News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಆಹಾರ ವಿತರಣೆ ನೆಪದಲ್ಲಿ ಸ್ವಂತ ವಾಹನಗಳನ್ನು ರಸ್ತೆಗಿಳಿಸದಿರಲು ಬೆಂಗಳೂರು ಪೊಲೀಸರ ಸೂಚನೆ

ಬೆಂಗಳೂರು: ಅವಶ್ಯಕತೆ ಇರುವವರಿಗೆ ಆಹಾರ ವಿತರಿಸುವ ನೆಪದಲ್ಲಿ ಜನರು ತಮ್ಮ ಸ್ವಂತ ವಾಹನಗಳನ್ನು ರಸ್ತೆಗೆ ಇಳಿಸಬಾರದು ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ. ಸರಕು ವಾಹನಗಳ ಬಳಕೆ ಅಥವಾ ವಿತರಣಾ ಸಂಸ್ಥೆಗಳ ಮೂಲಕ ಆಹಾರ ಕಿಟ್‌ಗಳನ್ನು ವಿತರಿಸುವಂತೆ ಸೂಚಿಸಿದ್ದಾರೆ. ಆಹಾರ ವಿತರಣೆಯ ನೆಪದಲ್ಲಿ...

Read More

ಅನಾಥ ಅಸ್ಥಿಗಳನ್ನು ವಿಧಿವತ್ತಾಗಿ ವಿಸರ್ಜನೆ ಮಾಡಿದ ಸಚಿವ ಆರ್.‌ ಅಶೋಕ್

ಬೆಂಗಳೂರು: ಕೋವಿಡ್ ನೋವು, ಸಂಕಷ್ಟದ ಜೊತೆಗೆ ಮಾನವೀಯತೆಯ ಪಾಠವನ್ನು ಕಲಿಸಿದೆ. ಹಲವು ಕುಟುಂಬಗಳು ತಮ್ಮವರನ್ನ ಕಳೆದುಕೊಂಡು ಆಘಾತದಲ್ಲಿವೆ. ಸೋಂಕಿನಿಂದ ಸಾವನ್ನಪ್ಪಿದವರ ಅಸ್ಥಿಗಳನ್ನು ಸಂಬಂಧಿಗಳು ತೆಗೆದುಕೊಂಡು ಹೋಗದೆ ಚಿತಾಗಾರದಲ್ಲಿ ಹಾಗೇ ಉಳಿದುಕೊಂಡಿದ್ದವು. ಅವುಗಳನ್ನು ವಿಸರ್ಜನೆ ಮಾಡುವ ಮೂಲಕ ಸಚಿವ ಆರ್. ಅಶೋಕ್ ನೇತೃತ್ವದಲ್ಲಿ...

Read More

18-44 ವರ್ಷದ ಆದ್ಯತಾ ವಲಯದ ಕಾರ್ಮಿಕರಿಗೆ ಲಸಿಕೆಗೆ ಪ್ರಮಾಣಪತ್ರ ಅಗತ್ಯ‌ವಿಲ್ಲ: ಬಿಬಿಎಂಪಿ

ಬೆಂಗಳೂರು: ಕೊರೋನಾ ಲಸಿಕೆ ಪಡೆಯಲು ಫಲಾನುಭವಿಗಳು ಯಾವುದೇ ಒಪ್ಪಿಗೆ ಪತ್ರ, ಪ್ರಮಾಣಪತ್ರ ಪಡೆಯುವ ಅಗತ್ಯವಿಲ್ಲ ಎಂದು ಬಿಬಿಎಂಪಿ ತಿಳಿಸಿದೆ. ಲಾಕ್ಡೌನ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಜೆರಾಕ್ಸ್ ಅಂಗಡಿ‌ಗಳು ತೆರೆದಿಲ್ಲ. ಇದರಿಂದ ನಮೂನೆಗಳ ಪ್ರತಿ ಮಾಡಲು ಕಾರ್ಮಿಕರು ಸಮಸ್ಯೆ ಎದುರಿಸುವಂತಾಗಿದೆ. 18-44 ರ...

