Date : Monday, 17-05-2021
ಬೆಂಗಳೂರು: ಕೊರೋನಾ ಬೆನ್ನಲ್ಲೇ ವಕ್ಕರಿಸಿಕೊಂಡಿರುವ ಬ್ಲ್ಯಾಕ್ ಫಂಗಸ್ ರೋಗದ ಬಗ್ಗೆ ಇಂದು ನೇತ್ರ ತಜ್ಞರ ಜೊತೆ ಚರ್ಚಿಸಲಾಗುವುದು ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಈ ರೋಗಕ್ಕೆ ಸಂಬಂಧಿಸಿದಂತೆ ತಜ್ಞರಿಂದ ಅಗತ್ಯ ಮಾಹಿತಿ ಪಡೆದು, ಈ ಕುರಿತಂತೆ ಅಧ್ಯಯನ, ಚಿಕಿತ್ಸಾ...
Date : Monday, 17-05-2021
ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಸೊಂಕಿತರ ಚಿಕಿತ್ಸೆಗೆ ಅಗತ್ಯವಾದ ರೆಮ್‌ಡೆಸಿವಿರ್ ಚುಚ್ಚುಮದ್ದುಗಳನ್ನು ಕೇಂದ್ರ ಸರ್ಕಾರ ಹಲವು ರಾಜ್ಯಗಳಿಗೆ ಹಂಚಿಕೆ ಮಾಡಿದೆ ಎಂದು ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ. ಮೇ 17 ರಿಂದ ಮೇ 23 ರ ವರೆಗಿನ ಬಳಕೆಗೆ...
Date : Sunday, 16-05-2021
ಹುಬ್ಬಳ್ಳಿಯ ರಾಜಧಾನಿ ಕಾಲೋನಿಯ ನಿವಾಸಿ ಹಾಗೂ ರಾಷ್ಟ್ರಸೇವಿಕಾ ಸಮಿತಿಯ ಪ್ರಾಂತೀಯ ಸಹ ಬೌದ್ಧಿಕ ಪ್ರಮುಖರಾಗಿದ್ದ ಶ್ರೀಮತಿ ಸುನಿತಾ ನಾರಾಯಣ ಜಾಧವ ಇಂದು ಅಪರಾಹ್ನ 12 ಗಂಟೆಯ ಸುಮಾರಿಗೆ ತೀವ್ರ ಹೃದಯಾಘಾತದಿಂದ ನಿಧನರಾದರು. ಬೆಳಗ್ಗೆ ಆರೋಗ್ಯವಾಗಿದ್ದು ನಗುನಗುತ್ತಾ ಮಾತನಾಡುತ್ತಿದ್ದ ಸುನಿತಕ್ಕ ತಮ್ಮ ಮನೆಯ...
Date : Sunday, 16-05-2021
ಮಂಗಳೂರು: ತೌಕ್ತೆ ಚಂಡಮಾರುತದಿಂದಾಗಿ ರಾಜ್ಯದ ಕರಾವಳಿ ತತ್ತರಿಸಿದ್ದು, ಈ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಂ ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕರಾವಳಿ ಭಾಗದ ಜನ ಜೀವನದ ಮೇಲೆ ತೌಕ್ತೆ ಚಂಡಮಾರುತ ತೀವ್ರ ಪರಿಣಾಮ ಬೀರಿದೆ. ಭಾರೀ ಪ್ರಮಾಣದ ಗಾಳಿ,...
Date : Saturday, 15-05-2021
ಬೆಂಗಳೂರು: ಕೊರೋನಾ ಪರಿಸ್ಥಿತಿ ಅವಲೋಕಿಸುವ ಹಿನ್ನೆಲೆಯಲ್ಲಿ ಮೇ 17 ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಆರೋಗ್ಯ ಅಧಿಕಾರಿಗಳು, ಶಸ್ತ್ರಚಿಕಿತ್ಸಕರ ಜೊತೆಗೆ ವಿಡಿಯೋ ಸಂವಾದ ನಡೆಸಲಿದ್ದಾರೆ. ಸಂಜೆ 4.30 ಕ್ಕೆ...
