Date : Friday, 02-07-2021
ಬೆಂಗಳೂರು: ಎಸ್‌ಸಿಎಸ್‌ಪಿ, ಟಿಎಸ್‌ಪಿ ಅಡಿಯಲ್ಲಿ ಪ್ರಸಕ್ತ ವರ್ಷ 26,005 ಕೋಟಿ ರೂ. ಬಳಕೆಯ ಪ್ರಸ್ತಾಪಗಳುಳ್ಳ ಕ್ರಿಯಾ ಯೋಜನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ರಾಜ್ಯ ಅಭಿವೃದ್ಧಿ ಪರಿಷತ್ ಅನುಮೋದನೆ ನೀಡಿದೆ. ಎಸ್‌ಸಿಎಸ್‌ಪಿ, ಟಿಎಸ್‌ಪಿ ಅಡಿಯಲ್ಲಿ 35 ಇಲಾಖೆಗಳಿಗೆ ಈ ಅನುದಾನ ಹಂಚಿಕೆ ಮಾಡಲಾಗಿದೆ....
Date : Friday, 02-07-2021
ಬೆಂಗಳೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಭೇಟಿ ಮಾಡಿ ಮಾತುಕತೆ ನಡೆಸಿದರು. ಜಿಎಸ್‌ಟಿ ಮಂಡಳಿಯ ಕರ್ನಾಟಕ ರಾಜ್ಯದ ಪ್ರತಿನಿಧಿಯೂ ಆದ ಬೊಮ್ಮಾಯಿ ಅವರು ಈ ಸಂಬಂಧ ಸಚಿವರ ಜೊತೆಗೆ ಚರ್ಚಿಸಿದರು....
Date : Friday, 02-07-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸಕ್ರಿಯ ಪ್ರಕರಣಗಳ ಸಂಖ್ಯೆ ದಾಖಲೆಯ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ಬೆಂಗಳೂರಿನಲ್ಲಿಯೂ ಸೋಂಕಿತರ ಸಂಖ್ಯೆ ಇಳಿಕೆಯಾಗಿದೆ. ರಾಜ್ಯದಲ್ಲಿ ಈ ಹಿಂದಿದ್ದ 76605 ರಷ್ಟು ಸೋಂಕಿತರ ಪ್ರಕರಣಗಳ ಸಂಖ್ಯೆ ಸದ್ಯ 65312 ಕ್ಕೆ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಸಕ್ರಿಯ ಪ್ರಕರಣಗಳು 43798 ಪ್ರಕರಣದಿಂದ...
Date : Friday, 02-07-2021
ಬೆಂಗಳೂರು: ರಾಜ್ಯ ಸರ್ಕಾರ ಅನ್ಲಾಕ್ 3.0 ಬಗ್ಗೆ ಚಿಂತನೆ ನಡೆಸುತ್ತಿರುವ ಬೆನ್ನಲ್ಲೇ, ತಜ್ಞರು ಸೋಂಕು ಹೆಚ್ಚಳವಾಗುವ ಎಚ್ಚರಿಕೆಯನ್ನು ನೀಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಅನ್ಲಾಕ್ ಸಂಬಂಧ ಮಹತ್ವದ ಸಭೆ ನಡೆಯಲಿದ್ದು, ಈ ಸಂಬಂಧ ತಾಂತ್ರಿಕ ಸಮಿತಿ ಎಚ್ಚರಿಕೆಯಿಂದ ಮುಂದಡಿ ಇಡುವಂತೆ ಸೂಚಿಸಿದೆ....
Date : Friday, 02-07-2021
ಬೆಂಗಳೂರು: ರಾಜ್ಯದ ಅನುದಾನ ರಹಿತ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗಳಿಗೆ ವಿಶೇಷ ಪ್ಯಾಕೇಜ್ ಅಡಿ ತಲಾ 5000 ರೂ. ಸಹಾಯಧನ ಒದಗಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿನ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕೆಲಸ...
