Date : Monday, 05-07-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಸಂಪೂರ್ಣ ನಿಯಂತ್ರಣವಾಗಿಲ್ಲ. ಈ ಹಿನ್ನೆಲೆಯಲ್ಲಿ ಜನತೆ ಕೊಂಚ ಎಚ್ಚರ ತಪ್ಪಿದರೂ ಮೂರನೇ ಬಾರಿಗೆ ಲಾಕ್ಡೌನ್ ಮಾಡಬೇಕಾದ ಅನಿವಾರ್ಯತೆ ಖಂಡಿತವಾಗಿಯೂ ಸೃಷ್ಟಿಯಾಗಲಿದೆ ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಕೊರೋನಾ ಒಂದನೇ ಅಲೆ ಮತ್ತು ಎರಡನೇ ಅಲೆಯ...
Date : Monday, 05-07-2021
ಬೆಂಗಳೂರು: ಕಾಂಗ್ರೆಸ್ ಪಕ್ಷ ಉರಿಯುವ ಮನೆಯಂತೆ ಎಂದು ಅಂಬೇಡ್ಕರ್ ಅವರು ಹೇಳಿದ್ದರು. ಅಂದರೆ ಅದು ಅಲ್ಲಿಗೆ ಹೋದವರನ್ನು ಭಸ್ಮ ಮಾಡುತ್ತದೆ ಎಂಬ ಅರ್ಥ ನೀಡುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಹೇಳಿದ್ದಾರೆ. ಸದ್ಯ ಕಾಂಗ್ರೆಸ್ ಪಕ್ಷದಲ್ಲಿ...
Date : Monday, 05-07-2021
ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪುನರಾವರ್ತಿತ ವಿದ್ಯಾರ್ಥಿಗಳನ್ನು ಸಹ ಪರೀಕ್ಷೆ ಇಲ್ಲದೆಯೇ ಉತ್ತೀರ್ಣಗೊಳಿಸುವುದಾಗಿ ಹೈಕೋರ್ಟ್‌ಗೆ ಸರ್ಕಾರ ತಿಳಿಸಿದೆ. ಈ ಸಂಬಂಧ ಹೈಕೋರ್ಟ್‌ಗೆ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಪರಿಶೀಲನೆ ನಡೆಸಿದ ಕೋರ್ಟ್‌ನ ವಿಭಾಗೀಯ ನ್ಯಾಯಪೀಠಕ್ಕೆ ರಾಜ್ಯ ಸರ್ಕಾರ ಪರೀಕ್ಷೆ ಬರೆಯಲಿರುವ...
Date : Monday, 05-07-2021
ಬೆಂಗಳೂರು: ಮೇಕೆದಾಟು ಬಳಿ ಸಮಾನಾಂತರಜಲಾಶಯ ಯೋಜನೆಯ ಅನುಕೂಲವನ್ನು ಕರ್ನಾಟಕ ಮತ್ತು ತಮಿಳುನಾಡು ಉಭಯ ರಾಜ್ಯಗಳೂ ಪಡೆಯಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮೇಕೆದಾಟು ಯೋಜನೆಗೆ ಅಡ್ಡಿ ಮಾಡದಂತೆ ತಮಿಳುನಾಡಿಗೆ ಸಿಎಂ ಯಡಿಯೂರಪ್ಪ ಅವರು ಬರೆದಿರುವ ಅರ್ಜಿಗೆ ಅಲ್ಲಿನ ಮುಖ್ಯಮಂತ್ರಿ...
Date : Monday, 05-07-2021
ಬೆಂಗಳೂರು: ಕರ್ನಾಟಕ ರಾಜ್ಯದ ಕರಾವಳಿ ಸಹಿತ ಕೇರಳದ ಗಡಿ ಭಾಗಗಳ ಅರಣ್ಯ, ಗ್ರಾಮೀಣ ಪ್ರದೇಶಗಳಲ್ಲಿ ನಿಷೇಧಿತ ಸ್ಯಾಟಲೈಟ್ ಫೋನ್ ಬಳಕೆಯಾಗುತ್ತಿರುವ ಬಗ್ಗೆ ರಾಜ್ಯ ಗುಪ್ತಚರ ಮತ್ತು ಆಂತರಿಕ ಭದ್ರತಾ ವಿಭಾಗದ ಗಮನಕ್ಕೆ ಬಂದಿದೆ. ಸ್ಯಾಟಲೈಟ್ ಫೋನ್‌ಗಳನ್ನು ಉಗ್ರಗಾಮಿ ಚಟುವಟಿಕೆ, ನಕ್ಸಲ್ ಚಟುವಟಿಕೆಗಳು,...
