Date : Saturday, 12-06-2021
ಬೆಂಗಳೂರು: ಕಾಂಗ್ರೆಸ್ ಹಿರಿಯ ನೇತಾರ ದಿಗ್ವಿಜಯ್ ಸಿಂಗ್ ಅವರು, ಕಾಂಗ್ರೆಸ್ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಜಮ್ಮು- ಕಾಶ್ಮೀರಕ್ಕೆ 370ನೇ ವಿಧಿಯಡಿ ವಿಶೇಷ ಸ್ಥಾನಮಾನ ಕೊಡುವ ಮಾತನ್ನಾಡಿದ್ದಾರೆ. ಇದು ಕಾಂಗ್ರೆಸ್ ಟೂಲ್‍ಕಿಟ್‍ನ ಇನ್ನೊಂದು ಭಾಗವಾಗಿದೆ ಎಂದಿರುವ ರಾಜ್ಯ ಬಿಜೆಪಿ ಮುಖ್ಯ ವಕ್ತಾರ...
Date : Saturday, 12-06-2021
ಬೆಂಗಳೂರು: ಬ್ಯಾಂಕಿಗ್ ಉದ್ಯೋಗ ನೇಮಕಾತಿಗಾಗಿ ನಡೆಸುವ ಐಬಿಪಿಎಸ್ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯುವ ಅವಕಾಶವನ್ನು ಕೇಂದ್ರದ ಮೋದಿ ಸರ್ಕಾರ ಕಲ್ಪಿಸಿದೆ. ರಾಜ್ಯದ ಐಬಿಪಿಎಸ್ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ಈ ಬಾರಿ ಕನ್ನಡ, ಕೊಂಕಣಿ, ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಪರೀಕ್ಷೆ ಬರೆಯುವುದಕ್ಕೆ ಅವಕಾಶ...
Date : Saturday, 12-06-2021
ಬೆಂಗಳೂರು: ಕಳೆದ ಮೂರೇ ವಾರಗಳಲ್ಲಿ ಹುಬ್ಬಳ್ಳಿಯ ಕಿಮ್ಸ್ ವೈದ್ಯರು ಸುಮಾರು 90 ಜನ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಜಿಲ್ಲೆಯ ಮತ್ತು ನೆರೆ ಜಿಲ್ಲೆಯ ಸೋಂಕಿತರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಸುಮಾರು 147...
Date : Saturday, 12-06-2021
ಬೆಂಗಳೂರು: ಇಹಲೋಕ ತ್ಯಜಿಸಿದ ದಲಿತ ಕವಿ, ಬಂಡಾಯ ಸಾಹಿತಿ ಡಾ ಸಿದ್ಧಲಿಂಗಯ್ಯ ಅವರ ಸ್ಮರಣಾರ್ಥ ಸರ್ಕಾರ ಅಧ್ಯಯನ ಕೇಂದ್ರವೊಂದನ್ನು ಸ್ಥಾಪಿಸಲಿದೆ ಎಂದು ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಸಾಹಿತ್ಯ ಕ್ಷೇತ್ರದ ಮೂಲಕವೈ ದೀನದಲಿತರ ದನಿಯಾಗಿ ಸಿದ್ಧಲಿಂಗಯ್ಯ ಅವರು ಕಾರ್ಯನಿರ್ವಹಿಸುತ್ತಿದ್ದವರು. ಅವರು ವಿಧಾನ...
Date : Saturday, 12-06-2021
ಬೆಂಗಳೂರು: 2021-22 ನೇ ಸಾಲಿನ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಯಡಿ 26,005 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿದ್ದು, ಇದಕ್ಕೆ ಶೀಘ್ರ ಕರಡು ಕ್ರಿಯಾ ಯೋಜನೆ ರೂಪಿಸುವಂತೆ ಸಚಿವ ಶ್ರೀರಾಮುಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಸಂಬಂಧ ಮಾತನಾಡಿರುವ ಶ್ರೀರಾಮುಲು, ಮುಖ್ಯಮಂತ್ರಿ ಯಡಿಯೂರಪ್ಪ...
