Date : Saturday, 29-05-2021
ಬೆಂಗಳೂರು: ಹೋಂ ಐಸೋಲೇಷನ್ ನಲ್ಲಿ ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಮೊನೋಕ್ಲೊನಲ್ Antibody ಥೆರಪಿ ಬಳಸಲು ಡಿಸಿಜಿಐ ಅನುಮತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ಆಸ್ಪತ್ರೆಗಳು ಇದನ್ನು ಕಾರ್ಯರೂಪಕ್ಕೆ ತರಲು ಮುಂದಾಗಿವೆ. ಈ ಥೆರಪಿಯನ್ನು ಈವರೆಗೆ ದೆಹಲಿಯಲ್ಲಿ ಓರ್ವ ರೋಗಿಗೆ...
Date : Saturday, 29-05-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಲಾಕ್ಡೌನ್ ವಿಸ್ತರಣೆ ಸಂಬಂಧಿಸಿದಂತೆ ಮಂತ್ರಿಮಂಡಲದ ಜೊತೆ ಸಭೆ ನಡೆಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈಗಾಗಲೇ ಕೇಂದ್ರ ಗೃಹ ಇಲಾಖೆಯ ಸೂಚನೆಗೆ ಸಂಬಂಧಿಸಿದಂತೆ ಸಚಿವರ ಜೊತೆ ಚರ್ಚೆ...
Date : Saturday, 29-05-2021
ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನೀಡಿದ 300 ಆಕ್ಸಿಜನ್ ಕಾನ್ಸಂಟ್ರೇಟರ್, 20 ವೆಂಟಿಲೇಟರ್, ಹೈ-ಫ್ಲೋ ಯಂತ್ರಗಳನ್ನು ಮಾನ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಸ್ವೀಕರಿಸಿ, ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ...
Date : Saturday, 29-05-2021
ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ನೀಡಬೇಕಾದ ಜಿಎಸ್‌ಟಿ ಪರಿಹಾರದ ಬಾಕಿ ಮೊತ್ತ 11 ಸಾವಿರ ಕೋಟಿ ರೂ. ಗಳನ್ನು ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ಈ ಸಂಬಂಧ ಕೇಂದ್ರ ವಿತ್ತ ಸಚಿವೆ...
Date : Saturday, 29-05-2021
ಬೀದರ್: ನಗರದಲ್ಲಿ RSS, ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಕೊರೋನಾ ಸೋಂಕಿತರ ಚಿಕಿತ್ಸೆಗೆ ಕೋವಿಡ್ ಕೇರ್ ಸೆಂಟರ್ ಅನ್ನು ಆರಂಭಿಸಿದೆ. ಈ ಸೆಂಟರ್‌ನಲ್ಲಿ ಕೇವಲ 1 ರೂ. ಗೆ ಸಂಪೂರ್ಣ ಚಿಕಿತ್ಸೆ, ಆಹಾರ ನೀಡುವ ವ್ಯವಸ್ಥೆ ಮಾಡಲಾಗಿದ್ದು, ಇದು ಸಮಾಜದ ಸಮಾನ್ಯ ಜನರ...
Date : Saturday, 29-05-2021
ಬೆಂಗಳೂರು: ನೇರ ನಗದು ವರ್ಗಾವಣೆಯಲ್ಲಿ ರಾಜ್ಯದ ಕೃಷಿ ವಲಯ ಮೂರು ವರ್ಷಗಳಲ್ಲಿ ರೂ.10 ಸಾವಿರ ಕೋಟಿ ವರ್ಗಾವಣೆ ಮಾಡಿರುವುದಾಗಿ ಇ ಆಡಳಿತ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೀವ್ ಚಾವ್ಲಾ ತಿಳಿಸಿದ್ದಾರೆ. 2018-19 ರಿಂದ ಡಿಟಿಬಿ ವ್ಯವಸ್ಥೆ ಕರ್ನಾಟಕದಲ್ಲಿ ಜಾರಿಯಲ್ಲಿದೆ. ಪಿಎಂ...
