News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಖಾಸಗಿ ಶಾಲಾ ಶುಲ್ಕ: ಸಮಸ್ಯೆ ಪರಿಹಾರ‌ಕ್ಕೆ ಸರ್ಕಾರದಿಂದ ಸಮಿತಿ ರಚನೆ

ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಖಾಸಗಿ ಅನುದಾನ ರಹಿತ ಶಾಲೆಗಳಿಗೆ ಸಂಬಂಧಿಸಿದಂತೆ ಶುಲ್ಕಗಳ ವಿಚಾರವಾಗಿ ಪೋಷಕರ ಸಮಸ್ಯೆ‌ಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಅಧಿಕಾರಯುಕ್ತ ಸಮಿತಿಗಳನ್ನು ರಚನೆ ಮಾಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಖಾಸಗಿ ಶಾಲೆಗಳು ಈ ಬಾರಿ...

Read More

ಇಂದಿನಿಂದ ರಾಷ್ಟ್ರಪತಿಗಳಿಂದ 4 ದಿನಗಳ ಕರ್ನಾಟಕ, ಆಂಧ್ರ ಭೇಟಿ

ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದಿನಿಂದ ಕರ್ನಾಟಕ ಮತ್ತು ಆಂಧ್ರಪ್ರದೇಶಕ್ಕೆ ದಿನಗಳ ಭೇಟಿ ನೀಡಲಿದ್ದಾರೆ. ಅವರು ಇಂದು ಸಂಜೆ ಬೆಂಗಳೂರಿಗೆ ಬಂದಿಳಿಯಲಿದ್ದಾರೆ. ನಾಳೆ, ಬೆಂಗಳೂರಿನ ಯಲಹಂಕಾದ ವಾಯುಪಡೆ ನಿಲ್ದಾಣದಲ್ಲಿ ಏರೋ ಇಂಡಿಯಾ -21 ರ ಸಮಾರೋಪ ಕಾರ್ಯವನ್ನು ಉದ್ದೇಶಿಸಿ ರಾಷ್ಟ್ರಪತಿಗಳು...

Read More

ಸ್ವಚ್ಛತೆ ಕಾಪಾಡಲು ಮಾರ್ಷಲ್‌ಗಳ ನೇಮಕಕ್ಕೆ ಮೈಸೂರು ಮಹಾನಗರ ಪಾಲಿಕೆ ಸಿದ್ಧತೆ

ಮೈಸೂರು: ನಗರದಲ್ಲಿ ಸ್ವಚ್ಛತೆಯನ್ನು ಕಾಪಾಡುವುದಕ್ಕೆ ಸಂಬಂಧಿಸಿದಂತೆ ಮೈಸೂರು ಮಹಾನಗರ ಪಾಲಿಕೆ ಮಾರ್ಷಲ್‌ಗಳನ್ನು ನೇಮಕ ಮಾಡಲು ಯೋಜನೆ ರೂಪಿಸಿದೆ. ಸಾರ್ವಜನಿಕ ಪ್ರದೇಶಗಳಲ್ಲಿ ಉಗುಳುವುದು, ಕಸ ಎಸೆಯುವುದು ಮೊದಲಾದವುಗಳ ಮೂಲಕ ನಗರದ ಸೌಂದರ್ಯವನ್ನು ಹಾಳು ಮಾಡುವವರಿಗೆ ದಂಡ ವಿಧಿಸುವ ಕೆಲಸವನ್ನು ಈ ಮಾರ್ಷಲ್‌ಗಳು ಮಾಡಲಿದ್ದಾರೆ...

Read More

ರಾಜ್ಯದಲ್ಲಿ ಹುಕ್ಕಾ ಬಾರ್‌ ನಿಷೇಧಕ್ಕೆ ಸರ್ಕಾರ ಚಿಂತನೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್‌ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹುಕ್ಕಾ ಬಾರ್‌ಗಳ ನಿಷೇಧಕ್ಕೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯದಲ್ಲಿ ಡ್ರಗ್ಸ್‌ ನಿಷೇಧಕ್ಕೆ ಸಂಬಂಧಿಸಿದಂತೆ ಸರ್ಕಾರ ಈ ಹಿಂದೆಯೂ ಕ್ರಮ ಕೈಗೊಂಡಿತ್ತು. ಈ ವಿಚಾರವನ್ನು ರಾಜ್ಯ...

Read More

ಆಗಸದಲ್ಲೂ ಆತ್ಮನಿರ್ಭರತೆ ಸಾಧನೆಯತ್ತ ಏರೋ ಇಂಡಿಯಾ-2021 ಪ್ರದರ್ಶನ

ದೇಶದ ಸಿಲಿಕಾನ್ ಸಿಟಿ ಎಂದು ಕರೆಸಿಕೊಳ್ಳುವ ಬೆಂಗಳೂರಿನ ಯಲಹಂಕದ ದ್ವೈ ವಾರ್ಷಿಕ ಏರೋ-ಇಂಡಿಯಾ ವೈಮಾನಿಕ ಪ್ರದರ್ಶನ ಭಾರತದ ಹೆಮ್ಮೆಯ ಸಂಕೇತ. ಈ ಬಾರಿ 13 ನೇ ಸಾಲಿನ ಏರೋ-ಇಂಡಿಯಾ ಆರಂಭಗೊಂಡಿದ್ದು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸಿದ್ದಾರೆ. ಮೂರು ದಿನಗಳ ಕಾಲ...

