Date : Friday, 05-02-2021
ಬೆಂಗಳೂರು: ಕಳೆದ ಮೂರು ದಿನಗಳಿಂದ ನಗರದ ಯಲಹಂಕದ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೋ ಇಂಡಿಯಾ ಏರ್ ಶೋ-2021 ಸಮಾರಂಭದ ಸಮಾರೋಪ ಕಾರ್ಯಕ್ರಮ ಇಂದು ನೇರವೇರಿತು. ಕಾರ್ಯಕ್ರಮದಲ್ಲಿ ಕನ್ನಡದಲ್ಲಿಯೇ ಭಾಷಣ ಆರಂಭಿಸಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, 2021 ರ ಏರೋ ಇಂಡಿಯಾ...
Date : Friday, 05-02-2021
ಭಾರತದ ರಕ್ಷಣಾ ವ್ಯವಸ್ಥೆಗೆ ಸಂಬಂಧಿಸಿದಂತೆ ದೇಶ ನೋಡಿರುವ ಅಪ್ರತಿಮ ವೀರ ಸೇನಾನಿ, ಸಮರ ವೀರ ಕೊಡಗಿನ ಜನರಲ್ ಕೆ ಎಸ್ ತಿಮ್ಮಯ್ಯ. ಭಾರತದ ರಕ್ಷಣಾ ವ್ಯವಸ್ಥೆ, ಸೇನೆಯ ಹಲವು ಜವಾಬ್ದಾರಿಯುತ ಸ್ಥಾನವನ್ನು ಅಲಂಕರಿಸಿ, ಅದನ್ನು ಸಮರ್ಥವಾಗಿ ಮುನ್ನಡೆಸಿದವರು ತಿಮ್ಮಯ್ಯ. ತಮ್ಮ ನಿವೃತ್ತಿಯ...
Date : Friday, 05-02-2021
ಬೆಂಗಳೂರು: ಸ್ಥಳೀಯ ಕೈಗಾರಿಕೆಗಳು, ಕಂಪೆನಿಗಳಲ್ಲಿ ರಾಜ್ಯದಲ್ಲಿನ ಯುವಜನರಿಗೆ ಪೂರಕ ಉದ್ಯೋಗ ದೊರೆಯುವುದಕ್ಕೆ ಪೂರಕವಾಗಿ ಸರೋಜಿನಿ ಮಹಿಷಿ ವರದಿಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡಬೇಕು ಎಂಬ ವಿಚಾರವನ್ನು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ ಭರತ್ ಶೆಟ್ಟಿ ಅವರು ಸರ್ಕಾರದ ಗಮನಕ್ಕೆ ತಂದಿದ್ದಾರೆ. ಈ...
Date : Friday, 05-02-2021
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತದಲ್ಲಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಹಿಂದೂ ವಿರೋಧಿ ನೀತಿಗಳ ಮೂಲಕ ಬಹುಸಂಖ್ಯಾತರಿಗೆ ನೋವುಂಟು ಮಾಡುವ ಕೆಲಸವನ್ನು ಮಾಡಿತ್ತು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ತಿಳಿಸಿದರು. ಸಿದ್ದರಾಮಯ್ಯ ಸರ್ಕಾರದಲ್ಲಿ ಹಿಂದೂಗಳ ಖಾಸಗಿ ದೇವಾಲಯಗಳನ್ನು ಮುಜರಾಯಿ ಇಲಾಖೆಯಡಿಯಲ್ಲಿ...
Date : Friday, 05-02-2021
ಬೆಂಗಳೂರು: ರಾಜ್ಯದಲ್ಲಿ ತಯಾರಿಸಲಾಗುವ ಹಾಲು, ಹಾಲಿನ ಉತ್ಪನ್ನಗಳು ದೇಶದ ಗಡಿ ದಾಟಿ ವಿದೇಶದಲ್ಲಿಯೂ ತನ್ನ ಮಾರುಕಟ್ಟೆ ವಿಸ್ತರಣೆಗೆ ಪರವಾನಿಗೆ ಪಡೆದುಕೊಂಡಿದೆ. ರಾಜ್ಯದ ಮೂರು ಜಿಲ್ಲೆಗಳು ಹಾಲು ಉತ್ಪಾದಕರ ಒಕ್ಕೂಟಗಳು ವಿದೇಶಕ್ಕೆ ರಫ್ತು ಮಾಡುವುದಕ್ಕೆ ಸಂಬಂಧಿಸಿದಂತೆ ಲೈಸೆನ್ಸ್ ಪಡೆದುಕೊಂಡಿವೆ. ಬೆಂಗಳೂರು ನಗರ, ಬೆಂಗಳೂರು...
