Date : Wednesday, 23-06-2021
ಬೆಂಗಳೂರು: ಕೊರೋನಾ ವಿರುದ್ಧ ಲಸಿಕೆ ಅಭಿಯಾನದಲ್ಲಿ ಕರ್ನಾಟಕ ಇದುವರೆಗೆ ಎರಡು ಕೋಟಿಯಷ್ಟು ಲಸಿಕೆ ನೀಡುವ ಮೂಲಕ ಮಹತ್ವದ ಮೈಲಿಗಲ್ಲು ಸಾಧಿಸಿದೆ. ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ದಕ್ಷಿಣ ಭಾರತದಲ್ಲಿಯೇ ಅತೀ ಹೆಚ್ಚು ಲಸಿಕೆ ನೀಡುವ ಮೂಲಕ ಕರ್ನಾಟಕ ನಂ. 1 ಸ್ಥಾನದಲ್ಲಿದೆ. ಈ...
Date : Tuesday, 22-06-2021
ಬೆಂಗಳೂರು: ಪ್ರತಿ ಮನೆಯಲ್ಲಿ ನೀರಿನ ಸಂಪರ್ಕ ಒದಗಿಸುವ ಜಲಜೀವನ್ ಮಿಷನ್ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ 25 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸಲು ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಜಲಜೀವನ್...
Date : Tuesday, 22-06-2021
ಬೆಂಗಳೂರು: ಕುದುರೆಮುಖ ಕಬ್ಬಿಣ ಅದಿರು ಕಂಪೆನಿಯ ವಿವಿಧ ಯೋಜನೆಗಳಿಗೆ ಇಂದು ವೆರ್ಚುವಲ್ ಮೂಲಕ ಕೇಂದ್ರ ಪೆಟ್ರೋಲಿಯಂ ಹಾಗೂ ಉಕ್ಕು ಸಚಿವ ಧರ್ಮೇಂದ್ರ ಪ್ರಧಾನ್ ಅವರು ಚಾಲನೆ ನೀಡಿದರು. ಮಂಗಳೂರಿನ ಎರಡು ಯೋಜನೆಗಳು ಸೇರಿದಂತೆ ಒಟ್ಟು ನಾಲ್ಕು ವಿವಿಧ ಯೋಜನೆಗಳಿಗೆ ಇಂದು ಹಸಿರು...
Date : Tuesday, 22-06-2021
ಬೆಂಗಳೂರು: ಭಾರತೀಯ ಜನತಾ ಪಕ್ಷವನ್ನು ಕಟ್ಟಿ ಬೆಳೆಸಲು ಭದ್ರ ನೆಲೆಯನ್ನು ಒದಗಿಸಿಕೊಟ್ಟ ಮತ್ತು ಸಿದ್ಧಾಂತದ ಆಧಾರ ಒದಗಿಸಿದ ಹಾಗೂ ಕಾಶ್ಮೀರ ಮತ್ತು ಜಮ್ಮು ಪ್ರದೇಶಗಳು ಭಾರತದಲ್ಲೇ ಉಳಿಯಲು ಕಾರಣಕರ್ತರಾದ ಮಹಾನ್ ಚಿಂತಕರಾದ ಡಾ. ಶ್ಯಾಮಪ್ರಸಾದ ಮುಖರ್ಜಿ ಅವರ ಬಲಿದಾನ ದಿನವನ್ನು ಜೂನ್...
Date : Tuesday, 22-06-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಮುಖವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇದೀಗ ಮತ್ತೆ 4 ಜಿಲ್ಲೆಗಳಲ್ಲಿ ಅನ್ಲಾಕ್ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ, ಹಾಸನ, ದಾವಣಗೆರೆ, ಚಾಮರಾಜನಗರ ಜಿಲ್ಲೆಗಳಲ್ಲಿದ್ದ ಕಠಿಣ ಲಾಕ್ಡೌನ್ ನಿಯಮಗಳನ್ನು ಸಡಿಲಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ....
Date : Tuesday, 22-06-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ, ಶಾಲಾ ಸಿಬ್ಬಂದಿಗೆ, ಶಿಕ್ಷಕರಿಗೆ ಲಸಿಕೆ ನೀಡಿ ಆ ಬಳಿಕ ಹಂತ ಹಂತವಾಗಿ ಕಾಲೇಜುಗಳನ್ನು ತೆರೆಯಲು ತಜ್ಞರ ಸಮಿತಿ ಸರ್ಕಾರಕ್ಕೆ ಸಲಹೆ ನೀಡಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ....
Date : Tuesday, 22-06-2021
ಬೆಂಗಳೂರು: ಕೊರೋನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ರಾಜ್ಯದ ಬಡ ವರ್ಗಗಳಿಗೆ ನೆರವಾಗಲು ರಾಜ್ಯ ಸರ್ಕಾರ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿತ್ತು. ಎರಡನೇ ಹಂತದ ಪ್ಯಾಕೇಜ್‌ನಲ್ಲಿ ಭರವಸೆ ನೀಡಿದ್ದಂತೆ ಸಂಕಷ್ಟದಲ್ಲಿರುವ ಕಲಾವಿದರಿಗೆ ತಲಾ 3000 ರೂ. ಆರ್ಥಿಕ ನೆರವು ನೀಡುವ...
Date : Tuesday, 22-06-2021
ಮಂಗಳೂರು: ಜೂ. 23 ರಿಂದ ತೊಡಗಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ನೀಡಲಾಗುವುದು ಎಂದು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ. ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ವರೆಗೆ ವ್ಯವಹಾರ ನಡೆಸಲು ಅನುಕೂಲ...
Date : Tuesday, 22-06-2021
ಬೆಂಗಳೂರು: ರಾಜ್ಯದಲ್ಲಿನ ನೀರಿನ ಬಳಕೆ, ನಿರ್ವಹಣೆ, ಕೃಷಿ, ಕೈಗಾರಿಕೆ, ಕುಡಿಯುವ ನೀರು ಮೊದಲಾದವುಗಳಿಗೆ ಆದ್ಯತೆ ಕಲ್ಪಿಸುವ ದೃಷ್ಟಿಯಿಂದ ನೂತನ ಜಲನೀತಿ ರೂಪಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಸಂಬಂಧ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಮಾತನಾಡಿದ್ದು, ಕರ್ನಾಟಕ ರಾಜ್ಯ...
Date : Tuesday, 22-06-2021
ಗೌರಿಬಿದನೂರು: ನಗರದ ಶಂಬೂಕನಗರ ಎಂಬಲ್ಲಿ ಡ್ರೋನ್ ಮೂಲಕ ಔಷಧಗಳನ್ನು ಪೂರೈಕೆ ಮಾಡುವ ಪ್ರಪ್ರಥಮ ಪ್ರಯೋಗಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಡ್ರೋನ್ ನಿರ್ವಹಣೆ ಮತ್ತು ಟಿಎಎಸ್ ಸಂಸ್ಥೆಯ ನಿರ್ದೇಶಕ ಗಿರೀಶ್ ರೆಡ್ಡಿ ಅವರು, ಡ್ರೋನ್ ಯಶಸ್ವಿಯಾಗಿ ಕಾರ್ಯಾರಂಭ ಮಾಡಿರುವುದು ಸಂತಸ...