Date : Thursday, 27-05-2021
ಬೆಂಗಳೂರು: ಕರ್ನಾಟಕವನ್ನು ಆಮ್ಲಜನಕ ಉತ್ಪಾದನೆಯಲ್ಲಿ ಸ್ವಾವಲಂಬಿಗೊಳಿಸುವ ಉದ್ದೇಶದಿಂದ ಹೊಸ ಆಮ್ಲಜನಕ ಉತ್ಪಾದನಾ ಘಟಕಗಳ ಸ್ಥಾಪನೆಗೆ ಪ್ರೋತ್ಸಾಹ ನೀಡಲು ಕೈಗಾರಿಕಾ ಇಲಾಖೆಯಿಂದ ಉತ್ತೇಜನ ಯೋಜನೆ ಜಾರಿಗೆ ಚಿಂತನೆ ನಡೆದಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಆಮ್ಲಜನಕ ಉತ್ಪಾದನೆ ಮತ್ತು ಸರಬರಾಜಿಗೆ...
Date : Wednesday, 26-05-2021
ಬೆಂಗಳೂರು: ಕೊರೋನಾ ವಿರುದ್ಧ ಹೋರಾಟ ನಡೆಸುತ್ತಿರುವ ಸರ್ಕಾರದ ಜೊತೆಗೆ ಕೈಜೋಡಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಖಾಸಗಿ ಉದ್ಯಮ ವಲಯಗಳಿಗೆ ಮನವಿ ಮಾಡಿದ್ದು, ಇದಕ್ಕೆ ಉತ್ತಮ ಸ್ಪಂದನೆ ದೊರೆಯುತ್ತಿದೆ. ಇದಕ್ಕೆ ಪೂರಕ ಎಂಬಂತೆ ಇಂದು Gold Man Sachs ಕಂಪೆನಿಯ ಅಧಿಕಾರಿಗಳು ಮುಖ್ಯಮಂತ್ರಿ...
Date : Wednesday, 26-05-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಗ್ರಾಮೀಣ ಭಾಗಗಳಲ್ಲಿಯೂ ಕೊರೋನಾ ತೀವ್ರತೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಶ್ರಮಿಸುತ್ತಿರುವ ಗ್ರಾಮೀಣಾಭಿವೃದ್ಧಿ ಇಲಾಖೆಯ ಸಿಬ್ಬಂದಿಯನ್ನು ಕೊರೋನಾ ವಾರಿಯರ್ಸ್ ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು,...
Date : Wednesday, 26-05-2021
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಬಡವರಿಗಾಗಿ ಸರ್ಕಾರ ನಿರ್ಮಾಣ ಮಾಡುತ್ತಿರುವ ಒಂದು ಲಕ್ಷ ಬಹುಮಹಡಿ ವಸತಿ ಯೋಜನೆಯನ್ವಯ ಸಂಪೂರ್ಣವಾಗಿರುವ 5 ಸಾವಿರ ಮನೆಗಳನ್ನು ಮುಂದಿನ ಆಗಸ್ಟ್ 15 ರಂದು ಫಲಾನುಭವಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ನೀಡಲಿದ್ದಾರೆ ಎಂದು ವಸತಿ ಸಚಿವ ಸೋಮಣ್ಣ ಹೇಳಿದ್ದಾರೆ. ಯೋಜನೆಯ...
Date : Wednesday, 26-05-2021
ಬೆಂಗಳೂರು: ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಅಂಪೋಟೆರಿಸಿನ್ ಬಿ ಔಷಧವನ್ನು ರಾಜ್ಯಗಳಿಗೆ ಹಂಚಿಕೆ ಮಾಡಿದೆ. ಕೇಂದ್ರ ಸರ್ಕಾರ ದೇಶದ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಂಬಂಧಿಸಿದಂತೆ 29,250 ವಯಲ್ಸ್‌ಗಳಷ್ಟು ಅಂಪೋಟೆರಿಸಿನ್ ಬಿ ಔಷಧವನ್ನು ಹಂಚಿಕೆ ಮಾಡಿದ್ದು ರಾಜ್ಯಕ್ಕೆ...
