Date : Tuesday, 15-06-2021
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿಗೆ ಕೊರೋನಾ ಲಾಕ್ಡೌನ್ ಸಡಿಲಿಕೆ ಬಳಿಕ ಧಾವಿಸುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು, ಸೋಂಕಿನ ಭೀತಿ ಮತ್ತೆ ಆವರಿಸಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಕೆಎಸ್‌ಆರ್ ರೈಲು ನಿಲ್ದಾಣದಲ್ಲಿ ಕೊರೋನಾ ಮಾದರಿ ಪರೀಕ್ಷೆ ಕ್ಯಾಂಪ್ ನಡೆಸುವತ್ತ ಚಿತ್ತ ನೆಟ್ಟಿದೆ. ಆ...
Date : Tuesday, 15-06-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಲಸಿಕೆಯನ್ನು ಹೆಚ್ಚು ಜನರಿಗೆ ಶೀಘ್ರದಲ್ಲೇ ನೀಡುವಂತಾಗಲು ಬಿಜೆಪಿ ನಾಯಕರು ನೂತನ ಕಾರ್ಯಯೋಜನೆಯನ್ನು ರೂಪಿಸಿದ್ದಾರೆ. ಈ ಸಂಬಂಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರವಿ ಕುಮಾರ್ ಅವರು ಮಾತನಾಡಿದ್ದು, ಮುಂದಿನ ಎರಡರಿಂದ ಮೂರು ತಿಂಗಳಲ್ಲಿ ಬಿಜೆಪಿ ರಾಜ್ಯ...
Date : Tuesday, 15-06-2021
ನವದೆಹಲಿ: ಕಳೆದ ವರ್ಷ ಪೂರ್ವ ಲಡಾಕ್‌ನ ಗಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ನಡುವೆ ನಡೆದ ಹಿಂಸಾತ್ಮಕ ಘರ್ಷಣೆಗೆ ಒಂದು ವರ್ಷವಾಗಿದ್ದು, ಈ ಹಿನ್ನೆಲೆಯಲ್ಲಿ ಇದರಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ರಕ್ಷಣಾ ಸಚಿವಾಲಯದ ಪಬ್ಲಿಕ್ ರಿಲೇಷನ್ ಯುನಿಟ್ ಶ್ರೀನಗರ, ಅಗ್ನಿಶಾಮಕ ಮತ್ತು...
Date : Tuesday, 15-06-2021
ಬೆಂಗಳೂರು: ನಗರದಲ್ಲಿನ ಹಾಸ್ಟೆಲ್‌ಗಳು ಮತ್ತು ಪಿಜಿ ಗಳ ಮಾಲಿಕರು, ವಿದ್ಯಾರ್ಥಿಗಳಿಗೆ ಬಿಬಿಎಂಪಿ ಖಡಕ್ ಎಚ್ಚರಿಕೆ ನೀಡಿದ್ದು, ಪಿಜಿಗಳಲ್ಲಿರುವ ವಿದ್ಯಾರ್ಥಿಗಳನ್ನು ತಮ್ಮ ತಮ್ಮ ಮನೆಗಳಿಗೆ ತೆರಳುವಂತೆ ಸೂಚಿಸಿದೆ. ಈ ಸಂಬಂಧ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಸೂಚನಾ ಪತ್ರ ಹೊರಡಿಸಿದ್ದು, ಕಾಲೇಜುಗಳಿಗೆ...
Date : Tuesday, 15-06-2021
ಬೆಂಗಳೂರು: ರಾಜ್ಯದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನ ಯೋಜನೆಯಡಿ ರೈತರಿಗೆ ಉಚಿತ ಬಿತ್ತನೆ ಬೀಜ ನೀಡಲಾಗುತ್ತದೆ ಎಂದು ಕೃಷಿ ಸಚಿವ ಬಿ ಸಿ ಪಾಟೀಲ್ ತಿಳಿಸಿದ್ದಾರೆ. ರಾಜ್ಯದಲ್ಲಿ ಮುಂಗಾರು ಆರಂಭವಾಗಿದೆ. ಇನ್ನೇನು ಕೃಷಿ ಚಟುವಟಿಕೆಗಳೂ ಗರಿಗೆದರಲಿವೆ. ಈ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ...
