Date : Tuesday, 22-06-2021
ಬೆಂಗಳೂರು: ಕರ್ನಾಟಕ ತುರ್ತು ಪರಿಹಾರ ನಿಧಿಯನ್ನು 500 ಕೋಟಿ ರೂ. ಗಳಿಂದ 2,500 ಕೋಟಿ ರೂ. ಗಳಿಗೆ ಏರಿಕೆ ಮಾಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಸಂಬಂಧ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಮಾತನಾಡಿದ್ದು, ಕರ್ನಾಟಕ ತುರ್ತು...
Date : Tuesday, 22-06-2021
ಬೆಂಗಳೂರು: ನಗರದ ಜಕ್ಕೂರಿನಲ್ಲಿ ಹೆಲಿ ಟೂರಿಸಂ ಆರಂಭಕ್ಕೆ ಸರ್ಕಾರ ಅನುಮತಿಸಿದ್ದು, ಈ ಹಿನ್ನೆಲೆಯಲ್ಲಿ ಏಕಕಾಲಕ್ಕೆ 6 ಹೆಲಿಕಾಪ್ಟರ್‌ಗಳು ಲ್ಯಾಂಡಿಗ್ ಮತ್ತು ಟೇಕಾಫ್ ಆಗುವಂತೆ ಏರ್ ಸ್ಟ್ರಿಪ್ ನಿರ್ಮಿಸಲು ನಿರ್ಧರಿಸಲಾಗಿದೆ. ಪ್ರವಾಸಿಗರು, ಗಣ್ಯರು, ತುರ್ತು ಸಂದರ್ಭಗಳಲ್ಲಿ ರಾಜ್ಯದ ಎಲ್ಲಾ ಭಾಗಗಳಿಗೆ ತಲುಪಲು ಅವಕಾಶವಾಗುವಂತೆ...
Date : Tuesday, 22-06-2021
ಶಿವಾಜಿ ಮಹಾರಾಜರ ಜನನ ಹಾಗೂ ಅವರು ಶೂನ್ಯದಿಂದ ಪ್ರಾರಂಭಿಸಿ ಆಕ್ರಮಣಕಾರಿಗಳ ಅಹಂಕಾರಕ್ಕೆ ಕೊಳ್ಳಿಯಿಟ್ಟು ಹಿಂದವಿ ಸ್ವರಾಜ್ಯ ವನ್ನು ಕಟ್ಟಿ ಬೆಳೆಸಿದ ರೀತಿಯನ್ನು ಇತಿಹಾಸಕಾರರು ‘ಯುಗಾವತಾರ’ ಎಂದೇ ದಾಖಲಿಸಿದರು. ಅವರ ಕಾಲಾನಂತರ ಸುಮಾರು ಇನ್ನೂರ ಹತ್ತು ವರ್ಷಗಳ ನಂತರ ಜನಿಸಿದ ಡಾಕ್ಟರ್ ಕೇಶವ...
Date : Monday, 21-06-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಪ್ರಕರಣ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಂತರಾಜ್ಯ ಸಾರಿಗೆಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ. ನೆರೆಯ ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳಿಗೆ ರಾಜ್ಯ ಸಾರಿಗೆ ನಿಗಮದ ಬಸ್ಸುಗಳ ಸಂಚಾರ ಪುನರಾರಂಭ ಮಾಡಲಾಗುತ್ತದೆ. ಮಂಗಳವಾರ (22 ಜೂನ್) ನಿಂದ ತೊಡಗಿದಂತೆ...
Date : Monday, 21-06-2021
ಬೆಂಗಳೂರು: ಜನಸಾಮಾನ್ಯರ ತುರ್ತು ಅಗತ್ಯ ಸೇವೆಗಳನ್ನು ಪಡೆಯಲು ಹಾಗೂ ಕರಕುಶಲ ಕರ್ಮಿಗಳಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಯುವಜನ ಮತ್ತು ಕ್ರೀಡಾ ಇಲಾಖೆ ‘ಕುಶಲ ಕೋಶ’ ಮೊಬೈಲ್ ಅಪ್ಲಿಕೇಶನ್ ಅನ್ನು ಲೋಕಾರ್ಪಣೆ ಮಾಡಿದೆ. ಇದನ್ನು ಸಚಿವ ನಾರಾಯಣ್ ಗೌಡ ಅವರು ಲೋಕಾರ್ಪಣೆ...
