Date : Friday, 28-05-2021
ಬೆಂಗಳೂರು: ಕೊರೋನಾ ಸೋಂಕಿತರ ಚಿಕಿತ್ಸೆಗೆ ಆಮ್ಲಜನಕ ಅವಲಂಬನೆ ಕಡಿಮೆ ಮಾಡಲು ಪೂರಕವಾಗುವಂತಹ ಲಘು ವಿಕಿರಣ ಚಿಕಿತ್ಸಾ ವಿಧಾನವನ್ನು ಪ್ರಯೋಗ ಮಾಡಲು ಎಚ್‌ಸಿಜಿ ಆಸ್ಪತ್ರೆ ಸಿದ್ಧತೆ ನಡೆಸಿದೆ. ಈ ಪ್ರಯೋಗ ಯಶಸ್ವಿಯಾದಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗೆ ಆಮ್ಲಜನಕದ ಅವಲಂಬನೆ ಅರ್ಧಕ್ಕರ್ಧ ಕಡಿಮೆಯಾಗಲಿದೆ. ಪ್ರಸ್ತುತ...
Date : Friday, 28-05-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಜೋರಾಗಿದ್ದು, ಸಾವು ನೋವುಗಳ ಸಂಖ್ಯೆಯೂ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಒಂದು ವಾರ ಅಥವಾ 15 ದಿನಗಳಿಗೊಮ್ಮೆ ಜಿಲ್ಲೆಗಳಿಗೆ ತೆರಳಿ ಪರಿಸ್ಥಿತಿ ಅವಲೋಕಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಮುಂದಾಗಿದ್ದಾರೆ. ಅದಕ್ಕೆ ಪೂರಕ ಎಂಬಂತೆ ಇಂದು ತುಮಕೂರು ಜಿಲ್ಲೆಗೆ ತೆರಳಿ...
Date : Thursday, 27-05-2021
ಬೆಂಗಳೂರು: ಕೊರೋನಾದಿಂದ ರಾಜ್ಯದಲ್ಲಿ 130 ಮಂದಿ ಶಿಕ್ಷಕರು ಮೃತಪಟ್ಟಿದ್ದು, ಅವರನ್ನು ಅವಲಂಬಿಸಿದ್ದವರಿಗೆ ಅನುಕಂಪದ ನೆಲೆಯಲ್ಲಿ ಹುದ್ದೆಗೆ ನೇಮಕಾತಿ ಪತ್ರಗಳನ್ನು ಸಚಿವ ಎಸ್ ಸುರೇಶ್ ಕುಮಾರ್ ವಿತರಿಸಿದರು. ಕೊರೋನಾ ಸೋಂಕಿನಿಂದ ಹಲವು ಮಂದಿ ಮೃತರಾಗಿದ್ದಾರೆ. ಇದರಿಂದ ಶಿಕ್ಷಕರನ್ನು ಕಳೆದುಕೊಂಡ ಕುಟುಂಬದ ಜೊತೆಗೆ ವಿದ್ಯಾರ್ಥಿಗಳು...
Date : Thursday, 27-05-2021
ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಪಡಿತರ ಅಕ್ಕಿ ಪಡೆಯುವ ಜನಸಾಮಾನ್ಯರಿಗೆ ಪಡಿತರದ ಮೂಲಕ ಸ್ಥಳೀಯ ಕೆಂಪು ಕುಚ್ಚಲಕ್ಕಿ ವಿತರಿಸಬೇಕೆಂದು ಪ್ರಸ್ತಾವನೆ ಬಂದ ಹಿನ್ನೆಲೆಯಲ್ಲಿ, ಇಂದು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ...
Date : Thursday, 27-05-2021
ಬೆಂಗಳೂರು: ಜನಸ್ನೇಹಿ ಜಲಜೀವನ್ ಮಿಷನ್ ಬಹುಗ್ರಾಮ ಯೋಜನೆಯಡಿ ನಾಲ್ಕು ಜಿಲ್ಲೆಗಳಲ್ಲಿ 6,768.85 ಕೋಟಿ ರೂ ವೆಚ್ಚದ ಯೋಜನೆಗಳನ್ನು ನಡೆಸಲು ಸಚಿವ ಸಂಪುಟ ಸಮ್ಮತಿ ನೀಡಿದೆ. ನಬಾರ್ಡ್‌ನ ಮೂಲಸೌಕರ್ಯ ಅಭಿವೃದ್ಧಿ ನೆರವು ಯೋಜನೆಯಡಿಯಲ್ಲಿ ರಾಯಚೂರು ಜಿಲ್ಲೆಗೆ 1,988.01 ಕೋಟಿ, ವಿಜಯಪುರ ಜಿಲ್ಲೆ ಯೋಜನೆ...
