Date : Saturday, 05-06-2021
ಬೆಂಗಳೂರು: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೇರಿದಂತೆ ಇನ್ನಿತರ ಸೋಂಕುಗಳ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಸೋಂಕು ನಿವಾರಕ ದ್ರಾವಣಗಳನ್ನು ಬಳಕೆ ಮಾಡಿ ಒಳಾಂಗಣಗಳನ್ನು ಸ್ವಚ್ಛ ಮಾಡುವುದು, ಆ ಮೂಲಕ ಬ್ಯಾಕ್ಟೀರಿಯಾ, ಶಿಲೀಂಧ್ರ ಸೋಂಕು...
Date : Saturday, 05-06-2021
ಬೆಂಗಳೂರು: ಕೊರೋನಾ ನಿಯಮಗಳ ಉಲ್ಲಂಘನೆಗೆ ಸಂಬಂಧಿಸಿದಂತೆ ದೂರುಗಳನ್ನು ದಾಖಲು ಮಾಡಲು ನೂತನ ವ್ಯವಸ್ಥೆಯನ್ನು ರೂಪಿಸಲಾಗಿದೆ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಕೊರೋನಾ ನಿಯಮ ಉಲ್ಲಂಘನೆ ಸಂಬಂಧಿಸಿದಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ ನ್ಯಾಯಮೂರ್ತಿ ಎ ಎಸ್...
Date : Saturday, 05-06-2021
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಕೆಎಸ್‌ಆರ್‌ಟಿಸಿ ಟ್ರೇಡ್ ಮಾರ್ಕ್ ಬಳಕೆ ನಿಲ್ಲಿಸುವಂತೆ ಟ್ರೇಡ್ ಮಾರ್ಕ್ ಯಾವುದೇ ಆದೇಶವನ್ನು ಟ್ರೇಡ್‌ಮಾರ್ಕ್ ರಿಜಿಸ್ಟ್ರಾರ್ ನೀಡಿಲ್ಲ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ತಿಳಿಸಿದ್ದಾರೆ. ಕೆಎಸ್‌ಆರ್‌ಟಿಸಿ ಪದ ಬಳಕೆಗೆ ಸಂಬಂಧಿಸಿದಂತೆ ಎರಡು...
Date : Friday, 04-06-2021
ಬೆಂಗಳೂರು: ಭಾರತೀಯ ಜನತಾ ಪಾರ್ಟಿಯ ರಾಜ್ಯ ಮಾಧ್ಯಮ ಪ್ರಕೋಷ್ಠದ ವತಿಯಿಂದ ಮಲ್ಲೇಶ್ವರದ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಇಂದು ಪತ್ರಕರ್ತರಿಗೆ ಹಾಗೂ ಮಾಧ್ಯಮ ಮಿತ್ರರಿಗೆ ಕೋವಿಡ್ ಲಸಿಕೆಯನ್ನು ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಾ ಸಿ. ಎನ್. ಅಶ್ವತ್ಥನಾರಾಯಣ್, ಬಿಜೆಪಿ...
Date : Friday, 04-06-2021
ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ಜನರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ನೀಡಲಾಗುವ ಕೋವ್ಯಾಕ್ಸಿನ್ ಲಸಿಕೆ ಇನ್ನು ಮುಂದೆ ರಾಜ್ಯದಲ್ಲೇ ತಯಾರಾಗಲಿದೆ. ಈ ಹಿನ್ನೆಲೆಯಲ್ಲಿ ಭಾರತ್ ಬಯೋಟೆಕ್ ಸಂಸ್ಥೆಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮೋದನೆ ನೀಡಿದೆ. ಈ ಹಿಂದೆಯೇ ಮಂಡಳಿಗೆ...
Date : Friday, 04-06-2021
ಬೆಂಗಳೂರು: ಕೊರೋನಾ ನಿರ್ವಹಣೆ, ಆಕ್ಸಿಜನ್, ಲಸಿಕೆ ಮೊದಲಾದ ಅಗತ್ಯ ವಿಚಾರಗಳ ಪೂರೈಕೆಗೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಕೊರೋನಾ ನಿರ್ವಹಣೆ ಮತ್ತು ಇತರ ಅಭಿವೃದ್ಧಿ ವಿಚಾರಗಳ ಬಗ್ಗೆ ಬೆಳಗಾವಿಯ ಜನಪ್ರತಿನಿಧಿಗಳು ಮತ್ತು ಹಿರಿಯ...
Date : Friday, 04-06-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕಾರಣದಿಂದ ಶೈಕ್ಷಣಿಕ ಚಟುವಟಿಕೆಗಳಲ್ಲಿಯೂ ಏರುಪೇರಾಗಿದೆ. ಆದರೂ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಗಮನ ಹರಿಸಿರುವ ಅಧಿಕಾರಿಗಳು ಮುಂದಿನ ಶೈಕ್ಷಣಿಕ ವರ್ಷಾರಂಭದ ಸಿದ್ಧತೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಹಿಂದೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ರಾಜ್ಯದಲ್ಲಿ...
Date : Friday, 04-06-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ಸುಧಾರಿಸಿದಲ್ಲಿ ಮಾತ್ರವೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಬಗ್ಗೆ ಪಾಲಕರು, ಹೆತ್ತವರು, ವಿದ್ಯಾರ್ಥಿಗಳು ಭಯ, ಆತಂಕ ಪಡಬೇಕಾಗಿಲ್ಲ. ಕೊರೋನಾ ನಿಯಂತ್ರಣ ಸಾಧ್ಯವಾಗದಿದ್ದರೆ ಪರೀಕ್ಷೆ ರದ್ದು ಮಾಡಲಾಗುತ್ತದೆ ಎಂದು ಅವರು...
Date : Friday, 04-06-2021
ಮೈಸೂರು: ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಹಿರೇನಹಳ್ಳಿಯ 70 ವರ್ಷದ ವೃದ್ಧರೊಬ್ಬರು ತಾವು ಉಳಿತಾಯ ಮಾಡಿಟ್ಟಿದ್ದ 10 ಸಾವಿರ ಪಿಂಚಣಿ ಹಣವನ್ನು ಸೋಂಕಿತರಿಗಾಗಿ ಬಳಕೆ ಮಾಡಲು ಕೊರೋನಾ ಕೇರ್ ಸೆಂಟರ್‌ಗೆ ನೀಡುವ ಮೂಲಕ ಮಾದರಿಯಾಗಿದ್ದಾರೆ. ತಹಶೀಲ್ದಾರ್ ಶಿವಮೂರ್ತಿ ಅವರಿಗೆ ಈ ಹಣವನ್ನು ವೃದ್ಧೆ...
Date : Friday, 04-06-2021
ಬೆಂಗಳೂರು: ಕಪ್ಪು ಶಿಲೀಂಧ್ರ ಸೊಂಕಿನ ಚಿಕಿತ್ಸೆಗೆ ರಾಜ್ಯದಲ್ಲಿ ಔಷಧಗಳ ಕೊರತೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಕೊರೋನಾ ನಿಯಂತ್ರಣ, ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ ಎಸ್...