Date : Saturday, 22-05-2021
ಬೆಂಗಳೂರು: ಕೊರೋನಾ ಸೋಂಕಿತರಿಗೆ ಹೋಂ ಐಸೋಲೇಷನ್‌ಗೆ ಅವಕಾಶ ನೀಡಿದ್ದರಿಂದಲೇ ಇತರರಿಗೂ ಸೋಂಕು ಹರಡುತ್ತಿರುವುದು ಕಂಡು ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂದೆ ಸೋಂಕಿತರಿಗೆ ಹೋಂ ಐಸೋಲೇಷನ್ ಅವಕಾಶ ಕಲ್ಪಿಸುವುದಿಲ್ಲ ಎಂದು ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಕೊರೋನಾ ಸ್ಥಿತಿಗತಿ ಪರಿಶೀಲನಾ...
Date : Saturday, 22-05-2021
ಬೆಂಗಳೂರು: ಕಾಂಗ್ರೆಸ್ ಪಕ್ಷವು ದೇಶದಲ್ಲಿ ಅರಾಜಕತೆ ಹುಟ್ಟು ಹಾಕಲು, ಪರಿಸ್ಥಿತಿಯ ದುರ್ಲಾಭ ಪಡೆಯಲು, ಪ್ರಧಾನಿ ನರೇಂದ್ರ ಮೋದಿ ಮತ್ತು ದೇಶದ ಅವಹೇಳನಕ್ಕೆ ಒಂದು ಷಡ್ಯಂತ್ರ ನಡೆಸಿ “ಟೂಲ್‍ಕಿಟ್” ಮಾಡಿದೆ. ಕಾಂಗ್ರೆಸ್ ಪಕ್ಷ ಇದನ್ನು ನಕಲಿ ಟೂಲ್‍ಕಿಟ್ ಎನ್ನುತ್ತಿದೆ. ಆದರೆ, ಅದು ನಕಲಿ...
Date : Saturday, 22-05-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು, ನೌಕರರ ಅವಲಂಬಿತರಿಗೆ ತಕ್ಷಣವೇ ಪರಿಹಾರ ಬಿಡುಗಡೆ ಮಾಡಬೇಕು ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ವಿ ಅನ್ಬುಕುಮಾರ್ ಸೂಚಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೊರೋನಾ ಮತ್ತು...
Date : Saturday, 22-05-2021
ಬೆಂಗಳೂರು: ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹಲವು ರಾಜ್ಯಗಳಿಗೆ 23,680 ಎಂಪೋಟೆರಿಸಿನ್ – ಬಿ ವಯಲ್ಸ್‌ಗಳನ್ನು ಹಂಚಿಕೆ ಮಾಡಿದ್ದು, ಕರ್ನಾಟಕಕ್ಕೆ 1,270 ವಯಲ್ಸ್ ದೊರೆತಿದೆ. ದೇಶದ ಬೇರೆ ಬೇರೆ ರಾಜ್ಯಗಳಲ್ಲಿನ ಬ್ಲ್ಯಾಕ್ ಫಂಗಸ್ ಸೋಂಕಿತರ ಸಂಖ್ಯೆಯನ್ನು ಆಧರಿಸಿ ಈ...
Date : Saturday, 22-05-2021
ಬೆಂಗಳೂರು: ಜೇಮ್ಶೆಡ್‌ಪುರದಿಂದ 120 ಮೆಟ್ರಿಕ್ ಟನ್ ಆಕ್ಸಿಜನ್ ಹೊತ್ತ ರೈಲು ಇಂದು ಮುಂಜಾನೆ ಬೆಂಗಳೂರು ತಲುಪಿದೆ. ಈ ರೈಲಿನ ಎಲ್ಲಾ ಸಿಬ್ಬಂದಿಗಳೂ ಮಹಿಳೆಯರೇ ಎಂಬುದು ಇದರ ಇನ್ನೊಂದು ವಿಶೇಷತೆಯಾಗಿತ್ತು. ಈ ಆಕ್ಸಿಜನ್ ಎಕ್ಸ್ಪ್ರೆಸ್ ರೈಲು ನಗರಕ್ಕೆ ಮೆಡಿಕಲ್ ಆಕ್ಸಿಜನ್ ಹೊತ್ತು ತಂದ...
