Date : Thursday, 03-06-2021
ಬೆಂಗಳೂರು: ಕೆಎಸ್‌ಆರ್‌ಟಿಸಿ ಎಂಬ ಪದ ಕೇರಳಕ್ಕೆ ಎಂಬ ತೀರ್ಪಿನ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ಸಚಿವ ಲಕ್ಷ್ಮಣ್ ಸವದಿ ಅವರು, ಈ ಪದವನ್ನು ಕೇರಳ ಸಾರಿಗೆ ಮೊದಲು ಬಳಸಿದ್ದು ಎಂಬುದರ ಆಧಾರದ ಮೇಲೆ ಈ ತೀರ್ಪು ಬಂದಿದೆ. ಆ ತೀರ್ಪಿನಲ್ಲೇನಿದ ಎಂಬ ಅಂಶಗಳ...
Date : Thursday, 03-06-2021
ಬೆಂಗಳೂರು: ಕರ್ನಾಟಕದಲ್ಲಿ ಬೇಡಿಕೆಗಿಂತ ಹೆಚ್ಚು ವಿದ್ಯುತ್ ಉತ್ಪಾದನೆ ಆಗುತ್ತಿದ್ದು, ಇದನ್ನು ದೀರ್ಘಕಾಲದ ಒಪ್ಪಂದದ ಮುಖೇನ ಮಾರಾಟ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಇಂಧನ ಇಲಾಖೆಯ ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ಉತ್ಪಾದನೆಯಾಗುವ ಒಟ್ಟು ವಿದ್ಯುತ್‌ನ 18% ಗಳಷ್ಟು ಕೈಗಾರಿಕೆಗಳಿಗೆ ಬಳಕೆಯಾಗುತ್ತದೆ....
Date : Thursday, 03-06-2021
ಬೆಂಗಳೂರು: ರಾಜ್ಯದ ಆರ್ಥಿಕತೆಗೆ ಕೈಗಾರಿಕಾ ವಲಯ ತನ್ನದೇ ಆದ ಕೊಡುಗೆ ನೀಡುತ್ತಿದ್ದು, ಲಾಕ್ಡೌನ್ ಹಿನ್ನೆಲೆಯಲ್ಲಿ ಕೈಗಾರಿಕೆಗಳಿಗೂ ದೊಡ್ಡ ಮಟ್ಟದ ಹೊಗೆತ ಬಿದ್ದಿದೆ. ಈ ಸಂಬಂಧ ರಾಜ್ಯದಲ್ಲಿ ಆರ್ಥಿಕ ಚಟುವಟಿಕೆ ಚುರುಕುಗೊಳಿಸಲು ರಾಜ್ಯ ಸರ್ಕಾರ ಯೋಜನೆ ರೂಪಿಸಿದ್ದು, ರಫ್ತು ಆಧಾರಿತ ಕೈಗಾರಿಕೆಗಳಿಗೆ 50%...
Date : Thursday, 03-06-2021
ಬೆಂಗಳೂರು: ರಾಜ್ಯದ ಲಾಕ್ಡೌನ್ ವಿಸ್ತರಣೆಗೆ ಸಂಬಂಧಿಸಿದಂತೆ ಜೂನ್ 5 ರ ಬಳಿಕ ಪರಿಸ್ಥಿತಿಗಳನ್ನು ಅವಲೋಕಿಸಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕೊರೋನಾ ಪರಿಸ್ಥಿತಿಗಳ ಅವಲೋಕನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದಾರೆ. ಅದರಂತೆ ಜೂ....
Date : Thursday, 03-06-2021
ಬೆಂಗಳೂರು: ಕೊರೋನಾ ಮೂರನೇ ಅಲೆ ಪೂರ್ವ ಸಿದ್ಧತೆಗಳ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಡಾ ದೇವಿ ಪ್ರಸಾದ್ ಶೆಟ್ಟಿ ನೇತೃತ್ವದ ಕಾರ್ಯಪಡೆಯ ಜೊತೆಗೆ ಚರ್ಚೆ ನಡೆಸಿದರು. ಕೊರೋನಾ ಮೂರನೇ ಅಲೆ ತಡೆಯಲು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು, ಕಲ್ಪಿಸಬೇಕಾದ ಮೂಲ ಸೌಕರ್ಯ, ಚಿಕಿತ್ಸಾ...