Read More

ಜಿಲ್ಲಾಸ್ಪತ್ರೆ‌ಗಳಲ್ಲಿ ಮಕ್ಕಳ ಚಿಕಿತ್ಸಾ ವಿಭಾಗ ಅಭಿವೃದ್ಧಿ‌ಗೆ ಕ್ರಮ: ಡಾ. ಕೆ. ಸುಧಾಕರ್

ಬೆಂಗಳೂರು: ಕೊರೋನಾ ಮೂರನೇ ಅಲೆಯ ಮುನ್ನೆಚ್ಚರಿಕೆ‌ಯಾಗಿ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆ‌ಗಳಲ್ಲಿಯೂ ಮಕ್ಕಳ ಚಿಕಿತ್ಸಾ ವಿಭಾಗದ ಅಭಿವೃದ್ಧಿ‌ಗೆ ತೀರ್ಮಾನ ಮಾಡಲಾಗಿದೆ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಪ್ರತಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಘಟಕಗಳ ಸ್ಥಾಪನೆ, 70 – 80 ಹಾಸಿಗೆಗಳ ಮಕ್ಕಳ...

Read More

ಚಿತ್ರರಂಗದ 3 ಸಾವಿರ ಕಾರ್ಮಿಕರಿಗೆ ನೆರವು ನೀಡಿದ ನಟ ಯಶ್

ಬೆಂಗಳೂರು: ಕೊರೋನಾ ಸಂಕಷ್ಟ‌ದಿಂದ ಬಳಲುತ್ತಿರುವ ಚಿತ್ರ‌ರಂಗದ ಕಾರ್ಮಿಕರಿಗೆ ರಾಕಿಂಗ್ ಸ್ಟಾರ್ ಯಶ್ ಅವರು ಬಹುದೊಡ್ಡ ಪರಿಹಾರ ಮೊತ್ತ ಘೋಷಣೆ ಮಾಡಿದ್ದಾರೆ. ಸುಮಾರು 1.5 ಕೋಟಿ ರೂ. ಗಳನ್ನು ಅವರು ಚಿತ್ರ‌ರಂಗದ ಕಾರ್ಮಿಕ‌ರಿಗೆ ನೀಡುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ತಿಳಿಸಿದ್ದಾರೆ. ‘ಕಣ್ಣಿಗೆ ಕಾಣದ ವೈರಸ್...

Read More

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾಯಮೂರ್ತಿ ಅರುಣ್ ಕುಮಾರ್ ಮಿಶ್ರಾ

ನವದೆಹಲಿ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ‌ರಾಗಿ ನಿವೃತ್ತ ನ್ಯಾಯಮೂರ್ತಿ ಅರುಣ್ ಕುಮಾರ್ ಮಿಶ್ರಾ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಾಜ್ಯಸಭೆಯ ಉಪ ಸಭಾಪತಿ ಹರಿವಂಶ್, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ರಾಜ್ಯ...

Read More

ಆಹಾರ ಧಾನ್ಯ ಖರೀದಿ ಬೆಂಬಲ ಬೆಲೆ 250 ಕೋಟಿ ಬಿಡುಗಡೆಗೆ ಸಿಎಂ ಬಿಎಸ್‌ವೈ ಆದೇಶ

ಬೆಂಗಳೂರು: ಕಳೆದ ಬಾರಿ ಕನಿಷ್ಟ ಬೆಂಬಲ ಬೆಲೆಯಲ್ಲಿ ರೈತರಿಂದ ದಾಖಲೆ ಪ್ರಮಾಣದಲ್ಲಿ ಆಹಾರ ಧಾನ್ಯ ಖರೀದಿ ಮಾಡಿದ್ದು, ಇದಕ್ಕೆ ಸಂಬಂಧಿಸಿದಂತೆ 1067 ಕೋಟಿ ರೂ. ಪಾವತಿಗೆ ಬಾಕಿ ಇದೆ. ಅದರಲ್ಲಿ ತಕ್ಷಣವೇ 250 ಕೋಟಿ ರೂ. ಬಿಡುಗಡೆ ಮಾಡುವಂತೆ ಸಿಎಂ ಬಿಎಸ್‌ವೈ...

