News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕೆರೆಗಳ ಸಂರಕ್ಷಣೆಗೆ ಜಿಲ್ಲಾಮಟ್ಟದ ಸಮಿತಿ ರಚಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ಜಿಲ್ಲಾ ಮಟ್ಟಗಳಲ್ಲಿ ಕೆರೆಗಳ ನಿರ್ವಹಣೆ ಮತ್ತು ಅಭಿವೃದ್ಧಿ‌ಗೆ ಸಂಬಂಧಿಸಿದಂತೆ ಸಮಿತಿ ರಚನೆ ಮಾಡುವಂತೆ ರಾಜ್ಯ ಸರ್ಕಾರ‌ಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಈ ಸಂಬಂಧ ಹೈಕೋರ್ಟ್‌ಗೆ ಎನ್ವಿರಾನ್‌ಮೆಂಟ್ ಸಪೋರ್ಟ್ ಗ್ರೂಪ್ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್...

Read More

ಕೊರೋನಾ ಚಿಕಿತ್ಸೆಗೆ ಆಯುಷ್ಮಾನ್ ಭಾರತ್ ಯೋಜನೆ ಬಳಕೆಯಲ್ಲಿ ಕರ್ನಾಟಕ ನಂ.1

ಬೆಂಗಳೂರು: ಕೊರೋನಾ ಸಂಕಷ್ಟದ ಅವಧಿಯಲ್ಲಿ ಕೇಂದ್ರ ಸರ್ಕಾರದ ಆಯುಷ್ಮಾನ್ ಯೋಜನೆಯನ್ನು ಹೆಚ್ಚು ಉಪಯೋಗಿಸಿದ ರಾಜ್ಯಗಳ ಪೈಕಿ ಕರ್ನಾಟಕ ನಂ. 1 ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ನಂತರದ ಸ್ಥಾನದಲ್ಲಿ ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶಗಳು ಸ್ಥಾನ ಪಡೆದಿವೆ. ಕರ್ನಾಟಕ‌ದಲ್ಲಿ 1,62,050 ಜನರು ಆಯುಷ್ಮಾನ್...

Read More

ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರದ ಮೂಲಕವೇ ಕೊರೋನಾ ಲಸಿಕೆ ಪೂರೈಕೆ

ಬೆಂಗಳೂರು: ಖಾಸಗಿ ಆಸ್ಪತ್ರೆ‌ಗಳಿಗೆ ಲಸಿಕೆ ಪೂರೈಕೆ ವಿಚಾರಕ್ಕೆ ಸಂಬಂಧಿಸಿದಂತೆ ಪಾರದರ್ಶಕತೆ ಮರೆಯಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಧ್ಯೆ ಪ್ರವೇಶಿಸಲು ಮುಂದಾಗಿದೆ. ಆ ಮೂಲಕ ಎಲ್ಲಾ ಆಸ್ಪತ್ರೆಗಳಿಗೂ ಸರ್ಕಾರದ ಮೂಲಕವೇ ಕೊರೋನಾ ಲಸಿಕೆ ಪೂರೈಕೆಯಾಗಲಿದೆ. ಕಳೆದ ಐದು ವಾರಗಳಿಂದ ಖಾಸಗಿ ಆಸ್ಪತ್ರೆಗಳು...

Read More

ಪಕ್ಷದಲ್ಲಿ ಯಾವುದೇ ಗೊಂದಲಗಳು ಬೇಡ: ಸಿ.ಟಿ.ರವಿ

ಬೆಂಗಳೂರು: ಕೇಂದ್ರ ಸರಕಾರದ ಸಹಕಾರದಿಂದ ನಾವೆಲ್ಲರೂ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಗೊಂದಲಗಳು ಬೇಡ. ಅದರಿಂದ ವಿರೋಧಿಗಳಿಗೆ ಅವಕಾಶವನ್ನು ಮಾಡಿಕೊಡುತ್ತದೆ. ಅಂಥ ಅವಕಾಶ ಮಾಡಿಕೊಡದಿರಿ ಎಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಕಿವಿಮಾತು ಹೇಳಿದರು. ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ...

Read More

ನಗರದಲ್ಲಿ ಸಾರಿಗೆ ಸಂಚಾರ ಆರಂಭಕ್ಕೆ ಸಾರ್ವಜನಿಕರಿಂದ ಒತ್ತಡ: ಗೌರವ್ ಗುಪ್ತಾ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಅನ್ಲಾಕ್ ಪ್ರಕ್ರಿಯೆ‌ಯಲ್ಲಿ ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಬಿಎಂಟಿಸಿ ಮತ್ತು ನಮ್ಮ ಮೆಟ್ರೋ ಸೇವೆ ಆರಂಭಿಸಲು, ಧಾರ್ಮಿಕ ಕೇಂದ್ರ‌ಗಳನ್ನು ತೆರೆಯಲು ಚಿಂತನೆ ನಡೆಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ. ಈ...

