Date : Tuesday, 02-02-2021
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ಅಡ್ಯಾರ್ ಗ್ರಾಮದ ಸೋಮನಾಥ ಕಟ್ಟೆ ಎಂಬಲ್ಲಿ ಆಳುಪ ದೊರೆ ಮೂರನೇ ಕುಲಶೇಖರನ ಶಾಸನವನ್ನು ಇಲ್ಲಿನ ಸ್ಥಳೀಯ ಯುವಕರು ಪತ್ತೆ ಮಾಡಿದ್ದಾರೆ. ಶಾಸನವು ಮಣ್ಣಿನಲ್ಲಿ ಹುದುಗಿ ಹೋಗಿದ್ದು, ಸ್ಥಳೀಯರ ಸಹಕಾರದಿಂದ ಇದನ್ನು ಸರಿಪಡಿಸಿ ನಿಲ್ಲಿಸಲಾಗಿದೆ....
Date : Tuesday, 02-02-2021
ಬೆಂಗಳೂರು: ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ಮುಂದೂಡಲ್ಪಟ್ಟಿದ್ದ ಕೆಪಿಎಸ್ಎಸಿಯ ಎಫ್‌ಡಿಎ ಪರೀಕ್ಷೆಯ ದಿನಾಂಕ ಪ್ರಕಟವಾಗಿದೆ. ಫೆ. 28 ರಂದು ಈ ಪರೀಕ್ಷೆ ನಡೆಯಲಿದೆ. ಜ. 24 ರಂದು ಎಫ್‌ಡಿಎ ಪರೀಕ್ಷೆ ನಡೆಯಬೇಕಾಗಿತ್ತು. ಆದರೆ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಈ ಪರೀಕ್ಷೆಯನ್ನು ಮುಂದೂಡಲಾಗಿತ್ತು....
Date : Tuesday, 02-02-2021
ಬೆಂಗಳೂರು: ರಾಜ್ಯದಲ್ಲಿ ಗಣಿಗಾರಿಕೆಗೆ ಸಂಬಂಧಿಸಿದಂತೆ ವೈಜ್ಞಾನಿಕ ಜ್ಞಾನವನ್ನು ಒದಗಿಸುವ ಹಿನ್ನೆಲೆಯಲ್ಲಿ ಗಣಿ ವಿಶ್ವ ವಿದ್ಯಾಲಯ ಸ್ಥಾಪನೆ ಮಾಡುವ ಸಂಬಂಧ ಚಿಂತನೆ ನಡೆಸಲಾಗುತ್ತಿದೆ ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ...
Date : Tuesday, 02-02-2021
ತೋಮಸ್ ಬಬಿಗ್ಟಂನ್ ಮೆಕಾಲೆ, ಭಾರತ ದೇಶ ಸಹಿತ 19 ನೇ ಶತಮಾನದಲ್ಲಿ ಬ್ರಿಟಿಷ್ ವಸಾಹತುಗಳಾಗಿದ್ದ ಹಲವು ಪ್ರದೇಶಗಳಲ್ಲಿ ಆಂಗ್ಲ ಶಿಕ್ಷಣವನ್ನು ಹೇರಿಕೆ ಮಾಡಿದ ವ್ಯಕ್ತಿ. ಬ್ರಿಟಿಷರು ತಮ್ಮ ವಸಾಹತುಗಳಲ್ಲಿ ತಮ್ಮ ಪ್ರಾಬಲ್ಯ ಕಳೆದುಕೊಂಡು, ಸಮಾಜ್ರ್ಯಶಾಹಿ ಧೋರಣೆ ಸಹಿತ ಆಡಳಿತ ತಪ್ಪಿದರೂ,...
Date : Tuesday, 02-02-2021
ಬೆಂಗಳೂರು: ನಗರದ ಹೊರವಲಯದಲ್ಲಿರುವ 18 ಎಕರೆ ಪ್ರದೇಶವನ್ನು ಹಳೆ ವಾಹನಗಳನ್ನು ನಿಲ್ಲಿಸುವ ಸಲುವಾಗಿ ಸರ್ಕಾರ ಗುರುತು ಮಾಡಿದೆ ಎಂದು ರಾಜ್ಯ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಬಿಬಿಎಂಪಿಯ ಸಹಯೋಗದ ಜೊತೆಗೆ ಪೊಲೀಸರು ಈ ಸಂಬಂಧ ಕ್ರಮ ವಹಿಸಲಿದ್ದಾರೆ. ರಸ್ತೆ...