Date : Thursday, 03-06-2021
ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ವೈದ್ಯಕೀಯ ಸಂಸ್ಥೆಗಳ ಕೊರೋನಾ ಟೆಸ್ಟಿಂಗ್ ಲ್ಯಾಬ್‌ಗಳಲ್ಲಿ ಕಾರ್ಯ ನಿರ್ವಹಿಸುವ ಗುತ್ತಿಗೆ ಆಧಾರದ ಸಿಬ್ಬಂದಿಗಳಿಗೆ ಅಪಾಯ ಭತ್ಯೆ ಒದಗಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಗ್ರೂಪ್ ಡಿ ನೌಕರರಿಗೆ 10 ಸಾವಿರ, ದಾದಿಯರಿಗೆ 8 ಸಾವಿರ, ಸಂಶೋಧನಾ ವಿಜ್ಞಾನಿಗಳು, ಸಂಶೋಧನಾ...
Date : Wednesday, 02-06-2021
ಅಹಮದಾಬಾದ್: ಕಳೆದ ತಿಂಗಳು ಗುಜರಾತ್ ಕರಾವಳಿಯನ್ನು ತಲ್ಲಣಗೊಳಿಸಿದ್ದ ತೌಕ್ತೆ ಚಂಡಮಾರುತದಿಂದಾದ ಹಾನಿಗೆ ಒಳಗಾದ ಮೀನುಗಾರರಿಗೆ ಮುಖ್ಯಮಂತ್ರಿ ವಿಜಯ್ ರೂಪಾಣಿ ನೇತೃತ್ವದ ಗುಜರಾತ್ ಸರ್ಕಾರ 105 ಕೋಟಿ ರೂ. ಪರಿಹಾರ ಘೋಷಣೆ ಮಾಡಿದೆ. ಕಳೆದ ತಿಂಗಳ 17 ರಂದು ತೌಕ್ತೆ 220 ಕಿಮೀ...
Date : Wednesday, 02-06-2021
ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ವಿಶ್ವದರ್ಜೆಯ ಸೇವೆ ದೊರೆಯುವಂತೆ ಸೇವೆ ಸಲ್ಲಿಸಿ ಎಂದು ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ಸರ್ಕಾರಿ ಆಸ ಪತ್ರೆಗಳ ಮೇಲೆ ಸಾರ್ವಜನಿಕರಿಗೆ ಇರುವ ಧೋರಣೆಯನ್ನು ಬದಲಾಯಿಸುವ ನಿಟ್ಟಿನಲ್ಲಿ ವೈದ್ಯರು, ವೈದ್ಯಕೀಯ ಸಿಬ್ಬಂದಿ ಕಾರ್ಯ ನಿರ್ವಹಿಸಬೇಕು. ಖಾಸಗಿ ಆಸ್ಪತ್ರೆಯಲ್ಲಿ...
Date : Wednesday, 02-06-2021
ನವದೆಹಲಿ: ವಿದೇಶಿ ಕೊರೋನಾ ಲಸಿಕೆಗಳಿಗೆ ಸಂಬಂಧಿಸಿದಂತೆ ಕಸೌಲಿಯ ಕೇಂದ್ರ ಔಷಧ ಪ್ರಯೋಗಾಲಯದಲ್ಲಿ ಪರೀಕ್ಷೆ ನಡೆಸುವ ಮತ್ತು ಅವುಗಳ ಬಿಡುಗಡೆಗೂ ಮೊದಲು ನಡೆಸಬೇಕಾಗಿದ್ದ ಪ್ರಯೋಗಿಕ ಪರೀಕ್ಷೆಗಳಿಂದ ಡಿಸಿಜಿಐ (ಭಾರತೀಯ ಪ್ರಧಾನ ಔಷಧ ನಿಯಂತ್ರಕ) ವಿನಾಯಿತಿ ನೀಡಿದೆ. ದೇಶದಲ್ಲಿ ಪ್ರಸ್ತುತ ಕೊರೋನಾ ಲಸಿಕೆಗಳ ಲಭ್ಯತೆ...
Date : Wednesday, 02-06-2021
ನವದೆಹಲಿ: ಎಲ್‌ಒಸಿಯಲ್ಲಿ ಭಾರತ ಮತ್ತು ಶತ್ರು ರಾಷ್ಟ್ರ ಪಾಕಿಸ್ಥಾನದ ನಡುವಿನ ಕದನ ವಿರಾಮ 100 ನೇ ದಿನಕ್ಕೆ ಕಾಲಿಟ್ಟಿದ್ದು, ಈ ಹಿನ್ನೆಲೆಯಲ್ಲಿ ಭೂ ಸೇನಾ ಲೆಫ್ಟಿನೆಂಟ್ ಜನರಲ್ ಮನೋಜ್ ಮುಕುಂದ ನರವಾಣೆ ಬುಧವಾರದಿಂದ ಎರಡು ದಿನಗಳ ಭೇಟಿ ಹಮ್ಮಿಕೊಂಡಿದ್ದಾರೆ. ಭಯೋತ್ಪಾದನೆ ನಿಗ್ರಹ...