Date : Wednesday, 19-05-2021
ಬೆಂಗಳೂರು: ಕೊರೋನಾ ಸೋಂಕಿನಿಂದ ರಾಜ್ಯ ಅಕ್ಷರಶಃ ತತ್ತರಿಸಿದೆ. ಈ ಸಮಯದಲ್ಲಿಯೇ ಕೊರೋನಾ ಲಸಿಕೆಗಳಿಗೂ ಕೊರತೆ ಉಂಟಾಗಿದ್ದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ. ಈ ನಡುವೆಯೇ ರಾಜ್ಯ ಸರ್ಕಾರ 2 ಲಕ್ಷ ಕೋವಿಶೀಲ್ಡ್ ಲಸಿಕೆಯನ್ನು ಖರೀದಿ ಮಾಡಿರುವ ಬಗ್ಗೆ ಸಚಿವ ಡಾ ಕೆ ಸುಧಾಕರ್...
Date : Wednesday, 19-05-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮಹಾಮಾರಿಯ ಅಬ್ಬರ ಜೋರಾಗಿದೆ. ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆಗಳಿಗೂ ಕೊರತೆ ಉಂಟಾಗಿದೆ. ಈ ನಡುವೆ ಮೇ ಅಂತ್ಯದಲ್ಲಿ ರಾಜ್ಯದಲ್ಲಿ ರಷ್ಯಾದ ಸ್ಪುಟ್ನಿಕ್ ವಿ ಲಸಿಕೆ ಲಭ್ಯವಾಗುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ....
Date : Tuesday, 18-05-2021
ಶಿವಮೊಗ್ಗ: ಕೋವಿಡ್ ಸಾಂಕ್ರಾಮಿಕದಿಂದ ಎಲ್ಲೆಡೆ ಜನ ಸಾಮಾನ್ಯರು ತೊಂದರೆಗೀಡಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಭದ್ರಾವತಿಯ ಭಜರಂಗ ದಳದ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಕೋವಿಡ್‌ನಿಂದಾಗಿ ಮೃತರಾದವರ ದೇಹಗಳನ್ನು ಶಿವಮೊಗ್ಗದಿಂದ ಭದ್ರಾವತಿಗೆ ಸಾಗಿಸಲು ಖಾಸಗಿ ಸಂಸ್ಥೆಗಳು ರೂ. 10000 ದಿಂದ ರೂ. 12000 ತನಕ...
Date : Tuesday, 18-05-2021
ಬೆಂಗಳೂರು: ಕೊರೋನಾ ಸೋಂಕಿನಿಂದ ಕರುನಾಡು ಕಂಗೆಟ್ಟಿರುವಾಗಲೇ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಸಹ ಆರಂಭವಾಗಿದ್ದು, ಇದಕ್ಕೆ ಉಚಿತ ಚಿಕಿತ್ಸೆ ನೀಡಲಾಗುವುದಾಗಿ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರು ತಿಳಿಸಿದ್ದಾರೆ. ಈ ಸಂಬಂಧ ಮಾತನಾಡಿರುವ ಅವರು, ಬ್ಲ್ಯಾಕ್ ಫಂಗಸ್‌ಗೆ ಬೆಂಗಳೂರಿನ ಬೌರಿಂಗ್...
Date : Tuesday, 18-05-2021
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೋನಾ ಸೋಂಕಿನ ಅಬ್ಬರ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು 17 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ವಿಡಿಯೋ ಸಂವಾದ ನಡೆಸಿದ್ದಾರೆ. ಉತ್ತರ ಕನ್ನಡ, ಹಾಸನ,...
Date : Tuesday, 18-05-2021
ಕುಂದಾಪುರ: ಮರವಂತೆಯಲ್ಲಿ ಕಡಲ ಕೊರೆತದಿಂದ ಹಾನಿಯಾದ ಪ್ರದೇಶಕ್ಕೆ ಸಚಿವ ಆರ್. ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಡಲ್ಕೊರೆತದಿಂದಾದ ಹಾನಿಗೊಳಗಾಗಿರುವ ಸಂತ್ರಸ್ತರಿಗೆ ತಕ್ಷಣವೇ ತುರ್ತು ಪರಿಹಾರ ಒದಗಿಸಿಕೊಡುವಂತೆಯೂ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಸಂಪೂರ್ಣ ಹಾನಿಗೊಳಗಾಗಿರುವ ಮನೆಗಳಿಗೆ 1 ಲಕ್ಷ ರೂ. ಗಳನ್ನು...
