Date : Wednesday, 09-06-2021
ಬೆಂಗಳೂರು: ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರ ಜೊತೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿಡಿಯೋ ಸಂವಾದ ನಡೆಸಿದ್ದು, ಕೊರೋನಾ ನಿರ್ವಹಣೆ, ಸಮಸ್ಯೆ, ಸವಾಲುಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ. ಕೊರೋನಾ ನಿಯಂತ್ರಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಗಣನೀಯ ಸೇವೆ ನೀಡುತ್ತಿದ್ದಾರೆ. ಆರು ವರ್ಷದ ಒಳಗಿನ ಮಕ್ಕಳು, ಗರ್ಭಿಣಿ,...
Date : Wednesday, 09-06-2021
ಬೆಂಗಳೂರು: ಆಹಾರ ಅರಸಿಕೊಂಡು ಮಂಗಗಳು ನಾಡಿಗೆ ಪ್ರವೇಶಿಸುವುದನ್ನು ತಡೆಯುವ ನಿಟ್ಟಿನಲ್ಲಿ ಅವುಗಳಿಗೆ ಅರಣ್ಯದಲ್ಲಿ ಆಹಾರ ಮತ್ತು ನೆಲೆ ಕಲ್ಪಿಸಲು ಸೂಕ್ತ ಯೋಜನೆ ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಈ ಸಂಬಂಧ ವಕೀಲ ರಾಧಾನಂದನ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು...
Date : Wednesday, 09-06-2021
ಬೆಂಗಳೂರು: ಜಾನುವಾರುಗಳಿಗೆ ಕಾಲುಬಾಯಿ ರೋಗ ತೀವ್ರ ವ್ಯಾಪಿಸಿರುವ ಜಿಲ್ಲೆಗಳಲ್ಲಿ ಶೀಘ್ರ ರಿಂಗ್ ವ್ಯಾಕ್ಸಿನ್ ಪ್ರಕ್ರಿಯೆ ನಡೆಸುವಂತೆ ಸಚಿವ ಪ್ರಭು ಚೌಹಾಣ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರೋಗ ಲಕ್ಷಣ ಹೆಚ್ಚಿರುವ ಪ್ರದೇಶದ 5 -10 ಕಿಮೀ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಸುಗಳಿಗೆ ಲಸಿಕೆ...
Date : Wednesday, 09-06-2021
ಬೆಂಗಳೂರು: ಬಹುದಿನಗಳ ಬಿಡಿಎ ಮನವಿಯಂತೆ ಬಿಡಿಎಗೆ ಪ್ರತ್ಯೇಕ ಪೊಲೀಸ್ ಠಾಣೆ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಿಳಿಸಿದ್ದಾರೆ. ಬಿಡಿಎ ಈ ಹಿಂದೆಯೇ ಪ್ರತ್ಯೇಕ ಪೊಲೀಸ್ ಠಾಣೆಗಾಗಿ ಸರ್ಕಾರಕ್ಕೆ ಮನವಿ ಮಾಡಿದೆ. ಈ ಮನವಿಯನ್ನು ಪರಿಗಣಿಸಿ ಬಿಡಿಎಗೆ ಪ್ರತ್ಯೇಕ ಪೊಲೀಸ್ ಠಾಣೆ...
Date : Wednesday, 09-06-2021
ಬೆಂಗಳೂರು: ರಾಜ್ಯದಲ್ಲಿ ಮುಂದಿನ ವಾರದಿಂದ ಹಂತ ಹಂತವಾಗಿ ಅನ್ಲಾಕ್ ಪ್ರಕ್ರಿಯೆ ನಡೆಸುವ ಬಗ್ಗೆ ಸಚಿವ ಆರ್ ಅಶೋಕ್ ಸುಳಿವು ನೀಡಿದ್ದಾರೆ. ನಾಲ್ಕರಿಂದ, ಐದು ಹಂತಗಳಲ್ಲಿ ನಿರ್ಬಂಧ ಸಡಿಲ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಅವರು ಹೇಳಿದ್ದಾರೆ. ಮೊದಲ ಹಂತಕ್ಕೆ...
