Date : Monday, 21-06-2021
ಬೆಂಗಳೂರು: ರಾಜ್ಯದ ಶಿಕ್ಷಣ ಪದ್ಧತಿಯಲ್ಲಿ ಯೋಗ ಶಿಕ್ಷಣ ಪಠ್ಯಕ್ರಮ ಅಳವಡಿಸಲಾಗುವುದು ಎಂದು ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಅವರು ಉನ್ನತ ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆ, ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಗಳ...
Date : Monday, 21-06-2021
ಬೆಂಗಳೂರು: ಕೊರೋನಾ ಸೋಂಕು ಹರಡುವ ತೀವ್ರತೆಯನ್ನು ನಿಯಂತ್ರಣ ಮಾಡುವ ಸಲುವಾಗಿ ಜಾರಿಗೊಳಿಸಲಾಗಿದ್ದ ಲಾಕ್ಡೌನ್ ಕ್ರಮಗಳನ್ನು ಪರಿಸ್ಥಿತಿಗನುಗುಣವಾಗಿ ಸಡಿಲಿಸಲಾಗುತ್ತಿದೆ. ಜನರು ಎಚ್ಚರಿಕೆ ವಹಿಸಬೇಕು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಜನಜೀವನಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ನಿರ್ಬಂಧ ಸಡಿಲಗೊಳಿಸಲಾಗುತ್ತಿದೆ. ಜನರು ನಿರ್ಲಕ್ಷ್ಯ ವಹಿಸಬಾರದು. ಲಸಿಕೆ...
Date : Monday, 21-06-2021
ಬೆಂಗಳೂರು: ಕೊರೋನಾ ಮೂರನೇ ಅಲೆ ರಾಜ್ಯದಲ್ಲಿ ಅಕ್ಟೋಬರ್ ಅಥವಾ ನವೆಂಬರ್ ತಿಂಗಳಿನಲ್ಲಿ ಏರಿಕೆಯಾಗುವ ಸಂಭವವಿದ್ದು, ಸುಮಾರು 3.4 ಲಕ್ಷ ಮಕ್ಕಳ ಮೇಲೆ ಇದು ಪರಿಣಾಮ ಬೀರಲಿದೆ ಎಂದು ಹೃದ್ರೋಗ ತಜ್ಞ ಡಾ ದೇವಿ ಪ್ರಸಾದ್ ಶೆಟ್ಟಿ ನೇತೃತ್ವದ ತಜ್ಞರ ಸಮಿತಿ ಎಚ್ಚರಿಕೆ...
Date : Monday, 21-06-2021
ಬೆಂಗಳೂರು: ಯೋಗಾಭ್ಯಾಸದಿಂದ ದೈಹಿಕ ಆರೋಗ್ಯ ಮತ್ತು ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಆಯುಷ್ ಮಂತ್ರಾಲಯ ಭಾರತ ಸರ್ಕಾರ, ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಆಯುಷ್ ಇಲಾಖೆ, ರಾಜೀವ್ ಗಾಂಧಿ ಆರೋಗ್ಯ...
Date : Monday, 21-06-2021
ಬೆಂಗಳೂರು: ಇಂದಿನಿಂದ ತೊಡಗಿದಂತೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ಲಸಿಕೆಯನ್ನು ಹೆಚ್ಚು ಸಂಖ್ಯೆಯಲ್ಲಿ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆ ಇಂದು ರಾಜ್ಯಾದ್ಯಂತ ಲಸಿಕಾ ಮೇಳ ನಡೆಸುತ್ತಿದೆ. ಈ ಲಸಿಕಾ ಮೇಳದಲ್ಲಿ ಒಂದೇ ದಿನ...
Date : Saturday, 19-06-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಪ್ರಕರಣ ಹತೋಟಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎರಡನೇ ಹಂತದ ಅನ್ಲಾಕ್ ಘೋಷಣೆ ಮಾಡಿದೆ. ಈ ಸಂಬಂಧ ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯದ 16 ಜಿಲ್ಲೆಗಳಲ್ಲಿ 5% ಗಿಂತ ಕಡಿಮೆ ಪ್ರಮಾಣದಲ್ಲಿ ಕೊರೋನಾ...
