Date : Friday, 29-01-2021
ಬೆಂಗಳೂರು: ಪಾರಂಪರಿಕ ವೃಕ್ಷಗಳನ್ನು ಸಂರಕ್ಷಣೆ ಮಾಡುವ ಸಲುವಾಗಿ ಇತರ ರಾಜ್ಯಗಳು ಅನುಸರಿಸಿರುವ ಮಾದರಿಯನ್ನು ಅನುಸರಿಸಲು ರಾಜ್ಯದ ಜೀವ ವೈವಿಧ್ಯ ಮಂಡಳಿ ನಿರ್ಧರಿಸಿದೆ. ಈ ಸಂಬಂಧ ಮಂಡಳಿ ಅಧಿಕಾರಿಗಳು ಸುದೀರ್ಘ ಚರ್ಚೆ ನಡೆಸಿದ್ದು ಚಂಢೀಗಢ, ಉತ್ತರ ಪ್ರದೇಶ ಸೇರಿದಂತೆ ದೇಶದ ಇತರ ರಾಜ್ಯಗಳು,...
Date : Friday, 29-01-2021
ಬೆಂಗಳೂರು: ಆರೋಗ್ಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಯಕರ್ತರಿಗೆ ಕೊರೋನಾ ಲಸಿಕೆ ನೀಡಿರುವ ರಾಜ್ಯಗಳ ಪೈಕಿ ಕರ್ನಾಟಕ 10 ನೇ ಸ್ಥಾನದಲ್ಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಈ ಸಂಬಂಧ ಮಾಹಿತಿ ನೀಡಿರುವ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, 2021 ಜ....
Date : Friday, 29-01-2021
ಬೆಂಗಳೂರು: ರಾಜ್ಯದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷೆಗೆ ಸಂಬಂಧಿಸಿದಂತೆ ನಿನ್ನೆಯಷ್ಟೇ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಇಂದು ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿಗೆ ಸಂಬಂಧಿಸಿದಂತೆ ಸಚಿವ ಸುರೇಶ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ. ಮೇ 24 ರಿಂದ ತೊಡಗಿದಂತೆ ಜೂನ್ 10 ರ...
Date : Thursday, 28-01-2021
ನವದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒಳಗೊಂಡ ಕ್ರಿಯಾಶೀಲ ಆಡಳಿತಕ್ಕಾಗಿನ ಮತ್ತು ಸಮಯೋಚಿತ ಅನುಷ್ಠಾನಕ್ಕಾಗಿನ ಐಸಿಟಿ ಆಧಾರಿತ ಬಹು-ಮಾದರಿ ವೇದಿಕೆ PRAGATIಯ 35ನೇ ಆವೃತ್ತಿಯ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಿ ನರೇಂದ್ರ ಮೋದಿ ನಿನ್ನೆ ವಹಿಸಿದ್ದರು. ಸಭೆಯಲ್ಲಿ, ಒಂಬತ್ತು ಯೋಜನೆಗಳು ಮತ್ತು ಒಂದು...
Date : Wednesday, 11-03-2020
ನವದೆಹಲಿ: 2019ರ ವಿಮಾನ ನಿಲ್ದಾಣ ಸೇವಾ ಗುಣಮಟ್ಟ (ಎಎಸ್‌ಕ್ಯೂ) ಸಮೀಕ್ಷೆಯಲ್ಲಿ, ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ನಿರ್ವಹಿಸುತ್ತಿರುವ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ‘ಗಾತ್ರ ಮತ್ತು ಪ್ರದೇಶಗಳ ಪ್ರಕಾರ ಅತ್ಯುತ್ತಮ ವಿಮಾನ ನಿಲ್ದಾಣ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ‘ಏಷ್ಯಾ-ಪೆಸಿಫಿಕ್ ಪ್ರದೇಶದಲ್ಲಿ ಪ್ರತಿ ವರ್ಷ...
