Date : Friday, 21-05-2021
ಬೆಂಗಳೂರು : ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ಸರ್ಕಾರ ಸೂಚಿಸಿರುವ ನಿಯಂತ್ರಣ ನಿಯಮಗಳನ್ನು ಸರಿಯಾಗಿ ಪಾಲಿಸದ ಜಿಲ್ಲೆಗಳಲ್ಲಿ ಸೋಂಕಿತರ ಪ್ರಮಾಣ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹೆಚ್ಚು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ಕೊರೋನಾ ಸೋಂಕಿತರ...
Date : Thursday, 20-05-2021
ಬೆಂಗಳೂರು: ಕೋವ್ಯಾಕ್ಸಿನ್ ಕ್ಲಿನಿಕಲ್ ಪ್ರಯೋಗ ನಡೆಸಿದ್ದ ಬೆಳಗಾವಿಯ ಜೀವನ್ ರೇಖಾ ಆಸ್ಪತ್ರೆಯು ಇದೀಗ ಜೈಡಸ್ ಕ್ಯಾಡಿಲಾ ಸಂಸ್ಥೆ ಅಭಿವೃದ್ಧಿ ಮಾಡುತ್ತಿರುವ ‘ಝೈಕೋವ್-ಡಿ’ 3 ನೇ ಹಂತದ ಕ್ಲಿನಿಕಲ್ ಟ್ರಯಲ್‌ನಲ್ಲಿ ಭಾಗಿಯಾಗಿದೆ. ಈ ಔಷಧವನ್ನು 12 – 18 ವರ್ಷದ ಮಕ್ಕಳ ಮೇಲೆ...
Date : Thursday, 20-05-2021
ಬೆಂಗಳೂರು: ಕೊರೋನಾ ಲಾಕ್ಡೌನ್ ನಿಯಮಗಳನ್ನು ಜನತೆ ಸರಿಯಾಗಿ ಪಾಲಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ನಿಯಮಗಳ ಕಟ್ಟುನಿಟ್ಟಿನ ಜಾರಿಗೆ ಪೊಲೀಸರು ಕೈಗೊಂಡ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಕೊರೋನಾ ಸೋಂಕು ವ್ಯಾಪಿಸುವ ವೇಗ ತೀವ್ರಗೊಂಡಿದೆ....
Date : Thursday, 20-05-2021
ಬೆಂಗಳೂರು: ಕೊರೋನಾ ಸೋಂಕಿತರ ಪ್ರಕರಣಗಳು ಹೆಚ್ಚುತ್ತಿರುವ ಕಡೆಗಳಲ್ಲಿ ತಲಾ 25 ರಂತೆ ಆಕ್ಸಿಜನ್ ಕಾನ್ಸನ್ಟ್ರೇಟರ್ ಕಳುಹಿಸಲು ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಮಾತನಾಡಿರುವ ಸಚಿವ ಡಾ ಕೆ ಸುಧಾಕರ್, ಕೊರೋನಾ ಸೋಂಕು ಹೆಚ್ಚಾಗಿರುವ ಪ್ರದೇಶಗಳಿಗೆ ತಲಾ 25 ಆಕ್ಸಿಜನ್ ಕಾನ್ಸನ್ಟ್ರೇಟರ್‌ಗಳನ್ನು ಒದಗಿಸಲಾಗುತ್ತದೆ....
Date : Thursday, 20-05-2021
ಬೆಂಗಳೂರು: ಕೊರೋನಾ ನಿರ್ವಹಣೆ ಹಿನ್ನೆಲೆಯಲ್ಲಿ ರಾಜ್ಯದ ಪ್ರತಿ ಗ್ರಾಮ ಪಂಚಾಯತ್‌ಗೆ 50 ಸಾವಿರ ರೂ. ಮುಂಗಡ ನೀಡಲು ಮುಖ್ಯಮಂತ್ರಿ ಯಡಿಯೂರಪ್ಪ ನಿರ್ಧರಿಸಿದ್ದಾರೆ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಈ ಮೊತ್ತವು ಹಳ್ಳಿಗಳಲ್ಲಿ ಸೋಂಕಿತರ ಮನೆ ಭೇಟಿ ಮಾಡಿ ಅವರನ್ನು...