Date : Monday, 21-06-2021
ಬೆಂಗಳೂರು: ರೈತನನ್ನು ಸ್ವಾವಲಂಬಿ ಮಾಡುವ ಉದ್ದೇಶದಿಂದ ವಿಶ್ವವಂದ್ಯ ನಾಯಕ ನರೇಂದ್ರ ಮೋದಿ ಅವರು ನೇತೃತ್ವದ ಕೇಂದ್ರ ಸರಕಾರವು “ಆತ್ಮನಿರ್ಭರ ಕೃಷಿ ನೀತಿ”ಯನ್ನು ಜಾರಿಗೊಳಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ತಿಳಿಸಿದರು. ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ...
Date : Monday, 21-06-2021
ಬೆಂಗಳೂರು: ಕೊರೋನಾ ಸಂಕಷ್ಟದಿಂದ ಬಳಲುತ್ತಿರುವ ರೈತಾಪಿ ವರ್ಗಕ್ಕೆ ಹೆಚ್ಚು ಸಾಲ ಸೌಲಭ್ಯ ಒದಗಿಸುವ ಉದ್ದೇಶವನ್ನು ರಾಜ್ಯ ಸರ್ಕಾರ ಹೊಂದಿದ್ದು, ಈ ಹಿನ್ನೆಲೆಯಲ್ಲಿ 30.26 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ 19370 ಕೋಟಿ ರೂ ಅಲ್ಪಾವಧಿ ಬೆಳೆ ಸಾಲ ಒದಗಿಸಲು ಮುಂದಾಗಿರುವುದಾಗಿ ಮುಖ್ಯಮಂತ್ರಿ...
Date : Monday, 21-06-2021
ಬೆಂಗಳೂರು: ಪಿಎಂ ಕೇರ್ಸ್ ನಿಧಿಗೆ ಸಂಬಂಧಿಸಿದಂತೆ ಜನಸಾಮಾನ್ಯರಿಗೆ ಲೆಕ್ಕ ನೀಡಬೇಕು. ಕಾಂಗ್ರೆಸ್ ಪಕ್ಷದ ನಾಯಕರಿಗೆ ಲೆಕ್ಕ ನೀಡುವ ಅಗತ್ಯ ಇಲ್ಲ. ಜನರು ಕೇಳಿದಲ್ಲಿ ಲೆಕ್ಕ ನೀಡಲಾಗುತ್ತದೆ ಎಂದು ಸಚಿವ ಬಿಸಿ ಪಾಟೀಲ್ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಆರೋಪ ಮಾಡುವುದನ್ನು ಹೊರತುಪಡಿಸಿದಂತೆ ಬೇರೆ...
Date : Monday, 21-06-2021
ಬೆಂಗಳೂರು: ರಾಜ್ಯದಲ್ಲಿ ಲಾಕ್ಡೌನ್ ಜಾರಿಗೆ ತಂದ ಬಳಿಕ ಹಲವು ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಕಡಿಮೆಯಾಗಿದ್ದು, ಇಂದಿನಿಂದ ತೊಡಗಿದಂತೆ 16 ಜಿಲ್ಲೆಗಳಲ್ಲಿ ಅನ್ಲಾಕ್ 2 ಜಾರಿಗೊಳಿಸಿ ಸರ್ಕಾರ ಆದೇಶಿಸಿತ್ತು. ಇದೀಗ ಈ 16 ಜಿಲ್ಲೆಗಳ ಜೊತೆಗೆ ಮತ್ತೆ 6 ಜಿಲ್ಲೆಗಳಲ್ಲಿ ಅನ್ಲಾಕ್...
Date : Monday, 21-06-2021
ಉಡುಪಿ: ಜಿಲ್ಲೆಯ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಾಲ್ಕು ಫುಟ್ ಓವರ್ ಬ್ರಿಡ್ಜ್ ರಚನೆಗೆ ಕೇಂದ್ರ ಸರ್ಕಾರ 4.36 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಈ ಹೆದ್ದಾರಿಯ ಹಲವು ಭಾಗದಲ್ಲಿ...