Date : Thursday, 30-05-2019
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ ಕರ್ನಾಟಕದ ಮೂರು ಸಂಸದರಿಗೆ ಸ್ಥಾನ ದೊರಕಿದೆ. ರಾಜ್ಯ ಬಿಜೆಪಿ ಸಂಸದರಾದ, ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ. ವಿ. ಸದಾನಂದ ಗೌಡ, ಬೆಳಗಾವಿ ಸಂಸದ ಸುರೇಶ್ ಅಂಗಡಿ, ಧಾರವಾಡ ಸಂಸದ...
Date : Tuesday, 28-05-2019
ಕೊಪ್ಪಳ: ಕೊಪ್ಪಳ ಜಿಲ್ಲೆಯ 6 ವರ್ಷದ ಬಾಲಕಿ ಭಾಗ್ಯಶ್ರೀ ಕಳೆದ ಒಂದು ವಾರದಿಂದ ತನ್ನ ಅನಾರೋಗ್ಯ ಪೀಡಿತ ತಾಯಿಯ ಹಸಿವನ್ನು ನೀಗಿಸುವ ಸಲುವಾಗಿ ಭಿಕ್ಷಾಟನೆ ನಡೆಸುತ್ತಿದ್ದಾಳೆ. ಆಕೆಯ ಕರುಣಾಜನಕ ಸ್ಥಿತಿಯನ್ನು ಕಂಡ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇದೀಗ ತಾಯಿ...
Date : Thursday, 23-05-2019
ಬೆಂಗಳೂರು: ಲೋಕಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದೆ. ಕರ್ನಾಟಕದ 28 ಕ್ಷೇತ್ರಗಳ ಪೈಕಿ 23 ರಲ್ಲಿ ಬಿಜೆಪಿ ಭಾರೀ ಮುನ್ನಡೆಯನ್ನು ಕಾಯ್ದುಕೊಂಡಿದೆ. ಇದರಿಂದಾಗಿ ದೋಸ್ತಿ ಸರ್ಕಾರಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಎಪ್ರಿಲ್ 18 ಮತ್ತು ಎಪ್ರಿಲ್ 23 ರಂದು ಎರಡು...
Date : Tuesday, 21-05-2019
ಬೆಂಗಳೂರು: ಚುನಾವಣೋತ್ತರ ಸಮೀಕ್ಷೆ ಹೊರ ಬೀಳುತ್ತಿದ್ದಂತೆ ಕರ್ನಾಟಕದ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲಗಳು ಏಳುತ್ತಿವೆ. ಕಾಂಗ್ರೆಸ್ ಮುಖಂಡ ರೋಷನ್ ಬೇಗ್ ಅವರು, ಬಹಿರಂಗವಾಗಿಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸಿ.ವೇಣುಗೋಪಾಲ್ ವಿರುದ್ಧ ಅಸಮಾಧಾನ ಹೊರ...
Date : Monday, 20-05-2019
ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮಾಧ್ಯಮಗಳ ವಿರುದ್ಧ ಕಿಡಿಕಾರಿದ್ದಾರೆ. ಭಾನುವಾರ ಎಲೆಕ್ಟ್ರಾನಿಕ್ ಮಾಧ್ಯಮಗಳ ವಿರುದ್ಧ ಕಿಡಿಕಾರಿದ ಅವರು, ಇವುಗಳನ್ನು ನಿರ್ಬಂಧಿಸಲು ಕಠಿಣ ಕಾನೂನಗಳನ್ನು ಜಾರಿಗೊಳಿಸುವ ಬಗ್ಗೆ ಚಿಂತನೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆಯೋಜನೆಗೊಳಿಸಿದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ...
Date : Saturday, 18-05-2019
ಶಿವಮೊಗ್ಗ: ಸೇನೆ ಸೇರಬೇಕು ಎಂಬ ಅದಮ್ಯ ಉತ್ಸಾಹವನ್ನು ಇಟ್ಟುಕೊಂಡಿರುವ ಗ್ರಾಮೀಣ ಭಾಗದ ಯುವಕರಿಗೆ ಮಾಜಿ ಸೈನಿಕರೊಬ್ಬರು ಉಚಿತವಾಗಿ ತರಬೇತಿ ನೀಡುತ್ತಿದ್ದಾರೆ. ಈ ಮೂಲಕ ನಿವೃತ್ತಿಯ ಬಳಿಕವೂ ದೇಶಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಆನಂದಪುರ (ಅನಂತಪುರ) ಗ್ರಾಮದಲ್ಲಿ, ಮಾಜಿ ಸೈನಿಕ...
