Date : Wednesday, 16-06-2021
ಬೆಂಗಳೂರು: ಪಕ್ಷ ಸಂಘಟನೆ ಮತ್ತು ಕೋವಿಡ್ ಸಂಬಂಧ ನಾನು ಇಲ್ಲಿ ಚರ್ಚೆ ಮಾಡಲಿದ್ದೇನೆ. ರಾಜ್ಯ ಸರಕಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಅವರು ಇಂದು...
Date : Wednesday, 16-06-2021
ಬೆಂಗಳೂರು: ಕೋಲಾರ ಜಿಲ್ಲೆಯಲ್ಲಿ ನಾಲ್ಕು ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪನೆಯಾಗಲಿವೆ ಎಂದು ಸಚಿವ ಅರವಿಂದ್ ಲಿಂಬಾವಳಿ ತಿಳಿಸಿದ್ದಾರೆ. ಈ ನಾಲ್ಕೂ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸಾಮಾಜಿಕ ಸಾಂಸ್ಥಿಕ ಜವಾಬ್ದಾರಿ ಪ್ರಾಯೋಜಕತ್ವದಲ್ಲಿ ಸ್ಥಾಪನೆ ಮಾಡಲಾಗುತ್ತದೆ ಎಂದು ಲಿಂಬಾವಳಿ ಹೇಳಿದ್ದಾರೆ. ಈ ಎಲ್ಲ ಕೆಲಸಗಳಿಗೂ...
Date : Wednesday, 16-06-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೊಂಕಿನ ಪ್ರಮಾಣ ಇಳಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂದಿನ ವಾರದಲ್ಲಿ ನಿರ್ಬಂಧಗಳನ್ನು ಮತ್ತಷ್ಟು ಸಡಿಲ ಮಾಡಲಾಗುವ ಸಂಬಂಧ ಸರ್ಕಾರ ಚಿಂತನೆ ನಡೆಸಿರುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಕೊರೋನಾ ಸಂಬಂಧಿಸಿದಂತೆ ಸಚಿವರು ಮತ್ತು ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಲಾಗುತ್ತಿದೆ. ಅವರಿಂದ...
Date : Wednesday, 16-06-2021
ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸದ್ಯದಲ್ಲೇ ಆರಂಭ ಮಾಡಲಿರುವ ಮೂರು ಆನ್ಲೈನ್ ಸರ್ಟಿಫಿಕೇಟ್ ಕೋರ್ಸ್ ಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಕೋರ್ಸ್‌ಗಳಲ್ಲಿ ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಬಳಕೆ ಮಾಡುವ ವಿವಿಧ ವಿಚಾರಗಳನ್ನು ನೇರವಾಗಿ ವಿಜ್ಞಾನಿಗಳಿಂದಲೇ ಕಲಿಯಲು ಅವಕಾಶ ನೀಡಲಾಗಿದೆ. ಇದರಲ್ಲಿ...
Date : Wednesday, 16-06-2021
ಬೆಂಗಳೂರು: ಬಿಎಸ್ಸಿಗೆ ಸಿಇಟಿ ಮೂಲಕ ಪ್ರವೇಶ ನೀಡುವ ಚಿಂತನೆಯನ್ನು ಸರ್ಕಾರ ಕೈಬಿಟ್ಟಿದೆ. ಹಾಗೆಯೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಶಿಫಾರಸ್ಸಿನಂತೆ ಈ ಶೈಕ್ಷಣಿಕ ವರ್ಷದಿಂದಲೇ ಎಲ್ಲಾ ವಿವಿಗಳಲ್ಲಿ ನಾಲ್ಕು ವರ್ಷಗಳ ಪದವಿ ಕೋರ್ಸ್‌ಗಳನ್ನು ಆರಂಭಿಸುವಂತೆ ಕುಲಪತಿಗಳಿಗೆ ಸೂಚನೆ ನೀಡಿದೆ. ಪ್ರಸಕ್ತ ವರ್ಷದ...
