್ಲಿ ಬ್ಯಾಂಕ್‍ಗಳ ರಾಷ್ಟ್ರೀಕರಣ ಮಾಡಿದರೂ ದೇಶದ ಜನರಿಗೆ ಅದರ ಪ್ರಯೋಜನ ಸಿಗುತ್ತಿರಲಿಲ್ಲ. ಪ್ರಧಾನಿ ಮೋದಿ ಅವರು, 46 ಕೋಟಿ ಜನರ ಬ್ಯಾಂಕ್ ಖಾತೆಗಳನ್ನು ಜನಧನ್ ಯೋಜನೆಯಡಿ ತೆರೆಸಿ ನೇರ ನಗದು ವರ್ಗಾವಣೆಯನ್ನು (ಡಿಬಿಟಿ) ಅನುಷ್ಠಾನಕ್ಕೆ ತಂದರು. ಒಂದೇ ಒಂದು ರೂಪಾಯಿ...
Date : Wednesday, 23-06-2021
ಬೆಂಗಳೂರು: ಕಪ್ಪು ಶಿಲೀಂಧ್ರ ಸೋಂಕಿನ ಚಿಕಿತ್ಸೆಗೆ ಬಳಕೆ ಮಾಡುವ ಲಿಪೊಸೊಮಾಲ್ ಎಂಪೋಟೆರಿಸಿನ್ ಬಿ ಔಷಧಿಯನ್ನು ದೇಶದ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ತಿಳಿಸಿದ್ದಾರೆ. ಇಂದು ರಾಜ್ಯಗಳು ಮತ್ತು...
Date : Wednesday, 23-06-2021
ಬೆಂಗಳೂರು: ಕೊರೋನಾ ಎರಡನೇ ಅಲೆಗೆ ರಾಜ್ಯ ತತ್ತರಿಸಿದೆ. ಈ ನಡುವೆ ಕೊರೋನಾ ರೂಪಾಂತರ ಡೆಲ್ಟಾ ಪ್ಲಸ್ ಸಹ ರಾಜ್ಯಕ್ಕೆ ಕಾಲಿಟ್ಟಿದೆ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತಷ್ಟು ಮುನ್ನೆಚ್ಚರಿಕೆ ತೆಗೆದುಕೊಳ್ಳುತ್ತಿದ್ದು, ರಾಜ್ಯದ ಪ್ರತಿ...
Date : Wednesday, 23-06-2021
ಬೆಂಗಳೂರು: ಕೊರೋನಾ ಸಾಂಕ್ರಾಮಿಕ ರೋಗದಿಂದ ಕುಟುಂಬದ ಸದಸ್ಯರನ್ನು ಕಳೆದುಕೊಂಡವರಿಗೆ ಸಾಂತ್ವನ ಹೇಳಲು, ನೆರವಾಗಲು ಬಿಜೆಪಿ ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ಶಾಸಕರು ಮತ್ತು ಸಚಿವರನ್ನೊಳಗೊಂಡ ತಂಡವನ್ನು ರಚನೆ ಮಾಡಲಾಗಿದೆ. ತಂಡದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್ ಅಶೋಕ್, ಲಕ್ಷ್ಮಣ್ ಸವದಿ,...
Date : Wednesday, 23-06-2021
ಬೆಂಗಳೂರು: 2021-22 ನೇ ಸಾಲಿನಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪಾವತಿಸಲಾಗುವ ಆಸ್ತಿ ತೆರಿಗೆ ಪಾವತಿ ಮೇಲಿನ 5% ರಿಯಾಯಿತಿ ಹಾಗೂ ವಿಳಂಬದ ಅವಧಿಗೆ ದಂಡ ವಿಧಿಸುವ ಅವಧಿಯನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆಸ್ತಿ ತೆರಿಗೆ ಪಾವತಿಗೆ ನೀಡಲಾಗುತ್ತಿರುವ 5%...
Date : Wednesday, 23-06-2021
ಬೆಂಗಳೂರು: ಕೊರೋನಾ ಲಸಿಕಾ ಅಭಿಯಾನದ ಅಂಗವಾಗಿ ಬಿಬಿಎಂಪಿಯ ಲಸಿಕಾ ವಾಹನಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚಾಲನೆ ನೀಡಿದರು. ಪ್ಯಾರೆಕ್ಸೆಲ್, ಫ್ಲೋಸರ್ವ್, ಕೀಸೈಟ್ ಮತ್ತು ಯುನೈಟೆಡ್ ವೇ ಬೆಂಗಳೂರು ಇವುಗಳ ಸಹಭಾಗಿತ್ವದಲ್ಲಿ ಈ ಲಸಿಕಾ ವಾಹನಗಳನ್ನು ಪರಿಚಯಿಸಲಾಗಿದೆ. ಇವುಗಳನ್ನು ಷಣ್ಮುಖ ಇನ್ನೋವೇಶನ್ಸ್ ತಯಾರಿಸಿವೆ....
Date : Wednesday, 23-06-2021
ಬೆಂಗಳೂರು: ಕೊರೋನಾದ ರೂಪಾಂತರಗಳು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೊರೋನಾ ಸೋಂಕಿತರ ಗಂಟಲ ದ್ರವದ ಮಾದರಿಗಳ ಪರಿಶೀಲನೆಗೆ ಜೀನೋಮ್ ಸೀಕ್ವೆನ್ಸಿಂಗ್ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಬಿಬಿಎಂಪಿ ತಿಳಿಸಿದೆ. ಕೊರೋನಾದ ಡೆಲ್ಟಾ ಮತ್ತು ಡೆಲ್ಟಾ ಪ್ಲಸ್ ರೂಪಾಂತರ ಪತ್ತೆಯಾಗುತ್ತಿದ್ದು ಜಿನೋಮ್ ಸೀಕ್ವೆನ್ಸಿಂಗ್ ಟೆಸ್ಟ್ ನಡೆಸಲು ಮುಂದಾಗಿರುವುದಾಗಿ...
Date : Wednesday, 23-06-2021
ಬೆಂಗಳೂರು: ಸರ್ಕಾರಿ ಉದ್ಯೋಗದಲ್ಲಿರುವ ಮಹಿಳಾ ನೌಕರರಿಗೆ ಅವರ ಸೇವಾವಧಿಯಲ್ಲಿ 180 ದಿನಗಳನ್ನು ಶಿಶುಪಾಲನಾ ರಜೆ ನೀಡುವ ಸಂಬಂಧ ಸರ್ಕಾರ ಆದೇಶ ಹೊರಡಿಸಿದೆ. ಮಹಿಳಾ ಸಿಬ್ಬಂದಿಗಳು ಹೊಂದಿರುವ ಮಕ್ಕಳ ಸಂಖ್ಯೆಯನ್ನು ಪರಿಗಣಿಸದೆ, ಕಿರಿಯ ಮಗುವಿಗೆ 18 ವರ್ಷ ತುಂಬುವ ವರೆಗೆ ಈ ರಜೆ...