News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕೇಂದ್ರ ಸರ್ಕಾರದ ಅನುಮತಿ ಪಡೆದು ಶೀಘ್ರ‌ದಲ್ಲೇ ಮೇಕೆದಾಟು ಯೋಜನೆ ಆರಂಭ

ಬೆಂಗಳೂರು: ಕೇಂದ್ರ ಸರ್ಕಾರ‌ದ ಅನುಮೋದನೆ ಪಡೆದು ಶೀಘ್ರದಲ್ಲೇ ಮೇಕೆದಾಟು ಯೋಜನೆ‌ಯನ್ನು ಶೀಘ್ರ ಆರಂಭಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಈ ಯೋಜನೆ ಪ್ರಮುಖ‌ವಾಗಿ ಕುಡಿಯುವ ನೀರಿಗೆ ಸಂಬಂಧಿಸಿರುವುದು. ಈ ಯೋಜನೆಗೆ ತಡೆ ಕೋರುವ ಅರ್ಜಿ ವಿಚಾರಣೆ ನಡೆಸಿದ ಎನ್ ಜಿ ಟಿ...

Read More

ನೀತಿ ನಿಯಮಗಳೆದುರು ರಾಜಕಾರಣಿಗಳು, ಸಾರ್ವಜನಿಕ‌ರು ಎಲ್ಲರೂ ಒಂದೇ: ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ‌ಯಡಿಯಲ್ಲಿ ರಾಜ್ಯ ಮಟ್ಟದ ಸಮಿತಿ ಹೊರಡಿಸುವ ಆದೇಶಗಳನ್ನು ಎಲ್ಲರೂ ಪಾಲನೆ ಮಾಡಬೇಕು. ದೇವಾಲಯ‌ಗಳನ್ನು ಮುಚ್ಚಬೇಕು ಎಂಬ ಆದೇಶದಲ್ಲಿ‌ಯೂ ಯಾರಿಗೂ ವಿನಾಯಿತಿ ನೀಡಬಾರದು. ಈ ಆದೇಶಗಳನ್ನು ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆಯೇ ಎಂಬುದನ್ನು ಖಚಿತ...

Read More

ಶಾಲಾ ಮಕ್ಕಳಿಗೆ ಜೂನ್, ಜುಲೈ ತಿಂಗಳಲ್ಲಿ ಹಾಲಿನ ಪುಡಿ ವಿತರಣೆ: ಸುರೇಶ್ ಕುಮಾರ್

ಬೆಂಗಳೂರು: ಪ್ರಸಕ್ತ ಸಾಲಿನ ಜೂನ್, ಜುಲೈ ತಿಂಗಳಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಆಹಾರ ಧಾನ್ಯಗಳ ಜೊತೆಗೆ ತಲಾ ಅರ್ಧ ಕೆಜಿ‌ಗಳಷ್ಟು ಕೆನೆಭರಿತ ಹಾಲಿನ ಪುಡಿ ವಿತರಣೆ ಮಾಡುವ ಸಂಬಂಧ ಶಿಕ್ಷಣ ಇಲಾಖೆ 163.71 ಕೋಟಿ ರೂ. ಬಿಡುಗಡೆ ಮಾಡಿರುವುದಾಗಿ ಸಚಿವ ಸುರೇಶ್ ಕುಮಾರ್...

Read More

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಅಧಿಕೃತ ಮಾರ್ಗಸೂಚಿ ಹೊರಡಿಸಿದ ಶಿಕ್ಷಣ ಇಲಾಖೆ

ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ‌ಗಳನ್ನು ಸರಳವಾಗಿ ನಡೆಸಲು ನಿರ್ಧರಿಸಿರುವ ಶಿಕ್ಷಣ ಇಲಾಖೆ ಈ ಸಂಬಂಧ ಅಧಿಕೃತ ಮಾರ್ಗಸೂಚಿ ಹೊರಡಿಸಿದೆ. ಕೊರೋನಾ‌ದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಕಳೆದ ಬಾರಿ ಅಂದರೆ 9 ನೇ ತರಗತಿಯಲ್ಲಿ ಇರುವಾಗಲೂ ಪರೀಕ್ಷೆ ಬರೆದಿಲ್ಲ. ಈ...

Read More

ರಾಜ್ಯ ಸರ್ಕಾರ‌ದ ಹುದ್ದೆಗಳಲ್ಲಿ 1% ಉದ್ಯೋಗ ಮಂಗಳಮುಖಿಯರಿಗೆ ಮೀಸಲು

ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ಹುದ್ದೆಗಳಲ್ಲಿಯೂ 1% ಗಳಷ್ಟು ಉದ್ಯೋಗ ಮಂಗಳಮುಖಿಯರಿಗೆ ಮೀಸಲಿಡುವ ಸಂಬಂಧ ಕರಡು ಅಧಿಸೂಚನೆ ಹೊರಡಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ. ಹೈಕೋರ್ಟ್‌ಗೆ ಸಂಗಮ ಸ್ವಯಂಸೇವಾ ಸಂಸ್ಥೆ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ‌ಯನ್ನು ಮುಖ್ಯ ನ್ಯಾಯಮೂರ್ತಿ ಎ...