Date : Friday, 05-02-2021
ಬೆಂಗಳೂರು: ಈ ಬಾರಿಯ ಬಜೆಟ್‌ನಲ್ಲಿ ನೈಋತ್ಯ ರೈಲ್ವೆಗೆ ಕೇಂದ್ರ ಸರ್ಕಾರ ಹೆಚ್ಚಿನ ಪ್ರಮಾಣದಲ್ಲಿ ಅನುದಾನ ನೀಡಿದೆ. 3245 ಕೋಟಿ ರೂ. ಅನುದಾನವನ್ನು ಹಂಚಿಕೆ ಮಾಡಿದೆ. ಕಳೆದ ಬಾರಿಗಿಂತ ಸುಮಾರು 20% ಹೆಚ್ಚುವರಿ ಅನುದಾನ ನೈಋತ್ಯ ರೈಲ್ವೆಗೆ ದೊರಕಿದೆ. ಇದರೊಂದಿಗೆ ರಾಜ್ಯ ಸರ್ಕಾರವೂ...
Date : Friday, 05-02-2021
ಬಾಗಲಕೋಟೆ: ನಗರದ ವಿದ್ಯಾಗಿರಿಯಲ್ಲಿ ಸೇವಾಭಾರತಿ ಸಂಚಾಲಿತ ಆಶ್ರಯಧಾಮ (ಆಶ್ರಯ ರಹಿತ ಮಕ್ಕಳ ಪುನರ್ವಸತಿ ಕೇಂದ್ರ)ದಲ್ಲಿ ತಂದೆ ತಾಯಿಗಳಿಲ್ಲದ 20-25 ಮಕ್ಕಳು ಇದ್ದಾರೆ. ಎಲ್ಲಾ ಮಕ್ಕಳಿಗೂ ತಮ್ಮ ತಂದೆ ತಾಯಿಗಳು, ಪಾಲಕರು, ಅಣ್ಣಂದಿರು, ಅಕ್ಕಂದಿರು, ಅಥವಾ ಮನೆಯಲ್ಲಿನ ದೊಡ್ಡವರು ಮಕ್ಕಳಿಗೆ ಚಾಕೊಲೇಟ್,...
Date : Friday, 05-02-2021
ಬೆಂಗಳೂರು: ಮೂರು ದಿನಗಳ ರಾಜ್ಯ ಪ್ರವಾಸವನ್ನು ಕೈಗೊಂಡಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನಿನ್ನೆ ಸಂಜೆ ಬೆಂಗಳೂರಿಗೆ ಆಗಮಿಸಿದ್ದಾರೆ. ವಾಯುಪಡೆಯ ವಿಷೇಶ ವಿಮಾನದಲ್ಲಿ ದೇಶದ ಪ್ರಥಮ ಮಹಿಳೆ ಸವಿತಾ ಕೋವಿಂದ್ ಅವರ ಜೊತೆಗೆ ರಾಷ್ಟ್ರಪತಿಗಳು ರಾಜ್ಯಕ್ಕೆ ಆಗಮಿಸಿದ್ದಾರೆ. ಇಂದು ರಾಷ್ಟ್ರಪತಿಗಳು ಯಲಹಂಕ...
Date : Thursday, 04-02-2021
ಬೆಂಗಳೂರು: ರಾಜ್ಯದಲ್ಲಿ ಗೋವುಗಳ ಬಗ್ಗೆ ನಿಗಾ ಇರಿಸಲು ಇಲಾಖೆಯಲ್ಲಿ ಪಶುವೈದ್ಯರು ಮತ್ತು ಗ್ರೂಪ್ ಬಿ ಉದ್ಯೋಗಗಳನ್ನು ಹೊರಗುತ್ತಿಗೆ ನೀಡಲು ಸರ್ಕಾರ ಉದ್ದೇಶಿಸಿರುವುದಾಗಿ ಸಚಿವ ಪ್ರಭು ಚೌಹಾಣ್ ಅವರು ವಿಧಾನಸಭಾ ಅಧಿವೇಶನದಲ್ಲಿ ತಿಳಿಸಿದ್ದಾರೆ. ರಾಜ್ಯದ ಕರಾವಳಿ ಭಾಗದಲ್ಲಿ ಅಕ್ರಮವಾಗಿ ಗೋ ಸಾಗಾಟ ನಡೆಯುತ್ತಿದೆ,...
Date : Thursday, 04-02-2021
ಮೈಸೂರು: ಇದೇ ಮೊದಲ ಬಾರಿಗೆ ಮೈಸೂರಿನಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ತೃತೀಯಲಿಂಗಿ ದೇವಿಕಾ ಅವರು ಅವಿರೋಧವಾಗಿ ಆಯ್ಕೆಯಾಗುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಆ ಮೂಲಕ ಇದೇ ಮೊದಲ ಬಾರಿಗೆ ರಾಜ್ಯದ ರಾಜಕೀಯ ಇತಿಹಾಸದಲ್ಲಿಯೇ ಸಕ್ರಿಯ ರಾಜಕಾರಣಕ್ಕೆ ಧುಮುಕಿದ ಮೊದಲ ಮಂಗಳಮುಖಿ ಎಂಬ...