Date : Wednesday, 16-06-2021
ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ಡೌನ್ ಕ್ರಮ ಜಾರಿಗೊಳಿಸಿದ ಬಳಿಕ ಸೋಂಕಿತರ ಪ್ರಮಾಣದಲ್ಲಿ ಗಣನೀಯವಾಗಿ ಇಳಿಕೆ ಕಂಡಿದೆ. ಸತತ ನಾಲ್ಕನೇ ದಿನವೂ ದೈನಂದಿನ ಸೋಂಕಿನ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದೆ. ರಾಜ್ಯದಲ್ಲಿ ನಿನ್ನೆ 5,401 ಹೊಸ ಪ್ರಕರಣಗಳು ದಾಖಲಾಗಿದೆ. ಬೆಂಗಳೂರು ನಗರದಲ್ಲಿ 1000...
Date : Wednesday, 16-06-2021
ಬೆಂಗಳೂರು: ರಸ್ತೆಯಲ್ಲಿ ಹಾಗೂ ಪಾದಚಾರಿ ಮಾರ್ಗದಲ್ಲಿ ವಾಹನಗಳನ್ನು ನಿಲ್ಲಿಸುವವರ ವಿರುದ್ಧ ಮೋಟಾರ್ ವಾಹನ ಕಾಯ್ದೆ, ಮೋಟಾರ್ ವಾಹನ ನಿಯಮ ಮತ್ತು ಕರ್ನಾಟಕ ಪೊಲೀಸ್ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ, ದಂಡ ವಿಧಿಸುವಂತೆ ರಾಜ್ಯ ಗೃಹ ಇಲಾಖೆ ಸುತ್ತೋಲೆ ಹೊರಡಿಸಿದೆ. ಪಾದಚಾರಿ ಮಾರ್ಗಗಳಲ್ಲಿ ವಾಹನಗಳನ್ನು...
Date : Wednesday, 16-06-2021
ಬೆಂಗಳೂರು: ತನಿಖೆಯ ಹಂತದಲ್ಲಿರುವ ಪ್ರಕರಣಗಳಿಗೆ ಸಂಬಂಧಿಸಿದ ಮಾಹಿತಿಗಳನ್ನು ಪೊಲೀಸರು ಮಾಧ್ಯಮಗಳಿಗೆ ನೀಡುವುದನ್ನು ತಡೆಯುವ ಸಂಬಂಧ ಸಮಗ್ರ ಮಾರ್ಗಸೂಚಿ ರೂಪಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ ನೀಡಿದೆ. ಈ ಸಂಬಂಧ ಹೊರಡಿಸಲಾಗುವ ಮಾರ್ಗಸೂಚಿ ಉಲ್ಲಂಘನೆ ಮಾಡುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಂಡಲ್ಲಿ...
Date : Wednesday, 16-06-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಸಾರ್ವಜನಿಕ ಸಂಪರ್ಕ ಸಾರಿಗೆ ಸ್ಥಗಿತವಾಗಿದೆ. ಈ ಹಿನ್ನೆಲೆಯಲ್ಲಿ ಸಂಚಾರಕ್ಕೆ ಅನಾನುಕೂಲವಾಗಿರುವ ಕಾರಣದಿಂದ ಶಿಕ್ಷಕರಿಗೆ ಜೂ. 21 ರ ವರೆಗೆ ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೋನಾ...
Date : Wednesday, 16-06-2021
ಬೆಂಗಳೂರು: ವಿದ್ಯಾಭ್ಯಾಸ, ಉದ್ಯೋಗ ಸೇರಿದಂತೆ ಇನ್ನಿತರ ಅಗತ್ಯಗಳಿಗೆ ಸಂಬಂಧಿಸಿದಂತೆ ವಿದೇಶಕ್ಕೆ ತೆರಳುವವರಿಗೆ 28 ನೇ ದಿನಕ್ಕೆ 2 ನೇ ಡೋಸ್ ಕೊರೋನಾ ಲಸಿಕೆ ನೀಡಲು ನಿರ್ಧರಿಸಲಾಗಿದೆ. ಈ ಸಂಬಂಧ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಬಿಬಿಎಂಪಿ ಮತ್ತು ಜಿಲ್ಲಾಧಿಕಾರಿಗಳಿಗೆ, ರಾಷ್ಟ್ರೀಯ ಆರೋಗ್ಯ ಅಭಿಯಾನದ...