Date : Friday, 04-06-2021
ಬೆಂಗಳೂರು: ರಾಜ್ಯದಲ್ಲಿ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದು ಮಾಡಿ ಸಚಿವ ಸುರೇಶ್ ಕುಮಾರ್ ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ. ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈಗಾಗಲೇ ಕೇಂದ್ರ ಮಟ್ಟದ ಸಿಬಿಎಸ್‌ಇ, ಐಸಿಎಸ್‌ಐ ಹತ್ತನೇ ಮತ್ತು ಹನ್ನೆರಡನೇ ತರಗತಿಗಳ...
Date : Friday, 04-06-2021
ಬೆಂಗಳೂರು: ರಾಜ್ಯದಲ್ಲಿ ಕಳಪೆ ಬಿತ್ತನೆ ಬೀಜ, ರಸಗೊಬ್ಬರಗಳನ್ನು ಅನಧಿಕೃತವಾಗಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಬಿ ಸಿ ಪಾಟೀಲ್ ತಿಳಿಸಿದ್ದಾರೆ. ರಾಜ್ಯದ ಯಾವುದೇ ಜಿಲ್ಲೆಯಲ್ಲಿ ವಿಲೆಜನ್ಸ್ ನವರು ಬಂದು ಕಳಪೆ ಬೀಜ, ರಸಗೊಬ್ಬರಗಳನ್ನು ವಶಪಡಿಸಿಕೊಂಡಲ್ಲಿ ಅದಕ್ಕೆ...
Date : Friday, 04-06-2021
ಬೆಂಗಳೂರು: ಕೊರೋನಾ ಸಂಕಷ್ಟದ ಈ ಅವಧಿಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದ ಎಲ್ಲಾ ವರ್ಗಗಳ ನೆರವಿಗೆ ನಿಂತಿದೆ ಎಂದು ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ. ಕೊರೋನಾ ಲಾಕ್ಡೌನ್ ನಿಂದಾಗಿ ಆರ್ಥಿಕ ಸಂಕಷ್ಟ ಸೃಷ್ಟಿಯಾಗಿದೆ. ದುಡಿಯುವ ಕೈಗಳು ಕೈಕಟ್ಟಿ...
Date : Thursday, 03-06-2021
ಬೆಂಗಳೂರು: ಕೋವಿಡ್ 2ನೇ ಅಲೆಯಿಂದ ಸಂಕಷ್ಟದಲ್ಲಿರುವ ರಾಜ್ಯದ ವಿವಿಧ ವರ್ಗಗಳಿಗೆ 500 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಎರಡನೇ ಬೆಂಬಲ ಪ್ಯಾಕೇಜ್ ಪ್ರಕಟಿಸಿದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಅಭಿನಂದಿಸಿದ್ದಾರೆ. ಕೆಲವೇ...
Date : Thursday, 03-06-2021
ಬೆಂಗಳೂರು: ರಾಜ್ಯದಲ್ಲಿ ಜೂನ್ ತಿಂಗಳಲ್ಲಿ 60 ಲಕ್ಷಕ್ಕೂ ಅಧಿಕ ಕೊರೋನಾ ಲಸಿಕೆ ನೀಡಲು ಸರ್ಕಾರ ಸಿದ್ಧತೆ ನಡೆಸಿದ್ದು, ಜೂನ್ 30 ರ ವೇಳೆಗೆ ಒಟ್ಟು 2 ಕೋಟಿ ಡೋಸ್ ಗಳನ್ನು ಪೂರೈಸಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್...
Date : Thursday, 03-06-2021
ಬೆಂಗಳೂರು: ಭಾರತದ ಪ್ರಮುಖ ನಗರಗಳಿಗೆ ಸಂಬಂಧಿಸಿದಂತೆ ಕರ್ನಾಟಕದ ಬೆಂಗಳೂರಿನ ವ್ಯಾಕ್ಸಿನೇಷನ್ ವ್ಯಾಪ್ತಿ ಅಧಿಕವಾಗಿದೆ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಈ ವರೆಗೆ 28.3 ಲಕ್ಷಕ್ಕೂ ಅಧಿಕ ಜನರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದೆ. ಜಿಲ್ಲೆಯ ಒಟ್ಟಾರೆ ಜನಸಂಖ್ಯೆಯ 28.6%...
