Date : Wednesday, 19-06-2019
ಹಲಸಿನ ಹಣ್ಣೆಂದರೆ ಯಾರಿಗೆ ತಾನೇ ಇಷ್ಟವಿಲ್ಲ? ಸಿಹಿಯಾದ ಹಲಸಿನ ಹಣ್ಣನ್ನು ಎಲ್ಲರೂ ಬಾಯಿ ಚಪ್ಪರಿಸಿಕೊಂಡು ತಿನ್ನುತ್ತಾರೆ. ಅದರಿಂದ ಬಗೆಬಗೆಯ ಸ್ವಾದಿಷ್ಟ ಖಾದ್ಯ ಮಾಡಿಕೊಂಡು ಸವಿಯುತ್ತಾರೆ. ಋತುಮಾನದಲ್ಲಿ ಸಾಮಾನ್ಯವಾಗಿ ಸಿಗುವ ಹಲಸಿನ ಹಣ್ಣು ಈಗ ಆದಾಯದ ಮೂಲವಾಗಿಯೂ ಪರಿವರ್ತನೆಗೊಂಡಿದೆ. ತುಮಕೂರು ಜಿಲ್ಲೆಯ ಹಿರೇಹಳ್ಳಿಯ...
Date : Monday, 17-06-2019
ಬೆಂಗಳೂರು: ಕರ್ನಾಟಕದಾದ್ಯಂತ 650 ಎಲೆಕ್ಟ್ರಿಕ್ ವೆಹ್ಹಿಕಲ್ ಚಾರ್ಜಿಂಗ್ ಸ್ಟೇಶನ್ಗಳನ್ನು ಸ್ಥಾಪನೆ ಮಾಡಲು ಬೆಂಗಳೂರು ಎಲೆಕ್ಟ್ರಿಸಿಟಿ ಸಪ್ಲೈ ಕಂಪನಿ(ಬೆಸ್ಕಾಂ) ನಿರ್ಧರಿಸಿದೆ. ಇದರಲ್ಲಿ 100 ಚಾರ್ಜಿಂಗ್ ಸ್ಟೇಶನ್ಗಳು ಬೆಂಗಳೂರಿನಲ್ಲೇ ಸ್ಥಾಪನೆಗೊಳ್ಳಲಿದೆ. ಎಲೆಕ್ಟ್ರಿಕ್ ವೆಹ್ಹಿಕಲ್ಗಳಿಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿರುವ ಹಿನ್ನಲೆಯಲ್ಲಿ ಬೆಸ್ಕಾಂ ಈ ನಿರ್ಧಾರವನ್ನು ತೆಗೆದುಕೊಂಡಿದೆ....
Date : Monday, 17-06-2019
ನವದೆಹಲಿ: ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಅಮಾಸೆಬೈಲು ಗ್ರಾಮ ಈಗ ಕರ್ನಾಟಕದ ಮೊತ್ತ ಮೊದಲ ಶೇ. 100 ರಷ್ಟು ಸೌರಶಕ್ತಿ ಹೊಂದಿದ ಗ್ರಾಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇಲ್ಲಿನ ಎಲ್ಲಾ ಮನೆಗಳೂ ಸೌರ ವಿದ್ಯುತ್ ಅಳವಡಿಸಿಕೊಂಡಿರುವ ಕಾರಣ ಇದು ರಾಜ್ಯದ ಮೊಟ್ಟ ಮೊದಲ...
Date : Friday, 14-06-2019
ಬೆಂಗಳೂರು: ಹಲವಾರು ಗೊಂದಲ, ಭಿನ್ನಾಭಿಪ್ರಾಯಗಳು ನಡುವೆಯೂ ಶುಕ್ರವಾರ ರಾಜ್ಯ ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆಗೊಂಡಿದೆ. ಶಾಸಕರಾದ ಆರ್.ಶಂಕರ್ ಮತ್ತು ಎಚ್.ನಾಗೇಶ್ ನೂತನ ಸಚಿವರುಗಳಾಗಿ ಪ್ರಮಾಣವಚನವನ್ನು ಸ್ವೀಕಾರ ಮಾಡಿದ್ದಾರೆ. ಇವರಿಬ್ಬರೂ ಪಕ್ಷೇತರ ಶಾಸಕರು ಎಂಬುದು ವಿಶೇಷ. ರಾಜಭವನದ ಗಾಜಿನ ಮನೆಯಲ್ಲಿ ಸರಳವಾಗಿ ಪ್ರಮಾಣವಚನ ಸ್ವೀಕಾರ...
Date : Friday, 07-06-2019
ಬೆಂಗಳೂರು: ಕರ್ನಾಟಕದ ಜೆಡಿಎಸ್-ಕಾಂಗ್ರೆಸ್ ಸರ್ಕಾರ ಅಸಮರ್ಥತೆಯ ಟ್ರೇಡ್ಮಾರ್ಕ್ ಆಗುತ್ತಿದೆ. ಇತ್ತೀಚಿನ ವರದಿಯ ಪ್ರಕಾರ, ಸ್ಮಾರ್ಟ್ ಸಿಟಿ ಯೋಜನೆಯ ಅನುದಾನವನ್ನು ಬಳಸಿಕೊಳ್ಳುವಲ್ಲಿ ರಾಜ್ಯಸರ್ಕಾರ ಅತ್ಯಂತ ಕಳಪೆ ಪ್ರದರ್ಶನವನ್ನು ನೀಡಿದೆ. ಅಧಿಕೃತ ದಾಖಲೆಯ ಪ್ರಕಾರ, ಸ್ಮಾರ್ಟ್ ಸಿಟಿ ಯೋಜನೆಗೆ ನೀಡಲಾದ ಅನುದಾನದಲ್ಲಿ ಕರ್ನಾಟಕ ಶೇ.1ಕ್ಕಿಂತಲೂ...