Date : Thursday, 27-05-2021
ಬೆಂಗಳೂರು: ಕಾರ್ಪೋರೇಟ್ ಸಂಸ್ಥೆಗಳ ಸಂಪರ್ಕಕ್ಕೆ ಅನುಕೂಲಕರವಾದ ಆನ್ಲೈನ್ ವೇದಿಕೆ ‘ಆಕಾಂಕ್ಷ ಪೋರ್ಟಲ್’ ಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದು ಚಾಲನೆ ನೀಡಿದರು. ಈ ಪೋರ್ಟಲ್ ರಾಜ್ಯ ಮಟ್ಟದಲ್ಲಿ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಸೌಲಭ್ಯಗಳನ್ನು ಸುಗಮವಾಗಿ ಮುಂದುವರೆಸುವ ನಿಟ್ಟಿನಲ್ಲಿ ಸರ್ಕಾರ ಮತ್ತು...
Date : Thursday, 27-05-2021
ಕಲ್ಬುರ್ಗಿ: ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಕೊರೋನಾ ಏರಿಕೆಯಾಗುತ್ತಿದ್ದು, ಸಾರ್ವಜನಿಕರು ತತ್ತರಿಸಿದ್ದಾರೆ. ಆದರೆ ಕಲ್ಬುರ್ಗಿ ಜಿಲ್ಲೆಗೆ ಸಂಬಂಧಿಸಿದಂತೆ 634 ಹಳ್ಳಿಗಳಲ್ಲಿ ಈ ವರೆಗೆ ಒಂದು ಕೊರೋನಾ ಸೋಂಕಿನ ಪ್ರಕರಣವೂ ದಾಖಲಾಗಿಲ್ಲವಾಗಿದ್ದು, ಈ ಹಳ್ಳಿಗಳು ಶೂನ್ಯ ಕೊರೋನಾ ಹಳ್ಳಿಗಳೆಂಬ ಕೀರ್ತಿಗೆ ಭಾಜನವಾಗಿವೆ. ಈ ಸಂಬಂಧ...
Date : Thursday, 27-05-2021
ಬೆಂಗಳೂರು: ಕೊರೋನಾ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಲಿದೆ ಎಂಬ ವರದಿ ಇದ್ದು, ಈ ಹಿನ್ನೆಲೆಯಲ್ಲಿ ಸೋಂಕಿತರ ಚಿಕಿತ್ಸೆಗೆ ವಿಶೇಷ ವಾರ್ಡ್‌ಗಳ ಸ್ಥಾಪನೆ ಮಾಡಲಾಗುವುದು ಎಂದು ಸಚಿವ ಅರವಿಂದ್ ಲಿಂಬಾವಳಿ ಹೇಳಿದ್ದಾರೆ. ಕೊರೋನಾ ಮೂರನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಲು...
Date : Thursday, 27-05-2021
ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಸೂಚನೆಯಂತೆ ರಾಜ್ಯದ ಎಲ್ಲಾ ಸಂಚಾರ ವಿಭಾಗದ ಪೊಲೀಸರಿಗೆ ಸರ್ಕಾರದ ವತಿಯಿಂದ ರೈನ್ ಕೋಟ್ ವಿತರಣೆಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಗರದಲ್ಲಿ ಪೊಲೀಸರಿಗೆ ರೈನ್ ಕೋಟ್ ಮತ್ತು...
Date : Thursday, 27-05-2021
ಬೆಂಗಳೂರು: ಕಪ್ಪು ಶಿಲೀಂಧ್ರ ಸೋಂಕಿಗೆ ಚಿಕಿತ್ಸಾ ವಿಧಾನಗಳನ್ನು ಸರ್ಕಾರ ಸೂಕ್ತ ರೀತಿಯಲ್ಲಿ ರೂಪಿಸುತ್ತಿದೆ. ಈಗಾಗಲೇ ಕೊರೋನಾ ಸೋಂಕಿನಿಂದ ಗುಣಮುಖರಾದ ರೋಗಿಗಳಿಗೆ ಮನೆಯಲ್ಲಿಯೇ ಕೌನ್ಸಲಿಂಗ್ ಮತ್ತು ನಿಗಾ ವ್ಯವಸ್ಥೆಗೂ ಸೂಚನೆ ನೀಡಲಾಗಿದೆ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಹಾಗೆಯೇ ಕಪ್ಪು...