Date : Friday, 02-07-2021
ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ಏಳೂವರೆ ಲಕ್ಷ ಕೋವಿಶೀಲ್ಡ್ ಲಸಿಕೆ ಬಂದಿದೆ. ಬಾಕಿ ಇರುವ ಲಸಿಕೆಯನ್ನು ಕಳುಹಿಸುವುದಾಗಿಯೂ ಕೇಂದ್ರ ತಿಳಿಸಿದೆ. ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬರಬೇಕಾಗಿದ್ದ ಡೋಸ್‌ಗಿಂತ ನಾಲ್ಕೂವರೆ ಲಕ್ಷ ಹೆಚ್ಚು ಡೋಸ್ ಲಸಿಕೆ ಬಂದಿದೆ ಎಂದು ಸಚಿವ ಡಾ ಕೆ...
Date : Friday, 02-07-2021
ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ 2020 ನೇ ಸಾಲಿನ ವಾರ್ಷಿಕ ಪ್ರಶಸ್ತಿ ಆಯ್ಕೆ ಪ್ರಕ್ರಿಯೆ ಪೂರ್ಣವಾಗಿದೆ. ಡಾ ಎಂ ಎಂ ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿಗೆ ಸಾಹಿತಿ ಡಾ ಟಿ ವಿ ವೆಂಕಟಾಚಲ ಶಾಸ್ತ್ರಿ ಅವರು ಆಯ್ಕೆಯಾಗಿದ್ದಾರೆ. ಇದು 75 ಸಾವಿರ...
Date : Friday, 02-07-2021
ಬೆಂಗಳೂರು: ರಾಜ್ಯದಲ್ಲಿ ಅಮೆರಿಕ ಮೂಲದ ಸಿ4ವಿ ಕಂಪನಿಯು ಐದು ಲೀಥಿಯಂ ಅಯಾನ್ ಬ್ಯಾಟರಿ ತಯಾರಿಕಾ ಘಟಕಗಳನ್ನು ಸ್ಥಾಪಿಸಲು ಮುಂದಾಗಿದ್ದು, ಈ ಸಂಬಂಧ 4,015 ಕೋಟಿ ರೂಪಾಯಿ ಹೂಡಿಕೆಯ ಒಪ್ಪಂದಕ್ಕೆ ಸಹಿ ಹಾಕಿವೆ. ಈ ಸಂಬಂಧ ಮಾಧ್ಯಮಗಳ ಜೊತೆ ಸಚಿವ ಜಗದೀಶ್ ಶೆಟ್ಟರ್...
Date : Friday, 02-07-2021
ಬೆಂಗಳೂರು: ರಾಜ್ಯ ಸರ್ಕಾರದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ನಿಯಮಗಳನ್ನು ಉಲ್ಲಂಘನೆ ಮಾಡುವ ಕೈಗಾರಿಕೆಗಳ ಮೇಲೆ ಯಾವುದೇ ಮುಲಾಜು ಇರಿಸಿಕೊಳ್ಳದೆ ಕಠಿಣ ಕ್ರಮ, ದಂಡ ವಿಧಿಸಲಾಗುವುದು ಎಂದು ಸಚಿವ ಸಿ ಪಿ ಯೋಗೇಶ್ವರ್ ತಿಳಿಸಿದ್ದಾರೆ. ಈ ಸಂಬಂಧ ತಪ್ಪು ಮಾಡುವ ಅಧಿಕಾರಿಗಳ...
Date : Friday, 02-07-2021
ಬೆಂಗಳೂರು: ನಗರದಲ್ಲಿ ಕೊರೋನಾ ಮಾರ್ಗಸೂಚಿಗಳನ್ನು ಚಾಚೂತಪ್ಪದೆ ಪಾಲನೆ ಮಾಡದ ಹೊರತು ಸಂಪೂರ್ಣ ಅನ್ಲಾಕ್ ಸಾಧ್ಯವಿಲ್ಲ ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ. ಸದ್ಯದ ಸ್ಥಿತಿಯಲ್ಲಿ ನಗರದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಂತ ಹಂತವಾಗಿ...