Read More

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ಮಹತ್ವದ ಅಧಿಸೂಚನೆ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ‌ಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಪ್ರಕಟಿಸಿದೆ. ಕನಿಷ್ಠ ಅಂಕ ನೀಡಿ ಎಲ್ಲರನ್ನೂ ಪರೀಕ್ಷೆ‌ಯಲ್ಲಿ ಉತ್ತೀರ್ಣಗೊಳಿಸುವುದು. ಮರು ಮೌಲ್ಯಮಾಪನಕ್ಕೆ ಅವಕಾಶ ಇಲ್ಲ ಎಂದು ಸರ್ಕಾರ ಈ ಸಂಬಂಧ ಹೊರಡಿಸಿರುವ ಅಧಿಸೂಚನೆ‌ಯಲ್ಲಿ ಹೇಳಿದೆ. ಹಾಗೆಯೇ ವಿದ್ಯಾರ್ಥಿಗಳು ಗಳಿಸಿದ...

Read More

ಪಕ್ಷ ವಿರೋಧಿ ಚಟುವಟಿಕೆ ಮಾಡಿದವರ ವಿರುದ್ಧ ಕ್ರಮ: ಅರುಣ್ ಸಿಂಗ್

ಬೆಂಗಳೂರು: ಪಕ್ಷದ ವಿರುದ್ಧ ಯಾರೂ ಮಾತನಾಡಬಾರದು. ಪಕ್ಷಕ್ಕೆ ನಷ್ಟ ಉಂಟಾಗುವ ರೀತಿಯಲ್ಲಿ ಎರಡರಿಂದ ಮೂರು ಜನರು ಕೆಲಸ ಮಾಡುತ್ತಿದ್ದಾರೆ. ಅಂಥ ಕೆಲವರ ವಿರುದ್ಧ ಪಕ್ಷವು ಕ್ರಮ ಕೈಗೊಳ್ಳಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್...

Read More

ನಾಯಕತ್ವ ಬದಲಾವಣೆ ಕುರಿತು ಹೇಳಿಕೆ ಕೊಟ್ಟವರ ವಿರುದ್ಧ ಕಠಿಣ ಕ್ರಮ: ಆರ್. ಅಶೋಕ್

ಬೆಂಗಳೂರು: ನಾಯಕತ್ವ ಬದಲಾವಣೆ ಕುರಿತು ಹೇಳಿಕೆ ಕೊಟ್ಟವರ ವಿರುದ್ಧ ಕೆಲವೇ ದಿನಗಳಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಲು ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ನಿರ್ಧರಿಸಿದೆ ಎಂದು ಸಚಿವ ಆರ್. ಅಶೋಕ್ ಅವರು ಪತ್ರಕರ್ತರಿಗೆ ತಿಳಿಸಿದರು. ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಇಂದು...

Read More

ರಾಜ್ಯದ ನಾಲ್ಕು ವಿವಿ‌ಗಳಿಗೆ ಆನ್ಲೈನ್ ಮೂಲಕ ಶಿಕ್ಷಣ ನೀಡಲು ಯುಜಿಸಿ ಅನುಮತಿ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ನಾಲ್ಕು ವಿಶ್ವ‌ವಿದ್ಯಾಲಯ‌ಗಳಿಗೆ ಆನ್ಲೈನ್ ಮೂಲಕ ಸ್ನಾತಕೋತ್ತರ ಮತ್ತು ಪದವಿ ತರಗತಿಗಳನ್ನು ನಡೆಸಲು ಯುಜಿಸಿ ಅನುಮತಿ ನೀಡಿದೆ. ರಾಜ್ಯದ ಕುವೆಂಪು ವಿವಿ, ಮೈಸೂರು ವಿವಿ ಗಳು ಆನ್ಲೈನ್ ಮೂಲಕ 12 ಕೋರ್ಸ್‌ಗಳನ್ನು ನೀಡಲಿವೆ. ಹಾಗೆಯೇ ಜೈನ್...

Read More

ಜೂ. 21 ರ ಬಳಿಕ ಲಾಕ್ಡೌನ್ ಮತ್ತಷ್ಟು ಸಡಿಲಿಕೆ ಬಗ್ಗೆ ನಾಳೆ ತೀರ್ಮಾನ: ಸಿಎಂ

ಬೆಂಗಳೂರು: ರಾಜ್ಯದಲ್ಲಿ ಜೂ. 21 ರ ಬಳಿಕ ಲಾಕ್ಡೌನ್ ನಿಯಮಗಳನ್ನು ಮತ್ತಷ್ಟು ಸಡಿಲಗೊಳಿಸುವ ಬಗ್ಗೆ ಶನಿವಾರ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ಸುಧಾರಿಸುತ್ತಿದೆ. ಆದರ ಜೊತೆಗೆ ಕೊರೋನಾ ಮೂರನೇ ಅಲೆ ಅಪ್ಪಳಿಸುವ ಭೀತಿಯೂ ಇದೆ....

Read More

Recent News

Back To Top