Date : Thursday, 20-05-2021
ಬೆಂಗಳೂರು: ಮೈಸೂರು – ಬೆಂಗಳೂರು ಎಕ್ಸ್‌ಪ್ರೆಸ್ ವೇ ಎಂದೇ ಜನಜನಿತವಾಗಿರುವ ಮೈಸೂರು- ಬೆಂಗಳೂರು ಎಕನಾಮಿಕ್ ಕಾರಿಡಾರ್ ಪ್ರಾಜೆಕ್ಟ್‌ನ 55% ಗಳಷ್ಟು ಕೆಲಸಗಳು ಸಂಪೂರ್ಣವಾಗಿದ್ದು, ಇದನ್ನು 2022 ರ ಫೆಬ್ರವರಿ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದ್ದಾರೆ. 2022...
Date : Thursday, 20-05-2021
ಬೆಂಗಳೂರು: ಬ್ಲ್ಯಾಕ್ ಫಂಗಸ್ ಸೋಂಕಿಗೆ ಚಿಕಿತ್ಸೆ ನೀಡುವ ಸಾಮರ್ಥ್ಯ ಹೊಂದಿರುವ ಆಸ್ಪತ್ರೆಗಳು ರೋಗಿಗಳಿಗೆ ಚಿಕಿತ್ಸೆ ನಿರಾಕರಿಸಿ ಮರಳಿ ಕಳುಹಿಸುವಂತಿಲ್ಲ ಎಂದು ಆರೋಗ್ಯ ಇಲಾಖೆ ಸೂಚಿಸಿದೆ. ಶಿಲೀಂಧ್ರ ಸೋಂಕಿಗೆ ಸಂಬಂಧಿಸಿದಂತೆ ಮಾರ್ಗಸೂಚಿ ಹೊರಡಿಸಿರುವ ರಾಜ್ಯ ಸರ್ಕಾರ, ಡಾ ಎಚ್.ಎಸ್ ಸತೀಶ್ ಅವರ ಅಧ್ಯಕ್ಷತೆಯಲ್ಲಿ...
Date : Thursday, 20-05-2021
ಬೆಂಗಳೂರು: ಸ್ಥಳೀಯ ಭಾಗದ ಜನರಿಗೆ ಅನುಕೂಲವಾಗುವಂತೆ ರಾಜ್ಯದ ದೇವಾಲಯಗಳ ಸಮುದಾಯ ಭವನಗಳನ್ನು ಕೋವಿಡ್ ಕೇರ್ ಸೆಂಟರ್‌ಗಳನ್ನಾಗಿ ಪರಿವರ್ತಿಸಲಾಗುತ್ತಿದೆ. ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ದೇಗುಲಗಳ ಸಭಾಭವನಗಳಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗೆ ಅನುಕೂಲ ಒದಗಿಸಿಕೊಡುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತವಾಗಿದೆ. ಈ ಸಂಬಂಧ ರಾಜ್ಯದ...
Date : Thursday, 20-05-2021
ಬೆಂಗಳೂರು: ಕೊರೋನಾ ಸಾಂಕ್ರಾಮಿಕ ರಾಜ್ಯದಲ್ಲಿ ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ತತ್ತರಿಸಿರುವ ಕರ್ನಾಟಕಕ್ಕೆ ಐಐಟಿ ಕಾನ್ಪುರ ಮಾದರಿಯಲ್ಲಿ ಸೂತ್ರ ಪಾಲಿಸುವಂತೆ ರಾಷ್ಟ್ರೀಯ ತಜ್ಞರು ಸಲಹೆ ನೀಡಿದ್ದಾರೆ. ಈ ಸಂಬಂಧ ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ ಕೇಂದ್ರ...
Date : Thursday, 20-05-2021
ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಕೊರೋನಾ ಸೋಂಕಿತರಿಗೆ ಮನೆ ಆರೈಕೆಗೆ ಪೂರಕ ಅನುಕೂಲಗಳಿರದೇ ಹೋದಲ್ಲಿ ಅವರನ್ನು ಕೊರೋನಾ ಆರೈಕೆ ಕೇಂದ್ರಕ್ಕೆ ದಾಖಲಿಸಲಾಗುತ್ತದೆ. ಈ ನಿಟ್ಟಿನಲ್ಲಿ ಸ್ಥಳೀಯ ಮಟ್ಟದ ಟಾಸ್ಕ್ ಫೋರ್ಸ್ ಕಾರ್ಯನಿರ್ವಹಿಸಲಿದೆ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಇಂತಹ ಬೂತ್...