Date : Friday, 18-06-2021
ಬೆಂಗಳೂರು: ರಾಜ್ಯ ಬಿಜೆಪಿ ವತಿಯಿಂದ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ 311 ಮಂಡಲಗಳಲ್ಲಿ 622 ಕಡೆ ಯೋಗ ದಿನಾಚರಣೆ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಅವರು ತಿಳಿಸಿದರು. ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಮಾಧ್ಯಮ...
Date : Friday, 18-06-2021
ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷ ಜುಲೈ 1 ರಿಂದ ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೊರೋನಾ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಶಿಕ್ಷಕರನ್ನು ಅದರಿಂದ ಮುಕ್ತಗೊಳಿಸುವಂತೆ ಸರ್ಕಾರಕ್ಕೆ ಶಿಕ್ಷಣ ಇಲಾಖೆ ಪತ್ರ ಬರೆದಿದೆ. 2021-22 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ಕೊರೋನಾ ಕರ್ತವ್ಯಕ್ಕೆ...
Date : Friday, 18-06-2021
ಬೆಂಗಳೂರು: ರಾಜ್ಯದಲ್ಲಿ ನಡೆಯಬೇಕಾಗಿದ್ದ ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ, ಉಪ ಚುನಾವಣೆ, ಅಧ್ಯಕ್ಷರು, ಉಪಾಧ್ಯಕ್ಷರ ಸ್ಥಾನಗಳ ಚುನಾವಣೆಯನ್ನು ಕೊರೋನಾ ಹಿನ್ನೆಲೆಯಲ್ಲಿ ಮುಂದಿನ 6 ತಿಂಗಳ ಕಾಲ ಮುಂದೂಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಇಲಾಖೆಯು ರಾಜ್ಯದ...
Date : Friday, 18-06-2021
ಬೆಂಗಳೂರು: ರಾಜ್ಯದ ಸರ್ಕಾರಿ ಪ್ರೌಢಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರ ಹಲವು ಸಮಯದ ಕನಸು, ದೈಹಿಕ ಶಿಕ್ಷಣ ಪರಿವೀಕ್ಷಕ ಹುದ್ದೆಗೆ ಭಡ್ತಿ ಸಂಬಂಧಿಸಿದಂತೆ ಆದೇಶ ಹೊರಡಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರ ಗ್ರೇಡ್ –...
Date : Friday, 18-06-2021
ಬೆಂಗಳೂರು: ನಗರಾಭಿವೃದ್ಧಿ ಇಲಾಖೆ ದೀರ್ಘ ಸಮಯದಿಂದ ಉಳಿಸಿಕೊಂಡಿರುವ ಪ್ರೀಮಿಯಂ ಫ್ರೋರ್ ಆಫ್ ರೇಷಿಯೋ (ಫಾರ್) ಪ್ರಸ್ತಾವನೆ ಜಾರಿಗೆ ತರಲು ರಾಜ್ಯ ಸರ್ಕಾರ ಸಮ್ಮತಿ ಸೂಚಿಸಿದೆ. ನಗರಾಭಿವೃದ್ದಿ ಇಲಾಖೆ ಈ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಿದೆ. ಮುಂದಿನ ಮೂರ್ನಾಲ್ಕು ತಿಂಗಳುಗಳಲ್ಲಿ ಈ ನಿಯಮ ಜಾರಿಗೆ...
Date : Friday, 18-06-2021
ಬೆಂಗಳೂರು: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಉಚಿತವಾಗಿ ನೀಡುವ ನಿಟ್ಟಿನಲ್ಲಿ ನಿರ್ಣಯ ಕೈಗೊಳ್ಳುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಕೊರೋನಾ ನಿರ್ವಹಣೆ, ಚಿಕಿತ್ಸೆಗೆ ಸಂಬಂಧಿಸಿದಂತೆ ಹೈಕೋರ್ಟ್‌ಗೆ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿರುವ ವಿಭಾಗೀಯ...
Date : Friday, 18-06-2021
ತುಮಕೂರು: ರಾಜ್ಯದ ನೈರುತ್ಯ ರೈಲ್ವೆಯು ತುಮಕೂರು- ಯಶವಂತಪುರ ನಡುವೆ ಮತ್ತೊಂದು ಡೆಮು ರೈಲು ಸಂಚಾರ ಆರಂಭಿಸಿದೆ. ಈ ರೈಲು ಯಶವಂತಪುರದಿಂದ ಬೆಳಗ್ಗೆ 5.30 ಕ್ಕೆ, ತುಮಕೂರಿನಿಂದ ಬೆಳಗ್ಗೆ 8 ಗಂಟೆಗೆ, ಯಶವಂತಪುರದಿಂದ ಬೆಳಗ್ಗೆ 9.30 ಕ್ಕೆ, ತುಮಕೂರಿನಿಂದ ಸಂಜೆ 4.20 ಮತ್ತು...
Date : Friday, 18-06-2021
ಬೆಂಗಳೂರು: ರಾಜ್ಯದಲ್ಲಿ ರಕ್ಷಣಾ ತಂತ್ರಜ್ಞಾನ ಹಬ್‌ಗಳನ್ನು ಘೋಷಿಸುವ ಮೂಲಕ ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪಾದನಾ ಘಟಕಗಳಿಗೆ ಉತ್ತೇಜನ ನೀಡುವಂತೆ ಕೇಂದ್ರದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಮುಖೇನ ಮನವಿ ಮಾಡಲಾಗಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ದೇಶದ...
Date : Friday, 18-06-2021
ಬೆಂಗಳೂರು: ಸಿಕ್ಕಿಂ ರಾಜ್ಯ ಕೊರೋನಾ ಸೆಸ್ ಸಂಗ್ರಹಿಸುವಂತೆ ಕರ್ನಾಟಕಕ್ಕೆ ಸಲಹೆ ನೀಡಿದ ಹಿನ್ನೆಲೆಯಲ್ಲಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಏಳು ರಾಜ್ಯಗಳ ಹಣಕಾಸು ಸಚಿವರ ಜೊತೆಗೆ ಚರ್ಚೆ ನಡೆಸಿದರು. ಸಾಂಕ್ರಾಮಿಕ ರೋಗದ ಕಾರಣದಿಂದ ಸುಮಾರು 30% ಗಳಷ್ಟು ಆದಾಯ ಕೊರತೆ...
Date : Thursday, 17-06-2021
ಬೆಂಗಳೂರು: ಪ್ರಮುಖ ಬೆಳವಣಿಗೆಯಲ್ಲಿ ಸರ್ಕಾರ ರಚನೆ ಮಾಡಿರುವ ಸಮಿತಿಯ ಸಮಗ್ರ ನಿರ್ಧಾರ ಬಾರದೆ ಈ ಬಾರಿಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. ಮರುಪರೀಕ್ಷೆಗೆ ಕುಳಿತುಕೊಳ್ಳುವ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಕೋರ್ಟ್ ಈ ಆದೇಶ ಹೊರಡಿಸಿದೆ....