Date : Friday, 11-06-2021
ಬೆಂಗಳೂರು: ಕೊರೋನಾ ಲಾಕ್ಡೌನ್‌ನಿಂದಾಗಿ ರಾಜ್ಯದಲ್ಲಿ ಹಣಕಾಸು ಸ್ಥಿತಿ ಸರಿ ಇರದೇ ಇದ್ದರೂ, ಬಡವರಿಗೆ ಸಂಕಷ್ಟ ಎದುರಾಗದಿರಲಿ ಎಂಬ ಉದ್ದೇಶದಿಂದ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ...
Date : Friday, 11-06-2021
ಬೆಂಗಳೂರು: ರಾಜ್ಯದಲ್ಲಿ ಜೂನ್ 14 ರ ಬಳಿಕ ಅನ್ಲಾಕ್ ಪ್ರಕ್ರಿಯೆ ಆರಂಭವಾಗುವುದು. ಆದರೆ ಜನರು ಈಗಲೇ ಬೇಕಾಬಿಟ್ಟಿಯಾಗಿ ಓಡಾಟ ಆರಂಭಿಸಿದ್ದು, ಪೊಲೀಸರು ಕ್ರಮ ಕೈಗೊಳ್ಳುವಂತೆ ಅವಕಾಶ ಸೃಷ್ಟಿಸದಿರಿ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕೊರೋನಾ ನಿಯಂತ್ರಣ ಸಾಧ್ಯವಾಗಬೇಕಾದರೆ ಜನರು...
Date : Friday, 11-06-2021
ಬೆಂಗಳೂರು: ವಿಪಕ್ಷ ನಾಯಕರಾಗಿ ಸಿದ್ಧರಾಮಯ್ಯ ಅವರು ವಿಫಲರಾಗಿದ್ದಾರೆ. ಅವರಿಗೆ ಬುದ್ಧಿ ಇಲ್ಲ ಎಂದು ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ಪ್ರಪಂಚದಲ್ಲೇ ಮೆಚ್ಚುಗೆ ಗಳಿಸುವಷ್ಟು ಉತ್ತಮ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ್ದಾರೆ. ಜಗತ್ತಿನ ಅತೀ ಹೆಚ್ಚು ರಾಷ್ಟ್ರಗಳಿಗೆ ಭಾರತ...
Date : Friday, 11-06-2021
ಬೆಂಗಳೂರು: ಸಾರ್ವಜನಿಕ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಶಬ್ದ ಮಾಲಿನ್ಯ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಉನ್ನತ ಅಧಿಕಾರಿಗಳಿಗೆ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಅವರು ಸೂಚಿಸಿದ್ದಾರೆ. ಶಬ್ದ ಮಾಲಿನ್ಯಕ್ಕೆ ಕಾರಣರಾದವರ ವಿರುದ್ಧ ಪರಿಸರ ಸಂರಕ್ಷಣಾ ಕಾಯ್ದೆ 1986 ಅಡಿಯಲ್ಲಿ ಕ್ರಮ...
Date : Friday, 11-06-2021
ಬೆಂಗಳೂರು: ಅನ್ಲಾಕ್ ಆಗುತ್ತಿದೆ ಎಂದರೆ ಸೋಂಕು ಸಂಪೂರ್ಣ ಹೋಗಿದೆ ಎಂದರ್ಥವಲ್ಲ. ಸಾರ್ವಜನಿಕರು ಮತ್ತಷ್ಟು ಎಚ್ಚರಿಕೆಯಿಂದ ನಡೆದುಕೊಂಡಲ್ಲಿ ಮಾತ್ರ ಸೋಂಕು ನಿವಾರಣೆ ಸಾಧ್ಯ ಎಂದು ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ಸೋಮವಾರದಿಂದ ರಾಜ್ಯ ಅರ್ಧಪಾಲು ಅನ್ಲಾಕ್ ಆಗುತ್ತದೆ. ಆದರೆ ಜನ ಈಗಲೇ...
Date : Friday, 11-06-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ ಏರಿಕೆಯಾಗುತ್ತಿದೆ. ರಾಜ್ಯದಲ್ಲಿ ಚೇತರಿಕೆ ಪ್ರಮಾಣ 91% ರ ಗಡಿ ದಾಟಿದೆ. ಕಳೆದ ವರ್ಷದ ಕೊರೋನಾ ಮೊದಲನೇ ಅಲೆಯ ಸಂದರ್ಭದಲ್ಲಿ ಚೇತರಿಕೆ ಪ್ರಮಾಣ 90% ದಾಟಲು ಅಕ್ಟೋಬರ್ ವರೆಗೆ ಸಮಯ ತೆಗೆದುಕೊಂಡಿತ್ತು. ಕೊರೋನಾ ಎರಡನೇ...
