Date : Monday, 01-02-2021
ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಿಲ್ಲದೇ ಇರುವ 9 ಜಿಲ್ಲೆಗಳಲ್ಲಿ ಸಾರ್ವಜನಿಕ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ಆರಂಭ ಮಾಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಈಗಾಗಲೇ ಮೆಡಿಕಲ್ ಕಾಲೇಜು ಆರಂಭ...
Date : Monday, 01-02-2021
ಬೆಂಗಳೂರು: ಕೊರೋನಾ ಬಳಿಕ ರಾಜ್ಯದಲ್ಲಿ ಈಗಾಗಲೇ 10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳು ಆರಂಭವಾಗಿದ್ದು, ಇಂದಿನಿಂದ ತೊಡಗಿದಂತೆ 9 ಮತ್ತು 11 ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳು ಆರಂಭವಾಗುತ್ತಿದೆ. ಸೋಮವಾರದಿಂದ ಶುಕ್ರವಾರದ ವರೆಗೆ 9 ರಿಂದ...
Date : Saturday, 30-01-2021
ಬೆಂಗಳೂರು: ದೇಶದ ಏಕೈಕ ಬಾಲಕಿಯರ ಸೈನಿಕ ವಸತಿ ಶಾಲೆಯ ವಿದ್ಯಾರ್ಥಿನಿಲಯಗಳಿಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಶಂಕುಸ್ಥಾಪನೆ ನೆರವೇರಿಸಿದರು. ಕಿತ್ತೂರು ರಾಣಿ ಚೆನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆಯ ‘ಸರ್ದಾರ್ ವಲ್ಲಭಭಾಯ್ ಪಟೇಲ್ ನಿಲಯ’ ಮತ್ತು ‘ನೇತಾಜಿ ಸುಭಾಷ್ ಚಂದ್ರ...
Date : Saturday, 30-01-2021
ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಪೋಷಕರಿಗೆ ಹೊರೆಯಾಗುವುದನ್ನು ತಪ್ಪಿಸಲು ಖಾಸಗಿ ಶಾಲಾ ಶುಲ್ಕವನ್ನು 30% ಕಡಿತಗೊಳಿಸಿರುವ ಬಗ್ಗೆ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಖಾಸಗಿ ಶಾಲೆಗಳು 70% ಗಳಷ್ಟು ಮಾತ್ರವೇ ಶುಲ್ಕ ಪಡೆಯಬೇಕು. ಈ ಶುಲ್ಕವನ್ನು 2 ಕಂತುಗಳಲ್ಲಿ ಪಾವತಿಸಲು ಪೋಷಕರಿಗೆ...
Date : Saturday, 30-01-2021
ಮಂಗಳೂರು: ಅಧಿಕಾರ ಉಳಿಸಿಕೊಳ್ಳುವ ಸಲುವಾಗಿ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಗಡಿ ವಿಚಾರಗಳಿಗೆ ಸಂಬಂಧಿಸಿದಂತೆ ಬೇಕಾಹಿಟ್ಟಿ ಮಾತನಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ. ಕಾರವಾರ, ಅಥಣಿ, ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎನ್ನುವ ಉದ್ಧವ ಠಾಕ್ರೆ ಅವರ ಮಾತುಗಳು ಖಂಡನೀಯ....
Date : Saturday, 30-01-2021
ಬೆಂಗಳೂರು: ಬಿಎಂಟಿಸಿ ಬಸ್ಸುಗಳಲ್ಲಿ ಪ್ರಯಾಣ ಮಾಡುವ ಮೂಲಕ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಸ್ಮಾರ್ಟ್ ಸಿಟಿ ಯೋಜನೆಯ ರಸ್ತೆಗಳ ಕಾಮಗಾರಿ ಪರಿಶೀಲನೆ ನಡೆಸಿದ್ದಾರೆ. ಸರ್ಕಾರಿ ಬಸ್ಸಿನಲ್ಲಿ ಪ್ರಯಾಣ ಮಾಡುವ ಮೂಲಕ ಮುಖ್ಯಮಂತ್ರಿಗಳು ನಗರದೊಳಗೆ ಸುತ್ತಾಟ ನಡೆಸಿದ್ದಾರೆ. ಬೆಂಗಳೂರು ನಗರವನ್ನು ಮಾದರಿ...
Date : Saturday, 30-01-2021
ಹಾಸನ: ರಾಜ್ಯದಲ್ಲಿ ಸುಗ್ರೀವಾಜ್ಞೆ ಮೂಲಕ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಈಗಾಗಲೇ ಜಾರಿಗೊಳಿಸಲಾಗಿದೆ. ವಿಧಾನ ಪರಿಷತ್ನಲ್ಲಿ ಮಸೂದೆ ಮಂಡನೆ ಮಾಡಿ ಬಹುಮತ ಸಾಬೀತು ಮಾಡುವುದಾಗಿ ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ. ಗೋವು ನಮ್ಮೆಲ್ಲರ ತಾಯಿ ಇದ್ದಂತೆ. ಅವುಗಳ ರಕ್ಷಣೆ...
Date : Saturday, 30-01-2021
ಬೆಂಗಳೂರು: ಕೊರೋನಾ ಲಸಿಕೆ ಪಡೆದ ವೈದ್ಯರಿಗೆ ಕೊರೋನಾ ಸೋಂಕು ತಗುಲಿರುವ ಬಗ್ಗೆ ಸುದ್ದಿಯಾಗಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕೊರೊನಾ ಲಸಿಕೆಯ...
Date : Saturday, 30-01-2021
ಬೆಂಗಳೂರು: ರಾಜ್ಯದ ಕರಾವಳಿ ಕರ್ನಾಟಕ ಭಾಗಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಮರಳು ನೀತಿಯನ್ನು ಸದ್ಯದಲ್ಲಿಯೇ ಘೋಷಣೆ ಮಾಡಲಾಗುವುದಾಗಿ ಸಚಿವ ಮುರುಗೇಶ್ ನಿರಾಣಿ ಅವರು ಹೇಳಿದ್ದಾರೆ. ಮರಳು ಅಭಾವದಿಂದಾಗಿ ಕರಾವಳಿ ಭಾಗದ ಜನರು ಕಷ್ಟಪಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ಸಮಸ್ಯೆ ಪರಿಹರಿಸಲು ದಕ್ಷಿಣ...
Date : Saturday, 30-01-2021
ಮಂಗಳೂರು: ಸುಳ್ಯದಲ್ಲಿ ಅರೆಭಾಷೆ ಪಾರಂಪರಿಕ ಗ್ರಾಮ ಅಭಿವೃದ್ಧಿ ಹಾಗೂ ಮಂಗಳೂರು ವಿವಿಯಲ್ಲಿ ಅರೆಭಾಷೆ ಅಧ್ಯಯನ ಪೀಠ ಸ್ಥಾಪನೆಗಾಗಿ ಅನುದಾನ ಒದಗಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಯೋಜನೆಗಾಗಿ ಬಜೆಟ್‌ನಲ್ಲಿ 15 ಕೋಟಿ ರೂ ಅನುದಾನ ಒದಗಿಸುವಂತೆಯೂ ಮನವಿ ಮಾಡಲಾಗಿದೆ....