Date : Wednesday, 26-05-2021
ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಕೊರೋನಾ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಾದರಿ ಪರೀಕ್ಷೆಗಳನ್ನು ಹೆಚ್ಚಿಸುವಂತೆ ಸಚಿವರು ಮತ್ತು ಆರೋಗ್ಯಾಧಿಕಾರಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶಿಸಿದ್ದಾರೆ. ಗ್ರಾಮೀಣ ಭಾಗಗಳಲ್ಲಿ ಜನರು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಲು ಅವರಿಗೆ ಪ್ರೋತ್ಸಾಹ ನೀಡುವುದು, ಅನುಕೂಲ ಒದಗಿಸಿ ಕೊಡುವಂತೆಯೂ...
Date : Wednesday, 26-05-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಈಗಷ್ಟೇ ಕಡಿಮೆಯಾಗುತ್ತಿದ್ದಂತೆ ಮೂರನೇ ಅಲೆಯ ಭೀತಿ ಆರಂಭವಾಗಿದೆ. ಜನರ ವರ್ತನೆ, ನಡವಳಿಕೆಗಳ ಮೇಲೆ ಕೊರೋನಾ ಮೂರನೇ ಅಲೆಯ ಪರಿಣಾಮ ಅವಲಂಬಿಸಿದೆ ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ತಿಳಿಸಿದ್ದಾರೆ. ಕೊರೋನಾ ಎರಡನೇ ಅಲೆಯಲ್ಲಿ ಸಾಕಷ್ಟು...
Date : Wednesday, 26-05-2021
ಬೆಂಗಳೂರು: ಕೊರೋನಾ ಸೋಂಕಿತರಲ್ಲಿ ಕಾಣಿಸಿಕೊಳ್ಳುತ್ತಿರುವ ಬ್ಲ್ಯಾಕ್ ಫಂಗಸ್ ಸೋಂಕು ತಡೆಗಟ್ಟಲು ಹೊಸ ಡಿಸ್ಚಾರ್ಜ್ ಪ್ರೊಟೋಕಾಲ್ ಪಾಲನೆ ಮಾಡುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ ನೀಡಿದ್ದಾಗಿ ಮೂಲಗಳು ತಿಳಿಸಿವೆ. ಈ ಸಂಬಂಧ ಹಿರಿಯ ಸಚಿವರು, ಅಧಿಕಾರಿಗಳ ಜೊತೆಗೆ ಸಭೆ ನಡೆಸಿರುವ ಸಿಎಂ, ಕೊರೋನಾ...
Date : Wednesday, 26-05-2021
ಬೆಂಗಳೂರು: ನಮ್ಮ ಮೆಟ್ರೋದ ಎರಡನೇ ಹಂತದ ಮೈಸೂರು ರಸ್ತೆ ವಿಸ್ತರಿತ ಮಾರ್ಗವು ಜುಲೈ ತಿಂಗಳಲ್ಲಿ ಪ್ರಯಾಣಿಕರ ಸೇವೆಗೆ ತೆರೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. 7.3 ಕಿ ಮೀ ವ್ಯಾಪ್ತಿಯ ಈ ಮಾರ್ಗ ಮೈಸೂರು ರಸ್ತೆ ನಿಲ್ದಾಣದಿಂದ ಕೆಂಗೇರಿಗೆ ಸಂಪರ್ಕ ಕಲ್ಪಿಸಲಿದೆ....
Date : Wednesday, 26-05-2021
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದ್ದರೆ, ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಕಂಟೈನ್ಮೆಂಟ್ ಝೋನ್‌ಗಳ ಮೇಲೆ ಹೆಚ್ಚು ನಿಗಾ ವಹಿಸುವಂತೆ ಗ್ರಾಮ ಪಂಚಾಯತ್‌ಗಳಿಗೆ ರಾಜ್ಯ ಸರ್ಕಾರ ಸೂಚಿಸಿದೆ. ಈ ಸಂಬಂಧ...