Date : Thursday, 04-02-2021
ಬೆಂಗಳೂರು: ಖಾಸಗಿ ದೇಗುಲಗಳಿಗೆ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯಿಂದ ನೀಡಲಾಗಿರುವ ಸುತ್ತೋಲೆಯ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಖಾಸಗಿ ದೇವಾಲಯಗಳನ್ನು ವಶಪಡಿಸಿಕೊಳ್ಳುವ ಚಿಂತನೆ ಸರ್ಕಾರಕ್ಕಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ. ಈ ಸಂಬಂಧ ಮಾಧ್ಯಮಗಳ ಜೊತೆಗೆ ಮಾತನಾಡಿದ...
Date : Thursday, 04-02-2021
ಬೆಂಗಳೂರು: ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ವೈದ್ಯರ ಹುದ್ದೆಗಳನ್ನು ಇನ್ನು ಒಂದು ತಿಂಗಳಲ್ಲಿ ತುಂಬಲಾಗುವುದು ಎಂದು ಸಚಿವ ಡಾ ಕೆ ಸುಧಾಕರ್ ಮಾಹಿತಿ ನೀಡಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿಗಳ ನೇಮಕಕ್ಕೆ ಮುಂದಿನ ಒಂದು ತಿಂಗಳೊಳಗಾಗಿ ಕ್ರಮ...
Date : Thursday, 04-02-2021
ಬೆಂಗಳೂರು: ರಾಜ್ಯದಲ್ಲಿರುವ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ, ಬೋಧಕೇತರ ಸಿಬ್ಬಂದಿಗಳ ಹುದ್ದೆಯನ್ನು ಹಣಕಾಸು ಇಲಾಖೆಯಿಂದ ಅನುಮೋದನೆ ದೊರೆತ ತಕ್ಷಣವೇ ಭರ್ತಿ ಮಾಡಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಸಂಬಂಧ ವಿಧಾನ ಸಭೆಯಲ್ಲಿ ಮಾಹಿತಿ ನೀಡಿದ ಅವರು,...
Date : Thursday, 04-02-2021
ಉಡುಪಿ: ಸಾಧಿಸಲೇ ಬೇಕು ಎಂದು ಪಣ ತೊಟ್ಟು ಕೆಲಸ ಮಾಡುವವರಿಗೆ ಸವಾಲುಗಳು ಧೃತಿಗೆಡಿಸಲಾರವು ಎಂಬುದಕ್ಕೆ ಸಾಕ್ಷಿಯಾಗಿ ನಿಂತಿದ್ದಾರೆ ಉಡುಪಿಯ ಉಪ್ಪುಂದದ ಗಂಟಿಹೊಳೆ ನಿವಾಸಿ ವಿಖ್ಯಾತ ಶೆಟ್ಟಿ ಅವರು. ಹುಟ್ಟಿನಿಂದಲೇ ಅಂಧರಾದರೂ, ಇದೀಗ ಬ್ರೈಲ್ ಲಿಪಿ ಬಳಕೆ ಮಾಡದೆ ಸ್ಕ್ರೈಬ್ ಬಳಸಿ ಸೆಟ್,...
Date : Thursday, 04-02-2021
ಬೆಂಗಳೂರು: ನಗರದ ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ- 2021 ರಲ್ಲಿ ಸಂಸದ ತೇಜಸ್ವಿ ಸೂರ್ಯ ಭಾಗಿಯಾಗಿದ್ದು, ತೇಜಸ್ ಯುದ್ಧ ವಿಮಾನದಲ್ಲಿ 15 ಸಾವಿರ ಅಡಿಗಳಷ್ಟು ಎತ್ತರದಲ್ಲಿ ಹಾರಾಟ ನಡೆಸಿದರು. ಬಳಿಕ ಮಾತನಾಡಿದ ಅವರು, ಈ ಅನುಭವ ಅವರ್ಣನೀಯ....