Read More

83 ತೇಜಸ್‌ ಯುದ್ಧ ವಿಮಾನ ಖರೀದಿಗೆ ಕೇಂದ್ರ- ಎಚ್‌ಎಎಲ್‌ ನಡುವೆ ಒಪ್ಪಂದ

ಬೆಂಗಳೂರು: ಎಂಬತ್ತಮೂರು ಲಘು ಯುದ್ಧ ವಿಮಾನ ಖರೀದಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ- ಎಚ್‌ ಎ ಎಲ್‌ ನಡುವೆ ಇಂದು ಒಪ್ಪಂದ ಏರ್ಪಟ್ಟಿದೆ. ಈ ಒಪ್ಪಂದಕ್ಕೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಸಮ್ಮುಖದಲ್ಲಿ ರಕ್ಷಣಾ ಸಚಿವಾಲಯದ ಪ್ರಧಾನ ನಿರ್ದೇಶಕ (ಖರೀದಿ ವಿಭಾಗ) ವಿ...

Read More

ಈ ಬಾರಿಯ ವೈಮಾನಿಕ ಪ್ರದರ್ಶನ ರಾಜ್ಯಕ್ಕೆ ಹೆಮ್ಮೆ: ಸಿಎಂ ಯಡಿಯೂರಪ್ಪ

  ಬೆಂಗಳೂರು: ನಗರದ ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೋ ಇಂಡಿಯಾ ಏರ್‌ ಶೋ- 2021 ರಾಜ್ಯಕ್ಕೆ ಹೆಮ್ಮೆಯ ವಿಚಾರವಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಕೊರೋನಾ ಸೋಂಕಿನ ನಡುವೆಯೇ ಈ ಬಾರಿಯ ಏರ್‌ ಶೋ ನಡೆಯುತ್ತಿದೆ. ಇಂತಹ ಸವಾಲಿನ ನಡುವೆಯೂ ರಾಜ್ಯ...

Read More

ಕೊರೋನಾ ನಡುವೆಯೂ ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ

ಕೊರೋನಾ ಕಾರಣದಿಂದ ಈ ಬಾರಿ ಬೆಂಗಳೂರು ಯಲಹಂಕದ ವಾಯುನೆಲೆಯಲ್ಲಿ  ದ್ವೈವಾರ್ಷಿಕ ವೈಮಾನಿಕ ಪ್ರದರ್ಶನ ಏರೋ ಇಂಡಿಯಾ-2021 ಸರಳವಾಗಿ ನಡೆಯುತ್ತಿದೆ. ಹೆಚ್ಚು ಜನರಿಗೆ ಈ ಕಾರ್ಯಕ್ರಮ‌ದಲ್ಲಿ ಭಾಗಿಯಾಗುವ ಅವಕಾಶವನ್ನೂ ನೀಡಲಾಗಿಲ್ಲ. ಆದರೆ, ಆಸಕ್ತರಿಗೆ ವೀಕ್ಷಣೆ ಮಾಡಲು ವೆಬ್ಸೈಟ್, ಸಾಮಾಜಿಕ ಜಾಲತಾಣಗಳಲ್ಲಿ‌ಯೂ ಆಯೋಜಕರು ವ್ಯವಸ್ಥೆ...

Read More

2020ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿ ಪ್ರಕಟಣೆಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

  ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2020ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಹಸ್ತಪ್ರತಿಗಳ ಪ್ರಕಟಣೆಗೆ ರೂ. 15 ಸಾವಿರಗಳ ಪ್ರೋತ್ಸಾಹಧನ ನೀಡಲಾಗುವುದು. ಅರ್ಜಿದಾರರು 18 ರಿಂದ 40 ವರ್ಷ...

Read More

ಏರೋ ಇಂಡಿಯಾ – 2021 ಗೆ ಚಾಲನೆ ನೀಡಿದ ರಾಜನಾಥ್‌ ಸಿಂಗ್

‌ ಬೆಂಗಳೂರು: ಬಹುನಿರೀಕ್ಷಿತ 13 ನೇ ಏರೋ ಇಂಡಿಯಾ ಏರ್‌ ಶೋಗೆ ನಗರದ ಯಲಹಂಕ ವಾಯುನೆಲೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಚಾಲನೆ ನೀಡಿದ್ದಾರೆ. ಬಳಿಕ ಮಾತನಾಡಿದ ಅವರು, ಆತ್ಮನಿರ್ಭರ ಭಾರತ ಕಲ್ಪನೆಗೆ ಪೂರಕವಾಗಿ ಈ ಏರ್‌ ಶೋ...

Read More

Recent News

Back To Top