Date : Tuesday, 08-06-2021
ಬೆಂಗಳೂರು: ರಾಜ್ಯದಲ್ಲಿ ಬಗರ್ ಹುಕುಂ ಸಾಗುವಳಿ ಭೂಮಿಯ ಅಕ್ರಮ ಸಕ್ರಮಕ್ಕೆ ಸಂಬಂಧಿಸಿದಂತೆ ತಂತ್ರಾಂಶಕ್ಕೆ ಅಪ್‌ಲೋಡ್ ಆಗದೇ ಉಳಿದಿರುವ 4.83 ಲಕ್ಷ ಅರ್ಜಿಗಳನ್ನು ಜುಲೈ 31 ರೊಳಗಾಗಿ ಅಪ್‌ಲೋಡ್ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಅರ್ಹ ರೈತರ ಜಮೀನುಗಳ...
Date : Tuesday, 08-06-2021
ಬೆಂಗಳೂರು: ನಗರದ ಮೆಟ್ರೋ ರೈಲು ಯೋಜನೆಯ ಹಂತ 2 ಎ ಮತ್ತು 2 ಬಿ ಯ ಅನುಮೋದನೆ ಆದೇಶವನ್ನು ಕೇಂದ್ರ ಸರ್ಕಾರ ಹೊರಡಿಸಿರುವುದಾಗಿ ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ತಿಳಿಸಿದ್ದಾರೆ. ಈ ಯೋಜನೆಯು ಇತರ ನಗರ ಸಾರಿಗೆ ವ್ಯವಸ್ಥೆಗಳ...
Date : Tuesday, 08-06-2021
ಮೈಸೂರು: ಮನೆಯಲ್ಲಿಯೇ ಕೊರೋನಾ ಪರೀಕ್ಷೆ ನಡೆಸಲು ಅನುಕೂಲವಾಗುವಂತೆ ಮೈಸೂರು ವಿವಿಯ ವಿಶ್ರಾಂತ ಕುಲಪತಿ ಪ್ರೊ. ಕೆ ಎಸ್ ರಂಗಪ್ಪ ನೇತೃತ್ವದಲ್ಲಿ ರ‍್ಯಾಪಿಡ್ ಡಿಟೆಕ್ಷನ್ ಟೆಸ್ಟ್ ಕಿಟ್ ಅನ್ನು ಅಭಿವೃದ್ಧಿ ಮಾಡಲಾಗಿದೆ. ಈ ಕಿಟ್ ನ ಮೂಲಕ ಈಗಾಗಲೇ ನೂರಾರು ಜನರ ಕೊರೋನಾ...
Date : Tuesday, 08-06-2021
ಬೆಂಗಳೂರು: ಜೂ. 13 ರ ವರೆಗೆ ರಾಜ್ಯ ಸರ್ಕಾರ ಸಚಿವಾಲಯದ ಎಲ್ಲಾ ಅಧಿಕಾರಿಗಳು, ನೌಕರರು, ಸಿಬ್ಬಂದಿಗಳಿಗೆ ಹಾಜರಾತಿ ವಿನಾಯಿತಿ ನೀಡಿ ಆದೇಶ ಹೊರಡಿಸಿದೆ. ಈ ಸಂಬಂಧ ಕರ್ನಾಟಕ ವಿಧಾನಸಭಾ ಸಚಿವಾಲಯದ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ಕೊರೋನಾ...
Date : Tuesday, 08-06-2021
ಬೆಂಗಳೂರು: ಕೊರೋನಾ ಮೂರನೇ ಅಲೆ ನಿಯಂತ್ರಣ ಹಿನ್ನೆಲೆಯಲ್ಲಿ ಹೆಚ್ಚುವರಿ ಆರೋಗ್ಯ ಸೌಲಭ್ಯ ಸೃಷ್ಟಿಗಾಗಿ ರಾಜ್ಯ ಸರ್ಕಾರ 1500 ಕೋಟಿ ರೂ. ಗಳನ್ನು ಮಂಜೂರು ಮಾಡಿದೆ. ಕೊರೋನಾ ಟಾಸ್ಕ್‌ಫೋರ್ಸ್ ಸಭೆಯ ಬಳಿಕ ಮಾತನಾಡಿರುವ ಉಪಮುಖ್ಯಮಂತ್ರಿ ಡಾ ಅಶ್ವತ್ಥ್ ನಾರಾಯಣ್, ಮುಂದಿನ ಮೂರು ತಿಂಗಳೊಳಗೆ...