Read More

ವಿದೇಶಕ್ಕೆ ಅಧ್ಯಯನ, ಉದ್ಯೋಗಕ್ಕೆ ತೆರಳುವವರಿಗೆ ಕೊರೋನಾ ಲಸಿಕೆ

ಬೆಂಗಳೂರು: ವಿದೇಶಕ್ಕೆ ಅಧ್ಯಯನ ಮತ್ತು ಉದ್ಯೋಗಕ್ಕಾಗಿ ತೆರಳುವ ಜನರಿಗೆ ಜೂ. 1 ರಿಂದ ಕೊರೋನಾ ಲಸಿಕೆ ಪಡೆಯಬಹುದು ಎಂದು ಉಪಮುಖ್ಯಮಂತ್ರಿ ಡಾ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಬೆಂಗಳೂರು ನಗರ ವಿವಿ ಆವರಣದಲ್ಲಿ ಇಂದು 3 ಗಂಟೆಯಿಂದ ಈ ವರ್ಗದವರಿಗೆ ಲಸಿಕೆ ನೀಡುವ...

Read More

ಮತ್ತಷ್ಟು ದಿನ ಲಾಕ್ಡೌನ್ ಮುಂದುವರಿಸಲು ತಜ್ಞರ ಸಮಿತಿ ಶಿಫಾರಸ್ಸು

ಬೆಂಗಳೂರು: ಕೊರೋನಾ ದೃಢಪಡುವ ಪ್ರಮಾಣ 5% ವರೆಗೆ ಇಳಿಕೆಯಾಗುವವರೆಗೂ, ಮರಣ ಪ್ರಮಾಣ 1% ಗಿಂತ ಕಡಿಮೆಯಾಗುವವರೆಗೂ ರಾಜ್ಯದಲ್ಲಿ ಕೊರೋನಾ ಲಾಕ್ಡೌನ್ ಮುಂದುವರಿಸುವಂತೆ ತಜ್ಞರು ಶಿಫಾರಸ್ಸು ಮಾಡಿರುವುದಾಗಿ ತಿಳಿದು ಬಂದಿದೆ. ಸೋಮವಾರ ರಾಜ್ಯದಲ್ಲಿ ಕೊರೋನಾ ದೃಢ ಪ್ರಮಾಣ 13.57% ಗಳಷ್ಟು ಮತ್ತು ಮರಣ...

Read More

ಬ್ರಿಟನ್‌ಗೆ ರಾಜ್ಯದಿಂದ 1000 ಶುಶ್ರೂಷಕರನ್ನು ಕಳುಹಿಸಲು ವ್ಯವಸ್ಥೆ

ಬೆಂಗಳೂರು: ರಾಜ್ಯದ 1000 ಮಂದಿ ಶುಶ್ರೂಷಕರಿಗೆ ಬ್ರಿಟನ್ ರಾಷ್ಟ್ರೀಯ ಆರೋಗ್ಯ ಇಲಾಖೆಯಿಂದ ಬೇಡಿಕೆ ಬಂದಿದ್ದು, ಕೊರೋನಾ ಸಂಕಷ್ಟ ಮುಗಿದ ಬಳಿಕ ಸಿಬ್ಬಂದಿ‌ಗಳನ್ನು ಲಂಡನ್‌ಗೆ ಕಳುಹಿಸಲಾಗುವುದು ಎಂದು ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ. ಈಗಾಗಲೇ ಕೌಶಲಾಭಿವೃದ್ಧಿ ಇಲಾಖೆ ಮತ್ತು ಎನ್‌ಎಚ್‌ಎಸ್ ನಡುವೆ...

Read More

Recent News

Back To Top