Date : Wednesday, 31-07-2019
ಮಂಗಳೂರು: ‘ಬಿಂಬುಳಿ’ ಸಾರವನ್ನು ಬಳಸಿಕೊಂಡು ರಬ್ಬರ್ ಅನ್ನು ಹೆಪ್ಪುಗಟ್ಟಿಸುವ ಪರಿಸರ ಸ್ನೇಹಿ ಮತ್ತು ಅಗ್ಗದ ಪ್ರಕ್ರಿಯೆಯನ್ನು ಆವಿಷ್ಕರಿಸಿದ ಕರ್ನಾಟಕದ ಇಬ್ಬರು ಬಾಲಕರಾದ ಅಮನ್ ಕೆಎ ಮತ್ತು ಎಯು ನಚಿಕೇತ ಕುಮಾರ್ಗೆ ಇಂಟರ್ನೆಟ್ ದಿಗ್ಗಜ ಗೂಗಲ್ ಸಂಸ್ಥೆಯು ‘ನ್ಯಾಷನಲ್ ಜಿಯೋಗ್ರಾಫಿಕ್ ಎಕ್ಸ್ಪ್ಲೋರರ್ ಅವಾರ್ಡ್’...
Date : Tuesday, 30-07-2019
ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆರಂಭಿಸಿದ್ದ ಟಿಪ್ಪು ಜಯಂತಿಯನ್ನು ರದ್ದುಗೊಳಿಸಿ ಬಿಎಸ್ ಯಡಿಯೂರಪ್ಪ ನೇತೃತ್ವದ ನೂತನ ಬಿಜೆಪಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ಈ ಮೂಲಕ ಹಿಂದೂ ವಿರೋಧಿ ಆಚರಣೆಯೊಂದರ ಯುಗಾಂತ್ಯವಾಗಿದೆ. ಟಿಪ್ಪು ಜಯಂತಿಯ ಆಚರಣೆಯನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ...
Date : Monday, 29-07-2019
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರು ವಿಧಾನಸಭೆಯಲ್ಲಿ ಕೊನೆಗೂ ವಿಶ್ವಾಸಮತವನ್ನು ಗೆದ್ದುಕೊಂಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆರು ತಿಂಗಳು ಯಾವುದೇ ಸಮಸ್ಯೆ ಇಲ್ಲದೇ ಅಧಿಕಾರ ನಡೆಸಬಹುದು. 105 ಶಾಸಕರು ಸರ್ಕಾರದ ಪರ ಬೆಂಬಲ ವ್ಯಕ್ತಪಡಿಸಿದ ಪರಿಣಾಮ ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ...
Date : Saturday, 27-07-2019
ಬೆಂಗಳೂರು: ಕರ್ನಾಟಕ ರಾಜಕೀಯ ಬಹಳ ಮಹತ್ವದ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಅಧಿಕಾರಕ್ಕೇರಿರುವ ಬಿಜೆಪಿಗೆ ಬೆಂಬಲ ನೀಡುವಂತೆ ಜೆಡಿಎಸ್ ಶಾಸಕರು ತಮ್ಮ ನಾಯಕರುಗಳಿಗೆ ಮನವಿ ಮಾಡಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ನಡುವೆ ಕುಮಾರಸ್ವಾಮಿ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದ, ಜೆಡಿಎಸ್ ಮುಖಂಡರಾಗಿರುವ ಜಿಟಿ ದೇವೇಗೌಡ...
Date : Friday, 26-07-2019
ಬೆಂಗಳೂರು: ಸರಕಾರ ರಚನೆಗೆ ಅವಕಾಶವನ್ನು ಪಡೆದುಕೊಂಡಿರುವುದಾಗಿ ಬಿಜೆಪಿ ಮುಖಂಡ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದು, ಇಂದು ಸಂಜೆ 6 ಗಂಟೆಗೆ ಪ್ರಮಾಣವಚನ ಸ್ವೀಕರಿಸುವುದಾಗಿ ಹೇಳಿದ್ದಾರೆ. “ಈಗಷ್ಟೇ ರಾಜ್ಯಪಾಲರನ್ನು ಭೇಟಿಯಾಗಿ ಸರಕಾರ ರಚನೆಗೆ ಅವಕಾಶವನ್ನು ಪಡೆದುಕೊಂಡಿದ್ದೇನೆ, ಸಂಜೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನವನ್ನು ಸ್ವೀಕಾರ...