Date : Tuesday, 15-06-2021
ಬೆಂಗಳೂರು: ರಾಜ್ಯಕ್ಕೆ ಆರು ಕ್ರಯೋಜೆನಿಕ್ ಕಂಟೈನರ್‌ಗಳಲ್ಲಿ 98.09 ತೂಕದ ಮೆಡಿಕಲ್ ಆಕ್ಸಿಜನ್ ಹೊತ್ತ 35 ನೇ ಆಕ್ಸಿಜನ್ ಎಕ್ಸ್ಪ್ರೆಸ್ ರೈಲು ಇಂದು ಮುಂಜಾನೆ ಬೆಂಗಳೂರು ತಲುಪಿದೆ. ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ ಅಗತ್ಯ ಮೆಡಿಕಲ್ ಆಕ್ಸಿಜನ್ ಅನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡುತ್ತಿದ್ದು,...
Date : Tuesday, 15-06-2021
ಬೆಂಗಳೂರು: ರಾಜ್ಯದಲ್ಲಿ ಶಾಲಾರಂಭಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಿಕ್ಷಣ ಇಲಾಖೆ ಮಾರ್ಗದರ್ಶಿ ಸೂತ್ರಗಳನ್ನು ಹೊರಡಿಸಿದೆ. ಆದರೆ ಕೆಲವು ಜಿಲ್ಲೆಗಳಲ್ಲಿ ಇನ್ನೂ ಲಾಕ್ಡೌನ್ ಮುಂದುವರಿದಿರುವ ಹಿನ್ನೆಲೆಯಲ್ಲಿ, ಲಾಕ್ಡೌನ್ ತೆರವಾದ ದಿನದಿಂದಲೇ ಶಾಲೆಗಳಿಗೆ ಭೌತಿಕವಾಗಿ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ....
Date : Tuesday, 15-06-2021
ಬೆಂಗಳೂರು: ಆಯುರ್ವೇದ ವೈದ್ಯ ಪದ್ಧತಿಯಲ್ಲಿಯೇ ರೋಗ ಬಾರದಂತೆ ದೇಹದ ಆರೋಗ್ಯ ಹೆಚ್ಚಿಸುವ ಸಂಶೋಧನೆಗಳನ್ನು ಹೆಚ್ಚಿಸುವಂತೆ ಕ್ರಮ ವಹಿಸಬೇಕಿದೆ ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ರಜತ ಮಹೋತ್ಸವದಲ್ಲಿ ಮಾತನಾಡಿದ ಅವರು, ಪ್ರಸ್ತುತ ಅಲೋಪತಿಯಲ್ಲಿ...
Date : Tuesday, 15-06-2021
ಬೆಂಗಳೂರು: ಕೆಎಂಸಿ (ಕರ್ನಾಟಕ ವೈದ್ಯಕೀಯ ಪರಿಷತ್) ಗೆ ನಡೆದಿದ್ದ ಚುನಾವಣೆಯನ್ನು ರದ್ದುಪಡಿಸಿರುವ ಹೈಕೋರ್ಟ್, ಮುಂದಿನ ಆರು ತಿಂಗಳೊಳಗೆ ಮರು ಚುನಾವಣೆ ನಡೆಸುವಂತೆ ಆದೇಶಿಸಿದೆ. ಸಹಕಾರ ಸಂಘಗಳ ಜಂಟಿ ರಿಜಿಸ್ಟ್ರಾರ್ ಡಿ ಪಾಂಡುರಂಗ ಗರಗ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತಕ್ಕೆ ಸೂಚಿಸಿದೆ....
Date : Tuesday, 15-06-2021
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದ ತೆರಿಗೆ ಸಂಗ್ರಹಣಾ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪ್ರಗತಿ ಪರಿಶೀಲನೆ ನಡೆಸಿದರು. ವಾಣಿಜ್ಯ ತೆರಿಗೆ ಇಲಾಖೆ ಹಾಗೂ ಅಬಕಾರಿ ಇಲಾಖೆಗಳ ತೆರಿಗೆ ಸಂಗ್ರಹ ಪ್ರಗತಿಯ ಕುರಿತು ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು, ಕೋವಿಡ್ 19...