Date : Thursday, 06-06-2019
ಪುತ್ತೂರು : ಒಬ್ಬ ಕಟ್ಟಡ ಕಾರ್ಮಿಕನಾಗಿ 8.50 ರೂಪಾಯಿ ದಿನಗೂಲಿ ಸಂಬಳಕ್ಕೆ ಒಂದು ಸಂಸ್ಥೆಗೆ ಸೇರಿ ಸಂಸ್ಥೆಯ ಒಂದು ವಿಭಾಗದ ಮ್ಯಾನೇಜರ್ ಹುದ್ದೆಗೆ ತಲಪಿ ನಿವೃತ್ತಿಹೊಂದಲು ಸಾಧ್ಯ ಇದೆಯೇ? ಹೌದು ಇದು ಕೂಡಾ ಸಾಧ್ಯವಿದೆ. ಕ್ಯಾಂಪ್ಕೋದಲ್ಲಿ ಕೆಲಸ ಮಾಡಿದ ಈ ವ್ಯಕ್ತಿ...
Date : Thursday, 06-06-2019
ಸಾಕಷ್ಟು ಮಳೆ ಸುರಿದು ನೀರು ಹರಿದರೂ ಎಷ್ಟು ಮಳೆ ಸುರಿಯಿತು, ಎಷ್ಟು ನೀರು ಹರಿಯಿತು ಎಂದು ಯಾರೂ ತಲೆ ಕೆಡಿಸಿಕೊಳ್ಳುವುದಿಲ್ಲ. ಆದರೆ ಇಲ್ಲೊಬ್ಬರು ಕೃಷಿಕರು ಸುರಿಯುವ ಪ್ರತಿ ಇಂಚು ಮಳೆಯ ಲೆಕ್ಕವನ್ನೂ ಇರಿಸಿ, ಅದನ್ನು ದಾಖಲಿಸಿ ಗಮನ ಸೆಳೆಯುತ್ತಾರೆ. ತಮ್ಮ ಮನೆಯಲ್ಲಿ...
Date : Thursday, 06-06-2019
ನವದೆಹಲಿ: ಬೆಂಗಳೂರಿನ ದೇಗುಲವೊಂದಕ್ಕೆ ವಿಶ್ವರೂಪಿಯಾದ ಮಹಾವಿಷ್ಣುವಿನ 64 ಅಡಿ ಎತ್ತರದ ಏಕಶಿಲಾ ಪ್ರತಿಮೆಯನ್ನು ತರಲಾಗಿದೆ. ಈ ಪ್ರತಿಮೆ 300 ಟನ್ ಭಾರವಿದ್ದು, ವಿವೇಕನಗರ ಪ್ರದೇಶದಲ್ಲಿರುವ ಕೊದಂಡರಾಮಸ್ವಾಮಿ ದೇಗುಲದ ಆವರಣದಲ್ಲಿ ಈ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗುತ್ತಿದೆ. ವರದಿಗಳ ಪ್ರಕಾರ, ಈ ಪ್ರತಿಮೆ ದೇಗುಲಕ್ಕೆ ಆಗಮಿಸುತ್ತಿದ್ದಂತೆ...
Date : Sunday, 02-06-2019
ನೀರಿಲ್ಲ… ನೀರಿಲ್ಲ… ಬರ… ಬರ.. ಎನ್ನುವ ಮಾತಿಗಿಂತ ನೀರಾಗುವ, ನೀರಾಗುವಂತೆ ಮಾಡುವ ಹೆಜ್ಜೆ ಏನು ಎಂಬುದರ ಕಡೆಗೆ ಈಗ ಬೆಳಕು ಹರಿಸಲೇಬೇಕಾದ ಕಾಲ ಬಂದಿದೆ. ಸವಾಲುಗಳನ್ನು ಮೆಟ್ಟಿ ನಿಲ್ಲುವ ಕಾರ್ಯಯೋಜನೆಗಳು ಬೇಕಾಗಿದೆ. ಅಂತಹದ್ದೊಂದು ಪ್ರಯೋಗ ಪಡ್ರೆ ಗ್ರಾಮದಲ್ಲಿ ಆರಂಭವಾಗಿದೆ. ಪಡ್ರೆ ಎನ್ನುವುದು ...
Date : Thursday, 30-05-2019
ಬೆಳೆಯುವ ಪೈರು ಮೊಳಕೆಯಲ್ಲಿ ಎಂಬ ಗಾದೆ ಇಲ್ಲಿ ಬಹು ಸೂಕ್ತವಾದದ್ದು. ಮಕ್ಕಳಿಗೆ ಕ್ರೀಡೆ ಹೆಚ್ಚು ಮೌಲ್ಯವನ್ನು ಒದಗಿಸುತ್ತದೆ. ಶಿಸ್ತು, ತಾಳ್ಮೆ ಮತ್ತು ಸಂಯಮವನ್ನು ಕ್ರೀಡೆ ಜೀವನಕ್ಕೆ ಹೆಚ್ಚು ಮಹತ್ವವನ್ನು ಕೊಡುತ್ತದೆ. 2004 ರ ಒಲಂಪಿಕ್ಸ್‌ನಲ್ಲಿ ಶ್ರೀ ರಾಜವರ್ಧನ್ ಸಿಂಗ್ ರಾಥೋಡ್‌ರವರು ಶೂಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿಯ ಪದಕ...