Date : Thursday, 10-06-2021
ಭಟ್ಕಳ: ಕಳೆದ ಆರು ವರ್ಷಗಳ ಕಾಲದಿಂದ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ಥಾನದ ಖತೀಜಾ ಮೆಹೆರಿನ್ ಎಂಬ ಮಹಿಳೆಯನ್ನು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಸ್ಥಳೀಯ ಸಂಸ್ಥೆಗಳಿಗೆ ಸುಳ್ಳು ದಾಖಲೆ ನೀಡಿ ಪಡಿತರ ಚೀಟಿ, ಆಧಾರ್, ಜನನ ಪ್ರಮಾಣ ಪತ್ರ, ಪಾನ್ ಕಾರ್ಡ್, ಚುನಾವಣಾ ಗುರುತಿನ...
Date : Thursday, 10-06-2021
ಮಂಗಳೂರು: ದಕ್ಷಿಣ ಕನ್ನಡದಲ್ಲಿ ಕೊರೋನಾ ಸಕ್ರಿಯ ಪ್ರಕರಣಗಳ ಪ್ರಮಾಣ ಅಧಿಕವಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮತ್ತೊಂದು ವಾರ ಕಟ್ಟುನಿಟ್ಟಿನ ಲಾಕ್ಡೌನ್ ಕ್ರಮ ಮುಂದುವರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಕೆಲ ಕೈಗಾರಿಕೆಗಳನ್ನು ಹೊರತುಪಡಿಸಿದಂತೆ ಜಿಲ್ಲೆಯಲ್ಲಿ...
Date : Thursday, 10-06-2021
ಬೆಂಗಳೂರು: ಕೊರೋನಾ ಸೋಂಕಿನ ಪ್ರಮಾಣವನ್ನು 5% ಗಳಿಗಿಂತ ಕಡಿಮೆ ಮಾಡುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಮೈಸೂರು, ಮಂಡ್ಯ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿದ್ದಾರೆ. ಕೊರೋನಾ ಪ್ರಕರಣ ಹೆಚ್ಚಿರುವ ಜಿಲ್ಲೆಗಳ...
Date : Thursday, 10-06-2021
ಬೆಂಗಳೂರು: ರಾಜ್ಯದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಅಭಿವೃದ್ಧಿ ಮಾಡಿರುವ ‘ಡಿಬಿಟಿ’ ಮೊಬೈಲ್ ಆ್ಯಪ್ ಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಚಾಲನೆ ನೀಡಿದರು. ರಾಜ್ಯದಲ್ಲಿ ಈ ವರೆಗೆ ಸುಮಾರು120 ಯೋಜನೆಗಳನ್ನು ಈ ವೇದಿಕೆಯಲ್ಲಿ ಒಳಪಡಿಸಲಾಗಿದೆ. ಆ ಮೂಲಕ...
Date : Thursday, 10-06-2021
ಬೆಂಗಳೂರು: ರಾಜ್ಯದಲ್ಲಿ ಮತ್ತು ದೇಶದಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗೆ ವೈದ್ಯಕೀಯ ಆಮ್ಲಜನಕದ ಬೇಡಿಕೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೈಗಾರಿಕೆಗಳಿಗೆ ಸ್ವಲ್ಪ ಪ್ರಮಾಣದಲ್ಲಿ ಆಮ್ಲಜನಕ ಪೂರೈಕೆ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ಕಳೆದ ಎರಡು ದಿನಗಳಲ್ಲಿ...
Date : Thursday, 10-06-2021
ಬೆಂಗಳೂರು: ಕೊರೋನಾ ಆತಂಕದ ನಡುವೆಯೂ ಜುಲೈ ತಿಂಗಳ ಮೂರನೇ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಆರಂಭಿಸುವುದಾಗಿ ಹೇಳಿರುವ ರಾಜ್ಯ ಶಿಕ್ಷಣ ಇಲಾಖೆ ಈ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಈ ಸಂಬಂಧ ಸಚಿವ ಸುರೇಶ್ ಕುಮಾರ್ ಅವರು ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾ...
Date : Thursday, 10-06-2021
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬಸ್ಸುಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಟೆಕ್ನಾಲಜಿ ಅಳವಡಿಸುವ ಮಹತ್ವದ ಚಿಂತನೆ ನಡೆಸಿದೆ. ಸಿಡಬ್ಲ್ಯುಎಸ್ ಮತ್ತು ಡಿಎಸ್ಎಸ್ ಟೆಕ್ನಾಲಜಿಗಳನ್ನು ಸಾರಿಗೆ ಬಸ್ಸುಗಳಲ್ಲಿ ಅಳವಡಿಸುವ ಮೂಲಕ ಅಪಘಾತ ಪ್ರಕರಣಗಳು ಕಡಿಮೆಯಾಗುವಂತೆ ಮಾಡುವ ನಿಟ್ಟಿನಲ್ಲಿ ಸಂಸ್ಥೆ...
Date : Thursday, 10-06-2021
ಬೆಂಗಳೂರು: 2021-22 ನೇ ಸಾಲಿಗೆ ಸಂಬಂಧಿಸಿದಂತೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಎಸ್‌ಎಸ್‌ಎಲ್‌ಸಿ ಫಲಿತಾಂಶ ಬಂದ ಬಳಿಕ ಮತ್ತು ಪ.ಪೂ. ಶಿಕ್ಷಣ ಇಲಾಖೆಯಿಂದ ದಾಖಲಾತಿ ಮಾರ್ಗಸೂಚಿ ಬಿಡುಗಡೆಯಾದ ಬಳಿಕ ಆರಂಭಿಸುವಂತೆ ಪ.ಪೂ. ಶಿಕ್ಷಣ ಇಲಾಖೆ ಆದೇಶ ನೀಡಿದೆ. ಈ ಸಂಬಂಧ ಇಲಾಖೆಯ ನಿರ್ದೇಶಕರು...
Date : Thursday, 10-06-2021
ಬೆಂಗಳೂರು: ವಿಶ್ವದ ಟಾಪ್ ಸಂಶೋಧನಾ ವಿಶ್ವವಿದ್ಯಾಲಯಗಳ ಪೈಕಿ ಬೆಂಗಳೂರಿನ ಐಐಎಸ್‌ಸಿ ನಂಬರ್ 1 ಸ್ಥಾನ ಪಡೆದುಕೊಂಡಿದೆ. ಕ್ಯೂಎಸ್ ಕ್ವಾಕರೇಲಿ ಸೀಮಂಡ್ಸ್ ನಿಂದ ಜಾಗತಿಕ ಅಂತರಾಷ್ಟ್ರೀಯ ಶ್ರೇಯಾಂಕಗಳ ಪಟ್ಟಿ ಬಿಡುಗಡೆಯಾಗಿದೆ. ಇದರಲ್ಲಿ 2022 ಕ್ಕೆ ಸಂಬಂಧಿಸಿದಂತೆ ವಿಶ್ವದ 200 ಉನ್ನತ ವಿವಿಗಳ ಪಟ್ಟಿ...
Date : Thursday, 10-06-2021
ಬೆಂಗಳೂರು: ಸಾಮರಸ್ಯ ವೇದಿಕೆ ಕರ್ನಾಟಕ ವತಿಯಿಂದ ಸಾಮಾಜಿಕ ಸಾಮರಸ್ಯಕ್ಕಾಗಿ ನಡೆದ ವಿವಿಧ ಪ್ರಯತ್ನಗಳು (Various efforts to achive Social Harmony) ಎಂಬ ವಿಷಯದ ಕುರಿತು ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದೆ. ಹೊಸದಿಗಂತ ದಿನಪತ್ರಿಕೆಯು ಈ ಪ್ರಬಂಧ ಸ್ಪರ್ಧೆಯ ಸಹಭಾಗಿತ್ವ ವಹಿಸಿದೆ....