Date : Friday, 21-05-2021
ಬೆಂಗಳೂರು: ಕೊರೋನಾ ಲಾಕ್ಡೌನ್ ಅನ್ನು ಮೇ 24 ರಿಂದ ಜೂನ್ 7 ರ ವರೆಗೂ ವಿಸ್ತರಣೆ ಮಾಡಲಾಗಿರುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಕೊರೋನಾ ನಿಯಂತ್ರಣದ ಹಿನ್ನೆಲೆಯಲ್ಲಿ ತಜ್ಞರ ಸಲಹೆಯ ಮೇರೆಗೆ ಈ ನಿರ್ಣಯ ಕೈಗೊಳ್ಳಲಾಗಿದೆ. ಜೂನ್ 7 ರ...
Date : Friday, 21-05-2021
ಬೆಂಗಳೂರು: ಕೊರೋನಾ ಸೋಂಕಿನಂತೆ ಬ್ಲ್ಯಾಕ್ ಫಂಗಸ್ ಸೋಂಕು ಸಾಂಕ್ರಾಮಿಕ ರೋಗವಲ್ಲ. ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿಯೂ ಬ್ಲ್ಯಾಕ್ ಫಂಗಸ್ ಸೋಂಕಿಗೆ ಚಿಕಿತ್ಸೆ ದೊರೆಯುವಂತೆ ವ್ಯವಸ್ಥೆ ಮಾಡಲಾಗಿದೆ. ಈ...
Date : Friday, 21-05-2021
ಬೆಂಗಳೂರು: ರಾಜ್ಯದಲ್ಲಿನ ಕೊರೋನಾ ಪರಿಸ್ಥಿತಿ ನಿಯಂತ್ರಣ ಹಿನ್ನೆಲೆಯಲ್ಲಿ ದಕ್ಷಿಣ ಕೊರಿಯ ಮೂಲದ ಸಂಸ್ಥೆ ಸಿಯೋಲ್ ಸೆಮಿಕಂಡಕ್ಟರ್ ಅಗತ್ಯ ವೈದ್ಯಕೀಯ ವಸ್ತುಗಳನ್ನು ಉಚಿತವಾಗಿ ಒದಗಿಸಿದೆ. ಈ ಸಂಬಂಧ ಸಿಯೋಲ್ ಸೆಮಿಕಂಡಕ್ಟರ್‌ನ ಅಧಿಕಾರಿಗಳು ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ಅವರನ್ನು ಭೇಟಿಯಾಗಿ ಸಾಂಕೇತಿಕವಾಗಿ ಕೆಲವು...
Date : Friday, 21-05-2021
ಕಲ್ಬುರ್ಗಿ: ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗಲು ಕಾಂಗ್ರೆಸ್ ಪಕ್ಷವೇ ಕಾರಣ. ಕೊರೋನಾದಿಂದ ಉಂಟಾಗುತ್ತಿರುವ ಸಾವಿಗೂ ಕಾಂಗ್ರೆಸ್ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊರೋನಾ ಸೋಂಕು ತಗುಲಿ ಎರಡು ದಿನಗಳ ಹಿಂದೆ ಸಾವನ್ನಪ್ಪಿದ ಕಲ್ಬುರ್ಗಿ ಬಿಜೆಪಿ...
Date : Friday, 21-05-2021
ಬೆಂಗಳೂರು: ನಗರದ ಜನರ ಬಹುಕಾಲದ ಬೇಡಿಕೆ ಮೈಸೂರು ರಸ್ತೆಯಿಂದ ಕೆಂಗೇರಿ ವರೆಗಿನ ಮೆಟ್ರೋ ವಿಸ್ತರಿತ ಮಾರ್ಗದಲ್ಲಿ ಮೆಟ್ರೋ ಸಂಚಾರ ಶೀಘ್ರ ನೆರವೇರಲಿದೆ. ನಮ್ಮ ಮೆಟ್ರೋದ ಮೈಸೂರು ರಸ್ತೆಯ ವಿಸ್ತರಿತ ಮಾರ್ಗ ಕೆಂಗೇರಿ ವರೆಗೆ ಜುಲೈ ತಿಂಗಳಿಂದ ಮೆಟ್ರೋ ಸಂಚಾರ ಆರಂಭವಾಗಲಿದೆ. ಇದಕ್ಕಾಗಿ...