Date : Tuesday, 08-06-2021
ಬೆಂಗಳೂರು: ಕೊರೋನಾ ಲಸಿಕೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಕಟಿಸಿರುವ ನಿರ್ಧಾರವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಸ್ವಾಗತಿಸಿದ್ದಾರೆ. ಕೇಂದ್ರ ಸರ್ಕಾರ ದೇಶದಲ್ಲಿ ಉತ್ಪಾದನೆಯಾಗುವ 75% ಲಸಿಕೆಗಳನ್ನು ವಿತರಣೆ ಮಾಡುವುದರಿಂದ, ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆಯ ಸೇವಾ ಶುಲ್ಕ 150 ರೂ. ನಿಗದಿ ಮಾಡಿರುವುದರಿಂದ...
Date : Monday, 07-06-2021
ಬೆಂಗಳೂರು: ಕೊರೋನಾ ಲಸಿಕೆ ಸಂಬಂಧ ಈ ಹಿಂದೆ ಇಲ್ಲಸಲ್ಲದ ಆರೋಪಗಳನ್ನು ಮಾಡಿ, ಜನರ ದಾರಿತಪ್ಪಿಸಿ ಇದೀಗ ಬಿಜೆಪಿ ಲಸಿಕೆಗಾಗಿ ಭಿಕ್ಷೆ ಬೇಡುತ್ತಿದೆ ಎಂದು ಹೇಳುತ್ತಿರುವ ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಅವರ ಮಾತು ಹಾಸ್ಯಾಸ್ಪದ ಎಂದು ಶಾಸಕ ಎಸ್ ಎ...
Date : Monday, 07-06-2021
ಮಂಗಳೂರು: ಲಾಕ್ಡೌನ್ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ತಿಳಿಸಿದ್ದಾರೆ. ಈ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ಜಿಲ್ಲೆಯಲ್ಲಿ ಅನ್ಲಾಕ್ ಪ್ರಕ್ರಿಯೆ ನಡೆಯಬೇಕಾದರೆ ಕೊರೋನಾ ಪಾಸಿಟಿವಿಟಿ ಪ್ರಮಾಣ ಇಳಿಕೆಯಾಗಬೇಕಿದೆ....
Date : Monday, 07-06-2021
ಬೆಂಗಳೂರು: ಕೊಡಗು ಜಿಲ್ಲೆಯ ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯದ ಮೊದಲ ಆಮ್ಲಜನಕ ಪರಿವರ್ತಿತ ಘಟಕ ಸ್ಥಾಪನೆಯಾಗುತ್ತಿದೆ. ಮುಂದಿನ 15 ದಿನಗಳಲ್ಲಿ ಪ್ರತಿನಿತ್ಯ 1 ಟನ್‌ಗಳಷ್ಟು ಆಮ್ಲಜನಕ ಪರಿವರ್ತಿಸುವ ಘಟಕಗಳು ಸಿದ್ಧವಾಗಲಿದೆ. ಇದರಿಂದ 100 ಬೆಡ್‌ಗಳಷ್ಟು ಕೊರೋನಿ ರೋಗಿಗಳಿಗೆ ಆಮ್ಲಜನಕ ಪೂರೈಕೆ ಮಾಡಲಾಗುತ್ತದೆ....
Date : Monday, 07-06-2021
ಚಿಕ್ಕಮಗಳೂರು: ನಗರದ ಸಂಘಪರಿವಾರದ ಕಾರ್ಯಕರ್ತರ ‘ಸೂರು ಬಳಗ’, ಶಾಂತಿನಗರದ ಕಲ್ದೊಡ್ಡಿ ಬಡಾವಣೆಯಲ್ಲಿ ಗುಡಿಸಲಲ್ಲಿ ಏಕಾಂಗಿಯಾಗಿ ವಾಸವಿದ್ದ ಮರಿಯಮ್ಮ ಎಂಬ ಅಜ್ಜಿಗೆ ಪುಟ್ಟ ಸೂರನ್ನು ನಿರ್ಮಿಸಿ ಕೊಡುವ ಮೂಲಕ ಮಾದರಿಯಾಗಿದೆ. ಈ ಮೊದಲು ಸಹ ಇಂತಹದ್ದೇ ಸೂರನ್ನು ನಿರ್ಮಿಸಿ ಕೊಟ್ಟಿರುವ ಕಾರ್ಯಕರ್ತರು, ಇದೀಗ...