Date : Wednesday, 26-05-2021
ಬೆಂಗಳೂರು: ಜಾನುವಾರುಗಳನ್ನು ಸಾಕುವವರಿಗೆ ಸೂಕ್ತ ಸಲಹೆ, ಸೂಚನೆಗಳನ್ನು ನೀಡುವ ಸಲುವಾಗಿ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ನಿರ್ಮಾಣ ಮಾಡಲಾದ ಸುಸಜ್ಜಿತ ನೂತನ ವಾರ್ ರೂಂ ಶೀಘ್ರದಲ್ಲೇ ಕಾರ್ಯಾರಂಭ ಮಾಡಲಿದೆ ಎಂದು ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ. ಗೋವುಗಳು, ಜಾನುವಾರುಗಳ...
Date : Wednesday, 26-05-2021
ಬೆಂಗಳೂರು: ಕೊರೋನಾ ಕಪಿಮುಷ್ಟಿಯಲ್ಲಿ ಕರ್ನಾಟಕ ನಲುಗಿದ್ದು, ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಹರಸಾಹಸ ಪಡುತ್ತಿದೆ. ಈ ಹೋರಾಟಕ್ಕೆ ಅನುಕೂಲವಾಗುವಂತೆ ವಿಶ್ವ ಆರೋಗ್ಯ ಸಂಸ್ಥೆ ರಾಜ್ಯಕ್ಕೆ 100 ಆಕ್ಸಿಜನ್ ಕಾನ್ಸನ್ಟ್ರೇಟರ್‌ಗಳನ್ನು ದೇಣಿಗೆಯಾಗಿ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿಗಳ ನಿಯೋಗ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು...
Date : Tuesday, 25-05-2021
ಬೆಂಗಳೂರು: ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಮೂಲದ ವೈದ್ಯ ಡಾ ಸುನಿಲ್ ಕುಮಾರ್ ಹೆಬ್ಬಿ ಅವರು ಮೊಬೈಲ್ ಕ್ಲಿನಿಕ್ ಆರಂಭಿಸಿ ಕೊರೋನಾ ಸೇನಾನಿಯಾಗಿ ಸೋಂಕಿತರಿಗೆ ಸೇವೆ ನೀಡುತ್ತಿದ್ದಾರೆ. ಹೆಬ್ಬಿ ಅವರು ತಮ್ಮ ಕಾರ್ ಅನ್ನು ಮೊಬೈಲ್ ಕ್ಲಿನಿಕ್ ಆಗಿ ಪರಿವರ್ತನೆ...
Date : Tuesday, 25-05-2021
ಬೆಂಗಳೂರು: ರಾಜ್ಯದಲ್ಲಿ ಆರೋಗ್ಯ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ 1763 ವೈದ್ಯರು ಹಾಗೂ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಈಗಾಗಲೇ ರಾಜ್ಯದಲ್ಲಿ 1763 ವೈದ್ಯರ ನೇರ ನೇಮಕಾತಿ ಮುಗಿಸಿ ಅಧಿಸೂಚನೆ ಹೊರಡಿಸಲಾಗಿದೆ....
Date : Tuesday, 25-05-2021
ಬೆಂಗಳೂರು: ಕೊರೋನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಎರಡನೇ ಆರ್ಥಿಕ ಪ್ಯಾಕೇಜ್ ಪರಿಗಣನೆಯಲ್ಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಸದ್ಯ ಕೊರೋನಾ ಪರಿಸ್ಥಿತಿ ನಿಯಂತ್ರಣಕ್ಕೆ ಬರುವ ಲಕ್ಷಣಗಳು ಕಾಣುತ್ತಿದೆ. ಜೊತೆಗೆ ಕೊರೋನಾ ಸೋಂಕಿತರ ಚಿಕಿತ್ಸೆಗೆ ಆಮ್ಲಜನಕಯುಕ್ತ ಹಾಸಿಗೆಗಳು ಸಹ ದೊರೆಯುತ್ತಿದೆ. ಹಾಗೆಯೇ ಬೆಂಗಳೂರು ಸೇರಿದಂತೆ...
Date : Tuesday, 25-05-2021
ಬೆಂಗಳೂರು: ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಕೋಟಾದಡಿ ರಾಜ್ಯಕ್ಕೆ 1.25 ಲಕ್ಷ ಡೋಸ್ ಕೋವ್ಯಾಕ್ಸಿನ್ ಬಂದಿರುವುದಾಗಿ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕೇಂದ್ರ ಸರ್ಕಾರದ ಕೋಟಾದಡಿಯಲ್ಲಿ ಇಂದು 1.25 ಲಕ್ಷ...
Date : Tuesday, 25-05-2021
ಬೆಂಗಳೂರು: ನಗರದಲ್ಲಿ ಕೊರೋನಾ ಸೋಂಕಿನ ಅಬ್ಬರ ಕಡಿಮೆಯಾಗುತ್ತಿದ್ದಂತೆ ಗ್ರಾಮೀಣ ಭಾಗಗಳಲ್ಲಿ ಕೊರೋನಾ ಅಟ್ಟಹಾಸ ಜೋರಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮೊಬೈಲ್ ಘಟಕಗಳ ಮೂಲಕ ಸೋಂಕು ನಿಯಂತ್ರಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ವಾರದಲ್ಲಿ ಗ್ರಾಮೀಣ ಭಾಗದ 1500 ಜನರನ್ನು ತಲುಪುವುದು ಈ ಯೋಜನೆಯ...
Date : Tuesday, 25-05-2021
ಮಂಗಳೂರು: ಕೊರೋನಾ ಸೋಂಕಿನ ಎರಡನೇ ಅಲೆಗೆ ದೇಶ ತತ್ತರಿಸಿದೆ. ಕರ್ನಾಟಕದಲ್ಲಿಯೂ ಕೊರೋನಾ ಸ್ಥಿತಿ ಗಂಭೀರವಾಗಿದ್ದು, ಸೋಂಕಿತರ ಚಿಕಿತ್ಸೆಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರ ವಿದೇಶಗಳಿಂದ ಪ್ರಾಣ ರಕ್ಷಕ ಆಮ್ಲಜನಕ ಆಮದು ಮಾಡುತ್ತಿದೆ. ಇದೀಗ ಕೇಂದ್ರ ಸರ್ಕಾರ ಕುವೈಟ್‌ನಿಂದ ಐಎನ್‌ಎಸ್ ಶಾರ್ದೂಲ್ ಯುದ್ಧ ನೌಕೆಯ...
Date : Tuesday, 25-05-2021
ಬೆಂಗಳೂರು: ಗ್ರಾಮೀಣ ಭಾಗಗಳಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮೈಕ್ರೋ ಕಂಟೈನ್ಮೆಂಟ್ ಝೋನ್ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಹಂತದಲ್ಲಿ ಸೋಂಕು ನಿಯಂತ್ರಣ ಜಾರಿಗೊಳಿಸುವುದು...
Date : Tuesday, 25-05-2021
ಬೆಂಗಳೂರು: ಈಗಾಗಲೇ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ 95% ಗಳಷ್ಟು ಸಿಬ್ಬಂದಿಗೆ ಲಸಿಕೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಎರಡನೇ ಹಂತದಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬ ಸದಸ್ಯರಿಗೆ ಲಸಿಕೆ ನೀಡಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯದಲ್ಲಿ...