Date : Tuesday, 02-02-2021
ಬೆಂಗಳೂರು: ದೇಶದ ರಕ್ಷಣಾ ವ್ಯವಸ್ಥೆಗೆ ಸಂಬಂಧಿಸಿದಂತೆ ಇತರ ರಾಷ್ಟ್ರಗಳ ಅವಲಂಬನೆ ಹೀಗೆಯೇ ಮುಂದುವರೆಯುವುದು ಸಾಧ್ಯವಿಲ್ಲ. ದೇಶದಲ್ಲೇ ರಕ್ಷಣಾ ವ್ಯವಸ್ಥೆಗಳನ್ನು ನಿರ್ಮಿಸಲು ಪೂರಕ ಕ್ರಮ ಕೈಗೊಳ್ಳುತ್ತಿರುವುದಾಗಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ತಿಳಿಸಿದ್ದಾರೆ. ಅವರು ನಗರದ ಹಿಂದೂಸ್ಥಾನ್...
Date : Tuesday, 02-02-2021
ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವ ಉಪಲೋಕಾಯುಕ್ತ ಹುದ್ದೆಯನ್ನು ಶೀಘ್ರದಲ್ಲೇ ಭರ್ತಿ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈ ಕೋರ್ಟ್ ನಿರ್ದೇಶನ ನೀಡಿದೆ. 2019 ರ ಸಂದರ್ಭದಲ್ಲಿಯೇ ವಕೀಲ ಎಸ್. ಉಮಾಪತಿ ಅವರು ಉಪಲೋಕಾಯುಕ್ತ ಹುದ್ದೆ ಖಾಲಿ ಇರುವುದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ಗೆ...
Date : Tuesday, 02-02-2021
ಬೆಂಗಳೂರು: ವಿಶ್ವ ದಾಖಲೆಗಾಗಿ ನವದೆಹಲಿಯಿಂದ ಓಟ ಆರಂಭಿಸಿ ಬೆಂಗಳೂರು ತಲುಪಿರುವ ಸುಫಿಯಾ ಅವರನ್ನು ಯುವ ಸಬಲೀಕರಣ, ಕ್ರೀಡೆ ಹಾಗೂ ಯೋಜನಾ ಸಚಿವ ನಾರಾಯಣ ಗೌಡ ಕೆ ಸಿ ಅವರು ವಿಧಾನಸೌಧದ ಆವರಣದಲ್ಲಿ ಸನ್ಮಾನಿಸಿದರು. ಸುಫಿಯಾ ಅವರು 2020 ರ ಡಿಸೆಂಬರ್...
Date : Tuesday, 02-02-2021
ಬೆಂಗಳೂರು: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿ. ನಲ್ಲಿ ನಡೆಯಲಿರುವ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ದೇಶದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬೆಂಗಳೂರಿಗೆ ಇಂದು ಆಗಮಿಸಲಿದ್ದಾರೆ. ಸಚಿವರು ನೆಕ್ಕುಂದಿ ರಸ್ತೆಯಲ್ಲಿರುವ, ಎಲ್‌ಸಿಎ ತೇಜಸ್ ಡಿವಿಷನ್ ಪ್ಲಾಂಟ್-2 ಗೆ ಭೇಟಿ ನೀಡಲಿದ್ದಾರೆ. ಸೆಕೆಂಡ್ ಎಲ್‌ಸಿಎ ಪ್ರೊಡಕ್ಷನ್...
Date : Monday, 01-02-2021
ಬೆಂಗಳೂರು: ಕೌನ್ಸಲಿಂಗ್ ಮೂಲಕ ಸರ್ಕಾರಿ ಪದವಿ, ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಒಟ್ಟು ಬೋಧನಾ ಸಿಬ್ಬಂದಿಯ 15% ಮೀರದಂತೆ ವರ್ಗಾವಣೆ ಪ್ರಕ್ರಿಯೆ ನಡೆಸಲಾಗುವುದು. ಓರ್ವ ಉಪನ್ಯಾಸಕ 4...