Date : Friday, 11-06-2021
ಬೆಂಗಳೂರು: ಇದೇ ಪ್ರಪ್ರಥಮ ಬಾರಿಗೆ ವಿದೇಶದಿಂದ 100 ಟನ್ ಶೈತ್ಯೀಕರಿಸಿದ ತಾಜಾ ಹಣ್ಣುಗಳನ್ನು ಭಾರತೀಯ ರೈಲ್ವೆ ಕಂಟೇನರ್‌ಗಳ ಮೂಲಕ ಬೆಂಗಳೂರಿಗೆ ತಲುಪಿಸಿದೆ. ಆಪಲ್, ಕಿವಿ, ಏಪ್ರಿಕಾಟ್ಸ್, ಚೆರ್ರಿ ಹಣ್ಣುಗಳನ್ನು ನೆರೆಯ ರಾಷ್ಟ್ರಗಳಾದ ಬ್ರೆಜಿಲ್, ಇರಾನ್, ಯುರೋಪ್‌ಗಳಿಂದ ಆಮದು ಮಾಡಿ ಮುಂಬೈಗೆ ತರಿಸಿ...
Date : Friday, 11-06-2021
ಬೆಂಗಳೂರು: ಈ ಬಾರಿ ಪ್ರಥಮ ಪಿಯುಸಿಯಿಂದ ದ್ವಿತೀಯ ಪಿಯುಸಿಗೆ ತೇರ್ಗಡೆ ಹೊಂದುತ್ತಿರುವ ವಿದ್ಯಾರ್ಥಿಗಳಿಗೆ ತಮ್ಮ ಶೈಕ್ಷಣಿಕ ಗ್ರೇಡ್ ಸುಧಾರಿಸಿಕೊಳ್ಳುವ ನಿಟ್ಟಿನಲ್ಲಿ ಮೌಲ್ಯಮಾಪನವನ್ನು ಆಯ್ಕೆ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಅವಕಾಶ ನೀಡಿದೆ. ಕೊರೋನಾ ಹಿನ್ನೆಲೆಯಲ್ಲಿ ಈ ಬಾರಿಯ ಪ್ರಥಮ ಪಿಯುಸಿ ಪರೀಕ್ಷೆ ರದ್ದು...
Date : Friday, 11-06-2021
ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಬಹುಶಿಸ್ತೀಯ ಬೋಧನಾ ಕ್ರಮದಂತೆ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿಜ್ಞಾನ ಆಧಾರದ ಕೋರ್ಸ್‌ಗಳನ್ನು ಬೋಧಿಸುವ ಬಗ್ಗೆ ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳು, ತಜ್ಞರ ಜೊತೆಗೆ ಉಪಮುಖ್ಯಮಂತ್ರಿ ಡಾ ಅಶ್ವತ್ಥ್ ನಾರಾಯಣ್ ಅವರು ಸಮಾಲೋಚಿಸಿದ್ದಾರೆ. ಕರ್ನಾಟಕದಲ್ಲಿ ಒಟ್ಟು 220...
Date : Friday, 11-06-2021
ಬೆಂಗಳೂರು: ಕೊರೋನಾ ಸೋಂಕಿತರಿಗೆ ತಂತ್ರಜ್ಞಾನದ ಮುಖೇನ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ಸುಮಾರು 2.5 ಕೋಟಿ ರೂ. ಮೊತ್ತದ ಅತ್ಯಾಧುನಿಕ ವೈದ್ಯಕೀಯ ಪರಿಕರಗಳನ್ನು ಸಿ-ಕ್ಯಾಂಪ್ ಮೂಲಕ ಕೆಲವು ಕಂಪೆನಿಗಳು ರಾಜ್ಯ ಸರ್ಕಾರಕ್ಕೆ ಒದಗಿಸಿ ಕೊಟ್ಟಿವೆ. ಇದರಲ್ಲಿ ಹುವೈ ಸಂಸ್ಥೆಯ 200 ಆಮ್ಲಜನಕ ಸಾಂಧ್ರಕಗಳು...