Date : Monday, 13-05-2019
ಬೆಳ್ತಂಗಡಿ: ಮಗ ಶಾಸಕನಾದರೂ ಸರಳ ಜೀವನವನ್ನು ಮೈಗೂಡಿಸಿಕೊಂಡಿರುವ 74 ವರ್ಷದ ಮುತ್ತಣ್ಣ ಪೂಂಜಾ ಅವರ ಫೋಟೋವೊಂದು ಈಗ ಭಾರೀ ವೈರಲ್ ಆಗಿದೆ. ಸೈಕಲಿಗೆ ಹಾಲಿನ ಕ್ಯಾನ್ ಅನ್ನು ಹಾಕಿಕೊಂಡು ಅವರು ನಡೆದುಕೊಂಡು ಬರುತ್ತಿರುವ ಫೋಟೋ ಇದಾಗಿದೆ. ಮುತ್ತಣ್ಣ ಅವರು ಬೆಳ್ತಂಗಡಿಯ ಶಾಸಕ...
Date : Saturday, 11-05-2019
ಚಿಕ್ಕಮಗಳೂರು: ಹಾಲು ನೀಡುವ ದನಗಳನ್ನು ನೋಂದಣಿ ಮಾಡಿಕೊಳ್ಳುವ ಸಲುವಾಗಿ ಚಿಕ್ಕಮಗಳೂರಿನಲ್ಲಿ ಸುಮಾರು 68,436 ಹಸುಗಳಿಗೆ ಬಾರ್ಕೋಡ್ ಹೊಂದಿರುವ ಟ್ಯಾಗ್ ಅನ್ನು ಅಳವಡಿಸಲಾಗಿದೆ. ನ್ಯಾಷನಲ್ ಡೈರಿ ಡೆವಲಪ್ಮೆಂಟ್ ಬೋರ್ಡಿನ ‘Information Network for Animal Productivity and Health’ (INAPH) ಕಾರ್ಯಕ್ರಮದಡಿಯಲ್ಲಿ ಹಸುಗಳ...
Date : Saturday, 11-05-2019
ಬೆಂಗಳೂರು : ಸುವರ್ಣ ತ್ರಿಭುಜ ದೋಣಿ ಮೂಲಕ ಮೀನುಗಾರಿಕೆಗೆ ತೆರಳಿ ಕಣ್ಮರೆಯಾಗಿರುವ 7 ಮಂದಿ ಮೀನುಗಾರರ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 10 ಲಕ್ಷ ಪರಿಹಾರವನ್ನು ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ ಅವರು ಹೇಳಿದ್ದಾರೆ. ಇತ್ತೀಚಿಗಷ್ಟೇ ಈ ದೋಣಿಯ ಅವಶೇಷಗಳು ಮಹಾರಾಷ್ಟ್ರದ ಸಮುದ್ರದಡಿ...
Date : Saturday, 27-06-2015
ಹಾವೇರಿ: ರಾಜ್ಯದಲ್ಲಿ ರೈತರಿಗೆ ಬೆಲೆಯೇ ಇಲ್ಲದಂತಾಗಿದೆ, ಸಾಲಬಾಧೆ ತಾಳಲಾರದೆ ದಿನಕ್ಕೊಬ್ಬ ರೈತ ಆತ್ಮಹತ್ಯೆಗೆ ಶರಣಾಗುತ್ತಿದ್ದಾನೆ. ಶನಿವಾರವೂ ಹಾವೇರಿಯಲ್ಲಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಕೂರಗುಂದ ಗ್ರಾಮದ 38 ವರ್ಷದ ರೈತ ಜಗದೀಶ್ ಕಿಡೇಗಣ್ಣಿ ಎಂಬುವವರು ವಿಷ ಸೇವೆಸಿ ಇಂದು ಆತ್ಮಹತ್ಯೆ...