Date : Friday, 21-05-2021
ಬೆಂಗಳೂರು: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ವತಿಯಿಂದ ರಾಜ್ಯದಲ್ಲಿ ನಿರ್ಮಾಣವಾದ 3 ವೈದ್ಯಕೀಯ ಆಕ್ಸಿಜನ್ ಘಟಕಗಳು ಈ ತಿಂಗಳಾಂತ್ಯಕ್ಕೆ ಕಾರ್ಯನಿರ್ವಹಣೆ ಆರಂಭಿಸಲಿದೆ. ಈ ಘಟಕಗಳು ಕೈಗೆಟಕುವ ದರದಲ್ಲಿ ಆಕ್ಸಿಜನ್ ಉತ್ಪತ್ತಿ ಮಾಡಲಿವೆ. ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆ ಮತ್ತು...
Date : Friday, 21-05-2021
ಮೈಸೂರು: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿಗೆ ತುತ್ತಾದವರಿಗೆ ಆಸ್ಪತ್ರೆಗಳಲ್ಲಿ ರಹಸ್ಯವಾಗಿ ಚಿಕಿತ್ಸೆ ನೀಡುವಂತಿಲ್ಲ. ಈ ಸಂಬಂಧ ಸರ್ಕಾರದ ಗಮನಕ್ಕೆ ಕಡ್ಡಾಯವಾಗಿ ತರಬೇಕು ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆದ ಬಳಿಕ ಕೆಲವರಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು...
Date : Friday, 21-05-2021
ಬೆಂಗಳೂರು: ಕೊರೋನಾ ಸೋಂಕಿತರಿಗೆ ಹಾಸಿಗೆ ಹಂಚಿಕೆ, ಡಿಸ್ಚಾರ್ಜ್, ವಲಯವಾರು ರೋಗಿಗಳ ನೋಂದಣಿ ಮೊದಲಾದವುಗಳಿಗೆ ಸಂಬಂಧಿಸಿದಂತೆ ರಿಯಲ್ ಟೈಮ್ ಡ್ಯಾಶ್‌ಬೋರ್ಡ್ ಅನ್ನು ಬಿಬಿಎಂಪಿ ನಿನ್ನೆ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಿದೆ. ಈ ಸಂಬಂಧ ಮಾತನಾಡಿರುವ ಸಂಸದ ತೇಜಸ್ವಿ ಸೂರ್ಯ, ಈ ಡ್ಯಾಶ್‌ಬೋರ್ಡ್ ಹಾಸಿಗೆ ಹಂಚಿಕೆಗಳ...
Date : Friday, 21-05-2021
ಬೆಂಗಳೂರು: ವಿಶ್ವವನ್ನೇ ತಲ್ಲಣಗೊಳಿಸಿರುವ ಕೋವಿಡ್-19 ಸಾಂಕ್ರಮಿಕ ರೋಗದಿಂದ ತಂದೆ, ತಾಯಿ, ಪೋಷಕರನ್ನು ಕಳೆದುಕೊಂಡಿರುವ ಮಕ್ಕಳ ಸಂಪೂರ್ಣ ವಿದ್ಯಾಭ್ಯಾಸದ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠ ಮುಂದಾಗಿದೆ. ಕೋವಿಡ್ ಎರಡನೇ ಅಲೆಯಿಂದ ತೀವ್ರ ತರವಾದ ಸಂಕಷ್ಟವನ್ನು ಜನರು ಅನುಭವಿಸುತ್ತಿದ್ದು, ಇಂತಹ ಸಂದರ್ಭದಲ್ಲಿ...
Date : Friday, 21-05-2021
ಬೆಂಗಳೂರು: ರಾಜ್ಯದಲ್ಲಿನ 18 – 44 ವರ್ಷಗಳ ವರೆಗಿನ ಮುಂಚೂಣಿ ಕಾರ್ಯಕರ್ತರು ಮತ್ತು ಆದ್ಯತಾ ವಲಯವನ್ನು ಗುರುತಿಸಿ ಅವರಿಗೆ ಕೊರೋನಾ ಲಸಿಕೆ ನೀಡುವ ಸಂಬಂಧ ಗಮನ ಹರಿಸುವಂತೆ ರಾಜ್ಯ ಆರೋಗ್ಯ ಇಲಾಖೆ ಆದೇಶಿಸಿದೆ. ನಾಳೆ (ಮೇ 22) ಯಿಂದಲೇ ಲಸಿಕೆ ನೀಡುವಂತೆಯೂ...