Date : Tuesday, 25-05-2021
ಬೆಂಗಳೂರು: ಕೊರೋನಾ ಸೋಂಕಿತರು ಮೃತಪಟ್ಟಲ್ಲಿ ಹಣಕ್ಕಾಗಿ ಅವರ ಶವಗಳನ್ನು ವಾರಸುದಾರರಿಗೆ ಒಪ್ಪಿಸದೇ ಹೋದಲ್ಲಿ ಅಂತಹ ಆಸ್ಪತ್ರೆಗಳ ನೋಂದಣಿ ರದ್ದು ಮಾಡುವಂತೆ ಸರ್ಕಾರ ಆದೇಶಿಸಿದೆ. ಕೊರೋನಾ ಸೋಂಕಿತರು ಮೃತರಾದ ಬಳಿಕ ಶವ ಹಸ್ತಾಂತರಕ್ಕೆ ಮೊದಲು ಬಾಕಿ ಹಣ ಪಾವತಿಸುವಂತೆ ಒತ್ತಡ ಹೇರುವ ಆಸ್ಪತ್ರೆಗಳ...
Date : Tuesday, 25-05-2021
ಬೆಂಗಳೂರು: ಕೊರೋನಾ ವಿಚಾರದಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಆಸ್ಪತ್ರೆಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಕೆ ಕಡ್ಡಾಯಕ್ಕೆ ಸರ್ಕಾರ ಯೋಚಿಸಿದೆ ಎಂದು ಡಾ ಕೆ ಸುಧಾಕರ್ ಹೇಳಿದ್ದಾರೆ. ಕೊರೋನಾ ಸೋಂಕಿತರ ಸಂಬಂಧಿಗಳು ಆಸ್ಪತ್ರೆಗಳಲ್ಲಿ ಸಿಸಿಟಿವಿ ಅಳವಡಿಸುವಂತೆ ಮನವಿ ಮಾಡುತ್ತಿದ್ದಾರೆ. ಹೀಗಾಗಿ ಆಸ್ಪತ್ರೆಗಳಲ್ಲಿನ ಚಿಕಿತ್ಸೆಯಲ್ಲಿ ಪಾರದರ್ಶಕತೆ...
Date : Monday, 24-05-2021
ಯಲ್ಲಾಪುರ: ಗರ್ಭಿಣಿಯರ ಆರೋಗ್ಯ, ಸುಲಲಿತ ಹೆರಿಗೆ ದೃಷ್ಟಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕು ಪಂಚಾಯತ್, ಆರೋಗ್ಯ ಇಲಾಖೆ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ತಾಲೂಕು ಆಸ್ಪತ್ರೆಯನ್ನು ಸೌರವಿದ್ಯುತ್ ಹೆರಿಗೆ ಆಸ್ಪತ್ರೆಯಾಗಿ ಮಾರ್ಪಡಿಸಲಾಗಿದೆ. ರಾಜ್ಯದಲ್ಲೇ ಪ್ರಥಮ ಪ್ರಯತ್ನವಾಗಿದ್ದು, ಸೋಲಾರ್ ವ್ಯವಸ್ಥೆಯಿಂದಾಗಿ...
Date : Monday, 24-05-2021
ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇರುವ ಖನಿಜ ಸಂಪನ್ಮೂಲ ಸಮೀಕ್ಷೆಗೆ ಸಂಬಂಧಿಸಿದಂತೆ ಜಾಗತಿಕ ಟೆಂಡರ್ ಕರೆಯಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಹೊಸ ತಂತ್ರಜ್ಞಾನಗಳ ಮೂಲಕ ಖನಿಜ ಸಂಪನ್ಮೂಲ ಸಮೀಕ್ಷೆ, ಸಂರಕ್ಷಣೆ ಮಾಡುವ ಉದ್ದೇಶ ಸರ್ಕಾರದ್ದು. ನಮ್ಮಲ್ಲಿ...
Date : Monday, 24-05-2021
ಬೆಂಗಳೂರು: ಕೊರೋನಾ ಸಂಕಷ್ಟದ ನಡುವೆಯೂ ಕರ್ತವ್ಯ ಪೂರೈಸುತ್ತಿರುವ ಅಂಚೆ ಇಲಾಖೆಯ ಸಿಬ್ಬಂದಿಗಳನ್ನು ಕೊರೋನಾ ವಾರಿಯರ್ಸ್ ಎಂದು ಸರ್ಕಾರ ಘೋಷಣೆ ಮಾಡಿದ್ದು, ಆ ಮೂಲಕ ಅಂಚೆ ಸಿಬ್ಬಂದಿಗಳಿಗೂ ನಿರಾಳತೆ ಒದಗಿಸಿದೆ. ಅಂಚೆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ ಸುಮಾರು 40 ಜನರು ಕೊರೋನಾ ಎರಡನೇ...
