Date : Monday, 31-05-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ತೀವ್ರತೆ ಏರುತ್ತಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಪರಪ್ಪನ ಅಗ್ರಹಾರದಲ್ಲಿಯೂ ಕೈದಿಗಳಿಗೆ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಕೊರೋನಾ ಮೊದಲನೇ ಅಲೆಯ ಸಂದರ್ಭದಲ್ಲಿ ಕೇಂದ್ರ ಕಾರಾಗೃಹದಲ್ಲಿಯೂ ಸಹ ಕೋರೋನಾತಂಕ ಸೃಷ್ಟಿಯಾಗಿತ್ತು. ಆ...
Date : Monday, 31-05-2021
ಬೆಂಗಳೂರು: ಕೇಂದ್ರ ಸರ್ಕಾರದ ಪಿಎಂ ಕೇರ್ಸ್ ಅಡಿಯಲ್ಲಿ ರಾಜ್ಯಕ್ಕೆ ಈವರೆಗೆ 2913 ವೆಂಟಿಲೇಟರ್‌ಗಳು ಪೂರೈಕೆಯಾಗಿದ್ದು, ಆದ್ಯತೆಗನುಸಾರವಾಗಿ ಜಿಲ್ಲೆ, ತಾಲೂಕು ಆಸ್ಪತ್ರೆಗಳಿಗೆ ಅಳವಡಿಸಿರುವುದಾಗಿ ಮುಖ್ಯಮಂತ್ರಿ ಕಾರ್ಯಾಲಯ ಹೇಳಿದೆ. ಈ ಪೈಕಿ 578 ವೆಂಟಿಲೇಟರ್‌ಗಳನ್ನು ಜಿಲ್ಲಾ ಆಸ್ಪತ್ರೆಗಳಲ್ಲಿ, 574 ವೆಂಟಿಲೇಟರ್‌ಗಳನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ,...
Date : Monday, 31-05-2021
ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ನಿಗದಿ ಮಾಡಿರುವಂತೆ ಜೂನ್ 7 ರ ವರೆಗೆ ಕಟ್ಟುನಿಟ್ಟಿನ ಲಾಕ್ಡೌನ್ ವ್ಯವಸ್ಥೆ ಜಾರಿಯಲ್ಲಿರಲಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅದರಂತೆ ಕೇಂದ್ರ ಗೃಹ ಇಲಾಖೆ ತನ್ನ ಸುತ್ತೋಲೆಯಲ್ಲಿ ಜೂನ್...
Date : Sunday, 30-05-2021
ಬೆಂಗಳೂರು: ಕೊರೋನಾ ನಿರ್ವಹಣೆ, ವ್ಯಾಕ್ಸಿನೇಷನ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಇಡೀ ದೇಶದಲ್ಲೇ ಕರ್ನಾಟಕ 6 ನೇ ಸ್ಥಾನದಲ್ಲಿದೆ. ವ್ಯಾಕ್ಸಿನೇಷನ್ ಪ್ರಕ್ರಿಯೆ ಆರಂಭವಾದಂದಿನಿಂದ ಈ ವರೆಗೆ ಸುಮಾರು 1.3 ಕೋಟಿ ಡೋಸ್‌ಗಳಷ್ಟು ಲಸಿಕೆ ನೀಡುವ ಮೂಲಕ ರಾಜ್ಯ ಆರನೇ ಸ್ಥಾನದಲ್ಲಿದೆ. ಮಹಾರಾಷ್ಟ್ರ ರಾಜ್ಯವು ಈ...
Date : Sunday, 30-05-2021
ಪುತ್ತೂರು: ಸಂಗೀತ ಲೋಕದ ಪುಟಾಣಿ ತಾರೆ 5 ರ ಹರೆಯದ ಜ್ಞಾನ ಗುರುರಾಜ್ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ತಮ್ಮ ಹೆಸರು ದಾಖಲಾಗುವಂತಹ ಸಾಧನೆಯೊಂದನ್ನು ಮಾಡಿದ್ದಾರೆ. ಸಂಗೀತ ಯಾನದಲ್ಲಿ 20 ಹಾಡುಗಳನ್ನು ಹಾಡುವ ಮೂಲಕ ಜ್ಞಾನ ಮುಡಿಗೆ ಈ ಸಾಧನೆಯ ಗರಿ...