Date : Thursday, 04-02-2021
ಮಡಿಕೇರಿ: ಕೇಂದ್ರ ಸರ್ಕಾರದಿಂದ ಮಂಡಿಸಲ್ಪಟ್ಟ ಬಜೆಟ್‌ಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆಗೆ ಕೇಂದ್ರ ಸಚಿವೆ ಸದಾನಂದ ಗೌಡ ಅವರು ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಅವರು ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದು, 10 ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ. ಈ...
Date : Thursday, 04-02-2021
ಬೆಂಗಳೂರು: ಕೊರೋನಾ ಸೋಂಕಿನ ಅಬ್ಬರ ಕಡಿಮೆಯಾಗಿದ್ದರೂ, ರೋಗ ಹರಡುವ ಭೀತಿಯ ಹಿನ್ನೆಲೆಯಲ್ಲಿ ನಿರ್ದಿಷ್ಟ ಸಂದರ್ಭಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೆ ಪರಿಷ್ಕೃತ ಮಾರ್ಗಸೂಚಿಯನ್ನು ಹೊರಡಿಸಿದೆ. ಮದುವೆ ಸಮಾರಂಭಗಳು ಮತ್ತು ಶವ ಸಂಸ್ಕಾರದ ಸಂದರ್ಭದಲ್ಲಿ 500 ಜನರಿಗೆ ಒಟ್ಟು...
Date : Thursday, 04-02-2021
ಬೆಂಗಳೂರು: ನವದೆಹಲಿಯಲ್ಲಿ ರೈತರ ಹೋರಾಟವನ್ನು ದಾರಿತಪ್ಪಿಸುವ ಕೆಲಸವಾಗುತ್ತಿದೆ. ಇದು ವಿದೇಶಿ ಪ್ರಚೋದಿತ ಕೃತ್ಯವಾಗಿದ್ದು, ಇದರಲ್ಲಿ ಎಡಚರರೇ ಹೆಚ್ಚಿನ ಸಂಖ್ಯೆಯಲ್ಲಿರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಕೇಂದ್ರದ ಮೋದಿ ಸರ್ಕಾರ ಕೃಷಿ ಸುಧಾರಣಾ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ, ಅವರಿಗೆ...
Date : Thursday, 04-02-2021
ಉಡುಪಿ: ಜಿಲ್ಲೆಯ ಉದ್ಯಾವರದ ಕಲ್ಸಂಕ ಎಂಬ ಪ್ರದೇಶದಲ್ಲಿ ನಾರಾಯಣ ಪೂಜಾರಿಯವರ ಮನೆಯ ಸಮೀಪ ರಸ್ತೆ ಅಗಲೀಕರಣ ಸಂದರ್ಭದಲ್ಲಿ ಏಳನೇ ಶತಮಾನದ ಆಳುಪರ ಕಾಲದ ಶಾಸನ ಪತ್ತೆಯಾಗಿದೆ. ಸರ್ಕಾರಿ ಪದವಿ ಪೂರ್ವ ಕಾಲೇಜು-ಹೆಜಮಾಡಿ ಇಲ್ಲಿನ ದೈಹಿಕ ಶಿಕ್ಷಕ ಅಲ್ವಿನ್ ಅಂದ್ರಾದೆ ಅವರು ಶಾಸನವನ್ನು...
Date : Thursday, 04-02-2021
ಬೆಂಗಳೂರು: ಇಂದು ವಿಶ್ವ ಕ್ಯಾನ್ಸರ್ ದಿನವಾಗಿದ್ದು, ಕ್ಯಾನ್ಸರ್‌ಗೆ ಸಂಬಂಧಿಸಿದಂತೆ ಜನಜಾಗೃತಿ ಮೂಡಿಸುವಂತೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಕರೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಇಂದು ವಿಶ್ವ ಕ್ಯಾನ್ಸರ್ ದಿನ! ನಾವೆಲ್ಲರೂ ಒಂದಾಗಿ ಸಮಾಜದಲ್ಲಿ ಕ್ಯಾನ್ಸರ್ ಕುರಿತು ಅರಿವು...