Date : Tuesday, 18-05-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಜೋರಾಗಿದ್ದು, ಈ ಪರಿಸ್ಥಿತಿ ನಿಭಾಯಿಸಲು ಸರ್ಕಾರ ವಿದೇಶಗಳಿಂದ ಔಷಧ ಹಾಗೂ ಇತರೆ ವೈದ್ಯಕೀಯ ಉಪಕರಣಗಳ ಖರೀದಿಗೆ ಚಿಂತನೆ ನಡೆಸುತ್ತಿದೆ. ಈ ಸಂಬಂಧ ನೆರೆಯ ಮಿತ್ರ ರಾಷ್ಟ್ರಗಳ ರಾಜತಾಂತ್ರಿಕರ ಜೊತೆಗೆ ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ಅವರು...
Date : Tuesday, 18-05-2021
ಬೆಂಗಳೂರು: ರಾಜ್ಯದಲ್ಲಿಯೂ ಡಿಆರ್‌ಡಿಒ ವತಿಯಿಂದ ವಿಶೇಷ ಕೋವಿಡ್ ಕೇರ್ ಸೆಂಟರ್ ತೆರೆಯುವಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಡಿಸಿಎಂ ಲಕ್ಷ್ಮಣ್ ಸವದಿ ಪತ್ರ ಮುಖೇನ ಮನವಿ ಸಲ್ಲಿಸಿದ್ದಾರೆ. ದೆಹಲಿ, ವಾರಣಾಸಿ, ಅಹಮದಾಬಾದ್ ಮತ್ತು ಲಕ್ನೋಗಳಲ್ಲಿ ಡಿಆರ್‌ಡಿಒ ಈಗಾಗಲೇ ವಿಶೇಷ ಕೊರೋನಾ...
Date : Tuesday, 18-05-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಸೋಂಕಿತರ ಚಿಕಿತ್ಸೆಗೆ ಅಗತ್ಯವಾದ ಆಕ್ಸಿಜನ್ ಅನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ಆಕ್ಸಿಜನ್ ಎಕ್ಸ್ಪ್ರೆಸ್ ಮೂಲಕ ನಾಲ್ಕನೇ ಬಾರಿಗೆ ಕಳುಹಿಸಿ ಕೊಟ್ಟಿದೆ. ಇಂದು ಬೆಂಗಳೂರಿಗೆ ನಾಲ್ಕನೇ ಬಾರಿಗೆ ಕೇಂದ್ರ ಸರ್ಕಾರ ಆಕ್ಸಿಜನ್ ಎಕ್ಸ್ಪ್ರೆಸ್...
Date : Tuesday, 18-05-2021
ಬೆಂಗಳೂರು: ಕೊರೋನಾ ಸೋಂಕಿತರ ಚಿಕಿತ್ಸೆಗೆ ಬಿಜಿಎಸ್ ಮೆಡಿಕಲ್ ಕಾಲೇಜಿನ ವತಿಯಿಂದ 383 ಹಾಸಿಗೆಗಳ ವ್ಯವಸ್ಥೆ ಕಲ್ಪಿಸಲಾಗಿದ್ದು, ಈ ವ್ಯವಸ್ಥೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ ನೀಡಿದರು. ಹಾಗೆಯೇ ಮೈಸೂರು ಹಸಿರು ಪ್ರತಿಷ್ಠಾನ ವತಿಯಿಂದ ಹಂಚಿಕೆ ಮಾಡಲಾದ 2 ಸಾವಿರ ಗಿಡಗಳನ್ನು ಬಿಜಿಎಸ್ ಕ್ಯಾಂಪಸ್‌ನಲ್ಲಿ...