Date : Monday, 24-05-2021
ಬೆಂಗಳೂರು: ಕೊರೋನಾ ಸೋಂಕಿತರ ಚಿಕಿತ್ಸೆಗೆ ಬಳಕೆ ಮಾಡುವ ರೆಮ್‌ಡೆಸಿವಿರ್ ಔಷಧ ಹಂಚಿಕೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ತಂತ್ರಜ್ಞಾನ ಆಧರಿತ ವ್ಯವಸ್ಥೆಯೊಂದನ್ನು ರೂಪಿಸಲಾಗಿದೆ. ಈ ಸಂಬಂಧ ಮಾತನಾಡಿರುವ ಸಚಿವ ಡಾ ಕೆ ಸುಧಾಕರ್, ಇನ್ನುಮುಂದೆ ಸೋಂಕಿತ ವ್ಯಕ್ತಿಯ ಹೆಸರಿನಲ್ಲಿ ಯಾವ ಆಸ್ಪತ್ರೆಗೆ ಔಷಧ...
Date : Monday, 24-05-2021
ಬೆಂಗಳೂರು: ಕೊರೋನಾ ಸೋಂಕಿತರಲ್ಲಿ ಕೆಲವರಲ್ಲಿ ಕಾಣಿಸಿಕೊಳ್ಳುತ್ತಿರುವ ಬ್ಲ್ಯಾಕ್ ಫಂಗಸ್ ಸೋಂಕಿನ ಮೂಲವನ್ನು ಪತ್ತೆ ಹಚ್ಚುವಂತೆ ವೈದ್ಯರು ಮತ್ತು ಸೂಕ್ಷ್ಮಾಣು ಜೀವಿ ತಜ್ಞರಿಗೆ ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ಆದೇಶಿಸಿದ್ದಾರೆ. ಬ್ಲ್ಯಾಕ್ ಫಂಗಸ್ ಸೋಂಕಿಗೆ ಸಂಬಂಧಿಸಿದಂತೆ ರಾಜ್ಯದ ತಜ್ಞರ ಜೊತೆ ಚರ್ಚೆ ನಡೆಸಿದ...
Date : Monday, 24-05-2021
ಬೆಂಗಳೂರು: ರಾಜ್ಯದ ಗ್ರಾಮಗಳಲ್ಲಿ ಹೆಚ್ಚುತ್ತಿರುವ ಕೊರೋನಾ ನಿಯಂತ್ರಣ ಸಂಬಂಧ, ಹಳ್ಳಿಗಳ ಜನರನ್ನು ಕೊರೋನಾ ಪರೀಕ್ಷೆಗೆ ಒಳಪಡಿಸುವ ಉದ್ದೇಶದಿಂದ ವೈದ್ಯರ ನಡೆ ಹಳ್ಳಿ ಕಡೆ ಎಂಬ ಮೊಬೈಲ್ ಕ್ಲಿನಿಕ್ ಕ್ರಮ ಹಮ್ಮಿಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಯೋಜನೆ ರೂಪಿಸಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ...
Date : Sunday, 23-05-2021
ಮೈಸೂರು: ಭಾರತದ ವಾಯುದಳದ ಮೊಟ್ಟ ಮೊದಲ ಫ್ಲೈಟ್ ಎಂಜಿನಿಯರ್ ಆಗಿ ಚಾಮರಾಜನಗರದ ಕೊಳ್ಳೇಗಾಲದ ಯುವತಿ ಆಶ್ರಿತಾ ವಿ ಒಲೆಟಿ ಆಯ್ಖೆಯಾಗುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಆಶ್ರಿತಾ ಅವರು ಕೊಳ್ಳೇಗಾಲದ ಒ ವಿ ವೆಂಕಟೇಶ್ ಬಾಬು – ಒ ವಿ ವಾಣಿ...
Date : Sunday, 23-05-2021
ಬೆಂಗಳೂರು: ಕೋವಿಡ್ 19 ಸಂದರ್ಭದಲ್ಲಿ ಆತ್ಮನಿರ್ಭರತೆ, ವಿಶ್ವಬಂಧುತ್ವ ಮತ್ತು ರಾಜಕಾರಣ ಎಂಬ ವಿಚಾರದ ಬಗ್ಗೆ ಪ್ರಜ್ಞಾ ಪ್ರವಾಹ ಕರ್ನಾಟಕ ವಿಭಾಗದ ವತಿಯಿಂದ ಆಯೋಜಿಸಲಾದ ಫೇಸ್ಬುಕ್ ಲೈವ್ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರು...