Date : Friday, 02-07-2021
ಬೆಂಗಳೂರು: ನೆರೆಯ ರಾಜ್ಯ ಕೇರಳದಲ್ಲಿಯೂ ಡೆಲ್ಟಾ ಪ್ಲಸ್ ರೂಪಾಂತರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಅಲ್ಲಿನ ಜನರು ಕರ್ನಾಟಕಕ್ಕೆ ಆಗಮಿಸಲು ಆರ್‌ಟಿಪಿಸಿಆರ್ ನೆಗೆಟಿವ್ ವರದಿಯನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರಗಳಲ್ಲಿ ಕಟ್ಟೆಚ್ಚರ ವಹಿಸುವಂತೆ...
Date : Friday, 02-07-2021
ಬೆಂಗಳೂರು: ಕೊರೋನಾ ವಿರುದ್ಧದ ಹೋರಾಟದಲ್ಲಿ ಮಡಿದ ವೈದ್ಯರ ಸ್ಮರಣಾರ್ಥ ವಿಧಾನಸೌಧದ ಆವರಣದಲ್ಲಿ ವೈದ್ಯರ ಸ್ಮಾರಕ ನಿರ್ಮಾಣ ಮಾಡಲಾಗುತ್ತದೆ ಎಂದು ಸಚಿವ ಡಾ ಕೆ ಸುಧಾಕರ್ ಹೇಳಿದರು. ಯುದ್ಧದಲ್ಲಿ ಮಡಿದ ಸೈನಿಕರನ್ನು ಮಾತ್ರ ಹುತಾತ್ಮರು ಎಂದು ಕರೆಯಲಾಗುತ್ತದೆ. ಆದರೆ, ದೇಶದಲ್ಲಿ 700 ಕ್ಕೂ...
Date : Thursday, 01-07-2021
ಬೆಂಗಳೂರು: ರಾಜ್ಯದಲ್ಲಿ ಒಂದರಿಂದ ಎಂಟನೇ ತರಗತಿಗಳ ಶಾಲಾ ಶಿಕ್ಷಕರ ನೇಮಕಕ್ಕೆ ಅರ್ಹತಾ ಪರೀಕ್ಷೆ KARTET-2021 ಆಗಸ್ಟ್ 22 ರಂದು ನಡೆಯಲಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಒಂದರಿಂದ ಐದನೇ ತರಗತಿಗೆ ಶಿಕ್ಷಕರಾಗಲು ಟಿಇಟಿಗೆ ಅರ್ಜಿ ಸಲ್ಲಿಕೆ ಮಾಡುವವರಿಗೆ ಪಿಯುಸಿ ಮತ್ತು...
Date : Thursday, 01-07-2021
ಬೆಂಗಳೂರು: ಕೊರೋನಾ ಸೋಂಕಿನ ವಿರುದ್ಧ ಇಡೀ ದೇಶದಲ್ಲಿಯೇ ಲಸಿಕಾ ಅಭಿಯಾನ ನಡೆಯುತ್ತಿದ್ದು, ಲಸಿಕಾ ಅಭಿಯಾನದಲ್ಲಿ ಸಿಲಿಕಾನ್ ಸಿಟಿ ಬೆಂಗಳೂರು ಮಹತ್ವದ ಮೈಲಿಗಲ್ಲು ಸಾಧಿಸಿದೆ. ರಾಜ್ಯದ ಆರೋಗ್ಯ ಇಲಾಖೆಯ ಮಾಹಿತಿಯಂತೆ ಬುಧವಾರದವರೆಗೆ ಬೆಂಗಳೂರಿನಲ್ಲಿ 61,43,456 ಡೋಸ್ ಲಸಿಕೆಗಳನ್ನು ನೀಡಲಾಗಿದ್ದು, ದೇಶದಲ್ಲೇ ಅತೀ ಹೆಚ್ಚು...
Date : Thursday, 01-07-2021
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ರಂಗ ಶಿಕ್ಷಕರ ನೇಮಕಕ್ಕೆ ಆಗ್ರಹಿಸಿ ಬಿಜೆಪಿ ಕರ್ನಾಟಕದ ಕಲೆ ಮತ್ತು ಸಾಂಸ್ಕತಿಕ ಪ್ರಕೋಷ್ಠವು ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದೆ. ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ, ಕೇಂದ್ರ...
Date : Thursday, 01-07-2021
ಬೆಂಗಳೂರು: ರಾಜ್ಯದ ಎಲ್ಲ ವಿವಿ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳು ಮತ್ತು ಶೈಕ್ಷಣಿಕ ಸಿಬ್ಬಂದಿಯ ಲಸಿಕೀಕರಣ ಕಾರ್ಯವನ್ನು ಚುರುಕುಗೊಳಿಸಿ, ಜುಲೈ 7 ರೊಳಗೆ ಸಂಪೂರ್ಣಗೊಳಿಸಲು ಆದ್ಯತೆ ನೀಡುವಂತೆ ಎಲ್ಲಾ ವಿವಿಗಳ ಕುಲಪತಿಗಳಿಗೆ ಡಿಸಿಎಂ ಅಶ್ವತ್ಥ್ ನಾರಾಯಣ್ ಸೂಚಿಸಿದ್ದಾರೆ. ಇನ್ನೆರಡು ತಿಂಗಳೊಳಗೆ ರಾಜ್ಯದ ಒಟ್ಟು ಜನಸಂಖ್ಯೆಯ...
Date : Thursday, 01-07-2021
ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಮುಂದಿನ ಆರು ತಿಂಗಳೊಳಗಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 1242 ಸಹಾಯಕ ಪ್ರಾಧ್ಯಾಪಕರು, 310 ಪ್ರಾಂಶುಪಾಲರ ನೇರ ನೇಮಕಾತಿ ಮಾಡಿಕೊಳ್ಳಲು ತೀರ್ಮಾನಿಸಿರುವುದಾಗಿ ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಈ...
Date : Thursday, 01-07-2021
ಬೆಂಗಳೂರು: ಇಂದು ರಾಷ್ಟ್ರೀಯ ವೈದ್ಯರ ದಿನವಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಎಲ್ಲಾ ವೈದ್ಯರಿಗೂ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಇಂದು ರಾಷ್ಟ್ರೀಯ ವೈದ್ಯರ ದಿನ. ಆರೋಗ್ಯಕರ ಭಾರತವನ್ನು ಸೃಷ್ಟಿಸಲು ಸತತ ಪ್ರಯತ್ನ...
Date : Thursday, 01-07-2021
ಬೆಂಗಳೂರು: ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದ ಎಫ್‌ಡಿಎ ಮತ್ತು ಎಸ್‌ಡಿಎ ಪರೀಕ್ಷೆಗಳಿಗೆ ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಾಗಿದೆ. ಕೊರೋನಾ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಈ ಪರೀಕ್ಷೆಗಳನ್ನು ಸೆಪ್ಟೆಂಬರ್ 18 ಮತ್ತು 19 ರಂದು ನಡೆಸಲು ಆಯೋಗ ನಿರ್ಧರಿಸಿದೆ. ಈ ಸಂಬಂಧ ಕರ್ನಾಟಕ ಲೋಕಸೇವಾ ಆಯೋಗದ...
Date : Thursday, 01-07-2021
ಬೆಂಗಳೂರು: ಬೆಂಗಳೂರು ಗಲಭೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯೋರ್ವನನ್ನು ಎನ್‌ಐಎ ಬಂಧಿಸಿದೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಯ ಬಳಿಕ ನಾಪತ್ತೆಯಾಗಿದ್ದ ಗೋವಿಂದಪುರದ ನಿವಾಸಿ ಸೈಯದ್ ಅಬ್ಬಾಸ್‌ನನ್ನು ಎನ್‌ಐಎ ವಶಕ್ಕೆ ತೆಗೆದುಕೊಂಡು, ವಿಚಾರಣೆ ನಡೆಸುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 2020 ರ ಆಗಸ್ಟ್ 12...