Date : Saturday, 15-05-2021
ಬೆಂಗಳೂರು: ಕೊರೋನಾ ಸೋಂಕಿತರ ಚಿಕಿತ್ಸೆಗೆ ಅಗತ್ಯವೆನಿಸಿದ ಆಕ್ಸಿಜನ್ ಅನ್ನು ಎರಡನೇ ಬಾರಿಗೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಆಕ್ಸಿಜನ್ ಎಕ್ಸ್ಪ್ರೆಸ್ ರೈಲಿನ ಮೂಲಕ ರವಾನಿಸಿದೆ. ಈ ಬಾರಿ 120 ಮೆಟ್ರಿಕ್ ಟನ್ ಆಕ್ಸಿಜನ್ ಅನ್ನು ರಾಜ್ಯಕ್ಕೆ ಕೇಂದ್ರ ಸರ್ಕಾರ ಕಳುಹಿಸಿದೆ. ಈ ರೈಲು...
Date : Saturday, 15-05-2021
ಬೆಂಗಳೂರು: ಕೊರೋನಾ ಲಾಕ್ಡೌನ್ ಕಾರಣದಿಂದ ರಾಜ್ಯದ ಬಡವರು, ನಿರ್ಗತಿಕರಿಗೆ, ಕೆಳ, ಮಧ್ಯಮ ವರ್ಗದವರಿಗೆ ಆಹಾರ ಅಭದ್ರತೆ ಉಂಟಾಗುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದಿಂದ ಘೋಷಣೆಯಾದ ಅಕ್ಕಿ ವಿತರಣೆಗೆ ಅಗತ್ಯ ಕ್ರಮ ತೆಗೆದುಕೊಂಡಿದೆ. ಕೇಂದ್ರ ಸರ್ಕಾರದ ಪಿಎಂ ಗರೀಬ್ ಕಲ್ಯಾಣ ಅನ್ನ...
Date : Saturday, 15-05-2021
ಬೆಂಗಳೂರು: ಬಿಬಿಎಂಪಿ ಕೊರೋನಾ ವಾರ್ ರೂಂ ನಲ್ಲಿ ನಡೆಯುತ್ತಿದ್ದ ಬೆಡ್ ಸ್ಕ್ಯಾಂ ಹಗರಣವನ್ನು ಬಯಲಿಗೆಳೆದಿದ್ದ ಸಂಸದ ತೇಜಸ್ವಿ ಸೂರ್ಯ ಅವರಿಗೆ ಹೈಕೋರ್ಟ್ ನಿರಾಳತೆ ಒದಗಿಸಿದೆ. ಈ ಅಕ್ರಮವನ್ನು ಬಯಲಿಗೆಳೆದ ಬಳಿಕ ತೇಜಸ್ವಿ ಸೂರ್ಯ ಅವರ ವಿರುದ್ಧ ಕಾಂಗ್ರೆಸ್‌ನ ವೈ ಬಿ ಶ್ರೀವತ್ಸ...
Date : Saturday, 15-05-2021
ಬೆಂಗಳೂರು: ಬಿಬಿಎಂಪಿಯ ಪ್ರತಿ ವಲಯಗಳಲ್ಲಿ ಕೊರೋನಾ ರೋಗಿಗಳ ಚಿಕಿತ್ಸೆಗೆ 500 ಐಸಿಯು ಹಾಸಿಗೆಗಳ ಆರೈಕೆ ಕೇಂದ್ರ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಸಂಬಂಧ ನೋಡಲ್ ಅಧಿಕಾರಿಯನ್ನಾಗಿ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಆಯುಕ್ತ ಹರ್ಷ ಪಿ ಎಸ್ ಅವರನ್ನು ನೇಮಕ...
Date : Saturday, 15-05-2021
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ತೌಕ್ತೆ ಚಂಡಮಾರುತದ ಪ್ರಭಾವ ದಕ್ಷಿಣ ಕನ್ನಡ, ಉಡುಪಿ, ಮಲೆನಾಡು, ಉತ್ತರ ಕನ್ನಡಗಳ ಮೇಲೂ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಕರಾವಳಿ ಭಾಗದ ಜಿಲ್ಲೆಗಳಲ್ಲಿ 20 ಸೆಂ....