Date : Saturday, 29-05-2021
ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ರಾಜ್ಯ ತೊಂದರೆಗೆ ಈಡಾಗಿದೆ. ಈ ನಿಟ್ಟಿನಲ್ಲಿ ಅನಾಥ ಮಕ್ಕಳ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಾಲ ಸೇವೆಯನ್ನು ಘೋಷಣೆ ಮಾಡಿದ್ದು, ಹೆತ್ತವರನ್ನು, ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಅನಾಥ ಮಕ್ಕಳಿಗೆ ಆಶ್ರಯ ನೀಡಲು ಕೇಂದ್ರ...
Date : Saturday, 29-05-2021
ಬೆಂಗಳೂರು: ಕೊರೋನಾ ಸೋಂಕು ತಡೆಗಟ್ಟುವ ಸಂಬಂಧ ಸಿಎಂ ಯಡಿಯೂರಪ್ಪ ಅವರು ಇಂದು ಮೈಸೂರು, ಹಾಸನ, ಬೆಳಗಾವಿ, ಕಲಬುರ್ಗಿ, ಹಾಸನ ಜಿಲ್ಲೆಗಳ ಸಂಸದರು, ಶಾಸಕರ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಜಿಲ್ಲೆಗಳಲ್ಲಿ ಕೊರೋನಾ ತಡೆಗೆ ಎದುರಾಗುತ್ತಿರುವ ಸವಾಲುಗಳು, ಸಮಸ್ಯೆಗಳ ಕುರಿತು...
Date : Saturday, 29-05-2021
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಒಬ್ಬ ಯಶಸ್ವಿ ಪ್ರಧಾನಿ. 370ನೇ ವಿಧಿ ರದ್ದು ಮಾಡಿರುವುದು, ರಾಮಮಂದಿರದ ವಿಷಯ, ಪಾಕಿಸ್ತಾನ ನಮ್ಮ ದೇಶದಲ್ಲಿ ನಿರ್ಮಾಣ ಮಾಡಿದ ಸಮಸ್ಯೆಗೆ ಸರ್ಜಿಕಲ್ ಸ್ಟ್ರೈಕ್‍ನಂಥ ಉತ್ತರ ನೀಡಿರುವುದು ನಮ್ಮ ಪ್ರಧಾನಿಗಳ ಸಾಧನೆಗೆ ಕೆಲವು ಸಾಕ್ಷಿಗಳು ಎಂದು...
Date : Saturday, 29-05-2021
ಮೈಸೂರು: ಕೊರೋನಾ ಸೋಂಕಿನಿಂದ ಹೆತ್ತವರನ್ನು, ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶಾತಿ ನೀಡಲು ಮೈಸೂರು ವಿವಿ ನಿರ್ಧರಿಸಿದೆ. ಕೊರೋನಾದಿಂದ ತಮ್ಮವರನ್ನು ಕಳೆದುಕೊಂಡ ಅಶಕ್ತ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಉಚಿತ ಸೀಟು ನೀಡಲು ವಿವಿ ಮುಂದಾಗಿದೆ ಎಂದು ಕುಲಪತಿ ಪ್ರೊ. ಜಿ ಹೇಮಂತ್...
Date : Saturday, 29-05-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸ್ಥಿತಿಗತಿಗಳನ್ನು ಗಮನಿಸಿ ಲಾಕ್ಡೌನ್ ವಿಸ್ತರಣೆ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಈ ಸಂಬಂಧ ಜೂನ್ 5 ರಂದು ನಿರ್ಧರಿಸುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಜೂನ್ 7 ರ ವರೆಗೆ ಈಗಾಗಲೇ ನಿಗದಿ ಮಾಡಿರುವಂತೆ ಕಠಿಣ ಲಾಕ್ಡೌನ್ ಇರಲಿದೆ. ಆ...