News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರೈತ ಪ್ರತಿಭಟನೆಗೆ ನುಸುಳಿ, ನೈಜ ರೈತರ ಹೆಸರು ಕೆಡಿಸುತ್ತಿರುವವರಿಗೆ ಶಿಕ್ಷೆಯಾಗಲಿ

ದೇಶದಲ್ಲಿ ಕೇಂದ್ರ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ತಂದ ಕೃಷಿ ಸುಧಾರಣಾ ಕಾಯ್ದೆಗಳನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ದಿನೇ ದಿನೇ ತನ್ನ ಸ್ವರೂಪವನ್ನು ಬದಲಾಯಿಸಿಕೊಳ್ಳುತ್ತಿದೆ. ಪ್ರತಿಭಟನಾ ನಿರತರು ನಿಜವಾದ ರೈತರೋ ಅಥವಾ ರೈತರ ಹೆಸರಿನಲ್ಲಿ ಯಾವುದೋ ಕಾಣದ ಕೈಗಳ ಕೈಚಳಕ ನಡೆಯುತ್ತಿದೆಯೋ...

Read More

ಎಲ್ಲಾ ಇಲಾಖೆಗಳ ಸಮವಸ್ತ್ರಗಳಿಗೆ ರಾಜ್ಯದ ನೇಕಾರರಿಂದಲೇ ಬಟ್ಟೆ ಖರೀದಿ

ಬೆಂಗಳೂರು: ಮುಂಬರುವ ವರ್ಷದಿಂದ ರಾಜ್ಯದ ಎಲ್ಲಾ ಇಲಾಖೆಗಳಿಗೆ ಸಂಬಂಧಿಸಿದಂತೆ ಸಮವಸ್ತ್ರಗಳನ್ನು ಜವಳಿ ಇಲಾಖೆಯ ನಿಗಮಗಳಿಂದಲೇ ಒದಗಿಸುವುದಕ್ಕೆ ಪೂರಕವಾಗಿ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಸಚಿವ ಶ್ರೀಮಂತ ಪಾಟೀಲ ಭರವಸೆ ನೀಡಿದ್ದಾರೆ. ಸ್ಥಳೀಯ ನೇಕಾರರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈ ಯೋಜನೆಯನ್ನು ರೂಪಿಸಲಾಗಿದೆ. ಹೊರ...

Read More

2020 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿಯ ಪ್ರಶಸ್ತಿ ಘೋಷಣೆ

ಬೆಂಗಳೂರು: 2020 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿಯ ಪ್ರಶಸ್ತಿ ಘೋಷಣೆಯಾಗಿದೆ. ಈ ಪ್ರಶಸ್ತಿಗೆ ಒಟ್ಟು 25 ಮಂದಿ ಸಾಧಕರು ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಸಮಾರಂಭವು 2021 ರ ಮಾರ್ಚ್‌ ತಿಂಗಳಿನಲ್ಲಿ ಬಳ್ಳಾರಿಯಲ್ಲಿ ನಡೆಯಲಿದೆ ಎಂದು ಕರ್ನಾಟಕ ನಾಟಕ ಅಕಾಡೆಮಿ ತಿಳಿಸಿದೆ. ಜೀವಮಾನದ...

Read More

ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಫೆ. 9 ರಂದು ಚುನಾವಣೆ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಪ್ರತಾಪಚಂದ್ರ ಶೆಟ್ಟಿ ಅವರು ರಾಜೀನಾಮೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಫೆ. 9 ರಂದು ಚುನಾವಣೆ ನಡೆಯಲಿದೆ. ಇದರಲ್ಲಿ ಜೆಡಿಎಸ್‌ನ ಬಸವರಾಜ ಹೊರಟ್ಟಿ ಅವರು ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ ಎನ್ನಲಾಗಿದೆ. ಈ ಸಂಬಂಧ ಸುದ್ದಿಗಾರರಿಗೆ ಮಾಹಿತಿ...

Read More

ಬಿಡಿಎ ಅಕ್ರಮಗಳ ತಡೆಗೆ ಸರ್ಕಾರದಿಂದ ಪೂರಕ ಕ್ರಮ: ಸಿಎಂ ಬಿಎಸ್‌ವೈ

ಬೆಂಗಳೂರು: ರಾಜ್ಯದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿನ ಅವ್ಯವಹಾರಗಳನ್ನು ತಡೆಯಲು ಪೂರಕ ಕ್ರಮಗಳನ್ನು ಸರ್ಕಾರ ಕೈಗೊಂಡಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಬೆಂಗಳೂರಿನ ಸಮಗ್ರ ಚಿತ್ರಣವೇ ಬದಲಾಗಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಿಳಿಸಿದ್ದಾರೆ. ಬಿಡಿಎಯಲ್ಲಿ ಅವ್ಯಾಹತವಾಗಿ ಅಕ್ರಮಗಳು ನಡೆಯುತ್ತಿರುವ ಬಗ್ಗೆ ಸರ್ಕಾರದ...