Read More

ಭಾರತ-ಇಸ್ರೇಲ್ ಕೃಷಿ ಯೋಜನೆಯಡಿ ಕರ್ನಾಟಕದಲ್ಲಿ 3 ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆ

ಬೆಂಗಳೂರು: ತೋಟಗಾರಿಕೆ ಕ್ಷೇತ್ರದಲ್ಲಿ ಇಸ್ರೇಲಿ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು, ಭಾರತ-ಇಸ್ರೇಲ್ ಕೃಷಿ ಯೋಜನೆ (ಐಐಎಪಿ) ಅಡಿಯಲ್ಲಿ ಕರ್ನಾಟಕದಲ್ಲಿ ಸ್ಥಾಪಿಸಲಾದ 3 ಉತ್ಕೃಷ್ಟತಾ ಕೇಂದ್ರ (ಸಿಒಇ) ಗಳನ್ನು ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್...

Read More

ಕೆಲವು ಆರ್ಥಿಕ ಚಟುವಟಿಕೆಗಳನ್ನು ಆರಂಭಿಸಿ: ಸರ್ಕಾರಕ್ಕೆ ಕೊರೋನಾ ತಾಂತ್ರಿಕ ಸಮಿತಿ ಸಲಹೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಮುಖವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜೂ. 21 ರಿಂದ ತೊಡಗಿದಂತೆ ಕೆಲ ಆರ್ಥಿಕ ಚಟುವಟಿಕೆಗಳನ್ನು ಆರಂಭಿಸಬಹುದು ಎಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರ‌ಕ್ಕೆ ಸೂಚಿಸಿದೆ. ಮಾಲ್, ರೆಸ್ಟೋರೆಂಟ್, ಶಾಪಿಂಗ್ ಕಾಂಪ್ಲೆಕ್ಸ್, ಮದುವೆ ಮಂಟಪಗಳು ಸೇರಿದಂತೆ...

Read More

ಡಿಸೆಂಬರ್ ಒಳಗಾಗಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ಲಸಿಕೆ: ಡಾ ಅಶ್ವತ್ಥ್ ನಾರಾಯಣ್

ಬೆಂಗಳೂರು: ರಾಜ್ಯದಲ್ಲಿ 18 – 44 ವರ್ಷಗಳೊಳಗಿನ ಎಲ್ಲರಿಗೂ ಈ ವರ್ಷದ ಡಿಸೆಂಬರ್ ಒಳಗಾಗಿ ಕೊರೋನಾ ಲಸಿಕೆ ನೀಡಲು ಸರ್ಕಾರ ಎಲ್ಲಾ ರೀತಿಯ ಕ್ರಮ ಕೈಗೊಂಡಿದೆ ಎಂದು ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಕೊರೋನಾ ನಮ್ಮನ್ನು ಬಾಧಿಸದಂತೆ ತಡೆಯಲು ಇರುವ...

Read More

ಮಹಿಳಾ ಸಾಂತ್ವನ ಸಹಾಯವಾಣಿ ರದ್ದು ಆದೇಶ ಹಿಂಪಡೆದ ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದ 74 ಮಹಿಳಾ ಸಾಂತ್ವನ ಸಹಾಯವಾಣಿಗಳ ರದ್ಧತಿ ಆದೇಶವನ್ನು ಹಿಂತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಈ ಸಂಬಂಧ ರಾಜ್ಯ ಮಹಿಳಾ ಸಾಂತ್ವನ ಕೇಂದ್ರ‌ಗಳ ಒಕ್ಕೂಟ ಪದಾಧಿಕಾರಿಗಳು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದು, ಈ ಹಿನ್ನೆಲೆಯಲ್ಲಿ ಈ ಆದೇಶವನ್ನು...

Read More

ಕೊರೋನಾ‌ಗೆ ‘ಕೋವಿರಕ್ಷ’ ಮುಲಾಮು ಕಂಡು ಹಿಡಿದ ಚಿಕ್ಕಮಗಳೂರು ಯುವಕ

ಬೆಂಗಳೂರು: ಕೊರೋನಾ ವೈರಸ್ ಸೋಂಕು ತಗುಲದಂತೆ ರಕ್ಷಣೆ ನೀಡುವ ‘ಕೋವಿರಕ್ಷಾ’ ಎಂಬ ಹೆಸರಿನ ಮುಲಾಮನ್ನು ಬೆಂಗಳೂರಿನ ನೂತನ್ ಲ್ಯಾಬ್ ಅಭಿವೃದ್ಧಿ ಮಾಡಿದ್ದು, ಇದರ ಬಳಕೆಗೆ ರಾಜ್ಯ ಆಯುಷ್ ಇಲಾಖೆ ಅನುಮೋದನೆ ನೀಡಿದೆ. ಈ ಮುಲಾಮನ್ನು ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ‌ದ ನೂತನ್ ಎಚ್...

Read More

Recent News

Back To Top