Date : Saturday, 12-06-2021
ಬೆಂಗಳೂರು: ರಾಜ್ಯದಲ್ಲಿ ಲಾಕ್ಡೌನ್ ಬಳಿಕ ಇದೀಗ ಕೊರೋನಾ ಸೋಂಕಿತರ ಪ್ರಮಾಣ ಇಳಿಮುಖವಾಗುತ್ತಿದೆ. ಶುಕ್ರವಾರ 8,249 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, 2 ತಿಂಗಳ ಬಳಿಕ ಕನಿಷ್ಠ ಸೋಂಕಿತರ ಪ್ರಮಾಣ ಪತ್ತೆಯಾಗಿದೆ. ಬೆಂಗಳೂರಿಗೆ ಸಂಬಂಧಿಸಿದಂತೆ ಶುಕ್ರವಾರ 1,154 ಹೊಸ ಪ್ರಕರಣಗಳು ದಾಖಲಾಗಿದ್ದು, ನಗರದಲ್ಲಿಯೂ ಆರೋಗ್ಯ...
Date : Saturday, 12-06-2021
ಬೆಂಗಳೂರು: ಲಾಕ್ಡೌನ್‌ನಿಂದಾಗಿ ಸಂಕಷ್ಟಕ್ಕೆ ತುತ್ತಾಗಿರುವ ವಿವಿಧ ವರ್ಗಗಳ ಜನರ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಿದ್ದು, ಇದನ್ನು ಹಳೆ ಸಾಲಕ್ಕೆ ಮುರಿದುಕೊಳ್ಳದಂತೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿದ್ದಾರೆ. ಇದನ್ನು ಮೀರಿ ಅಧಿಕಾರಿಗಳು ನಡೆದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು....
Date : Saturday, 12-06-2021
ಬೆಂಗಳೂರು: ಕೊರೋನಾ ಲಾಕ್ಡೌನ್ ಸಂದರ್ಭದಲ್ಲಿ ತಮ್ಮ ತಮ್ಮ ಊರುಗಳಿಗೆ ತೆರಳಿದ್ದ ವಲಸಿಗರು, ಇದೀಗ ಮತ್ತೆ ನಗರಗಳತ್ತ ಮುಖ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸೋಂಕು ಹೆಚ್ಚಳದ ಭೀತಿ ಆವರಿಸುತ್ತಿದ್ದು ರೈಲು ನಿಲ್ದಾಣ, ಬಸ್ಸು ನಿಲ್ದಾಣಗಳಲ್ಲಿ ಕೊರೋನಾ ಪರೀಕ್ಷೆಗಳನ್ನು ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ....
Date : Saturday, 12-06-2021
ಬೆಂಗಳೂರು: ಈ ವರ್ಷದ ಶೈಕ್ಷಣಿಕ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಅಫ್‌ಲೈನ್, ಆನ್‌ಲೈನ್ ಬೋಧನೆಗೆ ಸಂಬಂಧಿಸಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಮೊಬೈಲ್ ಫೋನ್, ದೂರದರ್ಶನ ಸಂಪರ್ಕ ಹೊಂದಿರುವ ವಿದ್ಯಾರ್ಥಿಗಳು, ಈ ಯಾವುದೇ ವ್ಯವಸ್ಥೆ ಹೊಂದಿರದ ವಿದ್ಯಾರ್ಥಿಗಳನ್ನು ಕಲಿಕೆಯಲ್ಲಿ ತೊಡಗಿಸಿಕೊಳ್ಳುವುದಕ್ಕೆ ಸಂಬಂಧಿಸಿದಂತೆ...
Date : Friday, 11-06-2021
ಬೆಂಗಳೂರು: ರಾಜ್ಯದ ವಿವಿಧ ಮಠಗಳ ಸುಮಾರು ಮೂವತ್ತಕ್ಕೂ ಹೆಚ್ಚು ಸ್ವಾಮೀಜಿಗಳು ಉಪಮುಖ್ಯಮಂತ್ರಿ ಡಾ ಅಶ್ವತ್ಥ್ ನಾರಾಯಣ್ ಅವರನ್ನು ಭೇಟಿ ಮಾಡಿ, ಸಂಸ್ಕೃತ ವಿಶ್ವವಿದ್ಯಾಲಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಾತುಕತೆ ನಡೆಸಿದರು. ಸಂಸ್ಕೃತ ವಿವಿಗೆ ಕನ್ನಡಿಗರನ್ನೇ ಕುಲಪತಿಗಳನ್ನಾಗಿ ನೇಮಕ ಮಾಡುವುದು, ಸಂಸ್ಕೃತ ಪ್ರಸರಣಕ್ಕೆ ಹೆಚ್ಚಿನ...