Date : Friday, 28-05-2021
ಬೆಂಗಳೂರು: ದೇಶದ ಪ್ರತಿಷ್ಠಿತ ಇನ್ಫೋಸಿಸ್ ಸಂಸ್ಥೆ ಇನ್ಫೋಸಿಸ್ ಕ್ಲೌಡ್ ರಾಡಾರ್ ಅನಾವರಣ ಮಾಡಿದೆ. ಈ ರಾಡಾರ್ ಉದ್ದಿಮೆ ಮತ್ತು ವ್ಯಾಪಾರ ಬೆಳವಣಿಗೆಗೆ ಸಂಬಂಧಿಸಿದಂತೆ ಮಹತ್ವದ ಪಾತ್ರ ವಹಿಸಲಿದೆ. ಈ ಕ್ಲೌಡ್ ಅಳವಡಿಸಿಕೊಂಡಲ್ಲಿ 414 ಬಿಲಿಯನ್ ಡಾಲರ್ ವರೆಗಿನ ನಿವ್ವಳ ಲಾಭ ಗಳಿಸುವ...
Date : Friday, 28-05-2021
ಬೆಂಗಳೂರು: ಕರ್ನಾಟಕವು COVIDActionCollab ಸಹಭಾಗಿತ್ವದಲ್ಲಿ ತ್ಯಾಜ್ಯ ನೀರಿನ ಮೂಲಕ ಕೋವಿಡ್ ಅನ್ನು ಪತ್ತೆಹಚ್ಚುವ ವ್ಯವಸ್ಥೆಯೊಂದನ್ನು ಪ್ರಾರಂಭಿಸಿದೆ. ಬೆಂಗಳೂರು ನಗರದಾದ್ಯಂತದ ಮೊದಲ ಉಪಕ್ರಮವಾಗಿ ಇದನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ. ನಗರವಾರು ವ್ಯರ್ಥ ನೀರಿನ ಕಣ್ಗಾವಲು ವ್ಯವಸ್ಥೆ ಇದಾಗಿದ್ದು, ಇದು ರೋಗಲಕ್ಷಣವಿಲ್ಲದ ವ್ಯಕ್ತಿಗಳಲ್ಲೂ ಕೂಡ ಆರಂಭಿಕ...
Date : Friday, 28-05-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿಗೆ ಲಸಿಕೆ ವಿತರಣೆ ಸಂದರ್ಭದಲ್ಲಿ ಎರಡು ಕಂಪೆನಿಗಳ ಲಸಿಕೆಯನ್ನು ಮಿಶ್ರಣ ಮಾಡಲಾಗಿದೆ ಎಂಬ ಯಾವುದೇ ಪ್ರಕರಣಗಳು ವರದಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಾ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ. ರಾಜ್ಯದಲ್ಲಿ ಜನರಿಗೆ ಒಂದೇ ಪ್ರಮಾಣದ ಕೊರೋನಾ ಲಸಿಕೆಗಳ ವಿತರಣೆ ನಡೆಯುತ್ತಿದೆ....
Date : Friday, 28-05-2021
ಬೆಂಗಳೂರು: ಎಲೆಕ್ಟ್ರಿಕ್ ವೆಹಿಕಲ್ (ವಿದ್ಯುತ್ ವಾಹನಗಳು) ಮೇಲಿನ ಹೂಡಿಕೆಯನ್ನು ರಾಜ್ಯದಲ್ಲಿ ಉಳಿಸಿಕೊಳ್ಳುವ ಮತ್ತು ಮತ್ತಷ್ಟು ಹೂಡಿಕೆದಾರರನ್ನು ರಾಜ್ಯದಲ್ಲಿ ಉದ್ಯಮ ಆರಂಭಿಸುವಂತೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹೂಡಿಕೆದಾರರಿಗೆ ಸ್ಪರ್ಧಾತ್ಮಕ ಸೌಲಭ್ಯ ಒದಗಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಸ್ಥಿರಾಸ್ತಿಗಭ ಮೌಲ್ಯದ ಮೇಲಿನ 15% ಮರುಪಾವತಿ, ಉತ್ಪಾದನೆ...