Date : Saturday, 19-06-2021
ಬೆಂಗಳೂರು: ಕರ್ನಾಟಕ ಮತ್ತು ಮಹಾರಾಷ್ಟ್ರಗಳ ನಡುವೆ ಮಳೆ ಪ್ರಮಾಣ, ಜಲಾಶಯಗಳಿಂದ ನೀರು ಬಿಡುಗಡೆಗೆ ಸಂಬಂಧಿಸಿದಂತೆ ಕ್ಷಣ ಕ್ಷಣದ ಮಾಹಿತಿ ಪಡೆಯಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಸಿಎಂ ನೇತೃತ್ವದಲ್ಲಿ ಕರ್ನಾಟಕ- ಮಹಾರಾಷ್ಟ್ರ ರಾಜ್ಯಗಳ ಪ್ರವಾಹ ನಿಯಂತ್ರಣ ಮತ್ತು ನಿರ್ವಹಣಾ ಸಮಿತಿಯ ಸಭೆ...
Date : Saturday, 19-06-2021
ಬೆಂಗಳೂರು: ಜಿಲ್ಲಾ ಮಟ್ಟದಲ್ಲಿ ಪ್ರವಾಹ ಪೀಡಿತ ಗ್ರಾಮಗಳನ್ನು ಗುರುತಿಸಿ, ಅಲ್ಲಿ ಪ್ರವಾಹ ಪರಿಸ್ಥಿತಿ ಎದುರಿಸುವ ನಿಟ್ಟಿನಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ಮಳೆಗಾಲ ಆರಂಭವಾಗಿದ್ದು, ಉತ್ತರ ಒಳನಾಡು, ಮಲೆನಾಡು, ಕರಾವಳಿ ಭಾಗಗಳಲ್ಲಿ ತೆಗೆದುಕೊಳ್ಳಬೇಕಾದ ಎಚ್ಚರಿಕೆಗೆ ಸಂಬಂಧಿಸಿದಂತೆ ಸುಮಾರು...
Date : Saturday, 19-06-2021
ಮೈಸೂರು: ಕೊರೋನಾ ಹಿನ್ನೆಲೆಯಲ್ಲಿ ಶೈಕ್ಷಣಿಕ ವಿಚಾರದಲ್ಲೂ ಸಾಕಷ್ಟು ಏರಿಳಿತಗಳು ಕಂಡುಬಂದಿದೆ. ಲಾಕ್ಡೌನ್‌ನಿಂದಾಗಿದೆ ತರಗತಿಗಳ ಕೋಣೆಗಳ ಹೊರತಾಗಿ ಆನ್ಲೈನ್ ಶಿಕ್ಷಣವೂ ಪ್ರಾರಂಭವಾಗಿದೆ. ಆದರೆ ದೈಹಿಕ ಶಿಕ್ಷಣ ಶಿಕ್ಷಕರಿಗೆ ಆನ್ಲೈನ್ ಮೂಲಕ ತರಗತಿಗಳನ್ನು ತೆಗೆದುಕೊಳ್ಳುವುದು ಸಾಧ್ಯವಿಲ್ಲದ ಕಾರಣ, ಮನೆಯಲ್ಲೇ ಕೂರುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೇ...
Date : Saturday, 19-06-2021
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಈ ಹಿಂದಿನ ಪದ್ಧತಿಯನ್ನೇ ಅನುಸರಿಸಲು ಪಿಯುಸಿ ಬೋರ್ಡ್ ಚಿಂತನೆ ನಡೆಸಿದ್ದು, ಪರೀಕ್ಷೆ ನಡೆಸದೆಯೇ ಗ್ರೇಡ್ ಬದಲು ಅಂಕಗಳನ್ನು ನೀಡಲು ನಿರ್ಧರಿಸಿದೆ. ಕೊರೋನಾ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ. ಈ...