Date : Saturday, 22-05-2021
ಬೆಂಗಳೂರು: ಕೊರೋನಾ ಸೋಂಕಿನಿಂದ ಹೆತ್ತವರು, ಪೋಷಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳ ವಿದ್ಯಾಭ್ಯಾಸದ ಜವಾಬ್ದಾರಿ ಹೊತ್ತುಕೊಳ್ಳಲು ಅನೇಕ ಧಾರ್ಮಿಕ ಸಂಸ್ಥೆಗಳು ಮುಂದಾಗಿವೆ. ಆದಿಚುಂಚನಗಿರಿ ಮಹಾ ಸಂಸ್ಥಾನ, ತುಮಕೂರು ಸಿದ್ಧಗಂಗಾ ಮಠ, ಭಾಲ್ಕಿಯ ಹಿರೇಮಠ ಸಂಸ್ಥಾನ, ಸುತ್ತೂರು ಶ್ರೀ ಶಿವರಾತ್ರೇಶ್ವರ ಸಂಸ್ಥಾನ ಕೊರೋನಾದಿಂದ ಅನಾಥರಾದ...
Date : Saturday, 22-05-2021
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎರಡು ತಿಂಗಳುಗಳೊಳಗಾಗಿ 500 ಕಡೆಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲಾಗುತ್ತದೆ ಎಂದು ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ರಾಜ್ಯದ ಪ್ರತಿಯೊಂದು ಆರೋಗ್ಯ ಕೇಂದ್ರ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕವನ್ನು ಸ್ಥಾಪಿಸಲಾಗುವುದು. ಜೊತೆಗೆ ಈ...
Date : Saturday, 22-05-2021
ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗಗಳಲ್ಲಿಯೂ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಇದರ ವಿರುದ್ಧ ಹೋರಾಟ ನಡೆಸಲು ಸರ್ಕಾರ ಪೂರಕ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ರಾಜ್ಯದಲ್ಲಿ ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ಸರ್ಕಾರದ ಜೊತೆಗೆ ಖಾಸಗಿ ಸಂಸ್ಥೆಗಳೂ ಸಹ ಸಹಭಾಗಿತ್ವ ನೀಡುತ್ತಿದ್ದು,...
Date : Saturday, 22-05-2021
ಬೆಂಗಳೂರು: ಕೊರೋನಾ ಕಾರ್ಯಾಚರಣೆ ನಡೆಸುತ್ತಿರುವ ಖಾಸಗಿ ಆಂಬ್ಯುಲೆನ್ಸ್‌ಗಳಿಗೆ ರಾಜ್ಯ ಸರ್ಕಾರ ದರ ನಿಗದಿ ಮಾಡಿದೆ. 10 ಕಿಲೋಮೀಟರ್ ವರೆಗಿನ ಪ್ರಯಾಣಕ್ಕೆ 1500 ರೂ. ಗಳನ್ನು ನಿಗದಿ ಪಡಿಸಿ ಆದೇಶ ಹೊರಡಿಸಿದೆ. ಕೊರೋನಾ ಸಂಕಷ್ಟದ ಈ ಸಂದರ್ಭದಲ್ಲಿ ಆಂಬ್ಯುಲೆನ್ಸ್ ಸೇವೆಗೆ ಬೆಲೆ ಹೆಚ್ಚಿದ್ದು,...
Date : Friday, 21-05-2021
ಬೆಂಗಳೂರು: ಚುನಾವಣೆಯ ನಂತರ ಬಂಗಾಳದ ಪರಿಸ್ಥಿತಿ ಎಂಬ ವಿಷಯದ ಬಗ್ಗೆ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರು ವಿಶ್ಲೇಷಣೆ ಮಾಡಿದರು. ಪಶ್ಚಿಮ ಬಂಗಾಳದ ಚುನಾವಣೆ, ಹಿಂಸೆ ಮತ್ತು ಅದರ ಒಂದು ಅವಲೋಕನ ಮಾಡುವುದಾದರೆ, ಮೇ 2 ರ...