Date : Wednesday, 09-06-2021
ಬೆಂಗಳೂರು: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನ ಯೋಜನೆಯಡಿಯಲ್ಲಿ ದ್ವಿದಳ ಧಾನ್ಯ ಮತ್ತು ಎಣ್ಣೆಕಾಳು ಬಿತ್ತನೆ ಬೀಜ ಕಿರುಚೀಲಗಳ ವಿತರಣೆಗೆ ಸಚಿವ ಬಿ ಸಿ ಪಾಟೀಲ್ ಚಾಲನೆ ನೀಡಿದರು. ಚಿತ್ರದುರ್ಗದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಕೃಷಿ ಇಲಾಖೆಯ...
Date : Wednesday, 09-06-2021
ಚಿತ್ರದುರ್ಗ: ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ನಗರದ ಸರ್ಕಾರಿ ಜಿಲ್ಲಾಸ್ಪತ್ರೆಗೆ 2 ಟನ್ ಪ್ರಾಣವಾಯು ಆಕ್ಸಿಜನ್ ಉಚಿತವಾಗಿ ಹಸ್ತಾಂತರ ಮಾಡಲಾಗಿದೆ. ಜಿಲ್ಲಾಧಿಕಾರಿ ಸವಿತಾ ಎಸ್ ಮನ್ನಿಕೇರಿ ಅವರ ಮೂಲಕ ಇವುಗಳನ್ನು ಆಸ್ಪತ್ರೆಗೆ ಹಸ್ತಾಂತರ ಮಾಡಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಸವಿತಾ, ಶ್ರೀ...
Date : Wednesday, 09-06-2021
ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿಯೂ ಕೊರೋನಾ ಮೂರನೇ ಅಲೆ ತಡೆಗೆ ಅನುಕೂಲವಾಗುವಂತೆ ಜಿಲ್ಲೆಗಳಲ್ಲಿ ಕೊರೋನಾ ತಾಂತ್ರಿಕ ತಜ್ಞರ ಸಮಿತಿ ರಚನೆಗೆ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಸಚಿವ ಡಾ ಕೆ ಸುಧಾಕರ್ ಅವರು ಮಾತನಾಡಿದ್ದು, ಪ್ರತಿ ಸಮಿತಿಯಲ್ಲಿಯೂ 5 ಮಂದಿ ತಜ್ಞರು...
Date : Wednesday, 09-06-2021
ಬೆಂಗಳೂರು: ಕೊರೋನಾ ಮೂರನೇ ಅಲೆಯಿಲ್ಲ ಮಕ್ಕಳಿಗೆ ಹೆಚ್ಚು ಹಾನಿಯಾಗುವ ಸಂಭವವಿದೆ ಎಂದು ತಜ್ಞರು ಈಗಾಗಲೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜೂ. 25 ರಿಂದ ನಿರಂತರ ಮೂರು ತಿಂಗಳುಗಳ ಕಾಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಕ್ಕಳ...
Date : Wednesday, 09-06-2021
ಮಂಗಳೂರು: ನೆರೆಯ ದೇಶ ಯುಕೆ (ಯುನೈಟೆಡ್ ಕಿಂಗ್ಡಮ್) ನಿಂದ ಮಂಗಳೂರಿಗೆ ಬ್ಲ್ಯಾಕ್ ಫಂಗಸ್ ಔಷಧ ಬಂದು ತಲುಪಿದೆ. ನಗರದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿತರ ಚಿಕಿತ್ಸೆಗೆ ಔಷಧದ ಕೊರತೆ ಇರುವುದನ್ನು ಮನಗಂಡು ಶಾಸಕ ಡಾ ವೈ ಭರತ್ ಶೆಟ್ಟಿ ಅವರು ನಡೆಸಿದ ವಿಶೇಷ...