Read More

ಲಿಂಗಾಯುತ ಪಂಚಮಸಾಲಿ 2ಎ ಮೀಸಲಾತಿ: ಸಮಗ್ರ ಅಧ್ಯಯನಕ್ಕೆ ಸಿಎಂ ಸೂಚನೆ

ಬೆಂಗಳೂರು: ಲಿಂಗಾಯತ ಪಂಚಮಸಾಲಿ ಸಮಾಜವನ್ನು ಹಿಂದುಳಿದ ವರ್ಗ 2-ಎ ಮೀಸಲಾತಿಗೆ ಒಳಪಡಿಸುವ ಸಂಬಂಧ, ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸಮಗ್ರ ಅಧ್ಯಯನ ನಡೆಸಲು ಸೂಚಿಸಿದ್ದಾರೆ. ಈ ಸಂಬಂಧ ಮಾತನಾಡಿರುವ ಅವರು, ಬಿಜೆಪಿ ರಾಷ್ಟ್ರೀಯ...

Read More

ದಿವ್ಯಾಂಗರಿಗೆ ಮನೆಯಿಂದಲೇ ಕೆಲಸ ನಿರ್ವಹಿಸಲು ಅವಕಾಶ: ರಾಜ್ಯ ಸರ್ಕಾರದಿಂದ ಸುತ್ತೋಲೆ

ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಅರೆ ಸರ್ಕಾರಿ ಅನುದಾನಿತ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುವ ದಿವ್ಯಾಂಗರಿಗೆ ಮನೆಯಿಂದಲೇ ಕಾರ್ಯ ನಿರ್ವಹಿಸುವುದಕ್ಕೆ ಅವಕಾಶವನ್ನು ಒದಗಿಸಲಾಗಿದೆ. ಈ ಸಂಬಂಧ ರಾಜ್ಯ ಮುಖ್ಯ ಕಾರ್ಯದರ್ಶಿ ಪಿ ರವಿ ಕುಮಾರ್ ಅವರು ಸುತ್ತೋಲೆ ಹೊರಡಿಸಿದ್ದು, ಕೊರೋನಾ ಹಿನ್ನೆಲೆಯಲ್ಲಿ ಅಂತಹ...

Read More

ರಾಜ್ಯದ ಕರಾವಳಿಯ ಮಾರುಕಟ್ಟೆ‌ಯಲ್ಲಿ ಅಡಿಕೆಗೆ ಬೆಲೆ ಏರಿಕೆ: ಬೆಳಗಾರರಿಗೆ ಸಂತಸ

ಮಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಚಾಲಿ ಅಡಿಕೆಯ ಧಾರಣೆ ಹೆಚ್ಚಾಗಿದ್ದು ಅಡಿಕೆ ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿದೆ. ಉತ್ತರ ಭಾರತದಿಂದ ಅಡಿಕೆಗೆ ಭಾರೀ ಬೇಡಿಕೆ ಬಂದಿದ್ದು, ದಿನೇ ದಿನೆ ಅಡಿಕೆಗೆ ಬೆಲೆ ಏರಿಕೆಯಾಗುತ್ತಿದೆ. ಗುರುವಾರದ ಮಾರುಕಟ್ಟೆ‌ಯಲ್ಲಿ ಚಾಲಿ ಅಡಿಕೆ ಹೊಸ ಬೆಳೆಗೆ...

Read More

ಭಿಕ್ಷೆ ಬೇಡಿ ಉಳಿತಾಯ ಮಾಡಿದ 1 ಲಕ್ಷ ರೂ.ಗಳನ್ನು ದೇಗುಲಕ್ಕೆ ಅರ್ಪಿಸಿದ 80 ವರ್ಷದ ವೃದ್ಧೆ

ಬ್ರಹ್ಮಾವರ: ಪ್ರತಿನಿತ್ಯ ಭಿಕ್ಷೆ ಬೇಡಿ ಅದರಿಂದಲೇ ಜೀವನ ಸಾಗಿಸುತ್ತಿರುವ 80 ವರ್ಷದ ವೃದ್ಧೆ ಅಶ್ವತ್ಥಮ್ಮ ಎಂಬವರು ತಾವು ಉಳಿಕೆ ಮಾಡಿರುವ ಒಂದು ಲಕ್ಷ ರೂ. ಗಳನ್ನು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲಕ್ಕೆ ಸಮರ್ಪಣೆ ಮಾಡುವ ಮೂಲಕ ಮಾದರಿಯಾಗಿದ್ದಾರೆ. ಈ ಹಣವನ್ನು ದೇವಾಲಯಕ್ಕೆ...

Read More

ಹಾವೇರಿ ಸಾಹಿತ್ಯ ಸಮ್ಮೇಳನ ಮುಂದೂಡಿಕೆಗೆ ಸರ್ಕಾರ ನಿರ್ಧಾರ

ಬೆಂಗಳೂರು: ಫೆಬ್ರವರಿ ಅಂತ್ಯದಲ್ಲಿ ಹಾವೇರಿಯಲ್ಲಿ ನಡೆಯಬೇಕಾಗಿದ್ದ ಸಾಹಿತ್ಯ ಸಮ್ಮೇಳನವನ್ನು ತಾತ್ಕಾಲಿಕವಾಗಿ ಮುಂದೂಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅರವಿಂದ್‌ ಲಿಂಬಾವಳಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ನಿರ್ಣಯ...

Read More

Recent News

Back To Top