Date : Saturday, 03-07-2021
ಹುಬ್ಬಳ್ಳಿ: ಇದೇ ಮೊದಲ ಬಾರಿ ಹೋಟಗಿಯಿಂದ ವಿಜಯಪುರ ಮಾರ್ಗವಾಗಿ ಡಿಸೇಲ್ ರಹಿತ ವಿದ್ಯುತ್‌ಯಂತ್ರದ ಗೂಡ್ಸ್ ರೈಲು ಸಾಗಾಟ ಆರಂಭವಾಗಿದೆ. ಈ ರೈಲು ಸುಮಾರು 21 ಬೋಗಿಗಳನ್ನು ಹೊಂದಿದ್ದು, 1660 ಟನ್ ಸಿಮೆಂಟ್ ಹೊತ್ತು 94 ಕಿಲೋಮೀಟರ್ ಪ್ರಯಾಣವನ್ನು ಯಶಸ್ವಿಯಾಗಿ ಮುಗಿಸಿದೆ. ಮಾಲಿನ್ಯ...
Date : Saturday, 03-07-2021
ಬೆಂಗಳೂರು: ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಾತನಾಡಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕೇಂದ್ರ ಸರ್ಕಾರ ಕಾರಣವಲ್ಲ ಎಂದು ತಿಳಿಸಿದ್ದಾರೆ. ಇಂತಹ ಸಂಕಷ್ಟದ ಅವಧಿಯಲ್ಲಿ ಸರ್ಕಾರ ಬಡ ಜನರಿಗೆ ನೆರವಿನ ಹಸ್ತ ಚಾಚಿದೆ. ಲಾಕ್ಡೌನ್...
Date : Saturday, 03-07-2021
ಬೆಂಗಳೂರು: ಜೀವ ವೈವಿಧ್ಯ ಮಂಡಳಿಯ 45 ದಿನಗಳ ಕಾಲ ರಾಜ್ಯಾದ್ಯಂತ ನಡೆಯಲಿರುವ ಜೀವ ವೈವಿಧ್ಯ ಜಾಗೃತಿ ಅಭಿಯಾನಕ್ಕೆ ಸಿಎಂ ಯಡಿಯೂರಪ್ಪ ಅವರು ಚಾಲನೆ ನೀಡಿದ್ದಾರೆ. ಬಳಿಕ ಮಾತನಾಡಿದ ಅವರು, ರಾಜ್ಯದ ಕೆರೆ, ನದಿ, ಕಣಿವೆಗಳು, ನಿಸರ್ಗ ಸಂಪತ್ತು ರಕ್ಷಣೆಗೆ ಸ್ಥಳೀಯರೇ ಮುಂದಾಗಬೇಕು....
Date : Friday, 02-07-2021
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಎರಡು ದಿನಗಳ ಕರ್ನಾಟಕ ಪ್ರವಾಸವನ್ನು ಮುಗಿಸಿದ್ದಾರೆ. ಈ ಎರಡು ದಿನಗಳ ಕರ್ನಾಟಕ ಭೇಟಿಯಲ್ಲಿ ಅವರು, ಕೊರೋನಾ, ಆಸ್ಪತ್ರೆಗಳ ಮೂಲಸೌಕರ್ಯ, ವ್ಯಾಕ್ಸಿನೇಶನ್ ಪ್ರಕ್ರಿಯೆಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಹಾಗೆಯೇ, ಬಯೋಟೆಕ್ ವಲಯದ...
Date : Friday, 02-07-2021
ಬೆಂಗಳೂರು: ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸಭೆಯು ಜುಲೈ 2ರಂದು ಶುಕ್ರವಾರ ಜೆ.ಪಿ.ನಗರದಲ್ಲಿ ನಡೆಯಿತು. ಸಸಿ ನೆಡುವ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಸಭೆಯಲ್ಲಿ ಮಾತನಾಡಿದ ಸಚಿವ ಗೋಪಾಲಯ್ಯ ಅವರು, ಕೇಂದ್ರದಲ್ಲಿ ಪ್ರಧಾನಿ ಮೋದಿ ಅವರ ನೇತೃತ್ವದ ಬಿಜೆಪಿ ಸರಕಾರವು ಜನಪರವಾಗಿ...