Date : Thursday, 03-06-2021
ಬೆಂಗಳೂರು: ನಗರದಲ್ಲಿ ಮಳೆ ವಿಕೋಪ ತಡೆಯಲು ಕೈಗೊಳ್ಳಲಾಗಿರುವ ಮುಂಜಾಗ್ರತಾ ಕ್ರಮಗಳ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪರಿಶೀಲನೆ ನಡೆಸಿದರು. ನಗರದ ಎಂಟು ವಲಯಗಳಲ್ಲಿ ಶಾಶ್ವತ ನಿಯಂತ್ರಣ ಕೊಠಡಿಗಳ ಜೊತೆಗೆ 63 ತಾತ್ಕಾಲಿಕ ನಿಯಂತ್ರಣ ಕೊಠಡಿಗಳನ್ನು ಸಹ ಸ್ಥಾಪಿಸಲಾಗಿದೆ. ದಿನದ 24 ಗಂಟೆಯೂ ಇವುಗಳು...
Date : Thursday, 03-06-2021
ಕೊರೋನಾ ಸಾಂಕ್ರಾಮಿಕವು ನಮ್ಮಲ್ಲಿ ಆರೋಗ್ಯ ಸೇರಿದಂತೆ ಇನ್ನಿತರ ವಿಚಾರಗಳ ಬಗೆಗಿನ ಒಳನೋಟವನ್ನು ಹೆಚ್ಚಿಸಿದೆ. ಕೊರೋನಾ ಸೋಂಕಿನ ನಿಯಂತ್ರಣ ಹಿನ್ನೆಲೆಯಲ್ಲಿ ಕೊರೋನಾ ಲಸಿಕೆ ನೀಡುವ ಅಭಿಯಾನ ದೇಶದೆಲ್ಲೆಡೆ ನಡೆಯುತ್ತಿದೆ. ಈ ನಡುವೆ ಲಸಿಕೆ ಕೊರತೆಯೂ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಇಂತಹ ಸಂದರ್ಭದಲ್ಲಿ ಲಸಿಕೆಗಳು...
Date : Thursday, 03-06-2021
ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಣ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯದಲ್ಲಿ ಕಟ್ಟುನಿಟ್ಟಿನ ಲಾಕ್ಡೌನ್ ಕ್ರಮ ಜಾರಿಯಲ್ಲಿದ್ದು, ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿದ್ದಾರೆ. ಕೊರೋನಾ ಸೋಂಕನ್ನು ಸಂಪೂರ್ಣ ಹೊಡೆದೋಡಿಸುವ ನಿಟ್ಟಿನಲ್ಲಿ ಮತ್ತೊಂದು ವಾರದ ವರೆಗೆ ವಿಸ್ತರಿಸಲಾಗಿದೆ. ಜೂನ್ 14 ರ ಬೆಳಗ್ಗೆ 6...
Date : Thursday, 03-06-2021
ಬೆಂಗಳೂರು: ಕೊರೋನಾ ಸಂಕಷ್ಟ ನಿವಾರಣೆಗಾಗಿ ಸಾರ್ವಜನಿಕರಿಗೆ ನೀಡಲಾಗುತ್ತಿರು ಲಸಿಕೆಗಳನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ಪೂರೈಕೆ ಮಾಡುತ್ತಿದ್ದು, ಜೂನ್ ತಿಂಗಳಲ್ಲಿ ರಾಜ್ಯಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ನೇರ ಖರೀದಿಯಡಿ 58.71 ಲಕ್ಷ ಡೋಸ್ ಕೊರೋನಾ ಲಸಿಕೆ ಪೂರೈಕೆಯಾಗಲಿದೆ. ಈ ಸಂಬಂಧ ಟ್ವೀಟ್...